Headlines

ಬೆಂಗಳೂರು: ಪ್ರತಿಷ್ಠಿತ ಕಂಪನಿಯ ಮಹಿಳಾ ಶೌಚಾಲಯದಲ್ಲಿ ಭ್ರೂಣ ಪತ್ತೆ; ಬೆಚ್ಚಿಬಿದ್ದ ಸಿಬ್ಬಂದಿ! – Kannada News | Devanahalli: Fetus Found in Women’s Toilet at Prestigious Company; Staff Shocked

ಫಾಕ್ಸ್​ಕಾನ್ ಕಂಪನಿImage Credit source: tv9 kannada ದೇವನಹಳ್ಳಿ, ಏಪ್ರಿಲ್​ 22: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೀರಸಂದ್ರ ಬಳಿ ಇರುವ ಪ್ರತಿಷ್ಠಿತ ಫಾಕ್ಸ್ ಕಾನ್ ಕಂಪನಿಯಲ್ಲಿ (Foxconn Factory) ಇಂದು ಆತಂಕದ ವಾತಾವರಣ ನಿರ್ಮಾಣವಾಗಿತ್ತು.  ಮೊಬೈಲ್ ತಯಾರಿಕಾ ಲೋಕದ ದೈತ್ಯ ಕಂಪನಿಯ ಮಹಿಳಾ ಶೌಚಾಲಯದಲ್ಲಿ ಭ್ರೂಣವೊಂದು ಪತ್ತೆಯಾಗಿದ್ದು, ಇಡೀ ಆಡಳಿತ ಮಂಡಳಿಯನ್ನು ಬೆಚ್ಚಿಬೀಳಿಸಿದೆ. ಸದ್ಯ ಸ್ಥಳಕ್ಕೆ ವಿಶ್ವನಾಥಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸುಮಾರು 25 ಸಾವಿರಕ್ಕೂ ಅಧಿಕ ಸಿಬ್ಬಂದಿ ಕೆಲಸ ನಿರ್ವಹಿಸುವ…

Read More

ಸರ್ಕಾರದ ಬೊಕ್ಕಸ ತುಂಬಿಸುವ ಇಲಾಖೆಗಳಿಗೆ ಬಿಸಿ ಮುಟ್ಟಿಸಿದ ಡಿಕೆಶಿ: ಅಧಿಕಾರಿಗಳಿಗೆ ನೀಡಿದ ಸೂಚನೆಗಳೇನು? – Kannada News | DK Shivakumar Reviews Commercial Taxes and Excise Department, Issues Key Directives

ಸಿಎಂ ಡಿಕೆ ಶಿವಕುಮಾರ್​ ಸಭೆImage Credit source: x.com/DKShivakumar ಬೆಂಗಳೂರು, ಜೂನ್​​ 26: ಸಿಎಂ ಡಿಕೆ‌ ಶಿವಕುಮಾರ್ (DK Shivakumar) ತಮ್ಮ ಸರ್ಕಾರ ಆಡಳಿತ ಯಂತ್ರಕ್ಕೆ ಮತ್ತಷ್ಟು ವೇಗ ನೀಡುತ್ತಿದ್ದಾರೆ. ಕಳೆದ ವಾರ ಜಿಲ್ಲಾ ಡಿಸಿ, ಎಸ್​ಪಿಗಳ ಜೊತೆ ಸಭೆ ಮಾಡಿದ್ದ ಡಿಕೆ ಶಿವಕುಮಾರ್​ ಇಂದು ಇಲಾಖಾವಾರು ಮೀಟಿಂಗ್ ಮಾಡಿದರು. ಅದರಲ್ಲೂ ಸರ್ಕಾರದ ಖಜಾನೆ ತುಂಬುವ ಇಲಾಖೆಗಳು ಅಂದರೆ ಆದಾಯ ತೆರಿಗೆ ಇಲಾಖೆ ಮತ್ತು ಅಬಕಾರಿ. ಹೀಗಾಗಿ ಇವಗಳನ್ನ ಅರ್ಥ ಮಾಡಿಕೊಳ್ಳೋಕೆ ಸಿಎಂ ಹೆಜ್ಜೆ ಇಟ್ಟಿದ್ದರು. ಅದಕ್ಕಾಗಿ…

Read More

Mega Job Fair: ರಾಮನಗರದಲ್ಲಿ ಮಾ. 5ರಂದು ಬೃಹತ್ ಉದ್ಯೋಗ ಮೇಳ; ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ – Kannada News | Ramanagara Mega Job Fair: 20,000+ Jobs on March 5 for Bengaluru South Job Seekers

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ ಒದಗಿಸುವ ಉದ್ದೇಶದಿಂದ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಮಾರ್ಚ್ 5ರ ಗುರುವಾರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ರಾಮನಗರ ಟೌನ್‌ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಈ ಮಹತ್ವದ ಮೇಳ ನಡೆಯಲಿದೆ ಎಂದು ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ 171…

Read More

ಬಾಗಲಕೋಟೆ: ಲೋಕಾಯುಕ್ತ ದಾಳಿ ವೇಳೆ ಮನೆಗೆ ನುಗ್ಗಿದ ಹಾವು! – Kannada News | Snake Slithers into House During Lokayukta Raid in Bagalkote; Video Goes Viral

ಬಾಗಲಕೋಟೆ, ಮಾರ್ಚ್​ 5: ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಲೋಕಾಯುಕ್ತ ಅಧಿಕಾರಿಗಳು ಬಾಗಲಕೋಟೆಯಲ್ಲಿ ನಡೆಸಿದ ದಾಳಿಯ ವೇಳೆ ಅಚ್ಚರಿಯ ಘಟನೆ ನಡೆದಿದೆ. ಮನೆಯೊಂದರಲ್ಲಿ ಶೋಧ ಕಾರ್ಯ ನಡೆಯುತ್ತಿದ್ದಾಗ ಕೆಳಮಹಡಿಗೆ ಕೆರೆ ಹಾವು ನುಗ್ಗಿ ಕೆಲಕಾಲ ಗೊಂದಲ ಉಂಟುಮಾಡಿತು. ಬಳಿಕ ಮನೆಯವರು ಹಾವನ್ನು ಹೊಡೆದು ದೂರ ಸಾಗಿಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಮುಖ್ಯ ಎಂಜಿನಿಯರ್ ವಸಂತ್ ವಾಲಪ್ಪ ನಾಯಕ್ ಅವರ ವಿರುದ್ಧ ದಾಖಲಾಗಿದ್ದ ದೂರಿನ ಆಧಾರದಲ್ಲಿ ಅವರ ಸಂಬಂಧಿಕರ ಮನೆಗಳ ಮೇಲೂ ದಾಳಿ ನಡೆಸಿದರು….

Read More

Daily Devotional: ಯಾವ ಲಗ್ನಕ್ಕೆ ಯಾವ ಅದೃಷ್ಟ ದೇವತೆ ಗೊತ್ತಾ? – Kannada News | Daily Devotional: Unlock Your Fortune, Discover Your Lucky Deity by Lagna

ಬೆಂಗಳೂರು, ಜನವರಿ 31: ಪ್ರತಿಯೊಬ್ಬರ ಜೀವನದಲ್ಲೂ ಅದೃಷ್ಟ ಮತ್ತು ಶುಭ ಫಲಗಳನ್ನು ಬಯಸುವುದು ಸಾಮಾನ್ಯ. ಜ್ಯೋತಿಷ್ಯದ ಪ್ರಕಾರ, ನಮ್ಮ ಜನ್ಮ ಲಗ್ನಕ್ಕೆ ಅನುಗುಣವಾಗಿ ನಮ್ಮ ಅದೃಷ್ಟ ದೇವತೆಯನ್ನು ಕಂಡುಕೊಳ್ಳಬಹುದು. ಲಗ್ನದಿಂದ ಐದನೇ ಸ್ಥಾನದ ಅಧಿಪತಿಯನ್ನು ಪಂಚಮಾಧಿಪತಿ ಎಂದು ಕರೆಯಲಾಗುತ್ತದೆ ಮತ್ತು ಈ ಪಂಚಮಾಧಿಪತಿಯೇ ನಿಮ್ಮ ಅದೃಷ್ಟ ದೇವತೆ ಆಗಿರುತ್ತಾನೆ. ಈ ದೇವತೆಯನ್ನು ಆರಾಧಿಸುವುದರಿಂದ ಜೀವನದಲ್ಲಿ ಅದೃಷ್ಟ ಮತ್ತು ಸಂತೋಷ ಕೂಡಿಬರುತ್ತದೆ. ಉದಾಹರಣೆಗೆ, ಮೇಷ ಲಗ್ನದಲ್ಲಿ ಜನಿಸಿದವರಿಗೆ ಪಂಚಮ ಸ್ಥಾನವು ಸಿಂಹ ರಾಶಿಯಾಗಿರುತ್ತದೆ. ಸಿಂಹ ರಾಶಿಯ ಅಧಿಪತಿ ಸೂರ್ಯ…

Read More

ರಾಜ್ಯಕ್ಕೆ ಇದು ಗುಡ್​​ ನ್ಯೂಸ್​​: ಮಹತ್ವದ ಸಿದ್ಧತೆ ನಡೆಸುತ್ತಿರುವ ಡಿಕೆ ಶಿವಕುಮಾರ್

ಬೆಂಗಳೂರು, ಮೇ,26: ಮೇಕೆದಾಟು ಯೋಜನೆ ಕುರಿತು ತಮಿಳುನಾಡು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನವದೆಹಲಿಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಇದು ಕರ್ನಾಟಕದ ಜನತೆಗೆ ಸಿಕ್ಕ ಜಯ ಎಂದು ಹೇಳಿದರು. ಸುಪ್ರೀಂ ಕೋರ್ಟ್‌ನ ತೀರ್ಪಿನ ಪ್ರತಿಯು ತಮಗೆ ಕ್ಷಣಮಾತ್ರದಲ್ಲಿ ದೊರೆತಿದ್ದು, ಮೂವರು ನ್ಯಾಯಾಧೀಶರ ಪೀಠವು ಈ ಅರ್ಜಿಯನ್ನು ಪರಿಶೀಲಿಸಿ ತಿರಸ್ಕರಿಸಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. ಈ ತೀರ್ಪು ಕರ್ನಾಟಕದ ಪಾಲಿಗೆ ಶುಭಸುದ್ದಿಯಾಗಿದ್ದು, ರಾಜ್ಯದ ಪರವಾಗಿ ಜನತೆಗೆ ಧನ್ಯವಾದಗಳನ್ನು ಸಲ್ಲಿಸುವುದಾಗಿ ಅವರು…

Read More

‘ಸೀಮಾ ಜೊತೆಗಿನ ವಿಚ್ಛೇದನಕ್ಕೆ ನಾನೇ ಕಾರಣ’ ತಪ್ಪು ಒಪ್ಪಿಕೊಂಡ ನಟ ಸೊಹೈಲ್ ಖಾನ್ – Kannada News | Sohail Khan Breaks Silence on Divorce from Seema Sajdeh, Takes Full Responsibility

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಸಹೋದರ ಸೊಹೈಲ್ ಖಾನ್ ಹಾಗೂ ಅವರ ಮಾಜಿ ಪತ್ನಿ ಸೀಮಾ ಸಜ್ದೇಹ್ 25 ವರ್ಷಗಳ ದಾಂಪತ್ಯ ಜೀವನದ ಬಳಿಕ 2020 ರಲ್ಲಿ ವಿಚ್ಛೇದನ ಪಡೆದಿದ್ದರು. ಬೇರ್ಪಟ್ಟ ನಂತರ ಸೀಮಾ ಅವರು ಹಲವು ಸಂದರ್ಶನಗಳಲ್ಲಿ ಈ ಬಗ್ಗೆ ಮಾತನಾಡಿದ್ದರಾದರೂ, ಸೊಹೈಲ್ ಖಾನ್ ಮಾತ್ರ ಮೌನ ವಹಿಸಿದ್ದರು. ಆದರೆ ಈಗ ಮೊದಲ ಬಾರಿಗೆ ಸೊಹೈಲ್ ಖಾನ್ ಅವರು ತಮ್ಮ ವಿಚ್ಛೇದನದ ಕುರಿತು ಬಹಿರಂಗವಾಗಿ ಮಾತನಾಡಿದ್ದು, ಇದರ ಜವಾಬ್ದಾರಿಯನ್ನು ತಾವೇ ಹೊತ್ತುಕೊಂಡಿದ್ದಾರೆ. ಇತ್ತೀಚೆಗೆ ‘ಅಲೈಯನ್ಸ್’…

Read More

ಗಡಿ ಜಿಲ್ಲೆ ಚಾಮರಾಜನಗರದ ರೈತರಿಗೆ ಕಾಡಾನೆ ಕಾಟ: ಬೆಳೆದ ಬೆಳೆ ಕೈಸೇರುವ ಮುನ್ನವೇ ಸರ್ವನಾಶ!

ಚಾಮರಾಜನಗರ, ಮಾರ್ಚ್​​ 30: ಮಾನವ ಕಾಡು ಪ್ರಾಣಿ ಸಂಘರ್ಷಕ್ಕೆ ಕುಖ್ಯಾತು ಪಡೆದ ಜಿಲ್ಲೆಗಳ ಪೈಕಿ ಚಾಮರಾಜನಗರದಲ್ಲಿ ಕಾಡಾನೆಗಳ ಉಪಟಳ ಮತ್ತೆ ಹೆಚ್ಚಾಗಿದೆ. ತಡರಾತ್ರಿ ಹನೂರು ತಾಲೂಕಿನ ಚಿಕ್ಕರಂಗಶೆಟ್ಟಿ ದೊಡ್ಡಿಗೆ ನುಗ್ಗಿ ಒಂಟಿ ಸಲಗ ದಾಂಧಲೆ ನಡೆಸಿದ್ದರೆ, ಮಂಚಹಳ್ಳಿ ಬಳಿ ಕಾಡಾನೆ ಹಿಂಡು ರೈತರು ಕಷ್ಟಪಟ್ಟು ಬೆಳೆದಿದ್ದ ಟೊಮ್ಯಾಟೋ ಬೆಳೆಯನ್ನು ಸರ್ವನಾಶ ಮಾಡಿವೆ. ಮಂಜುನಾಥ್ ಎಂಬುವವರ ಜಮೀನಿನಲ್ಲಿ ಕಟಾವು ಮಾಡಿ ಇಟ್ಟಿದ್ದ ಕ್ವಿಂಟಾಲ್​​ಗಟ್ಟಲೆ ಟೊಮ್ಯಾಟೋವನ್ನ ತಿಂದು ತೇಗಿ ಪರಾರಿಯಾಗಿವೆ. ಹೀಗಾಗಿ ಕತ್ತಲಾದರೆ ಸಾಕು ಮನೆಯಿಂದ ಹೊರಬರಲೂ ಈ ಭಾಗದ…

Read More

Palmistry: ಕೈಯಲ್ಲಿ ಆರು ಬೆರಳುಗಳಿದ್ದರೆ ಅದೃಷ್ಟವೇ? ಹಸ್ತಸಾಮುದ್ರಿಕ ಶಾಸ್ತ್ರ ಹೇಳುವುದೇನು? – Kannada News

ಮನುಷ್ಯನ ಭವಿಷ್ಯ, ವ್ಯಕ್ತಿತ್ವ ಮತ್ತು ಸ್ವಭಾವವನ್ನು ತಿಳಿಯಲು ಜ್ಯೋತಿಷ್ಯ ಮತ್ತು ಸಾಮುದ್ರಿಕ ಶಾಸ್ತ್ರದಂತಹ ಹಲವು ಸಾಂಪ್ರದಾಯಿಕ ವಿಧಾನಗಳು ನಮ್ಮಲ್ಲಿ ಬಳಕೆಯಲ್ಲಿವೆ. ವಿಶೇಷವಾಗಿ ಹಸ್ತಸಾಮುದ್ರಿಕ ಶಾಸ್ತ್ರದ (Palmistry) ಪ್ರಕಾರ, ಒಬ್ಬ ವ್ಯಕ್ತಿಯ ಕೈಯ ಆಕಾರ, ರೇಖೆಗಳು ಮತ್ತು ಬೆರಳುಗಳ ರಚನೆಯು ಆತನ ಜೀವನದ ಹಲವು ಆಸಕ್ತಿದಾಯಕ ರಹಸ್ಯಗಳನ್ನು ಬಹಿರಂಗಪಡಿಸುತ್ತದೆ ಎಂದು ನಂಬಲಾಗಿದೆ. ಸಾಮಾನ್ಯವಾಗಿ ಪ್ರತಿಯೊಬ್ಬರಿಗೂ ಕೈಯಲ್ಲಿ ಐದು ಬೆರಳುಗಳಿರುತ್ತವೆ. ಆದರೆ, ಕೆಲವು ಜನರು ಹುಟ್ಟಿನಿಂದಲೇ ಆರನೇ ಬೆರಳನ್ನು ಹೊಂದಿರುತ್ತಾರೆ. ಈ ಅಪರೂಪದ ಲಕ್ಷಣದ ಹಿಂದಿನ ಆಸಕ್ತಿದಾಯಕ ಸಂಗತಿಗಳು ಇಲ್ಲಿವೆ….

Read More

‘ಧುರಂಧರ್ 2’ ತಂಡ ಸೇರಲಿರುವ ಮತ್ತೊಬ್ಬ ಸ್ಟಾರ್ ಹೀರೋ – Kannada News | Dhurandhar 2 movie will have Vicky Kaushal in guest role

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ದಾಖಲೆಗಳನ್ನು ಬರೆಯುತ್ತಿದೆ. ಸಿನಿಮಾ ಬಿಡುಗಡೆ ಆಗಿ ಎರಡು ತಿಂಗಳಾಗುತ್ತಾ ಬಂದಿದೆ, ಆದರೆ ಈಗಲೂ ಸಹ ಹಲವು ಕಡೆಗಳಲ್ಲಿ ತುಂಬಿದ ಗೃಹಗಳ ಪ್ರದರ್ಶನವನ್ನು ಕಾಣುತ್ತಿದೆ ‘ಧುರಂಧರ್’ ಸಿನಿಮಾ. ಸಿನಿಮಾದ ಹವಾ ಎಷ್ಟಿದೆಯಂತೆ ಮಾರ್ಚ್ ತಿಂಗಳಲ್ಲಿ ಬಿಡುಗಡೆ ಆಗಲಿರುವ ಸಿನಿಮಾದ ಎರಡನೇ ಭಾಗವಾದ ‘ಧುರಂಧರ್ 2’ ಭಾರತದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದೆನಿಸಿಕೊಂಡಿದೆ. ‘ಧುರಂಧರ್’ ದೊಡ್ಡ ಹಿಟ್ ಆಗಿರುವ ಕಾರಣ, ‘ಧುರಂಧರ್ 2’ ಸಿನಿಮಾವನ್ನು ಇನ್ನಷ್ಟು ದೊಡ್ಡ ಮಟ್ಟದಲ್ಲಿ…

Read More