ಬೆಂಗಳೂರು-ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರಕ್ಕೆ ಮುಹೂರ್ತ ಫಿಕ್ಸ್, ಆ ಘಾಟಿನಲ್ಲಿ ಹೋಗುವುದೇ ಮಜಾ – Kannada News | Bengaluru Mangaluru Vande Bharat Express train trial run on Sakleshpur Subrahmanya Ghat section from August 11
ಬೆಂಗಳೂರು, (ಆಗಸ್ಟ್ 05): ಬಹುನಿರೀಕ್ಷಿತ ಬೆಂಗಳೂರು-ಮಂಗಳೂರು (Bengaluru-Mangaluru Vande Bharat Express) ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಟ್ರಯಲ್ ರನ್ಗೆ (Trial Run) ಹೊಸ ಮುಹೂರ್ತ ಫಿಕ್ಸ್ ಆಗಿದೆ. ಕೆಲ ತಾಂತ್ರಿಕ ಕಾರಣಾಂತರಗಳಿಂದ ಜೂನ್ 3ರಂದು ನಡೆಯಬೇಕಿದ್ದ ಪ್ರಾಯೋಗಿಕ ಸಂಚಾರವನ್ನು ರದ್ದುಗೊಂಡಿದ್ದು, ಇದೀಗ ಇದೇ ಆಗಸ್ಟ್ 11ರಂದು ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ(Bengaluru-Mangaluru Vande Bharat Express) ಪ್ರಾಯೋಗಿಕ ಸಂಚಾರ ಆರಂಭವಾಗಲಿದ್ದ, ಸಕಲೇಶಪುರ-ಸುಬ್ರಹ್ಮಣ್ಯ ಘಾಟಿ ಪ್ರದೇಶದ ದಟ್ಟ ಕಾಡು, ಪ್ರಕೃತಿ ಸೊಬಿಗನ ಮಧ್ಯೆ ರೈಲು…