144 ರನ್‌ಗಳ ಗುರಿ: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಪ್ರಿಟೋರಿಯಸ್ – Kannada News | Luan de pretorius creates new world Record in T20 Cricket
ಮೇಜರ್ ಲೀಗ್ ಕ್ರಿಕೆಟ್ (MLC 2026) ಟೂರ್ನಿಯ 23ನೇ ಪಂದ್ಯದಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವಿಶ್ವ ದಾಖಲೆ ನಿರ್ಮಿಸಿದ ಬ್ಯಾಟರ್ ಸೌತ್ ಆಫ್ರಿಕಾದ ಲುಹಾನ್-ಡ್ರೆ ಪ್ರಿಟೋರಿಯಸ್. ಅದು ಕೂಡ ಅತ್ಯಲ್ಪ ಮೊತ್ತವನ್ನು ಚೇಸ್ ಮಾಡುವ ವೇಳೆ ಶತಕ ಸಿಡಿಸುವ ಮೂಲಕ ಎಂಬುದು ವಿಶೇಷ. (PC: MLC) ಡಲ್ಲಾಸ್ನಲ್ಲಿ ನಡೆದ ಈ ಪಂದ್ಯದಲ್ಲಿ ಎಂಐ ನ್ಯೂಯಾರ್ಕ್ ಹಾಗೂ ಸ್ಯಾನ್ ಫ್ರಾನ್ಸಿಸ್ಕೋ ಯೂನಿಕಾರ್ನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಎಂಐ ನ್ಯೂಯಾರ್ಕ್ ತಂಡವು…