Headlines

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್ ಅರವಿಂದ್ – Kannada News

ಕರ್ನಾಟಕದ ಹೊಸ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಅವರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಈ ಕಾರ್ಯಕ್ರಮಕ್ಕೆ ನಟ, ನಿರ್ದೇಶಕ, ನಿರೂಪಕ ರಮೇಶ್ ಅರವಿಂದ್ ಕೂಡ ಸಾಕ್ಷಿಯಾದರು. ಬಳಿಕ ಅವರು ಟಿವಿ9 ಜೊತೆ ಮಾತನಾಡಿದರು. ಡಿಕೆ ಶಿವಕುಮಾರ್ ಮತ್ತು ತಮ್ಮ ನಡುವಿನ ಒಡನಾಟವನ್ನು ರಮೇಶ್ ಅರವಿಂದ್ ಮೆಲುಕು ಹಾಕಿದರು. ‘ಅತ್ಯುನ್ನತವಾದ ಸ್ಥಾನದಲ್ಲಿ ಕುಳಿತರೆ ಅತ್ಯುನ್ನತವಾದ ಜವಾಬ್ದಾರಿ ಕೂಡ ಬರುತ್ತದೆ. ವೀಕೆಂಡ್ ವಿತ್ ರಮೇಶ್ ಶೋಗೆ ಡಿಕೆ ಶಿವಕುಮಾರ್ ಅವರು ಬಂದಾಗ ಒಂದು ಮಾತು ಹೇಳಿದ್ದರು. ರಾಜನಾದಮೇಲೆ ಸಮಸ್ಯೆಗಳಿಗೆ…

Read More

ಮೋದಿ ಅವಧಿಯಲ್ಲಿ ವಿದೇಶಗಳಲ್ಲೂ ಬೆಳಗಿದ ಸನಾತನ ಸಂಸ್ಕೃತಿಯ ದೀಪ, ಜಗತ್ತಿನಾದ್ಯಂತ ಪುರಾತನ ಮಂದಿರಗಳ ಜೀರ್ಣೋದ್ಧಾರ – Kannada News | Modi’s Global Temple Restoration: Reviving Sanatan Culture Worldwide

ನವದೆಹಲಿ, ಜುಲೈ 08: ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಇಂದು ಇಂಡೋನೇಷ್ಯಾ ಪ್ರವಾಸದ ಭಾಗವಾಗಿ ಅಲ್ಲಿನ ಐತಿಹಾಸಿಕ ‘ಪ್ರಂಬಾನನ್’ ಹಿಂದೂ ದೇವಾಲಯಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಸಂದರ್ಭದಲ್ಲಿ, ಕಳೆದ ಕೆಲವು ವರ್ಷಗಳಲ್ಲಿ ಪ್ರಧಾನಿ ಮೋದಿ ನೇತೃತ್ವದ ಭಾರತ ಸರ್ಕಾರವು ವಿಶ್ವದ ವಿವಿಧ ದೇಶಗಳಲ್ಲಿ ಪಾಳುಬಿದ್ದಿದ್ದ, ಭೂಕಂಪದಿಂದ ಹಾನಿಗೊಳಗಾಗಿದ್ದ ಪುರಾತನ ಹಿಂದೂ ಮತ್ತು ಬೌದ್ಧ ಧರ್ಮದ ಆರಾಧನಾ ಕೇಂದ್ರಗಳನ್ನು ಸ್ವಂತ ಖರ್ಚಿನಲ್ಲಿ ಹೇಗೆ ಜೀರ್ಣೋದ್ಧಾರ ಮಾಡಿದೆ ಎಂಬ ಕುತೂಹಲಕಾರಿ ವಿವರಗಳು ಇಲ್ಲಿವೆ. ಬಾಂಗ್ಲಾದೇಶ: ರಮಣ ಕಾಳಿ ಮತ್ತು…

Read More

ಬಿಹಾರ ರಾಜಕಾರಣದಲ್ಲಿ ಮಹತ್ವದ ಬದಲಾವಣೆ, ಸಿಎಂ ಸ್ಥಾನದಿಂದ ನಿತೀಶ್ ಕುಮಾರ್ ಕೆಳಗಿಳಿಯುವ ಸಾಧ್ಯತೆ – Kannada News | Bihar Political Shake Up: Nitish Kumar to Rajya Sabha, Nishant CM BJP’s Next Move

ಪಾಟ್ನಾ, ಮಾರ್ಚ್​ 04: ಬಿಹಾರ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ಸಂಭವಿಸುವ ಸಾಧ್ಯತೆ ಇದೆ. ಮುಖ್ಯಮಂತ್ರಿ ನಿತೀಶ್ ಕುಮಾರ್(Nitish Kumar) ಸಿಎಂ ಸ್ಥಾನದಿಂದ ಕೆಳಗಿಳಿಯುವ ಸಾಧ್ಯತೆ ಇದ್ದು, ಅವರ ಮಗ ನಿಶಾಂತ್ ಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ನೇಮಿಸುವ ಸಾಧ್ಯತೆ ಬಲವಾಗಿದೆ. ನಿತೀಶ್ ಕುಮಾರ್ ರಾಜ್ಯಸಭೆಗೆ ತೆರಳಬಹುದು ಎನ್ನುವ ಮಾಹಿತಿ ಹರಿದಾಡುತ್ತಿದೆ. ಈ ಹಿಂದೆ, ನಿಶಾಂತ್ ರಾಜ್ಯಸಭೆಗೆ ನಾಮನಿರ್ದೇಶನಗೊಳ್ಳುವ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಬಹುದು ಎಂದು ಮಾಧ್ಯಮ ವರದಿಗಳು ಸೂಚಿಸಿದ್ದವು. ಆದಾಗ್ಯೂ, ಜನತಾದಳ ಯುನೈಟೆಡ್‌ನಿಂದ ಅವರ ಉಮೇದುವಾರಿಕೆಗೆ ಸಂಬಂಧಿಸಿದ ದಾಖಲೆಗಳು…

Read More

‘100 ರೂ. ಡಿಸ್ಕೌಂಟ್​​ಗಾಗಿ ಫ್ರೀ ಎಂಟರ್ಟೈನ್ಮೆಂಟ್’: ಛೀ.. ಈ ಯುವತಿಯರು ಮಾಡಿದ ಕೆಲಸ ನೋಡಿ – Kannada News | Viral Video Sparks Debate: The Dark Side of Social Media Fame and Disrespect

ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​ ಆಗಬೇಕು ಎಂಬ ಹುಚ್ಚುತನದಿಂದ, ಮುಗ್ದ ಜನರ ಮನಸ್ಸಿಗೆ ನೋವು ಮಾಡುವ ಕೆಲಸಗಳು ನಡೆಯುತ್ತಿದೆ. ಇದರಿಂದ ವೈಯಕ್ತಿಕ ವಿಚಾರಗಳಿಗೆ ಧಕ್ಕೆಯಾಗುತ್ತಿದೆ. ಇದೀಗ ಇಲ್ಲೊಂದು ವಿಡಿಯೋ ಭಾರೀ ವೈರಲ್​ ಆಗಿದೆ. ಯುವತಿ ವರ್ತನೆಗೆ ಭಾರೀ ಅಕ್ರೋಶಗಳು ವ್ಯಕ್ತವಾಗಿದೆ, ಇದೀಗ  ಈ ಬಗ್ಗೆ ಸರ್ಕಾರಗಳು ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅನೇಕ ನೆಟ್ಟಿಗರು ಹೇಳಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಕುಂದನ್ ಪಟೇಲ್ ಎಂಬುವವರು (cab driver video) ಹಂಚಿಕೊಂಡಿರುವ ಈ ವಿಡಿಯೋ ಸದ್ಯ ದೊಡ್ಡ ಮಟ್ಟದ ಚರ್ಚೆ ಮತ್ತು…

Read More

ಸೂರ್ಯಕುಮಾರ್ ಯಾದವ್ ನಾಯಕತ್ವಕ್ಕೆ ‘ಕುತ್ತು’ – Kannada News | Suryakumar Yadav’s T20I Captaincy Under Threat

ಭಾರತ ತಂಡಕ್ಕೆ ಟಿ20 ವಿಶ್ವಕಪ್ 2026ರ ಟ್ರೋಫಿ ತಂದುಕೊಟ್ಟ ನಾಯಕ ಸೂರ್ಯಕುಮಾರ್ ಯಾದವ್ ಅವರ ಟಿ20 ಭವಿಷ್ಯ ಈಗ ಅನಿಶ್ಚಿತತೆಯ ಸುಳಿಗೆ ಸಿಲುಕಿದೆ. ಅವರ ಇತ್ತೀಚಿನ ಕಳಪೆ ಬ್ಯಾಟಿಂಗ್ ಫಾರ್ಮ್, ಹೆಚ್ಚುತ್ತಿರುವ ವಯಸ್ಸು ಮತ್ತು ಪದೇ ಪದೇ ಕಾಡುತ್ತಿರುವ ಫಿಟ್‌ನೆಸ್ ಸಮಸ್ಯೆಗಳು ಬಿಸಿಸಿಐ ಆಯ್ಕೆ ಸಮಿತಿಯನ್ನು ತೀವ್ರ ಚಿಂತೆಗೆ ದೂಡಿವೆ. ಮುಂದಿನ 2028ರ ವಿಶ್ವಕಪ್ ದೃಷ್ಟಿಯಿಂದ ಟಿ20 ತಂಡಕ್ಕೆ ಹೊಸ ನಾಯಕನನ್ನು ಹುಡುಕಲು ಅಜಿತ್ ಅಗರ್ಕರ್ ನೇತೃತ್ವದ ಸಮಿತಿಯು ಮೇ 19ರ ಗುವಾಹಟಿ ಸಭೆಯಲ್ಲಿ ಮಹತ್ವದ ಚರ್ಚೆ…

Read More

ENG vs WI: ನೇಪಾಳ ವಿರುದ್ಧ ತಿಣುಕಾಡಿ ಗೆದಿದ್ದ ಇಂಗ್ಲೆಂಡ್​ಗೆ ವಿಂಡೀಸ್ ವಿರುದ್ಧ ಸೋಲು – Kannada News | West Indies Unbeaten Run Continues: Beat England in T20 World Cup 2026

ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡವು 2026 ರ ಟಿ20 ವಿಶ್ವಕಪ್​ನಲ್ಲಿ ತನ್ನ ಅಜೇಯ ಓಟವನ್ನು ಮುಂದುವರಿಸುವಲ್ಲಿ ಯಶಸ್ವಿಯಾಗಿದೆ. ಟೂರ್ನಿಯ 15 ನೇ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ವಿಂಡೀಸ್ ಶೆರ್ಫೇನ್ ರುದರ್ಫೋರ್ಡ್ ಅವರ ಸ್ಫೋಟಕ ಇನ್ನಿಂಗ್ಸ್ ಬಲದಿಂದ ಇಂಗ್ಲೆಂಡ್‌ಗೆ 197 ರನ್‌ಗಳ ಗುರಿಯನ್ನು ನೀಡಿತು. ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್, ವಿಂಡೀಸ್ ಸ್ಪಿನ್ನರ್‌ಗಳ ಬಲೆಗೆ ಸಿಲುಕಿ ಪೂರ್ಣ 20 ಓವರ್​ಗಳನ್ನು ಆಡಲಾಗದೆ ಆಲೌಟ್ ಆಯಿತು. ಅಂತಿಮವಾಗಿ…

Read More

ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ

ಬೆಂಗಳೂರು, (ಜೂನ್ 15): ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ (BZ Zameer ahmed khan) ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಮುಸ್ಲಿಂ ಸಮುದಾಯ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸುತ್ತಿವೆ. ಅದಂತೆ ಇಂದು (ಜೂನ್ 15) ಬೆಂಗಳೂರಿನ ಪಾದರಾಯನಪುರದಲ್ಲಿ ಬೃಹತ್ ಪ್ರತಿಭಟನೆ ನಡೆದಿದ್ದು, ವಿಧಾನಸೌಧಕ್ಕೆ ತೆರಳಲು ಮುಂದಾಗಿದ್ದಾರೆ. ಇದಕ್ಕೆ ಪೊಲೀಸರು ತಡೆ ಹಿಡಿದಿದ್ದರಿಂದ ಭಾರೀ ಹೈಡ್ರಾಮಾವೇ ಆಗಿದೆ. ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಬಳಿಕ ಅಲರ್ಟ್ ಆದ ಪೊಲೀಸರು,…

Read More

ಮಾಡಿದ್ದುಣ್ಣೋ ಮಹಾರಾಯ, ಬೆಕ್ಕಿಗೆ ಒದ್ದ ಮಹಿಳೆಗೆ ಏನಾಯ್ತು ನೋಡಿ

ಭದ್ರತೆ ದೃಷ್ಟಿಯಿಂದ ಬಹುತೇಕ ಎಲ್ಲಾ ಅಪಾರ್ಟ್​ಮೆಂಟ್​ಗಳಲ್ಲಿ ಈಗ ಸಿಸಿಟಿವಿ ಇರುವುದು ಸಾಮಾನ್ಯ, ಈ ಕ್ಯಾಮರಾಗಳ ಕಣ್ಣಲ್ಲಿ ಕೆಲವೊಂದು ಹಾಸ್ಯಮಯ ಸನ್ನಿವೇಶಗಳು ಕೂಡ ಸೆರೆಯಾಗುತ್ತವೆ. ವೈರಲ್ ಆಗಿರುವ ವಿಡಿಯೋದಲ್ಲಿ ಮಹಿಳೆಯೊಬ್ಬರು ಕಟ್ಟಡದ ಮೆಟ್ಟಿಲು ಹತ್ತುವಾಗ ಅಲ್ಲೇ ಮಲಗಿದ್ದ ಬೆಕ್ಕಿಗೆ ಒದೆಯುತ್ತಾರೆ. ಇನ್ನೇನು ಮೆಟ್ಟಿಲು ಹತ್ತಲು ಶುರು ಮಾಡುವಾಗ ಎಡವಿ ಬೀಳುತ್ತಾರೆ. ನಾವು ಬೇರೆಯವರಿಗೆ ಏನು ಮಾಡುತ್ತೀವೋ ವಿಧಿಯೂ ನಮಗೆ ಅದನ್ನೇ ಮಾಡುತ್ತದೆ ಎಂಬುದಕ್ಕೆ ಇದು ಸಾಕ್ಷಿ. ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ಬೆಂಗಳೂರಿಗರೇ ಗಮನಿಸಿ: ಮೇ 10ರಂದು ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ – Kannada News | Namma Metro Service Disruption May 10: Bengaluru Purple Line Timings Affected

ಬೆಂಗಳೂರು, ಮೇ 08: ಅಗತ್ಯ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆ ನಮ್ಮ ಮೆಟ್ರೋ ರೈಲುಗಳ ಸಂಚಾರದಲ್ಲಿ ಮೇ 10ರ ಭಾನುವಾರ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (BMRCL) ಪ್ರಕಟಣೆ ಮೂಲಕ ತಿಳಿಸಿದೆ. ಪ್ರಯಾಣಿಕರು ತಾತ್ಕಾಲಿಕ ಸೇವಾ ವ್ಯತ್ಯಯವನ್ನು ಗಮನಿಸಿ ತಮ್ಮ ಪ್ರಯಾಣವನ್ನು ಪೂರ್ವಯೋಜನೆ ಮಾಡಿಕೊಳ್ಳುವಂತೆ ಬಿಎಂಆರ್​​ಸಿಎಲ್​​ ವಿನಂತಿಸಿಕೊಂಡಿದೆ. ಮೇ 10ರ ಭಾನುವಾರ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆ ಸಂಚಾರ ತಾತ್ಕಾಲಿಕ ಸ್ಥಗಿತ ಪ್ರಕಟಣೆ ಮೂಲಕ ಮಾಹಿತಿ ಹಂಚಿಕೊಂಡ ಬಿಎಂಆರ್​​ಸಿಎಲ್​​…

Read More

Economic Survey 2026: ಆರ್ಥಿಕ ಸಮೀಕ್ಷೆ ವರದಿ ಮಂಡನೆ; ಜಿಡಿಪಿ ಶೇ. 6.8-7.2 ಬೆಳೆಯುವ ನಿರೀಕ್ಷೆ – Kannada News | FM presents economic survey 2026 in Lok Sabha, GDP growth for 27fy predicted to be 6.8 7.2pc

ನವದೆಹಲಿ, ಜನವರಿ 29: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-26ರ ವರ್ಷದ ಆರ್ಥಿಕ ಸಮೀಕ್ಷೆಯ ವರದಿಯನ್ನು ಲೋಕಸಭೆಯಲ್ಲಿ ಗುರುವಾರ ಮಂಡಿಸಿದ್ದಾರೆ. ಮುಂದಿನ ಹಣಕಾಸು ವರ್ಷದಲ್ಲಿ (2026-27) ಭಾರತದ ಜಿಡಿಪಿ ಶೇ. 6.8-7.2 ಹೆಚ್ಚಬಹುದು ಎಂದು ಈ ವರದಿಯಲ್ಲಿ ಅಂದಾಜಿಸಲಾಗಿದೆ. ಸ್ಥೂಲ ಆರ್ಥಿಕ ಮೂಲಭೂತ ಅಂಶಗಳು ಪ್ರಬಲವಾಗಿರುವುದು ಹಾಗೂ ಸರ್ಕಾರದ ಸುಧಾರಣಾ ಕ್ರಮಗಳು ದೇಶದ ಆರ್ಥಿಕ ವೇಗಕ್ಕೆ ಪುಷ್ಟಿ ಕೊಡುವುದರಿಂದ ಜಿಡಿಪಿ ಉತ್ತಮ ಬೆಳವಣಿಗೆ ಪಡೆಬಹುದು ಎಂದು ಸಮೀಕ್ಷೆಯಲ್ಲಿ ಅಭಿಪ್ರಾಯಪಡಲಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್…

Read More