‘ಪ್ರೇಮಲು’ ಫ್ಯಾನ್ಸ್‌ಗೆ ಶಾಕಿಂಗ್ ನ್ಯೂಸ್; ಆ ಒಂದು ಕಾರಣಕ್ಕೆ ಸೀಕ್ವೆಲ್ ಕೈ ಬಿಟ್ಟ ಚಿತ್ರತಂಡ
2024ರಲ್ಲಿ ತೆರೆಕಂಡ ‘ಪ್ರೇಮಲು’ ಸಿನಿಮಾ (Premalu) ಸೃಷ್ಟಿಸಿದ ಕ್ರೇಜ್ ಅಷ್ಟಿಷ್ಟಲ್ಲ. ನಸ್ಲೆನ್ ಮತ್ತು ಮಮಿತಾ ಬೈಜು ಮುಖ್ಯ ಪಾತ್ರದಲ್ಲಿ ನಟಿಸಿದ್ದ ಈ ರೋಮ್ಯಾಂಟಿಕ್ ಕಾಮಿಡಿ ಸಿನಿಮಾ ಯುವ ಪ್ರೇಕ್ಷಕರ ಮನಗೆದ್ದು, ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿತ್ತು. ಕೇವಲ ಮಾಲಿವುಡ್ ಮಾತ್ರವಲ್ಲದೆ ದಕ್ಷಿಣ ಭಾರತಾದ್ಯಂತ ಈ ಚಿತ್ರ ಸೂಪರ್ ಹಿಟ್ ಆಗಿತ್ತು. ಹೀಗಾಗಿ, ‘ಪ್ರೇಮುಲು’ ಚಿತ್ರಕ್ಕೆ ಸೀಕ್ವೆಲ್ ಮಾಡಲು ತಂಡ ಪ್ಲ್ಯಾನ್ ಮಾಡಿತ್ತು. ಆದರೆ, ಈಗ ಅದನ್ನು ಕೈ ಬಿಟ್ಟಿದೆ. ಮೊದಲ ಭಾಗದ ಭರ್ಜರಿ ಯಶಸ್ಸಿನ ಬೆನ್ನಲ್ಲೇ,…