Headlines

ಇಂದು ಆಷಾಢ ಅಮಾವಾಸ್ಯೆ: ಈ ದಿನದ ವಿಶೇಷ ಸಹಿತ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ – Kannada News | Ashadha Amavasya Horoscope 14 July 2026: Daily Rashi Bhavishya for All 12 Zodiac Signs by Dr Basavaraj Guruji

ಇಂದು ಜುಲೈ 14, 2026 ರ ಮಂಗಳವಾರ, ಪರಾಭವನಾಮ ಸಂವತ್ಸರ, ಉತ್ತರಾಯಣ, ಜೇಷ್ಠ ಮಾಸ, ಕೃಷ್ಣಪಕ್ಷ ಅಮಾವಾಸ್ಯೆ ತಿಥಿ ಮತ್ತು ಪುನರ್ವಸು ನಕ್ಷತ್ರ ಇದ್ದು, ಈ ದಿನದ ದೈನಂದಿನ ರಾಶಿ ಭವಿಷ್ಯವನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ತಜ್ಞ ಡಾ. ಬಸವರಾಜ ಗುರೂಜಿ ಇಲ್ಲಿ ವಿವರಿಸಿದ್ದಾರೆ. ವಿಶೇಷವಾಗಿ ಇದು ಆಷಾಢ ಅಮಾವಾಸ್ಯೆ ದಿನವಾಗಿದ್ದು, ಗೋಪೂಜೆ ಮತ್ತು ದಾನಕ್ಕೆ ಮಹತ್ವ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಈ ಅಮಾವಾಸ್ಯೆಯಂದು ಗೋಪೂಜೆ ಮಾಡುವುದು ಕರ್ಮ ಫಲಗಳನ್ನು ಕಡಿಮೆ ಮಾಡುತ್ತದೆ ಎಂದು…

Read More

ಕುಂದಾಪುರದಲ್ಲಿ 5 ಕೋತಿಗಳ ಸಾವು: ಮಲೆನಾಡಲ್ಲಿ ಮಂಗನ ಕಾಯಿಲೆ ಆತಂಕ – Kannada News | Kundapur: Five Monkeys Die, Raising Fears of Monkey Disease in Malnad Region

ಉಡುಪಿ, ಜನವರಿ 08: ಮಲೆನಾಡು ಜಿಲ್ಲೆಗಳಲ್ಲಿ ಮಂಗನ ಕಾಯಿಲೆ (Monkeypox virus) ಆತಂಕ ಹೆಚ್ಚುತ್ತಿರುವ ನಡುವೆ ಕುಂದಾಪುರ ತಾಲ್ಲೂಕಿನ ಹೊಸಂಗಡಿ ಭಾಗದಲ್ಲಿ ಮಂಗಗಳ ಮೃತ ದೇಹ ಪತ್ತೆಯಾಗಿದೆ. ಇದರಿಂದ ಕಳೆದ ಒಂದು ವಾರದಲ್ಲಿ ಆ ಪ್ರದೇಶದಲ್ಲಿ ಸಾವನ್ನಪ್ಪಿದ ಮಂಗಗಳ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಆರೋಗ್ಯ ಇಲಾಖೆ ಹಾಗೂ ಅರಣ್ಯ ಇಲಾಖೆ ತೀವ್ರ ನಿಗಾ ವಹಿಸಿ ಸ್ಯಾಂಪಲ್‌ ಕಲೆ ಹಾಕಿದೆ. ಆದರೆ ಇದುವರೆಗೂ ಮಂಗಗಳ ಸಾವಿಗೆ ನಿಖರ ಕಾರಣ ಪತ್ತೆಯಾಗದ ಹಿನ್ನಲೆ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ರಾಜ್ಯದಲ್ಲಿ…

Read More

ಬೆಂಗಳೂರಿನಲ್ಲಿ ತಿಂಗಳಿಗೆ 1.5 ಲಕ್ಷ ರೂ. ಸಂಬಳ, ಉಳಿಯೋದು 20 ಸಾವಿರ ಮಾತ್ರ! ಟೆಕ್ಕಿ ಸಂಬಂಧಿಯ ಪೋಸ್ಟ್ ವೈರಲ್

ಬೆಂಗಳೂರು, ಮಾರ್ಚ್ 15: ಬೆಂಗಳೂರಿನಲ್ಲಿ (Bangalore) ಜೀವನ ನಿರ್ವಹಣೆ ವೆಚ್ಚ ಎಷ್ಟರ ಮಟ್ಟಿಗೆ ಹೆಚ್ಚಾಗಿದೆ ಎಂಬುದನ್ನು ತೋರಿಸುವ ಒಂದು ಸಾಮಾಜಿಕ ಮಾಧ್ಯಮ ಪೋಸ್ಟ್ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ತಿಂಗಳಿಗೆ 1.5 ಲಕ್ಷ ರೂ. ಸಂಬಳ ಪಡೆದರೂ ತಿಂಗಳ ಕೊನೆಯಲ್ಲಿ ಕೇವಲ 15 ರಿಂದ 20 ಸಾವಿರ ರೂ. ಮಾತ್ರ ಉಳಿಯುತ್ತದೆ ಎಂಬ ಟೆಕ್ಕಿಯೊಬ್ಬರ ಅನುಭವವನ್ನು ಅವರ ಸೋದರ ಸಂಬಂಧಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಇದು ನೆಟ್ಟಿಗರ ಗಮನ ಸೆಳೆದಿದೆ. @AlfinCodes ಎಂಬ ಎಕ್ಸ್​ ಖಾತೆಯಲ್ಲಿ ವ್ಯಕ್ತಿಯೊಬ್ಬರು ಸೋದರಸಂಬಂಧಿಯ…

Read More

ಸಿದ್ದರಾಮಯ್ಯಗೆ ಹಳೆಯ ದಿನಗಳನ್ನ ನೆನಪಿಸಿ ವ್ಯಂಗ್ಯವಾಡಿದ ಕುಮಾರಸ್ವಾಮಿ

ಮೈಸೂರು, (ಏಪ್ರಿಲ್ 10): ಸಿದ್ದರಾಮಯ್ಯ (Siddaramaiah)  ಜೆಡಿಎಸ್​ನಲ್ಲಿದ್ದಾಗ 58 ಸೀಟು ಗೆದ್ದಿದ್ದೆವು ಅಂತಾರೆ. 1999ರಲ್ಲೂ ಅವರು ಅಧ್ಯಕ್ಷರಾಗಿದ್ದರು, ಆಗ ಎಷ್ಟು ಸೀಟು ಗೆದ್ದಿದ್ದರು? ಮಹದೇವಪ್ಪ, ಸಿದ್ದರಾಮಯ್ಯ ಇಬ್ಬರೂ ಮನೆಗೆ ಬಂದು ಕಣ್ಣೀರಿಟ್ಟಿದ್ದರು. ಅವರು ಕಣ್ಣೀರು ಹಾಕುವಾಗ ಅಲ್ಲಿ ಬಕೆಟ್ ಇದ್ದಿದ್ದರೆ ತುಂಬಿಹೋಗುತ್ತಿತ್ತು. ಸಿದ್ದರಾಮಯ್ಯನವರು ಒಮ್ಮೆ ತಮ್ಮ ಹಳೆಯ ದಿನಗಳನ್ನು ನೆನಪಿಸಿಕೊಳ್ಳಲಿ ಎಂದು ಕೇಂದ್ರ ಸಚಿವ ಎಚ್​​​ಡಿ ಕುಮಾರಸ್ವಾಮಿ (HD Kumaraswamy)  ವ್ಯಂಗ್ಯವಾಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಹಿಂದೆ ಚುನಾವಣೆಯಲ್ಲಿ ದೇವೇಗೌಡರು, ನಾನು, ರೇವಣ್ಣ, ಮಹದೇವಪ್ಪ, ಸಿದ್ದರಾಮಯ್ಯ…

Read More

‘ಧುರಂಧರ್’ ಚಿತ್ರದಲ್ಲಿ ದೇಶದ ಭದ್ರತೆಯ ರಹಸ್ಯ ಮಾಹಿತಿ ಸೋರಿಕೆ ಆರೋಪ; ಹೈಕೋರ್ಟ್ ಮಹತ್ವದ ಆದೇಶ – Kannada News | Ranveer Singh Dhurandhar The Revenge legal trouble Delhi High Court CBFC

ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್: ದಿ ರಿವೆಂಜ್’ (Dhurandhar: The Revenge) ಸಿನಿಮಾ ಕಾನೂನು ಸಂಕಷ್ಟಕ್ಕೆ ಸಿಲುಕಿದೆ. ಭಾರತೀಯ ಸಶಸ್ತ್ರ ಪಡೆಗಳ ಸೂಕ್ಷ್ಮ ಕಾರ್ಯಾಚರಣೆಯ ವಿವರಗಳನ್ನು ಈ ಚಿತ್ರದಲ್ಲಿ ಬಹಿರಂಗಪಡಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಪರಿಶೀಲನೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಕೇಂದ್ರ ಸರ್ಕಾರ ಮತ್ತು ಸೆನ್ಸಾರ್ ಮಂಡಳಿಗೆ (CBFC) ದೆಹಲಿ ಹೈಕೋರ್ಟ್ ಬುಧವಾರ (ಮೇ 20) ನಿರ್ದೇಶನ ನೀಡಿದೆ. ಸಶಸ್ತ್ರ ಸೀಮಾ ಬಲ (SSB) ಹೆಡ್ ಕಾನ್ಸ್‌ಟೇಬಲ್ ದೀಪಕ್ ಕುಮಾರ್…

Read More

Garuda Purana: ಇಂತಹ ಗುಣಗಳಿರುವ ಹುಡುಗಿ ಹೆಂಡತಿಯಾದರೆ ಆ ಪುರುಷನೇ ಜಗತ್ತಿನ ಮಹಾ ಅದೃಷ್ಟಶಾಲಿ! – Kannada News | Garuda Purana: Qualities of an Ideal Wife for a Blissful Marriage and Lucky Husband

ದಾಂಪತ್ಯ ಜೀವನ, ಗಂಡ-ಹೆಂಡತಿಯ ನಡುವಿನ ಸಂಬಂಧದ ಬಗ್ಗೆ ನಮ್ಮ ಪುರಾಣಗಳಲ್ಲಿ, ವಿದ್ವಾಂಸರ ನುಡಿಗಳಲ್ಲಿ ಸಾಕಷ್ಟು ಉಲ್ಲೇಖಗಳಿವೆ. ಮದುವೆಯ ನಂತರ ದಂಪತಿಗಳಿಬ್ಬರೂ ಪರಸ್ಪರ ಅರ್ಥಮಾಡಿಕೊಂಡು ಬಾಳಿದರೆ ಆ ಸಂಸಾರವೇ ಒಂದು ನಂದನವನ. ಅದರಲ್ಲೂ ವಿಶೇಷವಾಗಿ, ಗರುಡ ಪುರಾಣದ ಪ್ರಕಾರ ಯಾವ ರೀತಿಯ ಹುಡುಗಿಯನ್ನು ಮದುವೆಯಾದರೆ ಒಬ್ಬ ಪುರುಷ ಅದೃಷ್ಟಶಾಲಿಯಾಗುತ್ತಾನೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ. ಮನೆಯನ್ನು ಸ್ವರ್ಗವಾಗಿಸುವ ಹೆಂಡತಿಯ ಸದ್ಗುಣಗಳು: ಒಳ್ಳೆಯ ಗುಣಗಳು ಮತ್ತು ಬುದ್ಧಿವಂತಿಕೆ ಇರುವ ಹೆಂಡತಿ ಬಂದರೆ ಆ ಮನೆಯಲ್ಲಿ ಸದಾ ಸುಖ-ಶಾಂತಿ ನೆಲೆಸಿರುತ್ತದೆ ಎಂದು…

Read More

ಪೈರಸಿ ತಡೆಯಲು ದಿಟ್ಟ ಹೆಜ್ಜೆ ಇಟ್ಟ ತೆಲುಗು ಚಿತ್ರರಂಗ – Kannada News | Tollywood signed memorandum with police to stop piracy

ತೆಲುಗು ಚಿತ್ರರಂಗ (Tollywood), ಭಾರತದ ಚಿತ್ರರಂಗಗಳಲ್ಲಿಯೇ ಅತ್ಯಂತ ಲಾಭದಾಯಕ ಚಿತ್ರರಂಗವಾಗಿದೆ. ಭಾರತೀಯ ಚಿತ್ರರಂಗ ಎಂದರೆ ಬಾಲಿವುಡ್ ಎಂಬ ವಿದೇಶಿಗರ ನಂಬಿಕೆಯನ್ನು ಅಳಿಸಿ ಹಾಕಿದ ಶ್ರೇಯ ತೆಲುಗು ಚಿತ್ರರಂಗಕ್ಕೆ ಸಲ್ಲಬೇಕಿದೆ. ‘ಬಾಹುಬಲಿ’, ‘ಆರ್​ಆರ್​ಆರ್’ ಸೇರಿದಂತೆ ಇನ್ನೂ ಹಲವು ಸಿನಿಮಾಗಳ ಮೂಲಕ ವಿಶ್ವಮಟ್ಟದಲ್ಲಿ ತೆಲುಗು ಚಿತ್ರರಂಗ ಜನಪ್ರಿಯತೆ ಕಂಡಿದೆ. ದೊಡ್ಡ ಚಿತ್ರರಂಗಗಳಲ್ಲಿ ಅತಿ ಹೆಚ್ಚು ಯಶಸ್ವಿ ಸರಾಸರಿ ಹೊಂದಿರುವ ಚಿತ್ರರಂಗವೂ ತೆಲುಗು ಚಿತ್ರರಂಗವೇ ಆಗಿದೆ. ಆದರೆ ತೆಲುಗು ಚಿತ್ರರಂಗವನ್ನು ಪೈರಸಿ ಎಂಬುದು ದಶಕಗಳಿಂದಲೂ ಕಾಡುತ್ತಲೇ ಬಂದಿದೆ. ಆದರೆ ಇತ್ತೀಚೆಗೆ ಈ…

Read More

ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ? ಅದ್ರಿಂದ ಆಚೆ ತರೋದು ಹೇಗೆ? – Kannada News | How To identity children addiction to mobile, here Is details

ಊಟ ಮಾಡಿಲ್ಲಾ ಅಂದ್ರು ಮೊಬೈಲ್​, ಹಠ ಮಾಡಿದ್ರು ಮೊಬೈಲ್​, ಮಲಗೋದಕ್ಕೂ ಮೊಬೈಲ್​, ಕೈ ಕಟ್ಟಿ ಕೂರೋದಕ್ಕೂ ಮೊಬೈಲ್​. ಹೀಗೆ ಪೋಷಕರು​​ ಮಕ್ಕಳಿಗೆ ಮೊಬೈಲ್​ ಕೊಟ್ಟು ಕೊಟ್ಟು ಇವತ್ತು ಮೊಬೈಲ್​ ಅಡಿಕ್ಷನ್​ ಮಕ್ಕಳಲ್ಲಿ ಹೆಚ್ಚಾಗಿದೆ. ಪೋಷಕರ ಮೊಬೈಲ್ ಗೀಳು ಮಕ್ಕಳ ಮೇಲೆ ಕೂಡ ಪರಿಣಾಮ ಬೀರುತ್ತಿದೆ. ಎಷ್ಟರ ಮಟ್ಟಿಗೆ ಅಂದ್ರೆ ಮಗುಗೆ ಊಟ ಮಾಡಿಸೋದ್ರಿಂದ ಮಲಗಿಸೋವರೆಗೂ ಎಲ್ಲದಕ್ಕೂ ಮಕ್ಕಳ ಕೈನಲ್ಲಿ ಮೊಬೈಲ್​ ಕೊಟ್ಟು ಬಿಡ್ತಾರೆ ಪೋಷಕರು. ಇದೀಗ ಮಾಡಿದ್ದೋಣ ಮರಾಯ ಅನ್ನೋ ಹಾಗೆ ಮಕ್ಕಳ ಮೊಬೈಲ್​ ಅಡಿಕ್ಷನ್ (mobile…

Read More

Video: ಕಾಲಿಗೆ ಬೀಳಲು ಬಂದ್ರೆ ಹೆದರಿ ಹಿಂದಕ್ಕೆ ಓಡಿದ ಸಿಎಂ ಮಮತಾ ಬ್ಯಾನರ್ಜಿ

ಕಾಲಿಗೆ ಬೀಳಲು ಬಂದವನನ್ನು ದಾಳಿ ಮಾಡಲು ಬಂದ ಎಂದು ತಪ್ಪು ತಿಳಿದುಕೊಂಡು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೆದರಿ ಹಿಂದಕ್ಕೆ ಓಡಿರುವ ಘಟನೆ ನಡೆದಿದೆ. ಮಮತಾ ಬ್ಯಾನರ್ಜಿ ತಪ್ಪ ಪಕ್ಷದ ಸದಸ್ಯರ ಜತೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಎದುರಿನಿಂದ ವ್ಯಕ್ತಿಯೊಬ್ಬ ಓಡಿ ಬಂದು ಏಕಾಏಕಿ ಮಮತಾ ಕಾಲಿಗೆ ಬೀಳಲು ಮುಂದಾಗುತ್ತಾರೆ. ಆಗ ಭದ್ರತಾ ಸಿಬ್ಬಂದಿ ಆತನನ್ನು ತಡೆದರೂ ಕೂಡ ಒಮ್ಮೆಲೆ ಗಾಬರಿಗೊಂಡ ಮಮತಾ ಭಯದಿಂದ ಹಿಂದಕ್ಕೆ ಓಡುತ್ತಾರೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ …

Read More

ಮಾಡೆಲ್ ಹೌಸ್​​ಗೆ ಬೆಂಕಿ ಕೇಸ್: ಪೊಲೀಸರಿಗೆ ನೀಡಿದ್ದ ವಿಡಿಯೋ ಸೀಕ್ರೆಟ್ ಬಿಚ್ಚಿಟ್ಟ ಜನಾರ್ದನರೆಡ್ಡಿ – Kannada News | Model house fire case: Janardhana Reddy reveals the secret of the video he gave to the police

ಬಳ್ಳಾರಿ, ಜನವರಿ 25: ನಗದರಲ್ಲಿ ಜಿ ಸ್ಕೇರ್ ಬಡಾವಣೆಯಲ್ಲಿನ ಮಾಡೆಲ್ ಹೌಸ್‌ಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ ಜನಾರ್ದನ ರೆಡ್ಡಿ ಪೊಲೀಸರ ತನಿಖೆಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದ ವಿಡಿಯೋ ಆಧರಿಸಿ ಪೊಲೀಸರು ಎಂಟು ಜನರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ಅಪ್ರಾಪ್ತರೂ ಸೇರಿದ್ದಾರೆ. ಆದರೆ, ಈ ವಿಡಿಯೋದಲ್ಲಿ ಇರುವವರನ್ನು ಸೈಟ್ ಇಂಜಿನಿಯರ್ ರಿಜ್ವಾನ್ ಮತ್ತು ಇಮ್ರಾನ್ ಮೂಲಕ ವಿಡಿಯೋ ಮಾಡಿದವರು ಎಂದು ಹೇಳಿಸಲಾಗಿದ್ದು, ಇದು…

Read More