Headlines

ತಂದೆ, ಮಕ್ಕಳಿಗೂ ಸಾಲ ಕೊಟ್ಟಿದ್ದಾರೆ ದಳಪತಿ ವಿಜಯ್; ಟೀಕೆ ಎದುರಿಸಿದ ನಟ

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ದಳಪತಿ ವಿಜಯ್ ಅವರು ಟಿವಿಕೆ ಪಕ್ಷದ ಮೂಲಕ ಸ್ಪರ್ಧೆಗೆ ಇಳಿದಿದ್ದಾರೆ. ಅವರು ಈಗ ಅಫಿಡವಿಟ್ ಸಲ್ಲಿಕೆ ಮಾಡಿದ್ದು, ಇದರಲ್ಲಿ ತಮ್ಮ ಆಸ್ತಿ ವಿವರವನ್ನು ಘೋಷಣೆ ಮಾಡಿದ್ದಾರೆ. ವಿಜಯ್ ಅವರು 603 ಕೋಟಿ ರೂಪಾಯಿ ಆಸ್ತಿ ಹೊಂದಿದ್ದಾರೆ. ಅಫಿಡವಿಟ್ ಅಲ್ಲಿ ಸಾಲ ಕೊಟ್ಟ ವಿವರ ಕೂಡ ಇದೆ. ಇದೇ ವಿಷಯವನ್ನು ಇಟ್ಟುಕೊಂಡು ಕೆಲವರು ಟೀಕೆ ಮಾಡುತ್ತಿದ್ದಾರೆ. ಆದರೆ, ಇದರ ಅಸಲಿಯತ್ತು ಬೇರೆಯದೇ ಇದೆ. ವಿಜಯ್ ಅವರು 603 ಕೋಟಿ ರೂಪಾಯಿ ಆಸ್ತಿಯಲ್ಲಿ 404.58 ಕೋಟಿ…

Read More

ಸುದೀಪ್​​​ಗೆ ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಕೆ ಮಂಜು – Kannada News | If Kichcha Sudeep Know Abou Chakravarthy Chandrachud he will not Allow him to stay Say K Manju

ಕಿಚ್ಚ ಸುದೀಪ್ ಅವರ ಆಪ್ತ ಎನಿಸಿಕೊಂಡಿರೋ ಚಕ್ರವರ್ತಿ ಚಂದ್ರಚೂಡ್ ಸದ್ಯ ವಿವಾದದಲ್ಲಿ ಇದ್ದಾರೆ. ನಿರ್ಮಾಪಕರು ಹೀರೋಗಳಿಗೆ ಕಾಂಡೋಮ್ ಕೊಡುತ್ತಾರೆ ಎಂದು ಹೇಳಿದ್ದು ಚರ್ಚೆಗೆ ಕಾರಣ ಆಗಿದೆ. ಈ ವಿಷಯದ ಬಗ್ಗೆ ಹಿರಿಯ ನಿರ್ಮಾಪಕ ಕೆ. ಮಂಜು ಮಾತನಾಡಿದ್ದಾರೆ. ‘ಸುದೀಪ್ ಅವರು ಈ ರೀತಿಯ ವ್ಯಕ್ತಿಗಳನ್ನು ಹತ್ತಿರಕ್ಕೆ ಸೇರಿಸಿಕೊಳ್ಳಲ್ಲ. ಬಹುಶಃ ಅವರಿಗೆ ಈ ವಿಷಯ ಗೊತ್ತಾಗಿಲ್ಲ ಅನಿಸುತ್ತದೆ. ಗೊತ್ತಾದ್ರೆ ಬೇಸರ ಆಗುತ್ತದೆ. ಅವರನ್ನು ಹತ್ತಿರಕ್ಕೂ ಬಿಟ್ಟುಕೊಳ್ಳಲ್ಲ’ ಎಂದಿದ್ದಾರೆ ಮಂಜು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More

ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಮೊದಲ ಬಾರಿ ಕಡಲ ಡ್ರೋನ್ ದಾಳಿ – Kannada News | Us military releases footage of sea drones attack in combat against iran for the first time

ಟೆಹ್ರಾನ್, ಜುಲೈ 13: ಮಧ್ಯಪ್ರಾಚ್ಯದಲ್ಲಿ ಯುದ್ಧದ ವಾತಾವರಣ ಉಲ್ಬಣಗೊಂಡಿರುವ ಬೆನ್ನಲ್ಲೇ ಅಮೆರಿಕ ಸೇನೆಯು ಇರಾನ್‌ನಲ್ಲಿರುವ (Iran War) ಜಲಾಂತರ್ಗಾಮಿ ಮತ್ತು ಯುದ್ಧನೌಕೆಗಳ ನಿರ್ವಹಣಾ ಕೇಂದ್ರದ ಮೇಲೆ ಭಾರಿ ದಾಳಿ ನಡೆಸಿದೆ. ಅಮೆರಿಕ ಈ ದಾಳಿಯ ವಿಡಿಯೋ ಬಿಡುಗಡೆ ಮಾಡಿದೆ. ಇದೇ ಮೊದಲ ಬಾರಿಗೆ ಅಮೆರಿಕ ಪಡೆಗಳು ಯುದ್ಧ ಕಾರ್ಯಾಚರಣೆಯಲ್ಲಿ ಅತ್ಯಾಧುನಿಕ ‘ಸೀ ಡ್ರೋನ್’ ಅಥವಾ ಸ್ವಯಂಚಾಲಿತ ಕಡಲ ಡ್ರೋನ್‌ಗಳನ್ನು ಬಳಸಿರುವುದು ಈ ದಾಳಿಯ ವಿಶೇಷತೆಯಾಗಿದೆ. ಯುಎಸ್ ಸೆಂಟ್ರಲ್ ಕಮಾಂಡ್ (CENTCOM) ತನ್ನ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಈ…

Read More

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ; ಭುಗಿಲೆದ್ದ ವಿವಾದ – Kannada News | Lord Vishnu statue demolition in Cambodia what is the Controversy 

ಕಾಂಬೋಡಿಯಾ, ಡಿಸೆಂಬರ್ 26: ಥೈಲ್ಯಾಂಡ್-ಕಾಂಬೋಡಿಯಾ ಗಡಿಯಲ್ಲಿ ಮಿಲಿಟರಿ ಘರ್ಷಣೆಗಳು ಮುಂದುವರೆದಿವೆ. ಥೈಲ್ಯಾಂಡ್ ಸೇನೆಯು ಕಾಂಬೋಡಿಯಾ ಗಡಿಯಲ್ಲಿ 9 ಮೀಟರ್ ಎತ್ತರದ ವಿಷ್ಣು ಪ್ರತಿಮೆಯನ್ನು ಕೆಡವಿದೆ. ಇದಕ್ಕೆ ಸಂಬಂಧಿಸಿದ ವೀಡಿಯೊ ವೈರಲ್ (Video Viral) ಆಗುತ್ತಿದೆ. ಈ ದೃಶ್ಯಗಳನ್ನು ನೋಡಿದ ನಂತರ ಪ್ರಪಂಚದಾದ್ಯಂತದ ನೆಟಿಜನ್‌ಗಳು ಮತ್ತು ಭಕ್ತರು ತೀವ್ರ ಕೋಪವನ್ನು ವ್ಯಕ್ತಪಡಿಸುತ್ತಿದ್ದಾರೆ. ಕಾಂಬೋಡಿಯಾದಲ್ಲಿ ಹಿಂದೂ ನಂಬಿಕೆಯ ಮೇಲೆ ದಾಳಿ ನಡೆದಿದೆ. ಇದು ಪ್ರಪಂಚದಾದ್ಯಂತ ಹಿಂದೂಗಳ ಕೋಪವನ್ನು ಕೆರಳಿಸುತ್ತಿದೆ. ಥೈಲ್ಯಾಂಡ್ ಮತ್ತು ಕಾಂಬೋಡಿಯಾ ನಡುವಿನ ಗಡಿ ವಿವಾದದಿಂದ ಪ್ರಭಾವಿತವಾಗಿರುವ ಪ್ರದೇಶದಲ್ಲಿ…

Read More

ಪತ್ರಕರ್ತೆಯರಿಗೆ ಶುಭಸುದ್ದಿ; ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ತರಬೇತಿಗೆ ಅರ್ಜಿ ಆಹ್ವಾನ – Kannada News | Karnataka Media Academy: Women Journalists AI and Digital Training with Infosys CSR

ರ್ನಾಟಕ ಮಾಧ್ಯಮ ಅಕಾಡೆಮಿಯಿಂದ ತರಬೇತಿಗೆ ಅರ್ಜಿ ಆಹ್ವಾನ ಬೆಂಗಳೂರು, ಮಾರ್ಚ್ 04: ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಪತ್ರಕರ್ತೆಯರಿಗಾಗಿ ವಿಶೇಷ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇನ್ಫೋಸಿಸ್ (Infosys) ಸಿ.ಎಸ್.ಆರ್ ಕಾರ್ಯಕ್ರಮದಡಿ ಈ ತರಬೇತಿ ನಡೆಯಲಿದ್ದು, ಅರ್ಹ ಪತ್ರಕರ್ತೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಾರ್ಚ್ 25ರಿಂದ 27ರವರೆಗೆ ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮೂರು ದಿನಗಳ ವಸತಿಯುತ ತರಬೇತಿ ನಡೆಯಲಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕನಿಷ್ಠ ಐದು ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತೆಯರು…

Read More

New Year 2026: ಹೊಸ ವರ್ಷವನ್ನು ವಿಶೇಷ ಡೂಡಲ್‌ನೊಂದಿಗೆ ಸ್ವಾಗತಿಸಿದ ಗೂಗಲ್ – Kannada News | New Year 2026: Google welcomes the New Year with a meaningful doodle

2025ಕ್ಕೆ ವಿದಾಯ ಹೇಳಿ, 2026ರ ಹೊಸ ವರ್ಷವನ್ನು (New Year) ಸ್ವಾಗತಿಸಿದ್ದಾಗಿದೆ. ಹಳೆಯ ವರ್ಷದ ಕಹಿ ಘಟನೆಗಳು ಮರೆತು ಹೊಸ ಭರವಸೆ, ಹೊಸ ಕನಸುಗಳೊಂದಿಗೆ ಆರಂಭಿಸುವ ಹುರುಪು ಎಲ್ಲರಲ್ಲೂ ತುಂಬಿದೆ. ಈ ನಡುವೆ ಹೊಸ ವರ್ಷವನ್ನು ಗೂಗಲ್​ ಕೂಡ ವಿಶೇಷವಾಗಿ ಸ್ವಾಗತಿಸಿದೆ. ಗೂಗಲ್ ಹೊಸ ಆರಂಭವನ್ನು ಸೂಚಿಸುವ ಹಾಗೂ ಚೈತನ್ಯವನ್ನು ಮೂಡಿಸುವ ಗೂಗಲ್ ಡೂಡಲ್ (Google Doodle) ಹಂಚಿಕೊಂಡಿರುವುದು ವಿಶೇಷ. ಗೂಗಲ್ ಹೊಸ ವರ್ಷವನ್ನು ರೋಮಾಂಚಕ ಡೂಡಲ್‌ನೊಂದಿಗೆ ಸ್ವಾಗತಿಸಿದ್ದು, ಕಸ್ಟಮೈಸ್ಡ್ ಆ್ಯನಿಮೆಟೇಡ್ ಡೂಡಲ್ ಇದೀಗ ಗೂಗಲ್ ಪೇಜ್‌ನಲ್ಲಿ…

Read More

Gold Rate: ಚಿನ್ನದ ಬೆಲೆ ಗ್ರಾಮ್​ಗೆ 510 ರೂ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 14th May 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಮೇ 14: ನಿನ್ನೆ ಚಿನ್ನ, ಬೆಳ್ಳಿ ಮೇಲೆ ಕೇಂದ್ರದ ಆಮದು ಸುಂಕ ಏರಿಕೆಯಿಂದ ಶೇ. 6ರಿಂದ 8ರಷ್ಟು ಬೆಲೆ ಹೆಚ್ಚಳ ಆಗಿತ್ತು. ಅದರ ಬೆನ್ನಲ್ಲೇ ಇವೆರಡು ಲೋಹಗಳ ಬೆಲೆ ಸುಮಾರಉ 300-400 ರೂನಷ್ಟು ಇಳಿಕೆ ಆಗಿದೆ. ಹೂಡಿಕೆದಾರರು ಲಾಭಕ್ಕಾಗಿ ಚಿನ್ನ (Gold) ಮಾರಿರುವುದು ಇದಕ್ಕೆ ಕಾರಣವಿರಬಹುದು. ಎಂಸಿಎಕ್ಸ್​ನಲ್ಲಿ ಬೆಲೆ ತಗ್ಗಿದೆ. ಬೆಳ್ಳಿ ಬೆಲೆಯೂ 10 ರೂ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,48,800 ರುಪಾಯಿ ಇದೆ. 24…

Read More

ಅಂದುಕೊಂಡ ಸಮಯಕ್ಕೆ ಬರಲ್ಲ ನೀಲ್- ಎನ್​ಟಿಆರ್ ಸಿನಿಮಾ? – Kannada News | Jr NTR Prashanth Neel Film Delayed: New Release Date Diwali or Christmas?

ಸಾಮಾನ್ಯವಾಗಿ ಬಿಗ್ ಬಜೆಟ್ ಸಿನಿಮಾಗಳನ್ನು ಕೈಗೆತ್ತಿಕೊಂಡಾಗ ಅದನ್ನು ಅಂದುಕೊಂಡ ದಿನಾಂಕದಂದು ತೆರೆಗೆ ತರೋದು ಅಸಾಧ್ಯ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೂ ಕೆಲವರು ಆ ಬಗ್ಗೆ ಸಾಕಷ್ಟು ಪ್ರಯತ್ನ ಮಾಡುತ್ತಾರೆ. ಆದರೆ, ಇದು ಅಷ್ಟು ಸುಲಭ ಅಲ್ಲ. ಈಗ ಜೂನಿಯರ್ ಎನ್​​ಟಿಆರ್ (Jr NTR) ಸಿನಿಮಾ ವಿಷಯದಲ್ಲೂ ಹಾಗೆಯೇ ಆಗಿದೆ. ಸಿನಿಮಾ ಅಂದುಕೊಂಡ ದಿನಾಂಕದಂದು ತೆರೆಗೆ ತರಲು ಸಾಧ್ಯವಾಗುತ್ತಿಲ್ಲ ಎನ್ನಲಾಗುತ್ತಿದೆ. ಹೀಗಾಗಿ, ದೀಪಾವಳಿ ಅಥವಾ ಕ್ರಿಸ್​​ಮಸ್ ಸಂದರ್ಭದಲ್ಲಿ ಚಿತ್ರವನ್ನು ತೆರೆಗೆ ತರುವ ಬಗ್ಗೆ ತಂಡ ಪ್ಲ್ಯಾನ್ ಮಾಡಿದೆ….

Read More

ಬಂಗಾಳದಲ್ಲಿ ವಿವಾದ ಸೃಷ್ಟಿಸಿದ ಎನ್‌ಕೌಂಟರ್ ಸ್ಪೆಷಲಿಸ್ಟ್ ಅಜಯ್ ಶರ್ಮಾ ಯಾರು? – Kannada News | Who is Uttar Pradesh’s Singham encounter specialist IPS Ajay Sharma why his deployment in Bengal caused stir

ನವದೆಹಲಿ, ಏಪ್ರಿಲ್ 28: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ (West Bengal Elections) ‘ಎನ್‌ಕೌಂಟರ್ ಸ್ಪೆಷಲಿಸ್ಟ್’ ಎಂದೇ ಜನಪ್ರಿಯವಾಗಿರುವ ಉತ್ತರ ಪ್ರದೇಶದ ಐಪಿಎಸ್ ಅಧಿಕಾರಿ ಅಜಯ್ ಪಾಲ್ ಶರ್ಮಾ ಅವರನ್ನು ದಕ್ಷಿಣ 24 ಪರಗಣ ಜಿಲ್ಲೆಯ ಪೊಲೀಸ್ ವೀಕ್ಷಕರಾಗಿ ನಿಯೋಜಿಸಲು ಚುನಾವಣಾ ಆಯೋಗ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಹೊಸ ವಿವಾದ ಭುಗಿಲೆದ್ದಿದೆ. ಏಪ್ರಿಲ್ 29ರಂದು ಬಂಗಾಳದಲ್ಲಿ ನಡೆಯಲಿರುವ ಎರಡನೇ ಹಂತದ ಮತದಾನಕ್ಕೂ ಮೊದಲು ಅಜಯ್ ಶರ್ಮಾ ಅವರನ್ನು ನೇಮಿಸಿರುವುದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಭಾರತೀಯ ಜನತಾ…

Read More

ಸಹದ್ಯೋಗಿಗಳೊಂದಿಗೆ ಈ ಒಂದಷ್ಟು ವಿಚಾರಗಳ ಬಗ್ಗೆ ಮಾತನಾಡದಿದ್ದರೆಯೇ ಒಳ್ಳೆಯದು

ನಮ್ಮ ಏಳಿಗೆಯಲ್ಲಿ ನೋಡಿ ವಿಷಕಾರುವಂತಹ ಸಂಬಂಧಿಕರು ಇರುವಂತೆ, ಆಫೀಸ್‌ನಲ್ಲಿಯೂ ನಮ್ಮ ಕೆಲಸ ಕಾರ್ಯಗಳನ್ನು ನೋಡಿ, ಸಹಿಸಿಕೊಳ್ಳದ ಒಂದಷ್ಟು ಸಹದ್ಯೋಗಿಗಳಿರುತ್ತಾರೆ. ಆದ್ದರಿಂದ ಆಫೀಸ್‌ನಲ್ಲಿ (office) ಎಷ್ಟು ಜಾಗರೂಕರಾಗಿದ್ದರೂ ಕಡಿಮೆಯೇ. ಅದರಲ್ಲೂ ಮಾತನಾಡುವಾಗ ಮೈಯೆಲ್ಲಾ ಕಣ್ಣಾಗಿರಬೇಕು. ಏಕೆಂದರೆ ಒಂದು ತಪ್ಪು ಮಾತು ಕೂಡ ನಮ್ಮ ಕೆಲಸ, ಹೆಸರು ಹಾಗೂ ಭವಿಷ್ಯಕ್ಕೆ ಕುತ್ತು ತರುವ ಸಾಧ್ಯತೆ ಇರುತ್ತದೆ. ಹಾಗಾಗಿ ಆಫೀಸ್‌ನಲ್ಲಿ ಮಾತುಕತೆ ನಡೆಸುವಾಗ ಸ್ವಲ್ಪ ಜಾಗರೂಕರಾಗಿರಬೇಕು. ಅದರಲ್ಲೂ ಈ ಒಂದಷ್ಟು ವಿಚಾರಗಳನ್ನು ಅಪ್ಪಿತಪ್ಪಿಯೂ ಸಹದ್ಯೋಗಿಗಳೊಂದಿಗೆ ಶೇರ್‌ ಮಾಡಬಾರದು. ಸಹದ್ಯೋಗಿಗಳೊಂದಿಗೆ ಶೇರ್‌ ಮಾಡಿಕೊಳ್ಳಲೇಬಾರದ…

Read More