ಬಳ್ಳಾರಿ ಗಲಭೆ: 26 ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್​ – Kannada News | Ballari Banner Violence: 26 Accused in Judicial Custody and Shifted to Parappana Agrahara

ಬೆಂಗಳೂರು, ಜನವರಿ 05: ಬಳ್ಳಾರಿಯ ಬ್ಯಾನರ್​​ ಗಲಾಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತ ಬಲಿ ಪ್ರಕರಣಕ್ಕೆ (bellary violence Case) ಸಂಬಂಧಿಸಿದಂತೆ ಕೊಲೆ ಆರೋಪಿ ಗುರುಚರಣ್‌ ಸಿಂಗ್ ಸೇರಿ 26 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ (Judicial Custody) ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ ಆದೇಶ ಹೊರಡಿಸಿದೆ. ಸದ್ಯ ಪೊಲೀಸರು ಪ್ರಕರಣದ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಿದ್ದಾರೆ. ಹೊಸ ವರ್ಷದ ಮೊದಲ ದಿನವೇ ಗಣಿನಾಡು ಬಳ್ಳಾರಿ ಹೊತ್ತಿ ಉರಿದಿತ್ತು. ಅಂದು ಕಾಂಗ್ರೆಸ್‌ ಕಾರ್ಯಕರ್ತ…

Read More

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್: ಗದ್ದುಗೆ ಗುದ್ದಾಟಕ್ಕೆ ದಲಿತ ಸ್ವಾಮೀಜಿಗಳ ಎಂಟ್ರಿ – Kannada News | Dalit Leaders Demand CM Post Amid Power Struggle, Siddaramaiah Under Pressure

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್: ಗದ್ದುಗೆ ಗುದ್ದಾಟಕ್ಕೆ ದಲಿತ ಸ್ವಾಮೀಜಿಗಳ ಎಂಟ್ರಿ ಮೈಸೂರು, ಜನವರಿ 05: ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ಕುರ್ಚಿ ಕದನ ಇನ್ನೂ ಅಂತ್ಯ ಕಾಣದಿರುವ ಹಿನ್ನೆಲೆಯಲ್ಲಿ ಇದೀಗ ದಲಿತ ನಾಯಕರು ಹಾಗೂ ದಲಿತ ಸಮುದಾಯದ ಸ್ವಾಮೀಜಿಗಳು ಅಖಾಡಕ್ಕೆ ಇಳಿದಿದ್ದಾರೆ. ವಿಶೇಷವೆಂದರೆ, ಈ ಬೆಳವಣಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿಯೇ ನಡೆದಿದೆ. ಅಹಿಂದ ರಾಜಕಾರಣದಲ್ಲಿ ‘ಅ’ ಮತ್ತು ‘ದ’ ಪಾತ್ರ ಸ್ಪಷ್ಟಪಡಿಸಿ ಎಂದ ಸ್ವಾಮೀಜಿ ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ…

Read More

ಇಲಿಗಳ ಕಾಟದಿಂದ ಶಾಶ್ವತ ಪಡೆಯಲು ನೆಲ ಒರೆಸುವ ನೀರಿಗೆ ಈ ಒಂದು ವಸ್ತುವನ್ನು ಬೆರಸಿ – Kannada News | Here is an easy solution to get permanent relief from rat infestation

ಬಹುತೇಕರ ಮನೆಗಳಲ್ಲಿ ಹಲ್ಲಿ, ಸೊಳ್ಳೆ, ಇಲಿಗಳ (rats) ಕಾಟ ಇದ್ದೇ ಇರುತ್ತದೆ. ಅದರಲ್ಲೂ ಈ ಇಲಿಗಳು ಅಡುಗೆ ಸಾಮಾಗ್ರಿಗಳ ಜೊತೆಗೆ ಬಟ್ಟೆ, ಮನೆಯಲ್ಲಿರುವ ಇತರೆ ವಸ್ತುಗಳನ್ನು ಸಹ ಹಚ್ಚಿ ಹಾಳು ಮಾಡಿ ಬಿಡುತ್ತವೆ. ಇವುಗಳ ಈ ಕಾಟದಿಂದ ಮುಕ್ತಿ ಪಡೆಯಲು ಹೆಚ್ಚಿನವರು ಮಾರುಕಟ್ಟೆಯಲ್ಲಿ ಸಿಗುವ ರಾಸಾಯನಿಕ ಉತ್ಪನ್ನಗಳನ್ನು ಉಪಯೋಗ ಮಾಡುತ್ತಾರೆ, ಇನ್ನೂ ಕೆಲವು ಹಲವು ಬಗೆಯ ಮನೆ ಮದ್ದುಗಳನ್ನು ಸಹ ಪ್ರಯೋಗ ಮಾಡುತ್ತಾರೆ. ಆದ್ರೆ ಇವುಗಳಿಂದ ಯಾವುದೇ ಪರಿಹಾರ ಸಿಕ್ಕಿಲ್ಲ ಎಂದಾದ್ರೆ, ನೆಲ ಒರೆಸುವ ನೀರಿಗೆ ಕರ್ಪೂರವನ್ನು…

Read More

ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ, ಸ್ಥಳದಲ್ಲೇ ಪ್ರಾಣ ಬಿಟ್ಟ ಇಬ್ಬರು ಯುವಕರು – Kannada News | Machohalli Fatal Crash: Bolero Swift Collision Kills Two Young Men

ಬೆಂಗಳೂರು,ಜ.5: ಬೊಲೆರೋ ವಾಹನವೊಂದು ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದು ಇಬ್ಬರ ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾಚೋಹಳ್ಳಿ ಬಳಿ ನಡೆದಿದೆ. ಗಗನ್ (27), ದರ್ಶನ್ (26) ಮೃತರು ಎಂದು ಹೇಳಲಾಗಿದೆ. ಚನ್ನರಾಯಪಟ್ಟಣದ ಮೂಲದ ಗಗನ್ ಮಾದನಾಯಕನಹಳ್ಳಿ ಖಾಸಗಿ ಬಾರ್​​ನಲ್ಲಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗಿದೆ. ದರ್ಶನ್ ಕೋಳಿ ಸಪ್ಲೈ ಮಾಡುವ ವಾಹನ ಡ್ರೈವರ್ ಆಗಿದ್ದ. ಎಲೆಕ್ಟ್ರಾನಿಕ್ ಸಿಟಿ ಬಳಿ ಇರುವ ಸ್ನೇಹಿತನ ರೂಂಗೆ ತೆರಳುತ್ತಿದ್ದ ವೇಳೆ, ಮಾಗಡಿ ರಸ್ತೆಯ ಮಾಚೋಹಳ್ಳಿ ಬೊಲೆರೋ ವಾಹನ ಬಂದು…

Read More

Video: ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಉದ್ಯಮಿ ಮುಖೇಶ್ ಅಂಬಾನಿ – Kannada News | Mukesh Ambani Duo Seeks Blessings at Salangpur’s Kashtbhanjan Hanuman Temple and makes Rs 5 Crore Contribution

ಮುಂಬೈ, ಜನವರಿ 05: ಖ್ಯಾತ ಉದ್ಯಮಿ ಮುಖೇಶ್ ಅಂಬಾನಿ(Mukesh Ambani) ತಮ್ಮ ಮಗ ಅನಂತ್ ಅಂಬಾನಿ ಜತೆ ಕಷ್ಟಭಂಜನ್ ದೇವ್ ಹನುಮಾನ್ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಅಷ್ಟೇ ಅಲ್ಲದೆ ದೇವಸ್ಥಾನಕ್ಕೆ 5 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಈ ದೇಣಿಗೆಯನ್ನು ದೇವಾಲಯದ ಅಭಿವೃದ್ಧಿ ಮತ್ತು ಭಕ್ತರಿಗೆ ಸೌಲಭ್ಯಗಳಿಗಾಗಿ ಬಳಸಲಾಗುತ್ತದೆ. ಜನವರಿ 2 ರಂದು ಮುಖೇಶ್ ಅಂಬಾನಿ, ನೀತಾ ಅಂಬಾನಿ ಮತ್ತು ಅನಂತ್ ಅವರು ಪ್ರಭಾಸ್ ಪಠಾಣ್‌ನಲ್ಲಿರುವ ಸೋಮನಾಥ ಮಹಾದೇವ ಜ್ಯೋತಿರ್ಲಿಂಗಕ್ಕೆ ಭೇಟಿ ನೀಡಿದ್ದರು. ಅಂಬಾನಿ…

Read More

Video: ಪುಟ್ಟ ಹುಡುಗನ ಮಡಿಲಲ್ಲಿ ಹಾಯಾಗಿ ಮಲಗಿದ ನಾಯಿ ಮರಿ – Kannada News | Little boy cradles dog in lap like a baby

ಪುಟಾಣಿಗಳೇ (Little kids) ಹಾಗೆ, ಮನೆಯಲ್ಲಿ ಶ್ವಾನಗಳಿದ್ದರೆ ಅವುಗಳ ಜತೆಗೆ ಹೆಚ್ಚು ಸಮಯ ಕಳೆಯುತ್ತವೆ. ಈ ಮನೆಯ ಮುದ್ದಿನ ಶ್ವಾನಗಳು (dogs) ಪುಟ್ಟ ಮಕ್ಕಳಿಗೆ ಕಾವಲಾಗಿರುವುದನ್ನು ನೀವು ನೋಡಿರುತ್ತೀರಿ. ಆದರೆ ಪುಟ್ಟ ಹುಡುಗನೊಬ್ಬ ನಾಯಿಮರಿಯನ್ನು ಮಡಿಲಿನಲ್ಲಿ ಮಗುವಿನಂತೆ ಮಲಗಿಸಿ  ಮುದ್ದಿಸಿರುವ ದೃಶ್ಯ ನೆಟ್ಟಿಗರ ಕಣ್ಮನ ಸೆಳೆದಿದೆ. ಈ ಮುದ್ದಾದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಮಂಜುನಾಥ್ ಲೋಕಪುರ್ (manjunath_lokapur) ಹೆಸರಿನ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಪುಟ್ಟ ಹುಡುಗನ ಮಡಿಲಿನಲ್ಲಿ ಶ್ವಾನದ ಮರಿಯೊಂದು ಮಲಗಿರುವುದನ್ನು ಕಾಣಬಹುದು….

Read More

ಕೊಪ್ಪಳದಲ್ಲಿ ಹೈಡ್ರಾಮಾ: ಕೇಂದ್ರ ಸಚಿವರತ್ತಲೇ ಕುರ್ಚಿ ತೂರಿದ ‘ಕೈ’ ಕಾರ್ಯಕರ್ತರು! – Kannada News | Protocol Row: Congress Workers Create Drama at Hitnal Rail Overpass Foundation Stone–Laying

ಶಿಲಾನ್ಯಾಸ ಕಅರ್ಯಕ್ರಮದ ವೇಳೆ ಕುರ್ಚಿ ತೂರಾಟ ಕೊಪ್ಪಳ, ಜನವರಿ 05: ತಾಲೂಕಿನ ಹಿಟ್ನಾಳ ಗ್ರಾಮದಲ್ಲಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಿಲನ್ಯಾಸ ಕಾರ್ಯಕ್ರಮದ ವೇಳೆ ಭಾರಿ ಹೈಡ್ರಾಮಾವೇ ನಡೆದಿದೆ. ಶಿಷ್ಟಾಚಾರ ಪಾಲಿಸಿಲ್ಲ ಎಂದು ಆರೋಪಿಸಿ ಕೇಂದ್ರ ಸಚಿವ ಸೋಮಣ್ಣ ಎದುರೇ ಕಾಂಗ್ರೆಸ್​​ ಕಾರ್ಯಕರ್ತರು ರೋಶಾವೇಷ ಪ್ರದರ್ಶಿಸಿದ್ದಾರೆ. ಕಾರ್ಯಕ್ರಮದ ಪತ್ರಿಕೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ, ಸಂಸದರ ಹೆಸರಿಲ್ಲದಿದ್ದಕ್ಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಕುರ್ಚಿ ಎಸೆದು ರಂಪಾಟ ನಡೆಸಿದ್ದಾರೆ. ಈ ಹಿನ್ನೆಲೆ ಕೇವಲ 5 ನಿಮಿಷಗಳಕಾಲ ಸ್ಥಳದಲ್ಲಿದ್ದು, ಬಳಿಕ ವಿ. ಸೋಮಣ್ಣ…

Read More

Video: 12 ಲಕ್ಷ ರೂ ಸಾಲ ತೀರಿಸಲು ಹಣ ನೀಡಿದ ಮಗ, ಕಣ್ಣೀರು ಹಾಕಿದ ತಾಯಿ – Kannada News | Mother breaks down in tears after hearing son’s promise to pay off debt

ಸಾಲ ಮಾಡಿಯಾದ್ರು ಮಕ್ಕಳಿಗೆ ಒಂದೊಳ್ಳೆ ಬದುಕು ಕಟ್ಟಿಕೊಡಲು ಹೆತ್ತವರು ಶ್ರಮಿಸುತ್ತಾರೆ. ಕಷ್ಟ ಪಟ್ಟು ಓದಿ ಒಂದೊಳ್ಳೆ ಉದ್ಯೋಗ ಪಡೆದು ಕೊಂಡು ಹೆತ್ತವರಿಗೆ (Parents) ಹೆಗಲಾದರೆ ಅದಕ್ಕಿಂತ ಖುಷಿ ಬೇರೇನಿದೆ. ಆದರೆ ಇಲ್ಲೊಬ್ಬ 17 ವರ್ಷದ ಬಾಲಕನು (young man) ತನ್ನ ತಾಯಿಗೆ ಸರ್ಪ್ರೈಸ್ ನೀಡಿದ್ದಾನೆ. ಹೌದು, ತನ್ನ ತಾಯಿಯ 10,000 ಪೌಂಡ್ (ಸುಮಾರು 12 ಲಕ್ಷ ರೂ) ಸಾಲವನ್ನು ತೀರಿಸುವ ಮೂಲಕ ಅಚ್ಚರಿ ಮೂಡಿಸಿದ್ದಾನೆ. ಒಂದಿಷ್ಟು ಹಣವನ್ನು ತಾಯಿಯ ಕೈಯಲ್ಲಿಟ್ಟು ಸಾಲ ತೀರಿಸಲು ಹೇಳಿದ್ದಾನೆ. ಈ ವಿಡಿಯೋ…

Read More

ಚಿಕ್ಕಮಗಳೂರು: ರೋಗಿ ಸ್ಟ್ರೆಚರ್​ನಲ್ಲಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ! ಆಮೇಲಾಗಿದ್ದು ದುರಂತ – Kannada News | Doctor Busy on Mobile While Patient Suffers on Stretcher at Chikkamagaluru Government Hospital, Patient Dies

ಚಿಕ್ಕಮಗಳೂರು, ಜನವರಿ 5: ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ನಡೆದ ಭಾರೀ ನಿರ್ಲಕ್ಷ್ಯದ ಘಟನೆ ಸಾರ್ವಜನಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 60 ವರ್ಷದ ಮಂಜುನಾಥ್ ಎಂಬ ರೋಗಿಗೆ ತುರ್ತು ಚಿಕಿತ್ಸಾ ಘಟಕದಲ್ಲೇ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ಅವರು ಮೃತಪಟ್ಟ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಲಕ್ಷ್ಮಿಪುರ ಗ್ರಾಮದ ನಿವಾಸಿ ಮಂಜುನಾಥ್ ಅವರನ್ನು ಶನಿವಾರ ಸಂಜೆಯೇ ಉಸಿರಾಟದ ತೊಂದರೆಯಿಂದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತುರ್ತು ಚಿಕಿತ್ಸಾ ಘಟಕದಲ್ಲಿ ಸ್ಟ್ರೆಚರ್ ಮೇಲೆ ಮಲಗಿದ್ದರೂ ಬೆಳಗ್ಗೆಯವರೆಗೆ ಸೂಕ್ತ…

Read More

16 ವರ್ಷಗಳ ಬಳಿಕ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಗೆ ಫೈನಲ್ ಸೋಲು..! – Kannada News | MI franchise lost a T20 final after 16 long years

ಇನ್ನು ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಮೊದಲ ಟ್ರೋಫಿ ಗೆದ್ದಿದ್ದು 2013 ರಲ್ಲಿ. ಆ ಬಳಿಕ 2015, 2017, 2019 ಮತ್ತು 2020 ರಲ್ಲಿ ಟ್ರೋಫಿ ಎತ್ತಿ ಹಿಡಿಯುವಲ್ಲಿ ಮುಂಬೈ ಇಂಡಿಯನ್ಸ್ ಯಶಸ್ವಿಯಾಗಿದೆ. ಈ ಮೂಲಕ ಐಪಿಎಲ್​ನ ಅತ್ಯಂತ ಯಶಸ್ವಿ ತಂಡಗಳಲ್ಲಿ ಒಂದೆನಿಸಿಕೊಂಡಿದೆ. Source link

Read More