ಹುಬ್ಬಳ್ಳಿ ಆಟೋ ಚಾಲಕನ ಖಾತೆಯಿಂದ ಕೋಟ್ಯಂತರ ರೂ ವಹಿವಾಟು: ತನಿಖೆಯಲ್ಲಿ ಹಣದ ರಹಸ್ಯ ಬಯಲು – Kannada News | Hubballi: Crores in Transactions Found in Auto Driver’s Bank Account; Investigation Uncovers Source of Funds
ಆಟೋ ಚಾಲಕನ ಮನೆಯಲ್ಲಿ ಪೊಲೀಸ್ ತಪಾಸಣೆ, ಇರ್ಫಾನ್ Image Credit source: tv9 kannada ಹುಬ್ಬಳ್ಳಿ, ಫೆಬ್ರವರಿ 11: ಆತ ಹೆಸರಿಗೆ ಬಡ ಆಟೋ ಚಾಲಕ, ಬ್ಯಾಂಕ್ ಖಾತೆಯಲ್ಲಿನ ಹಣ ವರ್ಗಾವಣೆಯಾಗಿದ್ದು, ಮಾತ್ರ ಲಕ್ಷ ಲಕ್ಷ ಹಣ. ಸೈಬರ್ ಅಪರಾಧಗಳ ಪ್ರಕರಣಗಳಿಗೆ (Cyber crime case) ಸಂಬಂಧಿಸಿದಂತೆ ಆ ಅಕೌಂಟ್ ಬಳಕೆಯಾಗಿತ್ತು. ಈ ಬಗ್ಗೆ ಸ್ವಯಂ ದೂರು ದಾಖಲಿಸಿಕೊಂಡ ಹುಬ್ಬಳ್ಳಿ (Hubballi) ಸೆನ್ ಠಾಣೆಯ ಪೊಲೀಸರು ವಿಚಾರಣೆಯನ್ನು ತೀವ್ರಗೊಳಿಸಿದ್ದು, ಆ ಮೂಲಕ ಅನೇಕ ಅಂಶಗಳು ಹೊರಬರುತ್ತಿವೆ. ಮೂಲ…