ಶೇಖ್ ಹಸೀನಾರ ಕಾರ್ಯಕ್ರಮದಲ್ಲಿ ಭಾಗಿ: ಬಾಂಗ್ಲಾ ಕ್ರಿಕೆಟಿಗ ಶಕೀಬ್ ಅಲ್ ಹಸನ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು – Kannada News | Shakib Al Hasan’s Home Attacked After Sheikh Hasina Event: Bangladesh Political Violence
ಢಾಕಾ, ಆಗಸ್ಟ್ 06: ಬಾಂಗ್ಲಾದೇಶ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಅವಾಮಿ ಲೀಗ್ ಪಕ್ಷದ ಮಾಜಿ ಸಂಸದ ಶಕೀಬ್ ಅಲ್ ಹಸನ್ ಅವರ ಮಗುರಾದಲ್ಲಿರುವ ನಿವಾಸದ ಮೇಲೆ ದುಷ್ಕರ್ಮಿಗಳ ಗುಂಪೊಂದು ದಾಳಿ ನಡೆಸಿ, ಬೆಂಕಿ ಹಚ್ಚಲು ಯತ್ನಿಸಿರುವ ಭೀಕರ ಘಟನೆ ಸಂಭವಿಸಿದೆ. ದೆಹಲಿಯ ‘ಫಾರಿನ್ ಕರೆಸ್ಪಾಂಡೆಂಟ್ಸ್ ಕ್ಲಬ್ ಆಫ್ ಸೌತ್ ಏಷ್ಯಾ’ ಆಯೋಜಿಸಿದ್ದ ಸಭೆಯಲ್ಲಿ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರೊಂದಿಗೆ ಶಕೀಬ್ ವರ್ಚುವಲ್ (ಆನ್‌ಲೈನ್) ಮೂಲಕ ಕಾಣಿಸಿಕೊಂಡ ಕೆಲವೇ ಗಂಟೆಗಳಲ್ಲಿ ಈ ದಾಳಿ…