ಕೋಗಿಲು ಕದನ: ಬಿಜೆಪಿ ವಿರುದ್ಧ ಸಚಿವ ಕೃಷ್ಣಭೈರೇಗೌಡ ಸ್ಫೋಟಕ ಆರೋಪ – Kannada News | Krishna Byregowda Slams BJP Over Politics in Kogilu Demolition
ಬೆಂಗಳೂರು, ಜನವರಿ 05: ಕೋಗಿಲು ಲೇಔಟ್ನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಮನೆಗಳ ತೆರವಿನ ಸಂಬಂಧ ವಿಪಕ್ಷ ಬಿಜೆಪಿ ಆರೋಪಗಳಿಗೆ ಸಚಿವ ಕೃಷ್ಣಭೈರೇಗೌಡ ಕಿಡಿ ಕಾರಿದ್ದಾರೆ. ಒತ್ತುವರಿ ನಾವೇ ಮಾಡಿಸಿದ್ದಾಗಿದ್ರೆ ಯಾಕೆ ತೆರವು ಮಾಡ್ತಿದ್ವಿ? ಆರೋಪ ಮಾಡೋರು ಕಾಮನ್ ಸೆನ್ಸ್ ಇಟ್ಕೊಂಡು ಮಾತಾಡಬೇಕು ಎಂದಿದ್ದಾರೆ. ಅಲ್ಲದೆ ಅಲ್ಲಿ ಬಾಂಗ್ಲಾದೇಶದ ವಲಸಿಗರು ಇರೋದಾಗಿ ಆರೋಪ ಮಾಡ್ತಿದ್ದಾರೆ. ಅದು ನಿಜವಾದ್ರೆ ಅವರನ್ನು ಗುರುತಿಸಿವುದು ಕೇಂದ್ರ ಸರ್ಕಾರದ ಕೆಲಸ. ಕೇಂದ್ರ ಗೃಹ ಇಲಾಖೆ ಏನು ಮಾಡುತ್ತಿದ್ದೆ? ಬಿಜೆಪಿಯವರು ನಮ್ಮ ಹೆಗಲ ಮೇಲೆ ಬಂದೂಕು ಇಟ್ಟು…