IPL 2026: ಬಾಂಗ್ಲಾದೇಶ್​ನಲ್ಲಿ ಐಪಿಎಲ್ ಬ್ಯಾನ್: ಮುಂದೇನು?

ಬಾಂಗ್ಲಾದೇಶ್ ಸರ್ಕಾರವು ಇಂಡಿಯನ್ ಪ್ರೀಮಿಯರ್ ಲೀಗ್ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಗಳ ಪ್ರಸಾರವನ್ನು ಅನಿರ್ದಿಷ್ಟಾವಧಿಗೆ ನಿಷೇಧಿಸಿದೆ. ಐಪಿಎಲ್​ನಿಂದ ಬಾಂಗ್ಲಾ ಆಟಗಾರ ಮುಸ್ತಫಿಝುರ್ ರೆಹಮಾನ್ ಅವರನ್ನು ಹೊರಗಿಟ್ಟ ಬೆನ್ನಲ್ಲೇ ಬಾಂಗ್ಲಾದೇಶ್ ತನ್ನ ದೇಶದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್​ನ ಪ್ರಸಾರಕ್ಕೆ ನಿಷೇಧ ಹೇರಿದೆ. ಇದಕ್ಕೂ ಮುನ್ನವೇ ಬಾಂಗ್ಲಾದೇಶ್​​ನ ಕ್ರೀಡಾ ಸಚಿವಾಲಯದ ಉಸ್ತುವಾರಿ ಸಚಿವ ಆಸಿಫ್ ನಜ್ರುಲ್ ಬಾಂಗ್ಲಾದಲ್ಲಿ ಐಪಿಎಲ್ ಬ್ಯಾನ್ ಮಾಡುವ ಸೂಚನೆ ನೀಡಿದ್ದರು.  ಬಾಂಗ್ಲಾದೇಶ್ ಆಟಗಾರನಿಗೆ ಮಾಡಲಾದ ಅವಮಾನಕ್ಕೆ ಪ್ರತೀಕಾರವಾಗಿ ನಮ್ಮ ದೇಶದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್​ನ ಪಂದ್ಯಗಳ ಪ್ರಸಾರವನ್ನು ನಿಲ್ಲಿಸುವಂತೆ ನಾನು ಮಾಹಿತಿ ಮತ್ತು ಪ್ರಸಾರ ಸಚಿವರನ್ನು ವಿನಂತಿಸಿದ್ದೇನೆ…

Read More

Suresh Kalmadi Death: ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್​ನ ಹಿರಿಯ ನಾಯಕ ಸುರೇಶ್ ಕಲ್ಮಾಡಿ ನಿಧನ – Kannada News | Former union minister, Senior Congress Leader Suresh Kalmadi Passes Away at 81 in Pune

ನವದೆಹಲಿ, ಜನವರಿ 06: ಕೇಂದ್ರದ ಮಾಜಿಸ ಚಿವ, ಕಾಂಗ್ರೆಸ್​​ನ ಹಿರಿಯ ನಾಯಕ ಸುರೇಶ್ ಕಲ್ಮಾಡಿ(Suresh Kalmadi) ನಿಧನರಾಗಿದ್ದಾರೆ. ಸುರೇಶ್ ಕಲ್ಮಾಡಿ ದೀರ್ಘಕಾಲದ ಅನಾರೋಗ್ಯದಿಂದ ಮಂಗಳವಾರ ಪುಣೆಯ ದೀನನಾಥ್ ಮಂಗೇಶ್ಕರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ಪಾರ್ಥಿವ ಶರೀರವನ್ನು ಪುಣೆಯ ಎರಾಂಡ್‌ವಾನೆಯಲ್ಲಿರುವ ಕಲ್ಮಾಡಿ ಹೌಸ್‌ನಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಇರಿಸಲಾಗುವುದು. ಮಧ್ಯಾಹ್ನ 3.30 ಕ್ಕೆ ವೈಕುಂಠ ಸ್ಮಶಾನಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಅವರು ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌ನ ಮಾಜಿ ಅಧ್ಯಕ್ಷರಾಗಿದ್ದರು.ಕಳೆದ ಕೆಲವು ದಿನಗಳಿಂದ ಆರೋಗ್ಯ…

Read More

ಅಬ್ಬರ ಸಿಡಿಲಬ್ಬರ… ಟ್ರಾವಿಸ್ ಹೆಡ್​ ಬ್ಯಾಟ್​ನಿಂದ ದಾಖಲೆಯ ಸೆಂಚುರಿ – Kannada News | Travis Head record Breaking Century in Ashes 2026

ಆ್ಯಶಸ್ ಸರಣಿಯಲ್ಲಿ ಟ್ರಾವಿಸ್ ಹೆಡ್ (Travis Head) ಸಿಡಿಲಬ್ಬರ ಮುಂದುವರೆದಿದೆ. ಸಿಡ್ನಿ ಕ್ರಿಕೆಟ್​ ಗ್ರೌಂಡ್​ನಲ್ಲಿ ನಡೆಯುತ್ತಿರುವ ಈ ಸರಣಿಯ 5ನೇ ಪಂದ್ಯದಲ್ಲೂ ಹೆಡ್ ಭರ್ಜರಿ ಸೆಂಚುರಿ ಸಿಡಿಸಿದ್ದಾರೆ. ಅದು ಕೂಡ ಅತೀ ವೇಗದಲ್ಲಿ ಎಂಬುದು ವಿಶೇಷ. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 384 ರನ್​ ಕಲೆಹಾಕಿದ್ದರು. Source link

Read More

Dharwad: ಶಾರ್ಟ್​​ ಸರ್ಕ್ಯೂಟ್​ನಿಂದ ಬೆಂಕಿ; ಮೂರು ಅಂಗಡಿಗಳು ಅಗ್ನಿಗಾಹುತಿ – Kannada News | Three Shops Catch Fire After Short Circuit in Malabaddi Layout, Dharwad

ಧಾರವಾಡ, ಜನವರಿ 06: ಶಾರ್ಟ್​​ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡ ಪರಿಣಾಮ ಮೂರು ಅಂಗಡಿಗಳು ಸುಟ್ಟು ಕರಕಲಾಗಿರುವ ಘಟನೆ ಧಾರವಾಡ ನಗರದ ಮಾಳಮಡ್ಡಿ ಬಡಾವಣೆಯಲ್ಲಿ ನಡೆದಿದೆ. ಹಣ್ಣಿನ ಅಂಗಡಿ ಸೇರಿ ಎರಡು ಅಂಗಡಿಗಳು ನಿರ್ನಾಮವಾಗಿದ್ದು, ಬೆಂಕಿ ಕಂಡು ಸ್ಥಳೀಯರು ಅದನ್ನು ಆರಿಸುವ ಯತ್ನ ಮಾಡಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸಿದ್ದು, ದೊಡ್ದ ಅನಾಹುತ ತಪ್ಪಿದೆ. ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source…

Read More

ಎದುರಾಳಿಯಾಗಿ ಗಿಲ್ಲಿನ ಆಯ್ಕೆ ಮಾಡಿದ ಧ್ರುವಂತ್; ಗೆದ್ದಿದ್ದು ಯಾರು?

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಧ್ರುವಂತ್ ಹಾಗೂ ಗಿಲ್ಲಿ ಮಧ್ಯೆ ಟಾಸ್ಕ್ ನಡೆದಿದೆ. ಸ್ವತಃ ಧ್ರುವಂತ್ ಅವರು ಗಿಲ್ಲಿಯನ್ನು ಎದುರಾಳಿಯಾಗಿ ಆಯ್ಕೆ ಮಾಡಿಕೊಂಡರು. ಈ ವೇಳೆ ಕಠಿಣ ಟಾಸ್ಕ್ ಒಂದನ್ನು ಬಿಗ್ ಬಾಸ್ ನೀಡಿದರು. ಈ ಟಾಸ್ಕ್ ಅಲ್ಲಿ ಗಿಲ್ಲಿ ಅವರು ಸೋತಿದ್ದಾರೆ ಎನ್ನಲಾಗಿದೆ. ಧ್ರುವಂತ್ ಅವರು ಗೆಲುವು ಕಂಡಿದ್ದಾರೆ. ಟಾಪ್ 6ಗೆ ಆಯ್ಕೆ ಆಗೋಕೆ ಆಡುತ್ತಿರುವ ಟಾಸ್ಕ್ ಇದಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು; ಕ್ಷಣಾರ್ಧದಲ್ಲಿ ಬೆಂಕಿಗಾಹುತಿ! – Kannada News | Tumakuru Car Blaze: Gubbi NH 206 Accident; Occupants Survive Fire

ತುಮಕೂರು, ಜನವರಿ 06: ಜಿಲ್ಲೆಯ ಗುಬ್ಬಿ ತಾಲೂಕಿನ ಎಚ್‌ಎಎಲ್ ಬಳಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ನಿನ್ನೆ (ಜ.5) ಸಂಜೆ ಭೀಕರ ರಸ್ತೆ ಅಪಘಾತ ನಡೆದಿದೆ. ತಿಪಟೂರು ಕಡೆಯಿಂದ ತುಮಕೂರು ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ತಕ್ಷಣವೇ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಬೆಂಕಿ ಕೆನ್ನಾಲಿಗೆಗೆ ಕಾರು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ…

Read More

35 ವರ್ಷಗಳ ಹಿಂದಿನ ಉಪೇಂದ್ರ ಧಾರಾವಾಹಿಯ ಕ್ಲಿಪ್ ವೈರಲ್; ಆಗ ಉಪ್ಪಿ ಹೇಗಿದ್ರು ನೋಡಿ – Kannada News | Upendra’s Viral Doordarshan Clip: 1991 Serial video goes viral

ಉಪೇಂದ್ರ (Upendra) ಅವರು ಯಾವುದೇ ಹಿನ್ನೆಲೆ ಇಲ್ಲದೆ ಚಿತ್ರರಂಗಕ್ಕೆ ಬಂದವರು. ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ನಟಿಸಿ, ಸಿನಿಮಾ ನಿರ್ದೇಶನ ಮಾಡಿ, ವಿಲನ್ ಪಾತ್ರಗಳಲ್ಲಿ ಮಿಂಚಿ ಅವರು ಭೇಷ್ ಎನಿಸಿಕೊಂಡಿದ್ದಾರೆ. ಈಗ ಉಪೇಂದ್ರ 35 ವರ್ಷಗಳ ಹಿಂದೆ ನಟಿಸಿದ್ದ ಧಾರಾವಾಹಿಯ ಕ್ಲಿಪ್ ವೈರಲ್ ಆಗಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಆ ಧಾರಾವಾಹಿಯ ಕ್ಲಿಪ್ ಹಾಗೂ ಅದರ ವಿವರ ಈ ಸ್ಟೋರಿಯಲ್ಲಿ ಇದೆ. ಉಪೇಂದ್ರ ಅವರು 1989ರ ‘ಅನಂತನ ಅವಾಂತರ’ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡಿದರು….

Read More

ರಕ್ಷಿತಾನ ಹೇಗೆ ಲಾಕ್ ಮಾಡಿದ್ರು ನೋಡಿ ಗಿಲ್ಲಿ; ಮಾತೇ ಇಲ್ಲ – Kannada News | Gilli Nata Tricked Rakshitha Shetty over her double stands

ರಕ್ಷಿತಾ ಶೆಟ್ಟಿ ಅವರು ತಮ್ಮದೇ ಆದ ಲೆಕ್ಕಾಚಾರದಲ್ಲಿ ಕಾವ್ಯಾ ಶೈವ ಅವರನ್ನು ಬಿಗ್ ಬಾಸ್ ಮನೆಯಲ್ಲಿ ಹಲವು ಬಾರಿ ನಾಮಿನೇಟ್ ಮಾಡಿದ್ದರು. ಇದು ಇತ್ತೀಚೆಗೆ ಹೆಚ್ಚಾಗಿದೆ. ಇದಕ್ಕೆ ಕಾರಣ ಏನು ಎಂಬುದನ್ನು ಗಿಲ್ಲಿ ಕೇಳಿದರು. ಕಾವ್ಯಾ ಇಷ್ಟ ಎಂದು ರಕ್ಷಿತಾ ಹೇಳುತ್ತಾರೆ ಮತ್ತು ನಾಮಿನೇಟ್ ಮಾಡುತ್ತಾರೆ. ಈ ದ್ವಂದ್ವ ನೀತಿಯನ್ನು ಗಿಲ್ಲಿ ಪ್ರಶ್ನೆ ಮಾಡಿದರು. ಸ್ಪಂದನಾ ಎಲಿಮಿನೇಟ್ ಆದಾಗ ರಕ್ಷಿತಾ ಏಕೆ ಅತ್ತಿಲ್ಲ ಎಂಬುದನ್ನು ಕೇಳಲಾಯಿತು. ಇದಕ್ಕೆ ರಕ್ಷಿತಾ ಬಳಿ ಉತ್ತರ ಇರಲಿಲ್ಲ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More

Bengaluru Air Quality: ಬೆಂಗಳೂರಿನ ಏರ್ ಕ್ವಾಲಿಟಿ ಸುಧಾರಿಸಿಲ್ಲ, ಇನ್ನಷ್ಟು ಹಾಳಾಗುತ್ತಿದೆ! – Kannada News | Bangalore Air Pollution Crisis: Bengaluru’s air quality has not improved, it is getting worse!

ಬೆಂಗಳೂರಿನ ಏರ್ ಕ್ವಾಲಿಟಿ ಸುಧಾರಿಸಿಲ್ಲ, ಇನ್ನಷ್ಟು ಹಾಳಾಗುತ್ತಿದೆ! ಬೆಂಗಳೂರು, ಜನವರಿ 06: ಬೆಂಗಳೂರು ನಗರದ ವಾಯು ಗುಣಮಟ್ಟ ಮತ್ತೆ ಆತಂಕದ ಹಂತಕ್ಕೆ ತಲುಪುತ್ತಿದೆ. ಇಂದಿನ ವಾಯು ಗುಣಮಟ್ಟ ಸೂಚ್ಯಂಕ (Bengaluru Air Quality) 184 ದಾಖಲಾಗಿದ್ದು, WHO ಪ್ರಕಾರ ಈ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿದೆ. ನಗರದ ಹಲವು ಭಾಗಗಳಲ್ಲಿ ಇದಕ್ಕೂ ಕಳಪೆ ಏರ್ ಕ್ವಾಲಿಟಿ ಕಂಡುಬರುತ್ತಿರುವುದು ಪರಿಸ್ಥಿತಿ ಇನ್ನಷ್ಟು ಗಂಭೀರವಾಗುತ್ತಿರುವ ಸೂಚನೆಯಾಗಿದೆ. ಸೂಕ್ಷ್ಮ ಕಣಗಳಿಂದ ಉಸಿರಾಟದ ಸಮಸ್ಯೆ PM10 ಎನ್ನುವುದು ನಮಗಿಂತ 7 ಪಟ್ಟು ತೆಳುವಾದ ಧೂಳಿನ…

Read More

ಪ್ರಿಯಕರನ ಕರ್ಮಕಾಂಡ ಕಂಡು ಶಾಕ್​​: ಪೊಲೀಸ್​​ ಠಾಣೆಯಲ್ಲೇ ತಾಳಿ ಕಿತ್ತೆಸೆದ ಯುವತಿ – Kannada News | POCSO Accused Man Exposed at a Police Station in Front of His Lover in Chikkaballapura

ಚಿಕ್ಕಬಳ್ಳಾಪುರ, ಜನವರಿ 06: ಪೊಲೀಸ್​​ ಠಾಣೆಯಲ್ಲಿ ಪ್ರಿಯಕರನ ಬಂಡವಾಳ ಬಯಲಾಗುತ್ತಿದ್ದಂತೆ ಆತ ಕಟ್ಟಿದ್ದ ತಾಳಿಯನ್ನೇ ಕಿತ್ತೆಸೆದು ಯುವತಿಯೋರ್ವಳು ಪೋಷಕರ ಜೊತೆಗೆ ಮರಳಿ ತೆರಳಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ಕಾರು ಅಡ್ಡಗಟಿದ್ದ ಪೋಷಕರು ಅವರನ್ನು ಪೊಲೀಸ್​​ ಠಾಣೆಗೆ ಕರೆದೊಯ್ದಿದ್ದರು. ಈ ವೇಳೆ ಪ್ರೇಮಿಯ ನವರಂಗಿ ಆಟಗಳೆಲ್ಲ ಆರಕ್ಷಕರ ಮುಂದೆಯೇ ಬಯಲಾಗಿದ್ದು, ಪ್ರಿಯಕರನ ನಡೆ ಕಂಡು ಯುವತಿ ಬೆಚ್ಚಿಬಿದ್ದಿದ್ದಾಳೆ. ಇವನ ಸಹವಾಸವೇ ಸಾಕು ಎಂದು ಕೈಮುಗಿದಿದ್ದಾಳೆ. ಘಟನೆ ಏನು? ಚಿಕ್ಕಬಳ್ಳಾಪುರ ನಗರದ ಗಂಗನಮಿದ್ದೆ ಬಡಾವಣೆಯ ನಿವಾಸಿ,…

Read More