ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!

ಬೆಂಗಳೂರು, ಫೆಬ್ರವರಿ 09: ಬ್ರೇಕ್ ಫೇಲ್ ಆಗಿ ಬಿಎಂಟಿಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದ ಭೀಕರ ಅಪಘಾತ ಭಾನುವಾರ ಸಂಜೆ ಕಮಲಾನಗರದಲ್ಲಿ ಸಂಭವಿಸಿದೆ. ಸಂಜೆ 6.49ರ ಸುಮಾರಿಗೆ ಡಾ. ರಾಜ್ ಕುಮಾರ್ ಸರ್ಕಲ್ ಬಳಿ ಈ ಘಟನೆ ನಡೆದಿದ್ದು, ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ನಿಯಂತ್ರಣ ತಪ್ಪಿದ ಬಸ್ ಜನರ ಮೇಲೆ ನುಗ್ಗುವ ಹಂತಕ್ಕೆ ಬಂದಿದ್ದು, ಕೂದಲೆಳೆಯ ಅಂತರದಲ್ಲಿ ಯುವಕನೊಬ್ಬ ಪಾರಾಗಿದ್ದಾನೆ. ಆಟೋ ಚಾಲಕ, ಪ್ಯಾಸೆಂಜರ್ಸ್ ಹಾಗೂ ಬೈಕ್ ಸವಾರರು ಮಹಾ ಅಪಾಯದಿಂದ ತಪ್ಪಿಸಿಕೊಂಡರೂ ಆಟೋ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರಿಗೆ ಆದಾಯದ ಹೊಸ ಮೂಲ ಸೃಷ್ಟಿಯಾಗಲಿವೆ – Kannada News | Numerology Prediction: Birth Numbers 1, 2, 3 Horoscope for January 14

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನಿಮ್ಮ ದಕ್ಷತೆ, ಕಾರ್ಯಕ್ಷಮತೆಗೆ ಹೊಸ ರೂಪ ಸಿಗಲಿದೆ. ವೃತ್ತಿ ಕ್ಷೇತ್ರದಲ್ಲಿ ಗುರಿ ತಲುಪಲು ಸುಲಭವಾದ ಹಾದಿ ಗೋಚರಿಸಲಿದೆ. ಸ್ವಂತ ಉದ್ಯೋಗದವವರಿಗೆ ಹೊಸ ಗ್ರಾಹಕರಿಂದ ದೊಡ್ಡ ಮೊತ್ತದ ಆರ್ಡರ್‌ಗಳು ಬರುವ ಸಾಧ್ಯತೆ ಇದೆ. ಆರ್ಥಿಕವಾಗಿ ಆದಾಯದ ಹೊಸ ಮೂಲಗಳು ಸೃಷ್ಟಿಯಾಗಲಿವೆ. ನೀವು ಪ್ರವಾಸಕ್ಕೆ ಸಿದ್ಧತೆ ನಡೆಸುತ್ತಿದ್ದರೆ ಅದಕ್ಕೆ ಪೂರಕ ಸನ್ನಿವೇಶಗಳು ಒದಗಿ ಬರಲಿವೆ. ಸಾಮಾಜಿಕವಾಗಿ ನಿಮ್ಮ ವ್ಯಕ್ತಿತ್ವಕ್ಕೆ ವಿಶೇಷ ಗೌರವ ಲಭಿಸಲಿದ್ದು,…

Read More

FIFA World cup 2026: ಫುಟ್‌ಬಾಲ್ ಆಟವನ್ನೇ ಬದಲಿಸಲಿದೆ ಹೊಸ ನಿಯಮಗಳು! – Kannada News

ಫುಟ್‌ಬಾಲ್ ಜಗತ್ತಿನ ಮಹಾಸಮರಕ್ಕೆ ಕ್ಷಣಗಣನೆ ಆರಂಭವಾಗಿದೆ! ಈ ಬಾರಿಯ ಫಿಫಾ ವಿಶ್ವಕಪ್ (FIFA World cup 2026)​ ಕೇವಲ ತಂಡಗಳ ಸಂಖ್ಯೆಯಿಂದ ಮಾತ್ರವಲ್ಲ, ಆಟದ ನಿಯಮಗಳಿಂದಲೂ ಜಾಗತಿಕ ಗಮನ ಸೆಳೆಯುತ್ತಿದೆ. ಇಂಟರ್ನ್ಯಾಷನಲ್ ಫುಟ್‌ಬಾಲ್ ಅಸೋಸಿಯೇಷನ್ ಬೋರ್ಡ್ (IFAB) ಈ ಹೊಸ ನಿಯಮಗಳಿಗೆ ಅನುಮೋದನೆ ನೀಡಿದ್ದು, ಪಂದ್ಯಗಳ ವೇಗವನ್ನು ಹೆಚ್ಚಿಸಲು ಮತ್ತು ಸಮಯ ವ್ಯರ್ಥ ಮಾಡುವುದನ್ನು ತಡೆಯಲು ಈ ಬಾರಿ ಕಠಿಣ ನಿಯಮಗಳನ್ನು ಪರಿಚಯಿಸಲಾಗಿದೆ. ಆ ನಿಯಮಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ… ವಿಎಆರ್ (VAR) ವ್ಯಾಪ್ತಿ ವಿಸ್ತರಣೆ:…

Read More

Horoscope Today 31 December : ಇಂದು ಈ ರಾಶಿಯವರು ಅನ್ಯರ ಹೃದಯ ಗೆಲ್ಲಲು ಸೋಲುವರು

ಮೇಷ ರಾಶಿ: ಅಧಿಕಾರಕ್ಕೆ ಸಂಬಂಧಿತ ವಿಷಯಗಳಲ್ಲಿ ಸಹನೆ ಅಗತ್ಯ. ದುರಭ್ಯಾಸಗಳಿಂದ ದೂರವಿದ್ದರೆ ಆಂತರಿಕ ಶಕ್ತಿಯ ವೃದ್ಧಿಯಾಗುತ್ತದೆ. ಮುಖ್ಯ ಅಂಶಗಳನ್ನು ಎಲ್ಲಿಯಾದರೂ ಮರೆತುಬಿಡುವಿರಿ. ರಾಜಕೀಯ ವ್ಯಕ್ತಿಗಳ ಪ್ರಭಾವವನ್ನು ಬಳಸಿಕೊಳ್ಳುವಿರಿ. ನಿಮ್ಮ ಆಸೆಗಳನ್ನು ಪೂರ್ಣ ಮಾಡಿಕೊಳ್ಳಲಾಗದು. ಭಾವನೆಗಳಿಗೆ ಬೆಲೆ ಕೊಡದೇ ಇರುವುದು ನಿನಗೆ ಬೇಸರವಾಗಬಹುದು. ಬಂಧುಗಳ ಆಗಮನದಿಂದ ಇಂದಿನ ವ್ಯವಹಾರದಲ್ಲಿ ಬದಲಾವಣೆ ಇರುವುದು. ಎಲ್ಲ ಸಮಯದಲ್ಲಿಯೂ ನಿಮ್ಮ ಪರಿಸ್ಥಿತಿಯು ಸಕಾರಾತ್ಮಕವಾಗಿ ಇರದು. ಮಾನಸಿಕ ಒತ್ತಡ ಮತ್ತು ಸಂವೇದನಾಶೀಲತೆ ಹೆಚ್ಚಾಗುವ ದಿನ. ಸಾಮಾಜಿಕ ಸೇವೆಯಲ್ಲಿ ತೊಡಗಿದರೆ ಮನಸ್ಸಿಗೆ ಶಾಂತಿ. ಉದ್ಯಮ, ಕೈಗಾರಿಕಾ…

Read More

‘ಧುರಂಧರ್’ ಚಿತ್ರದಲ್ಲಿ ನಟಿಸಲು ಅವಕಾಶ ಸಿಗದಿದ್ದಕ್ಕೆ ಅಕ್ಷಯ್ ಕುಮಾರ್​​ಗೆ ಹೊಟ್ಟೆಕಿಚ್ಚು?

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಬ್ಲಾಕ್‌ಬಸ್ಟರ್ ಆಗಿತ್ತು ಮಾತ್ರವಲ್ಲದೆ, ಉದ್ಯಮದ ಅನೇಕ ಸೆಲೆಬ್ರಿಟಿಗಳು ಸಹ ಇದನ್ನು ಇಷ್ಟಪಟ್ಟರು. ಈ ಚಿತ್ರಕ್ಕೆ ಮಾರ್ಚ್ 19ರಂದು ಸೀಕ್ವೆಲ್ ಬರುತ್ತಿದೆ. ‘ಧುರಂಧರ್’ ನಂತಹ ಚಿತ್ರದಲ್ಲಿ ನಟಿಸುವ ಬಗ್ಗೆ ಅಕ್ಷಯ್ ಕುಮಾರ್ ಮಾತನಾಡಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ, ಅವರು ಚಲನಚಿತ್ರೋದ್ಯಮದ ಬದಲಾಗುತ್ತಿರುವ ಮಾದರಿ ಮತ್ತು ‘ಧುರಂಧರ್’ ಚಿತ್ರದಲ್ಲಿ ರಣವೀರ್ ಸಿಂಗ್ ಅವರ ಪಾತ್ರದ ಬಗ್ಗೆ ಬಹಿರಂಗವಾಗಿ ಮಾತನಾಡಿದರು. ‘ಇಂಡಿಯಾ ಟುಡೇ ಕಾನ್ಕ್ಲೇವ್’ ಸಂದರ್ಭದಲ್ಲಿ ಅಕ್ಷಯ್ ಕುಮಾರ್ ಮಾತನಾಡಿದ್ದಾರೆ. ‘ಈ ಚಲನಚಿತ್ರೋದ್ಯಮವು…

Read More

ಐಪಿಎಲ್​ನಲ್ಲೂ ಕಾರ್ಯನಿರ್ವಹಿಸಿ, ನಮ್ಮೊಂದಿಗೂ ಕೈ ಜೋಡಿಸಿ: ECB ಬಿಗ್ ಆಫರ್ – Kannada News | New England Coach Can Job Share With IPL, Confirms ECB

ಬ್ರೆಂಡನ್ ಮೆಕಲಮ್ ಅವರನ್ನು ಇಂಗ್ಲೆಂಡ್ ಟೆಸ್ಟ್ ತಂಡದ ಮುಖ್ಯ ಕೋಚ್ ಹುದ್ದೆಯಿಂದ ವಜಾಗೊಳಿಸಿರುವ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ECB), ಇದೀಗ ಹೊಸ ಮುಖ್ಯ ತರಬೇತುದಾರರ ಹುಡುಕಾಟ ಆರಂಭಿಸಿದೆ. ಈ ಹುಡುಕಾಟದ ಬೆನ್ನಲ್ಲೇ ಇಸಿಬಿ, ಹೊಸ ಕೋಚ್ ಆಗಲಿರುವವರಿಗೆ ಬಿಗ್ ಆಫರ್ ಒಂದನ್ನು ಮುಂದಿಟ್ಟಿದೆ. ಆ ಆಫರ್ ಏನೆಂದರೆ ಐಪಿಎಲ್​ನಲ್ಲೂ ಕಾರ್ಯನಿರ್ವಹಿಸಿ, ನಮ್ಮೊಂದಿಗೂ ಕೆಲಸ ಮಾಡಿ ಎಂಬುದು. ಇಸಿಬಿ ಬಿಗ್ ಆಫರ್: ಇಂಗ್ಲೆಂಡ್ ಟೆಸ್ಟ್​ ತಂಡದ ಹೊಸ ಕೋಚ್ ಆಗುವವರು, ಐಪಿಎಲ್‌ನಲ್ಲೂ ಮುಕ್ತವಾಗಿ ಕಾರ್ಯನಿರ್ವಹಿಸಬಹುದು ಎಂದು…

Read More

Vastu Tips: ಮನೆಯ ಗೋಡೆಗೆ ಮೊಳೆ ಹೊಡೆಯುವಾಗ ಈ ತಪ್ಪು ಮಾಡಬೇಡಿ; ವಾಸ್ತು ಸಲಹೆ ಇಲ್ಲಿದೆ – Kannada News | Vastu Tips: Nail Direction for Home Wealth and Positive Energy

ಗೋಡೆಗೆ ಮೊಳೆ ಹೊಡೆಯುವಾಗ ಈ ತಪ್ಪು ಮಾಡಬೇಡಿImage Credit source: Getty Images ಸಾಮಾನ್ಯವಾಗಿ ಮನೆಗಳಲ್ಲಿ ಫೋಟೋಗಳನ್ನು ತೂಗುಹಾಕಲು, ಗಡಿಯಾರ ಸಿಕ್ಕಿಸಲು ಅಥವಾ ಅಲಂಕಾರಿಕ ವಸ್ತುಗಳನ್ನು ಜೋಡಿಸಲು ಗೋಡೆಗಳಿಗೆ ಮೊಳೆಗಳನ್ನು ಹೊಡೆಯುವುದು ತೀರಾ ಸಹಜ ಪ್ರಕ್ರಿಯೆ. ಆದರೆ, ವಾಸ್ತು ಶಾಸ್ತ್ರದ ಪ್ರಕಾರ ಗೋಡೆಗೆ ಮೊಳೆ ಹೊಡೆಯುವುದಕ್ಕೂ ಕೆಲವು ನಿರ್ದಿಷ್ಟ ನಿಯಮಗಳಿವೆ ಎಂಬುದು ನಿಮಗೆ ಗೊತ್ತೇ? ಹೌದು, ಗೋಡೆಯ ಯಾವ ದಿಕ್ಕಿನಲ್ಲಿ ಮೊಳೆ ಹೊಡೆಯಬೇಕು ಮತ್ತು ಯಾವ ದಿಕ್ಕಿನಲ್ಲಿ ಹೊಡೆಯಬಾರದು ಎಂಬುದು ಮನೆಯ ಆರ್ಥಿಕ ಪರಿಸ್ಥಿತಿ ಮತ್ತು ನೆಮ್ಮದಿಯ…

Read More

ನಂಬಿಕೆಯೊಂದಿಗೆ ಆಟವಾಡುವುದನ್ನು ಒಪ್ಪಲಾಗದು; ರಾಮ ಮಂದಿರದ ದೇಣಿಗೆ ಕಳ್ಳತನದ ಕುರಿತು ಸಿಎಂ ಯೋಗಿ ಆಕ್ರೋಶ – Kannada News | Uttar Pradesh CM Yogi Adityanath first Reaction After Arrests In Ram Temple Donation Theft Case

ಲಕ್ನೋ, ಜೂನ್ 26: ಅಯೋಧ್ಯೆಯ ರಾಮ ಮಂದಿರದ (Ram Mandir) ದೇಣಿಗೆ ನಿಧಿಯ ದುರುಪಯೋಗ ಮತ್ತು ಕಳ್ಳತನದ ಆರೋಪದ ಮೇಲೆ ಕೆಲವರನ್ನು ಬಂಧಿಸಿದ ಬೆನ್ನಲ್ಲೇ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. “ಕೋಟಿಗಟ್ಟಲೆ ಭಕ್ತರ ಧಾರ್ಮಿಕ ನಂಬಿಕೆ ಮತ್ತು ಶ್ರದ್ಧೆಯೊಂದಿಗೆ ಆಟವಾಡುವುದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ” ಎಂದು ಅವರು ಎಚ್ಚರಿಸಿದ್ದಾರೆ. ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಸಾರ್ವಜನಿಕರು ನೀಡಿದ ಕಾಣಿಕೆಯಲ್ಲಿ ಅವ್ಯವಹಾರ ಎಸಗಿದವರ ವಿರುದ್ಧ ಕಠಿಣ ಕಾನೂನು ಕ್ರಮ…

Read More

High Court Jobs: ಕರ್ನಾಟಕ ಹೈಕೋರ್ಟ್ ನೇಮಕಾತಿ; 90 ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | Karnataka High Court Civil Judge Recruitment 2026: 90 Vacancies for LLB Graduates – Apply Now!

ನ್ಯಾಯಾಂಗ ಸೇವೆಯಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಕಾನೂನು ಪದವೀಧರರಿಗೆ ಸುವರ್ಣಾವಕಾಶವೊಂದು ಒದಗಿಬಂದಿದೆ. ಕರ್ನಾಟಕ ಹೈಕೋರ್ಟ್ ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಇರುವ ಸಿವಿಲ್ ನ್ಯಾಯಾಧೀಶರ (Civil Judges) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಪ್ರತಿಷ್ಠಿತ ಉದ್ಯೋಗವನ್ನು ತಮ್ಮದಾಗಿಸಿಕೊಳ್ಳಬಹುದು. ಹುದ್ದೆಗಳ ವಿವರ ಮತ್ತು ಸಂಬಳದ ಶ್ರೇಣಿ: ಒಟ್ಟು 90 ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕಾಗುತ್ತದೆ….

Read More

ಬೆಂಗಳೂರಿನಲ್ಲಿ 2-ಹೈಟೆಕ್ ನ್ಯಾನೋಮೀಟರ್ ಚಿಪ್ ಅನಾವರಣಗೊಳಿಸಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ – Kannada News | 2 nanometre Qualcomm chip unveiled in Bengaluru Union Minister Ashwini Vaishnaw sets Semicon 2.0 roadmap

ಬೆಂಗಳೂರು, ಫೆಬ್ರವರಿ 7: ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಇಂದು (ಶನಿವಾರ) ಬೆಂಗಳೂರಿನಲ್ಲಿ ಕ್ವಾಲ್ಕಾಮ್ ಟೆಕ್ನಾಲಜೀಸ್ ತಯಾರಿಸಿದ ಹೈಟೆಕ್ 2-ನ್ಯಾನೊಮೀಟರ್ ಚಿಪ್ ಅನ್ನು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ನಮ್ಮ ದೇಶವು ಸೆಮಿಕಂಡಕ್ಟರ್ ಉತ್ಪಾದನಾ ವಿನ್ಯಾಸದಲ್ಲಿ ಪ್ರಮುಖ ಪ್ರಗತಿಯನ್ನು ಸಾಧಿಸುತ್ತಿದೆ. ಭಾರತದಲ್ಲಿ ಇದು ಹೊಸ ಉದ್ಯಮವಾಗಿ ರೂಪ ತಳೆಯುತ್ತಿದೆ” ಎಂದು ಹೇಳಿದರು. ಚಿಪ್ ವೇಫರ್ ಅನ್ನು ಕೈಯಲ್ಲಿ ಹಿಡಿದು ತೋರಿಸಿದ ಸಚಿವ ಅಶ್ವಿನಿ ವೈಷ್ಣವ್ ಅದರ ಸಾಮರ್ಥ್ಯಗಳು ಮತ್ತು…

Read More