ಬೌಲರ್ ಯಾರೇ ಇರಲಿ… RCB ಪಂದ್ಯದ ಬಳಿಕ ವೈಭವ್ ಎಚ್ಚರಿಕೆ..!
IPL 2026: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸೋಲನುಭವಿಸಿದೆ. ಅದು ಸಹ ವೈಭವ್ ಸೂರ್ಯವಂಶಿಯ (Vaibhav Suryavanshi) ಆರ್ಭಟದಿಂದಾಗಿ. ಐಪಿಎಲ್ನ 16ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ 201 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ಪರ ವೈಭವ್ ಕೇವಲ 26 ಎಸೆತಗಳಲ್ಲಿ 78 ರನ್ ಚಚ್ಚಿದ್ದರು. ಈ ಸ್ಫೋಟಕ ಬ್ಯಾಟಿಂಗ್ ನೆರವಿನೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡವು 18 ಓವರ್ಗಳಲ್ಲಿ 202 ರನ್ಗಳಿಸಿ 6 ವಿಕೆಟ್‌ಗಳ ಜಯ ಸಾಧಿಸಿದೆ….