ಬಳ್ಳಾರಿ ಗಲಭೆಗೆ ಮತ್ತೊಂದು ಸ್ಫೋಟಕ ತಿರುವು! ಗಲಾಟೆ ಶುರುವಾಗಿದ್ದು ಹೇಗೆ ಗೊತ್ತಾ? – Kannada News | Ballari Banner Violence: Janardhan Reddy Supporters Accused in Fatal Clash, video goes viral
ಬಳ್ಳಾರಿ ಗಲಭೆಯಲ್ಲಿ ಮತ್ತೊಂದು ಸ್ಫೋಟಕ ತಿರುವು! ಬಳ್ಳಾರಿ, ಜನವರಿ 06: ಜಿಲ್ಲೆಯಲ್ಲಿ ನಡೆದ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರಂಭಿಕ ಹಂತದ ದೃಶ್ಯಗಳು ಬಹಿರಂಗವಾಗಿದ್ದು, ಇಡೀ ಗಲಾಟೆಗೆ ಹೊಸ ತಿರುವು ಪಡೆದುಕೊಂಡಿದೆ. ಗಲಾಟೆ ಆರಂಭಿಸಿದ್ದು ಜನಾರ್ದನ ರೆಡ್ಡಿ ಬೆಂಬಲಿಗರೆಂಬುದಾಗಿ ಕಾಂಗ್ರೆಸ್ ಗುಂಪು ಆರೋಪಿಸಿದ್ದು, ಇದಕ್ಕೆ ಸಾಕ್ಷಿಯಾಗಿ ಕೆಲವು ದೃಶ್ಯಗಳನ್ನು ಕಾಂಗ್ರೆಸ್ ಮುಖಂಡರು ಬಿಡುಗಡೆ ಮಾಡಿದ್ದಾರೆ. ಶಾಸಕ ಭರತ್ ರೆಡ್ಡಿ ಬೆಂಬಲಿಗರು ಜನಾರ್ದನ ರೆಡ್ಡಿ ನಿವಾಸದೆದುರು ಬ್ಯಾನರ್ ಕಟ್ಟುತ್ತಿದ್ದಂತೆ ಬಿಜೆಪಿಗರು ಹರಿದು ಆಕ್ರೋಶ ಹೊರಹಾಕಿದ್ದರು. ವಿಷಯ ತಿಳಿದ…