Headlines

Indian Army Agniveer 2026: ಭಾರತೀಯ ಸೇನಾ ಅಗ್ನಿವೀರ್ ನೇಮಕಾತಿ; ಅರ್ಜಿ ಸಲ್ಲಿಕೆಯ ಕಾಲಾವಕಾಶ ವಿಸ್ತರಣೆ

ಭಾರತೀಯ ಸೇನೆಯು 2026 ರ ಅಗ್ನಿವೀರ್ ನೇಮಕಾತಿಯ ಅರ್ಜಿ ಸಲ್ಲಿಕೆಯ ಅಂತಿಮ ದಿನಾಂಕವನ್ನು ವಿಸ್ತರಿಸಿದೆ. ಮೂಲತಃ ಏಪ್ರಿಲ್ 1 ರಂದು ಮುಕ್ತಾಯಗೊಳ್ಳಬೇಕಿದ್ದ ಈ ಗಡುವನ್ನು ಈಗ ಏಪ್ರಿಲ್ 10 ರವರೆಗೆ ವಿಸ್ತರಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳಿಗೆ ಇದು ಸುವರ್ಣಾವಕಾಶವಾಗಿದೆ. ದೇಶ ಸೇವೆ ಮಾಡಲು ಬಯಸುವ ಅವಿವಾಹಿತ ಪುರುಷ ಅಭ್ಯರ್ಥಿಗಳು ಸೇನೆಯ ಅಧಿಕೃತ ವೆಬ್‌ಸೈಟ್ www.joinindianarmy.nic.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ವಿವಿಧ ಹುದ್ದೆಗಳ ವಿವರ ಮತ್ತು ಅರ್ಹತೆ: ಈ ನೇಮಕಾತಿಯು ಅಗ್ನಿವೀರ್ ಜನರಲ್ ಡ್ಯೂಟಿ (GD), ಅಗ್ನಿವೀರ್ ಟೆಕ್ನಿಕಲ್,…

Read More

ಅರಹಳ್ಳಿ ಕೆರೆಯಲ್ಲಿ ದುರಂತ: ಮಕ್ಕಳನ್ನು ರಕ್ಷಿಸಲು ಹೋಗಿ ಜೀವ ತೆತ್ತ ಮಹಿಳೆಯರು

ಕೋಲಾರ, ಏಪ್ರಿಲ್​ 13: ಕೆರೆಗೆ ಬಿದ್ದಿದ್ದ ಮಕ್ಕಳನ್ನ ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು ನೀರುಪಾಲಾದ (death) ಘಟನೆ ಕೋಲಾರದ ಅರಹಳ್ಳಿ ಕೆರೆಯಲ್ಲಿ ನಡೆದಿದೆ. ಮೊಹಮದಿ(25) ಮತ್ತು ಸಲ್ಮಾ (26) ನೀರುಪಾಲಾದ ಮಹಿಳೆಯರು. ಮೃತ ಮಹಿಳೆಯರು ನಿಸಾರ್ ನಗರದ ನಿವಾಸಿಗಳು. ಸದ್ಯ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಡೆದಿದ್ದೇನು? ಕೋಲಾರದ ಅರಹಳ್ಳಿ ಕೆರೆಗೆ ಮಹಿಳೆಯರು ಸೇರಿದಂತೆ ಮಕ್ಕಳು…

Read More

ಪಕ್ಕದ ಮನೆಯವರ ಮೇಲೆ ವರದಕ್ಷಿಣೆ ಕಿರುಕುಳ ಕೇಸ್ ದಾಖಲಿಸುವಂತಿಲ್ಲ: ಕರ್ನಾಟಕ ಹೈಕೋರ್ಟ್​​ – Kannada News | IPC 498A Not Applicable to Neighbours: Karnataka High Court

ಬೆಂಗಳೂರು, ಜನವರಿ 08: ವರದಕ್ಷಿಣೆ ಕಿರುಕುಳ ಪ್ರಕರಣದ ವಿಚಾರವಾಗಿ ಕರ್ನಾಟಕ ಹೈಕೋರ್ಟ್​​ ಮಹತ್ವದ ಆದೇಶ ನೀಡಿದೆ. ಪಕ್ಕದ ಮನೆಯವರ ಮೇಲೆ 498ಎ ಅಡಿ ಕೇಸ್ ದಾಖಲಿಸುವಂತಿಲ್ಲ ಎಂದಿರುವ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಪೀಠ, ತಮ್ಮ ಮೇಲೆ ದಾಖಲಾಗಿರುವ ಕೇಸ್​​ ರದ್ದುಪಡಿಸುವಂತೆ ಮಹಿಳೆ ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯಮಾಡಿ ದೂರು ರದ್ದುಗೊಳಿಸಿದೆ. ಮುನಿರತ್ನಮ್ಮ ಎಂಬಾಕೆ ಪತಿ, ಅತ್ತೆ, ಮಾವ, ನಾದಿನಿ ಹಾಗೂ ಪಕ್ಕದ ಮನೆ ಮಹಿಳೆ ಮೇಲೆಯೂ ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆಂದು ದೂರು ದಾಖಲಿಸಿದ್ದರು. ಆದರೆ 498ಎ ಅಡಿ ಸಂಬಂಧಿಗಳ…

Read More

ನಿಮ್ಮ ಸ್ನೇಹದಿಂದ ನನಗೇನೂ ಲಾಭವಾಗಿಲ್ಲ; ಟ್ರಂಪ್ ಆರೋಪಕ್ಕೆ ಮೆಲೋನಿ ಖಡಕ್ ಉತ್ತರ – Kannada News | Being Your Friend Has Not Helped My Popularity; Meloni Hits Back At Trump after he repeats selfie claim

ನವದೆಹಲಿ, ಜೂನ್ 20: ಜಿ7 ಶೃಂಗಸಭೆಯ ಫೋಟೋ ವಿವಾದಕ್ಕೆ ಸಂಬಂಧಿಸಿದಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ನಡುವಿನ ವಾಕ್ಸಮರ ತಾರಕಕ್ಕೇರಿದೆ. ಟ್ರಂಪ್ ಅವರ ಅಹಂಕಾರಿ ಹೇಳಿಕೆಗಳಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮೆಲೋನಿ, “ನಿಮ್ಮ ಸ್ನೇಹಿತೆಯಾಗಿರುವುದರಿಂದ ನನಗಂತೂ ಯಾವುದೇ ಸಹಾಯವಾಗಿಲ್ಲ. ನಿಮ್ಮ ಜೊತೆಗಿನ ಸ್ನೇಹದಿಂದ ನನಗೆ ಜನಪ್ರಿಯತೆಯೂ ಬಂದಿಲ್ಲ. ನನ್ನ ಜನಪ್ರಿಯತೆಯ ಬಗ್ಗೆ ಚಿಂತಿಸುವುದು ನಿಮಗೆ ಬೇಡದ ಕೆಲಸ” ಎಂದು ಟ್ರಂಪ್​ಗೆ ನೇರವಾಗಿಯೇ ಖಡಕ್ ಉತ್ತರ…

Read More

ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು! ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ

ರಾಯಚೂರು, ಮಾರ್ಚ್​ 14: ಜಿಲ್ಲೆಯ ಸಿಂಧನೂರು ತಾಲೂಕಿನ ಉಮಲೂಟಿ ಗ್ರಾಮದಲ್ಲಿ ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಹಾವು ಕಚ್ಚಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಾರ್ಚ್ 8ರಂದು ರಾತ್ರಿ ಈ ಘಟನೆ ನಡೆದಿದ್ದು, ಯಲ್ಲಮ್ಮ ಎಂಬ ವೃದ್ಧೆ ಬೇಸಿಗೆ ಹಿನ್ನೆಲೆ ಮನೆಯ ಹೊರಾಂಗಣದಲ್ಲಿ ಮಲಗಿದ್ದರು. ಈ ವೇಳೆ ಕಪ್ಪೆಯನ್ನು ಅಟ್ಟಾಡಿಸಿಕೊಂಡು ಬಂದ ಹಾವು ಹಾಸಿಗೆಯೊಳಗೆ ನುಗ್ಗಿ ಯಲ್ಲಮ್ಮಗೆ ಕಚ್ಚಿದೆ. ಹಾವು ಕಡಿತದ ದೃಶ್ಯ ಸಮೀಪದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಾವು ಕಚ್ಚುತ್ತಿದ್ದಂತೆ…

Read More

‘ವಿಂಟೇಜ್ ಯಶ್ ಈಸ್ ಬ್ಯಾಕ್’; ‘ಟಾಕ್ಸಿಕ್ ಟೀಸರ್ ನೋಡಿ ಯಶ್ ಫ್ಯಾನ್ಸ್ ಖುಷ್ – Kannada News | Vintage Yash Is Back Rocking Star Yash Fans Happy After Toxic Teaser

ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಟೀಸರ್ (Toxic Teaser) ರಿಲೀಸ್ ಆಗಿ ಧೂಳೆಬ್ಬಿಸಿದೆ. ಈ ಟೀಸರ್ ಲಕ್ಷ ಲಕ್ಷ ವೀಕ್ಷಣೆ ಕಾಣುತ್ತಿದೆ. ಯಶ್ ಅಭಿಮಾನಿಗಳಂತೂ ಹಬ್ಬ ಮಾಡುತ್ತಿದ್ದಾರೆ. ‘ಟಾಕ್ಸಿಕ್’ ಟೀಸರ್ ನೋಡಿ ರಾಕಿಂಗ್ ಸ್ಟಾರ್ಸ್ ಫ್ಯಾನ್ಸ್ ಖುಷ್ ಆಗಿದ್ದಾರೆ. ‘ವಿಂಟೇಜ್ ಯಶ್ ಮರಳಿದ’ ಎಂದು ಸಂಭ್ರಮಿಸುತ್ತಿದ್ದಾರೆ. ಹಾಗಾದರೆ, ಯಶ್ ಅಭಿಮಾನಿಗಳಿಗೆ ಇಷ್ಟ ಆದ ಅಂಶಗಳು ಯಾವವು? ಆ ಬಗ್ಗೆ ಇಲ್ಲಿದೆ ವಿವರ. ಯಶ್ ಅವರು ಒಳ್ಳೆಯ ನಟ ಮಾತ್ರವಲ್ಲ, ಒಳ್ಳೆಯ ಡ್ಯಾನ್ಸರ್ ಕೂಡ ಹೌದು. ‘ಕೆಜಿಎಫ್’…

Read More

BMTC ನಿಗಮಕ್ಕೆ ಚಳ್ಳೆಹಣ್ಣು ತಿನ್ನಿಸಿ ಹಣ ಪೀಕುತ್ತಿದ್ದ ನಾಲ್ವರು ಕಂಡಕ್ಟರ್ ಸಸ್ಪೆಂಡ್ – Kannada News | BMTC suspends four conductors for misusing UPI ticketing system In Bengaluru

ಬೆಂಗಳೂರು, (ಜನವರಿ 20): ಚಿಲ್ಲರೆ ಸಮಸ್ಯೆ ತಪ್ಪಿಸಲು ಪ್ರಯಾಣಿರಿಗೆ ಅನುಕೂಲವಾಗಲಿ ಎಂದು ಬಿಎಂಟಿಸಿ ಕೂಡ ಬಸ್​ಗಳಲ್ಲಿ (BMTC Bus)  ಕ್ಯೂರ್ ಕೋಡ್ ಅಳವಡಿಸಿದೆ. ಆದ್ರೆ, ಇದು ಪ್ರಯಾಣಿಕರಿಗೆ ಉಪಯೋಗವಾದ್ರೆ, ಕಂಡಕ್ಟರ್​ಗಳು ಮಾತ್ರ ದುರುಪಯೋಗಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಹೌದು.. ಬಿಎಂಟಿಸಿ ಬಸ್ ಗಳಲ್ಲಿ ಪ್ರಯಾಣಿಕರಿಗೆ ಸಹಾಯ ಆಗಲಿ ಎಂದು ಬಿಎಂಟಿಸಿ ನಿಗಮ ಯುಪಿಐ ಸ್ಕ್ಯಾನರ್ ಗಳನ್ನು ಹಾಕಿದೆ. ಆದರೆ ಕೆಲ ಕಿಲಾಡಿ ಕಂಡಕ್ಟರ್ ಗಳು ಬಿಎಂಟಿಸಿ ಬಸ್ ನಲ್ಲಿರುವ ಯುಪಿಐ ಸ್ಕ್ಯಾನರ್ ಗಳನ್ನು ಕಿತ್ತು ತಮ್ಮ ವೈಯಕ್ತಿಕ ಯುಪಿಐ ಸ್ಕ್ಯಾನರ್…

Read More

‘ನಿತ್ಯಾನಂದ ಸ್ವಾಮಿಯಿಂದ ಮೋಸ ಹೋಗುತ್ತಿದ್ದೆ’: ನಿರ್ದೇಶಕ ತೇಜ – Kannada News | Director Teja’s Son’s Illness and Nithyananda Cheque Bounce: A Bitter Life Lesson

ಪ್ರತಿಯೊಬ್ಬ ವ್ಯಕ್ತಿಯೂ ಒಂದು ನಿರ್ದಿಷ್ಟ ಕಾರ್ಯಕ್ಕಾಗಿಯೇ ಹುಟ್ಟುತ್ತಾನೆ. ಇಡೀ ಜೀವನ ಆ ಕಾರ್ಯಕ್ಕೇ ಮೀಸಲಾಗಿರುತ್ತದೆ ಎಂದು ತೆಲುಗಿನ ಖ್ಯಾತ ನಿರ್ದೇಶಕ ತೇಜ ಹೇಳಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಅವರು ತಮ್ಮ ಜೀವನದ ಅತ್ಯಂತ ಕಹಿ ಘಟನೆಯೊಂದನ್ನು ಹಂಚಿಕೊಂಡಿದ್ದಾರೆ. ಒಮ್ಮೆ ನಿರ್ದೇಶಕ ತೇಜ ಅವರ ಮಗ ಗಂಭೀರ ಕಾಯಿಲೆಯಿಂದ ಬಳಲುತ್ತಿದ್ದನು. ವೈದ್ಯರ ನಿರ್ಲಕ್ಷ್ಯದಿಂದಾಗಿ ಮಗನ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿತ್ತು. ಈ ಸಮಯದಲ್ಲಿ ತೇಜ ಅವರಿಗೆ ಯಾರೋ ಒಬ್ಬರು ನಿತ್ಯಾನಂದ ಸ್ವಾಮಿಯ ಬಗ್ಗೆ ತಿಳಿಸಿದರು ಎಂದು ಅವರು ಹೇಳಿದ್ದಾರೆ. ನಿತ್ಯಾನಂದ…

Read More

UGC NET 2026: ಜೂನ್ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಆರಂಭ; ಅರ್ಹತೆ, ಶುಲ್ಕ ಮತ್ತು ಪ್ರಮುಖ ದಿನಾಂಕಗಳ ಮಾಹಿತಿ ಇಲ್ಲಿದೆ – Kannada News | UGC NET June 2026: Registration Open for JRF and Assistant Professor Exam

ಭಾರತೀಯ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆ ಹಾಗೂ ಜೂನಿಯರ್ ರಿಸರ್ಚ್ ಫೆಲೋಶಿಪ್ (JRF) ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಮಹತ್ವದ ಸುದ್ದಿ ನೀಡಿದೆ. ಜೂನ್ 2026ರ ಸಾಲಿನ ಯುಜಿಸಿ ನೆಟ್ ಪರೀಕ್ಷೆಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆಯು ಏಪ್ರಿಲ್ 29 ರಿಂದ ಅಧಿಕೃತವಾಗಿ ಪ್ರಾರಂಭವಾಗಿದೆ. ಪರೀಕ್ಷಾ ವಿಧಾನ ಮತ್ತು ವೇಳಾಪಟ್ಟಿ: ಈ ಬಾರಿ ಜೂನ್ 22 ರಿಂದ ಜೂನ್ 30 ರವರೆಗೆ ದೇಶಾದ್ಯಂತ ಒಟ್ಟು 85 ವಿಷಯಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು…

Read More

51 ಸಾವಿರ ಯುವಕರಿಗೆ ಉದ್ಯೋಗ ಪತ್ರ ನೀಡಿ, ತಾವು 5 ರಾಷ್ಟ್ರಗಳಿಗೆ ಪ್ರವಾಸ ಹೋಗಿದ್ದೇಕೆ ಎಂದು ವಿವರಿಸಿದ ಪ್ರಧಾನಿ ಮೋದಿ – Kannada News | Modi Gives 51K Job Letters, Defends Foreign Trips: Global Deals Boost Youth Employment

ನವದೆಹಲಿ, ಮೇ 23: ಪ್ರಧಾನಿ ನರೇಂದ್ರ ಮೋದಿ(Narendra Modi)ಅವರು ದೇಶದ 51,000 ಕ್ಕೂ ಹೆಚ್ಚು ಯುವಕರಿಗೆ ರೈಲ್ವೆ, ಬ್ಯಾಂಕಿಂಗ್, ರಕ್ಷಣೆ, ಆರೋಗ್ಯ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳ ಸರ್ಕಾರಿ ನೇಮಕಾತಿ ಪತ್ರಗಳನ್ನು ವರ್ಚುವಲ್ ಮೂಲಕ ವಿತರಿಸಿದ್ದಾರೆ. ಇದೇ ಸಂದರ್ಭದಲ್ಲಿ ಅವರು ತಮ್ಮ ಇತ್ತೀಚಿನ ಐದು ದೇಶಗಳ ಪ್ರವಾಸದ ಮಹತ್ವವನ್ನು ವಿವರಿಸುವ ಮೂಲಕ ರಾಜಕೀಯ ವಿರೋಧಿಗಳಿಗೆ ತಕ್ಕ ಉತ್ತರ ನೀಡಿದ್ದಾರೆ. 5 ದೇಶಗಳ ಪ್ರವಾಸದ ಅಸಲಿ ಉದ್ದೇಶವೇನು? ನಾನು ಕೇವಲ ಐದು ರಾಷ್ಟ್ರಗಳಿಗೆ ಪ್ರವಾಸ ಕೈಗೊಂಡು ಬಂದಿಲ್ಲ,…

Read More