ಒಂದು ಹಂತ ಮೇಲಕ್ಕೆ ಹೋದ ಯಶ್ ಫ್ಯಾನ್ಸ್; ಮೆಟ್ರೋದಲ್ಲೂ ಮಿಂಚಿದ ರಾಕಿಂಗ್ ಸ್ಟಾರ್ – Kannada News | Yash Photo On Namma Bengaluru Metro Ahead Of His Birthday
ನೆಚ್ಚಿನ ಹಿರೋನ ಬರ್ತ್ಡೇ ಎಂದಾಗ ಕಟೌಟ್ ಹಾಕಲಾಗುತ್ತದೆ. ಅದಕ್ಕೆ ಹಾಲಿನ ಅಭಿಷೇಕ ಮಾಡಲಾಗುತ್ತದೆ. ಈಗ ಯಶ್ ಅಭಿಮಾನಿಗಳು ಒಂದು ಹಂತ ಮೇಲಕ್ಕೆ ಹೋಗಿದ್ದಾರೆ. ಜನವರಿ 8 ಯಶ್ ಜನ್ಮದಿನ. ಹೀಗಾಗಿ, ನಮ್ಮ ಮೆಟ್ರೋದಲ್ಲಿ ಯಶ್ ಫೋಟೋ ರಾರಾಜಿಸಲಿದೆ. ಅಭಿಮಾನಿ ಸಂಘಟನೆಗಳು ಮೆಟ್ರೋಗೆ ಜಾಹೀರಾತು ನೀಡಿ, ಯಶ್ಗೆ ಬರ್ತ್ಡೇ ವಿಶ್ ತಿಳಿಸಿದ್ದಾರೆ. ಆ ಸಂದರ್ಭದ ವಿಡಿಯೋ ಮೇಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ. Source link