ಬಳ್ಳಾರಿ ಗಲಭೆ: 26 ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ – Kannada News | Ballari Banner Violence: 26 Accused in Judicial Custody and Shifted to Parappana Agrahara
ಬೆಂಗಳೂರು, ಜನವರಿ 05: ಬಳ್ಳಾರಿಯ ಬ್ಯಾನರ್ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಬಲಿ ಪ್ರಕರಣಕ್ಕೆ (bellary violence Case) ಸಂಬಂಧಿಸಿದಂತೆ ಕೊಲೆ ಆರೋಪಿ ಗುರುಚರಣ್ ಸಿಂಗ್ ಸೇರಿ 26 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ (Judicial Custody) ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ ಆದೇಶ ಹೊರಡಿಸಿದೆ. ಸದ್ಯ ಪೊಲೀಸರು ಪ್ರಕರಣದ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಿದ್ದಾರೆ. ಹೊಸ ವರ್ಷದ ಮೊದಲ ದಿನವೇ ಗಣಿನಾಡು ಬಳ್ಳಾರಿ ಹೊತ್ತಿ ಉರಿದಿತ್ತು. ಅಂದು ಕಾಂಗ್ರೆಸ್ ಕಾರ್ಯಕರ್ತ…