ಇಂಗ್ಲಿಷ್, ಹಿಂದಿಯಲ್ಲಿ ಮನವಿ ಮಾಡಿದ ರೈತ: ಬಹುಭಾಷೆಯಲ್ಲಿ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ! – Kannada News | Elderly Farmer’s English, Hindi Speech Stuns MLA at Chikkanayakanahalli Taluk Office; Video Goes Viral
ತುಮಕೂರು, ಮೇ 13: ಚಿಕ್ಕನಾಯಕನಹಳ್ಳಿ ತಾಲೂಕು ಕಚೇರಿಯಲ್ಲಿ ವಯಸ್ಕ ರೈತರೋರ್ವರು ತಮ್ಮ ಸಮಸ್ಯೆಗಳ ಬಗ್ಗೆ ಶಾಸಕರ ಬಳಿ ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತನಾಡುವ ಮೂಲಕ ಗಮನ ಸೆಳೆದಿದ್ದಾರೆ. ಅಹವಾಲು ನೀಡಲು ಬಂದ ರೈತ ಬೇರೆ ಬೇರೆ ಭಾಷೆಯಲ್ಲಿ ಮಾತನಾಡುತ್ತಿರುವುದನ್ನು ಕಂಡು ಶಾಸಕ ಸಿ.ಬಿ. ಸುರೇಶ್ ಬಾಬು ಅಚ್ಚರಿಗೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚಿಕ್ಕನಾಯಕನಹಳ್ಳಿ ತಾಲೂಕು ಕಚೇರಿ ಎದುರು ಅಚಲವಾಗಿ ನಿಂತಿರುವ ಈ ವಯೋವೃದ್ಧ ರೈತನ ಮನಕಲುಕುವ ಮನವಿಯನ್ನು ಇಂಗ್ಲಿಷ್ ಹಾಗೂ ಹಿಂದಿಯಲ್ಲಿ ಕೇಳಿ. ಅವರ…