Headlines

ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು

ಬೆಂಗಳೂರು, ಏಪ್ರಿಲ್​ 11: ಮಧ್ಯಪ್ರಾಚ್ಯದಲ್ಲಿ ಕದನ ವಿರಾಮ ಘೋಷಣೆಯಾದ ನಂತರ ಚಿನ್ನದ ಬೆಲೆಯಲ್ಲಿ ಗಮನಾರ್ಹ ಏರಿಕೆ ಆಗಿದೆ. ಈ ಹಿಂದೆ ಯುದ್ಧದ ಸಂದರ್ಭದಲ್ಲಿ ಚಿನ್ನದ ಬೆಲೆ ಕಡಿಮೆ ಆಗಿತ್ತು. ಆದರೆ ಈಗ ಏರಿಕೆ ಕಂಡಿರುವುದು ಗ್ರಾಹಕರು ಬೇಜಾರು ಆಗಿದ್ದಾರೆ. ಕಳೆದ ಮೂರು ವಾರಗಳಿಗೆ ಹೋಲಿಸಿದರೆ ಚಿನ್ನದ ಬೆಲೆಯಲ್ಲಿ ಸುಮಾರು 11 ಸಾವಿರ ರೂಪಾಯಿಗಳಷ್ಟು ವ್ಯತ್ಯಾಸ ಕಂಡುಬಂದಿದೆ. ಅಕ್ಷಯ ತೃತೀಯ ಸಮೀಪಿಸುತ್ತಿರುವ ಕಾರಣ, ಅನೇಕ ಗ್ರಾಹಕರು ಬೆಲೆ ಏರಿಕೆಯ ನಡುವೆಯೂ ಚಿನ್ನ ಖರೀದಿಗೆ ಮುಂದಾಗಿದ್ದಾರೆ. ಭವಿಷ್ಯದಲ್ಲಿ ಮತ್ತಷ್ಟು ಏರಿಕೆಯಾಗಬಹುದು…

Read More

Bigg Boss 12 Grand Finale Live Updates: ಆರನೇ ಸ್ಪರ್ಧಿ ಹೊರಕ್ಕೆ – Kannada News | Bigg Boss Kannada 12 Grand Finale Live Updates

18 Jan 2026 07:44 PM (IST) ಮೈ ಕೈ ಜಾಕ್ಸನ್ ಪ್ರಶಸ್ತಿ ಮಿಡ್ ವೀಕ್ ಎವಿಕ್ಷನ್ ಆದ ಧ್ರುವಂತ್ ಅವರಿಗೆ ಮನೆಯಿಂದ ಹೊರಗೆ ಹೋದ ಬಳಿಕ ಪ್ರಶಸ್ತಿ ಲಭಿಸಿದೆ. ಅದುವೇ ಮೈ-ಕೈ ಜಾಕ್ಸನ್. ಧ್ರುವಂತ್ ಅವರ ಡ್ಯಾನ್ಸ್ ನೋಡಿ ಮೈ-ಕೈ ಜಾಕ್ಸನ್ ಪ್ರಶಸ್ತಿ ನೀಡಲಾಗಿದೆ. ಒಂದು ಲಕ್ಷ ಬಹುಮಾನ ಸಹ ಪಡೆದಿದ್ದಾರೆ. 18 Jan 2026 07:29 PM (IST) ಕೈ ಎತ್ತಿಲ್ಲ, ಆದರೆ ಕೈ ಹಿಡಿದಿದ್ದೀನಿ ಧನುಶ್ ಅವರ ಪತ್ನಿಯೊಟ್ಟಿಗೆ ಮಾತನಾಡಿದ ಸುದೀಪ್ ಅವರು,…

Read More

‘ಅನನ್ಯಾ ಪಾಂಡೆ ಡ್ಯಾನ್ಸ್ ನೋಡಿ ಕಣ್ಣಲ್ಲಿ ರಕ್ತ ಬಂತು’ – Kannada News | Ananya Panday’s Bharatanatyam In Chand Mera Dil Sparks Online Backlash

ಬಾಲಿವುಡ್ (Bollywood) ನಟಿ ಅನನ್ಯಾ ಪಾಂಡೆ, ನಟನೆ ಬಿಟ್ಟು ಬೇರೆ ಕಾರಣಗಳಿಗೆ ಸದಾ ಸುದ್ದಿಯಲ್ಲಿರುತ್ತಾರೆ. ಸಂದರ್ಶನಗಳಲ್ಲಿ ಚಿತ್ರ-ವಿಚಿತ್ರ ಮಾತುಗಳು, ಬಿಕಿನಿ ಚಿತ್ರಗಳು, ಬದಲಾಗುವ ಬಾಯ್​​ಫ್ರೆಂಡ್ ಇಂಥಹುದೇ ಕಾರಣಕ್ಕೆ ಸುದ್ದಿಯಲ್ಲಿರುವ ಅನನ್ಯಾ, ನಟನೆಯ ಕಾರಣಕ್ಕೆ ಸುದ್ದಿಗೆ ಬರುವುದೇ ಅಪರೂಪ. ಕೇವಲ ನೆಪೊಟಿಸಮ್​​ನಿಂದ ವೃತ್ತಿ ಜೀವನ ನಡೆಸುತ್ತಿರುವ ಅನನ್ಯಾ ಪಾಂಡೆ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಅವರು ಸುದ್ದಿಯಲ್ಲಿರುವುದು ಅವರ ಕೆಟ್ಟ ನೃತ್ಯ ಪ್ರದರ್ಶನದಿಂದ. ಅನನ್ಯಾ ಪಾಂಡೆ ನಟಿಸಿರುವ ಸಿನಿಮಾ ಒಂದು ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು, ಸಿನಿಮಾನಲ್ಲಿ ಅನನ್ಯಾ…

Read More

IPL 2026, RCB vs CSK: ತವರಿನಲ್ಲಿ ಆರ್​ಸಿಬಿಗೆ 2ನೇ ಪಂದ್ಯ; ಎದುರಾಳಿ ಯಾರು ಗೊತ್ತಲ್ಲ?

ಐಪಿಎಲ್ 2026 (IPL 2026) ಏಪ್ರಿಲ್ 5 ರಂದು ಡಬಲ್ ಹೆಡರ್ ಪಂದ್ಯಗಳು ನಡೆಯಿವೆ. ದಿನದ ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್, ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಿದರೆ, ಸಂಜೆಯ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (CSK vs RCB) ತಂಡವನ್ನು ಎದುರಿಸಲಿದೆ. ಸಿಎಸ್​ಕೆ ತಂಡ ಇದುವರೆಗೆ ಗೆಲುವಿನ ಖಾತೆ ತೆರೆದಿಲ್ಲ. ಆಡಿದ ಎರಡೂ ಪಂದ್ಯಗಳನ್ನು ಸೋತಿದ್ದು, ಹ್ಯಾಟ್ರಿಕ್ ಸೋಲಿನ ಆತಂಕದಲ್ಲಿದೆ. ಇತ್ತ ತನ್ನ…

Read More

ಗಂಡನ ಮನೆಗಳ್ಳತನಕ್ಕೆ ಪತ್ನಿ ಸಾಥ್​: ಬಂದ ಹಣದಲ್ಲಿ ಗೋವಾದಲ್ಲಿ ಶೋಕಿ; ಸಿಕ್ಕಿಬಿದ್ದ ದಂಪತಿ – Kannada News | Bengaluru Burglars Arrested: Couple’s Goa Casino Lifestyle Exposed After Kunigal House Robbery

ತುಮಕೂರು, ಜೂನ್​​ 22: ಮನೆಗಳ್ಳತನವನ್ನೇ (theft) ಕಾಯಕ ಮಾಡಿಕೊಂಡಿದ್ದ ವ್ಯಕ್ತಿ ಮತ್ತು ಆತನಿಗೆ ಸಾಥ್​ ನೀಡಿದ ಪತ್ನಿ ಇದೀಗ ಕುಣಿಗಲ್ ಪೊಲೀಸರ ಅತಿಥಿ ಆಗಿದ್ದಾರೆ. ಮಂಜುನಾಥ ಅಲಿಯಾಸ್ ಕೋಳಿ ಮಂಜ (30) ಮತ್ತು ಅನಿತಾ (30) ಬಂಧಿತ ಆರೋಪಿಗಳು. ಒಂಟಿ ಮನೆಗಳನ್ನು ಟಾರ್ಗೆಟ್ ಮಾಡಿ ಚಿನ್ನಾಭರಣ ದೋಚುತಿದ್ದರು. ಬಳಿಕ ಬಂದ ಹಣದಲ್ಲಿ ಗೋವಾಗೆ ತೆರಳಿ ದಂಪತಿ ಮೋಜು ಮಸ್ತಿ ಮಾಡುತ್ತಿದ್ದರು. ಸದ್ಯ ಕುಣಿಗಲ್ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಮುಖ್ಯಾಂಶಗಳು ಬೆಂಗಳೂರು ಮೂಲದ ದಂಪತಿಯಿಂದ…

Read More

ಸಾವಿಗೆ ಶಾರ್ಟ್​ ಕಟ್, ಮೈನ್ ರೋಡ್ ಅವಾಯ್ಡ್​ ಮಾಡಲು ಶಾರ್ಟ್​ಕಟ್​ನಲ್ಲಿ ಹೋಗಿ ಕಾರು ಬಾವಿಗೆ ಬಿದ್ದು 9 ಮಂದಿ ಸಾವು

ಮುಂಬೈ, ಏಪ್ರಿಲ್ 07: ಮುಖ್ಯರಸ್ತೆಯಿಂದ ಹೋದರೆ ತುಂಬಾ ಸಮಯವಾಗುತ್ತದೆ ಎಂದು ಶಾರ್ಟ್​​ಕಟ್​​ನಲ್ಲಿ ಹೋಗಿ ಕಾರು(Car) ಬಾವಿಗೆ ಬಿದ್ದ ಪರಿಣಾಮ 9 ಮಂದಿ ಮೃತಪಟ್ಟಿರುವ ಘಟನೆ ಮುಂಬೈನಲ್ಲಿ ನಡೆದಿದೆ. ತೆಗೆದುಕೊಂಡ ಒಂದೇ ಒಂದು ನಿರ್ಧಾರದಿಂದ 6 ಮಂದಿ ಮಕ್ಕಳು ಸೇರಿ ಕುಟುಂಬದ 9 ಮಂದಿ ಸಾವಿನ ಮನೆ ಕದ ತಟ್ಟಿದ್ದಾರೆ. ದರ್ಗುಡೆ ಕುಟುಂಬದ 9 ಮಂದಿ ದಿಂಡೋರಿಯಲ್ಲಿರುವ ತರಬೇತಿ ಕೇಂದ್ರವು ಆಯೋಜಿಸಿದ್ದ ಕಾರ್ಯಕ್ರಮಕ್ಕೆ ತೆರಳಿದ್ದರು.ಅವರಲ್ಲಿ ಸುನಿಲ್ ದರ್ಗುಡೆ (32), ಅವರ ಪತ್ನಿ ರೇಷ್ಮಾ (27), ಮಗಳು ಗುಣವಂತಿ (11), ಸುನಿಲ್…

Read More

ಹೆತ್ತ ತಾಯಿಯನ್ನೇ ಕೊಂದು ಹೃದಯಾಘಾತದ ಕಥೆ ಕಟ್ಟಿದ್ದ ಮಗಳು! ಸಿನಿಮೀಯ ರೀತಿಯಲ್ಲಿ ಬಯಲಾಯ್ತು ರಹಸ್ಯ – Kannada News | Daughter Kills Mother, Fakes Heart Attack Story: Murder Mystery Unfolds in Tumakuru

ಪುಷ್ಪಲತಾ ಹಾಗೂ ಸುಚಿತ್ರಾImage Credit source: tv9 ತುಮಕೂರು, ಫೆಬ್ರವರಿ 13: ತುಮಕೂರು (Tumakuru) ನಗರದ ಬಂಡೇಪಾಳ್ಯ ಬಳಿಯ ಶ್ರೀನಗರ ನಿವಾಸಿ ಪುಷ್ಪಲತಾ ಸ್ವಂತ ಸೂರು ಕಟ್ಟಿಕೊಂಡು ಮಗಳು ಸುಚಿತ್ರಾ ಹಾಗೂ ಆಳಿಯನ ಜೊತೆ ವಾಸವಿದ್ದರು. ಕಳೆದ ಕೆಲ ದಿನಗಳಿಂದ ಮಂಡಿನೋವು ಎಂದು ಹಾಸಿಗೆ ಹಿಡಿದಿದ್ದರು. ಫೆಬ್ರವರಿ 11 ರಂದು ರಾತ್ರಿ ನಿಗೂಢವಾಗಿ ಸಾವನಪ್ಪಿದ್ದಾರೆ. ಆಕೆಯ ಜೊತೆಗೆ ವಾಸವಿದ್ದ ಮಗಳು ಹೃದಯಾಘಾತ ಎಂದು ಅಂತ್ಯಕ್ರಿಯೆ ಮಾಡಲು ಮುಂದಾಗಿದ್ದಳು. ಆದರೆ, ಅದೇ ಸಮಯಕ್ಕೆ, ಕೆಲವು ಮಂದಿ ಸ್ಥಳೀಯರು ಅನುಮಾನದಿಂದ…

Read More

ಮಹಿಳೆಯರ ಉದ್ಯೋಗ, ವಾಸಕ್ಕೆ ಬೆಂಗಳೂರೇ ಬೆಸ್ಟ್! ಸಿಲಿಕಾನ್ ಸಿಟಿ ದೇಶದಲ್ಲೇ ನಂ.1 ಎಂದ ಸಮೀಕ್ಷೆ – Kannada News | Bengaluru Ranked No 1 City in India for Working Women and Living, Says Survey

ಬೆಂಗಳೂರು, ಜನವರಿ 8: ಮಹಿಳೆಯರಿಗೆ ಉದ್ಯೋಗ ಹಾಗೂ ವಾಸಕ್ಕೆ ಅತ್ಯಂತ ಅನುಕೂಲಕರ ನಗರವಾಗಿ ಬೆಂಗಳೂರು ಹೊರಹೊಮ್ಮಿರುವುದು ಸಮೀಕ್ಷೆಯೊಂದರಿಂದ ತಿಳಿದುಬಂದಿದೆ. ಉತ್ತಮ ಹವಾಮಾನದಿಂದ ದೇಶದ ಇತರ ಭಾಗಗಳ ಜನರನ್ನು ಆಕರ್ಷಿಸುತ್ತಿದ್ದ ಬೆಂಗಳೂರು (Bangalore) ಇದೀಗ ಮಹಿಳಾ ಸ್ನೇಹಿ ಉದ್ಯೋಗದ ವಾತಾವರಣದಲ್ಲಿಯೂ ದೇಶದಲ್ಲೇ ಮೊದಲ ಸ್ಥಾನ ಪಡೆದುಕೊಂಡಿದೆ. ಅವತಾರ್ ಗ್ರೂಪ್ (Avtar Group) ಎಂಬ ವರ್ಕ್​​ಪ್ಲೇಸ್ ಕಲ್ಚರ್ ಕನ್ಸಲ್ಟಿಂಗ್ ಫರ್ಮ್ ಬಿಡುಗಡೆ ಮಾಡಿದ ‘ಟಾಪ್ ಸಿಟೀಸ್ ವಿಮೆನ್ ಇನ್ ಇಂಡಿಯಾ’ ವರದಿಯಲ್ಲಿ, ಮಹಿಳೆಯರು ಕೆಲಸ ಮಾಡಲು ಹೆಚ್ಚು ಇಚ್ಛಿಸುವ ನಗರಗಳ…

Read More

Karnataka Weather Forecast: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ – Kannada News | Karnataka Weather Forecast: Light Rain and Gusty Winds Expected in Bengaluru

ಬೆಂಗಳೂರು, ಜೂನ್ 17: ಭಾರತೀಯ ಹವಾಮಾನ ಇಲಾಖೆಯ (IMD) ವರದಿಯ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ (Weather) ಸಾಧ್ಯತೆಯಿದೆ. ಇದರೊಂದಿಗೆ ಕೆಲವು ಭಾಗಗಳಲ್ಲಿ ಬಲವಾದ ಬಿರುಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ. ಮುಖ್ಯಾಂಶಗಳು ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಗಂಟೆಗೆ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ…

Read More

ನಿಮಗೂ ಪದೇ ಪದೇ ತಲೆ ನೋವಿನ ಜೊತೆಗೆ ಕಣ್ಣು ನೋವು ಬರುತ್ತಾ? ಇದಕ್ಕೆ ಕಾರಣ ಏನ್ ಗೊತ್ತಾ? – Kannada News | Forehead & Eye Pain: When to See a Doctor

ಇತ್ತೀಚಿನ ದಿನಗಳಲ್ಲಿ, ಜೀವನಶೈಲಿಯಲ್ಲಿ ಮಾಡಿಕೊಂಡಿರುವ ಬದಲಾವಣೆ, ಸ್ಕ್ರೀನ್ ಸಮಯದ ಹೆಚ್ಚಳ ಮತ್ತು ಒತ್ತಡದಿಂದಾಗಿ, ಅನೇಕರಲ್ಲಿ ಕಣ್ಣು ಮತ್ತು ತಲೆ ನೋವು (Headache) ಹೆಚ್ಚಾಗಿ ಕಂಡುಬರುತ್ತಿದೆ. ಕೆಲವೊಮ್ಮೆ ಈ ನೋವು ಸೌಮ್ಯವಾಗಿರಬಹುದು ಇನ್ನು ಕೆಲವೊಮ್ಮೆ ತುಂಬಾ ತೀವ್ರವಾಗಿರಬಹುದು. ಈ ರೀತಿಯ ಸಮಸ್ಯೆಗಳು ದೈನಂದಿನ ಕೆಲಸ ಮಾಡಲು ತುಂಬಾ ಕಷ್ಟ ಉಂಟುಮಾಡುತ್ತದೆ. ಕೆಲವರಿಗೆ ಬೆಳಿಗ್ಗೆ ಎದ್ದ ತಕ್ಷಣ ಈ ಸಮಸ್ಯೆ ಆರಂಭವಾಗುತ್ತದೆ ಮತ್ತೊಂದಿಷ್ಟು ಜನರಲ್ಲಿ ಮೊಬೈಲ್ ಅಥವಾ ಲ್ಯಾಪ್‌ಟಾಪ್ ಅನ್ನು ದೀರ್ಘಕಾಲ ಬಳಸಿದ ನಂತರ ಈ ರೀತಿಯಾಗುತ್ತದೆ. ಆದರೆ ಇದನ್ನು…

Read More