ಇಪಿಎಫ್ ಅಕೌಂಟ್ನಿಂದ ಎಲ್ಐಸಿ ಪ್ರೀಮಿಯಮ್ ಕಟ್ಟುವುದು ಹೇಗೆ? ಇಲ್ಲಿದೆ ಡೀಟೇಲ್ಸ್ – Kannada News | Facility to pay LIC policy premium using EPF account
ಇಪಿಎಫ್ ಅಕೌಂಟ್ನಲ್ಲಿರುವ ಹಣವನ್ನು ಹಿಂಪಡೆಯುವುದು ಈಗ ಸುಲಭ. ಇದೇ ವೇಳೆ, ಇಪಿಎಫ್ ಹಣವನ್ನು ಎಲ್ಐಸಿ ಪಾಲಿಸಿಯ ಪ್ರೀಮಿಯಮ್ ಕಟ್ಟಲು ಬಳಸುವ ಅವಕಾಶ ಇದೆ. ಇಪಿಎಫ್ ಸ್ಕೀಮ್ನ ಪ್ಯಾರಾಗ್ರಾಫ್ 68ರ ಅಡಿಯಲ್ಲಿ ಈ ಸೌಲಭ್ಯ ಒದಗಿಸಲಾಗಿದೆ. ಇಪಿಎಫ್ (EPFO) ಮೂಲಕ ಒಂದೇ ಎಲ್ಐಸಿ ಪ್ರೀಮಿಯಮ್ ಕಟ್ಟಬಹುದು, ಅಥವಾ ಇಡೀ ಪಾಲಿಸಿ ಅವಧಿಗೆ ಇಪಿಎಫ್ನಿಂದ ಪ್ರೀಮಿಯಮ್ ಹಣ ಕಾಲ ಕಾಲಕ್ಕೆ ಸ್ವಯಂ ಆಗಿ ಸಂದಾಯವಾಗುವಂತೆ ಮಾಡಬಹುದು. ಎಲ್ಐಸಿ ಪಾಲಿಸಿ ನಿಮ್ಮ ಹೆಸರಲ್ಲೇ ಇರಬೇಕು… ಇಪಿಎಫ್ ಅಕೌಂಟ್ನಿಂದ ಎಲ್ಐಸಿ ಪ್ರೀಮಿಯಮ್ ಹಣ…