Headlines

ಪ್ರೇಮಿಗಳಿಗಾಗಿ ಮತ್ತೆ ರಿಲೀಸ್ ಆಗುತ್ತಿದೆ ಸಲ್ಮಾನ್ ಖಾನ್ ಸಿನಿಮಾ ‘ತೇರೆ ನಾಮ್’ – Kannada News | Salman Khan Bhumika Chawla starrer Tere Naam Rerelease on 27 February

ಫೆಬ್ರವರಿ ತಿಂಗಳು ಎಂದರೆ ಪ್ರೇಮಿಗಳಿಗೆ ಸಖತ್ ಸ್ಪಷಲ್. ವ್ಯಾಲೆಂಟೈನ್ಸ್ ಡೇ ಇರುವ ಕಾರಣ ಯುವ ಮನಸ್ಸುಗಳು ಪ್ರೀತಿಯ ಗುಂಗಿನಲ್ಲಿ ಇರುತ್ತವೆ. ಹಾಗಾಗಿ ಈ ತಿಂಗಳು ರೊಮ್ಯಾಂಟಿಕ್ ಸಿನಿಮಾ ನೋಡುವ ಪ್ರೇಕ್ಷಕರ ವರ್ಗ ಕೂಡ ದೊಡ್ಡದಿರುತ್ತದೆ. ಅಂಥ ಪ್ರೇಕ್ಷಕರನ್ನು ಗಮನದಲ್ಲಿ ಇಟ್ಟುಕೊಂಡು ‘ತೇರೆ ನಾಮ್’ (Tere Naam) ಸಿನಿಮಾ ಮರು ಬಿಡುಗಡೆ ಆಗುತ್​ತಿದೆ. ಸಲ್ಮಾನ್ ಖಾನ್ (Salman Khan) ಅವರು ಈ ಸಿನಿಮಾದಲ್ಲಿ ಮುಖ್ಯ ಪಾತ್ರ ಮಾಡಿದ್ದಾರೆ. ಅವರಿಗೆ ಜೋಡಿಯಾಗಿ ಭೂಮಿಕಾ ಚಾವ್ಲಾ ನಟಿಸಿದ್ದಾರೆ. ಫೆಬ್ರವರಿ 27ರಂದು ಈ…

Read More

ಲಡಾಖ್​​ಗೆ ರಾಜ್ಯ ಸ್ಥಾನಮಾನ ನೀಡುವಂತೆ ಪ್ರತಿಭಟನೆ, 6 ತಿಂಗಳ ಹಿಂದೆ ಬಂಧನಕ್ಕೊಳಗಾಗಿದ್ದ ಸೋನಮ್ ವಾಂಗ್​​ಚುಕ್ ಶೀಘ್ರ ಬಿಡುಗಡೆ

ಲಡಾಖ್, ಮಾರ್ಚ್​ 14: ಲಡಾಕ್​ಗೆ ರಾಜ್ಯ ಸ್ಥಾನಮಾನ ನೀಡುವಂತೆ ಒತ್ತಾಯಿಸಿ  ಲೇಹ್ ಲಡಾಖ್(Ladakh)​ನಲ್ಲಿ ನಡೆಯುತ್ತಿದ್ದ ಶಾಂತಿಯುತ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಬಳಿಕ ಬಂಧನಕ್ಕೊಳಗಾಗಿದ್ದ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್​ಚುಕ್ ಅವರನ್ನು ಇದೀಗ ಆರು ತಿಂಗಳ ಬಳಿಕ ಬಿಡುಗಡೆ ಮಾಡಲಾಗುತ್ತಿದೆ.ಸೋನಮ್ ವಾಂಗ್‌ಚುಕ್ ಅವರನ್ನು ಇಂದು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಲಾಯಿತು. ಕೇಂದ್ರಾಡಳಿತ ಪ್ರದೇಶವಾದ ಲಡಾಖ್​​ಗೆ ರಾಜ್ಯ ಸ್ಥಾನಮಾನ ನೀಡುವಂತೆ ಒತ್ತಾಯಿಸುತ್ತಿರುವ ಪ್ರತಿಭಟನಾಕಾರರನ್ನು ಪ್ರಚೋದಿಸಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿತ್ತು.15 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೋನಮ್…

Read More

IND vs NZ: ಟೀಂ ಇಂಡಿಯಾ ವಿರುದ್ಧ ಸತತ 2ನೇ ಶತಕ ಬಾರಿಸಿದ ಡ್ಯಾರಿಲ್ ಮಿಚೆಲ್ – Kannada News | Daryl Mitchell’s ODI Masterclass: Second Consecutive Century vs India, Breaks Records

ಮೇಲೆ ಹೇಳಿದಂತೆ ಈ ಸರಣಿಯಲ್ಲಿ ಡ್ಯಾರಿಲ್ ಮಿಚೆಲ್ ಉತ್ತಮ ಫಾರ್ಮ್‌ನಲ್ಲಿದ್ದು, ಸರಣಿಯ ಮೊದಲ ಪಂದ್ಯದಲ್ಲಿ ಅವರು 84 ರನ್ ಬಾರಿಸಿದ್ದರು. ಎರಡನೇ ಪಂದ್ಯದಲ್ಲಿ ಅಜೇಯ 131 ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಈಗ, ಡ್ಯಾರಿಲ್ ಮಿಚೆಲ್ ಮತ್ತೊಮ್ಮೆ 100 ರನ್‌ಗಳ ಗಡಿ ದಾಟಿದ್ದಾರೆ. Source link

Read More

ಪ್ರಧಾನಿ ಮೋದಿ ಒಳಿತಿಗಾಗಿ ಅರಳಿಕಟ್ಟೆ ಮುನೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ವಿಪಕ್ಷ ನಾಯಕ ಅಶೋಕ್​ – Kannada News

ಬೆಂಗಳೂರು, ಜೂನ್​​ 10: ವಿಧಾನಸೌಧದ ಅರಳಿಕಟ್ಟೆ ಮುನೇಶ್ವರ ದೇವಾಲಯದಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಒಳಿತಿಗಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಶಾಸಕ ಚನ್ನಬಸಪ್ಪ ಸೇರಿದಂತೆ ಹಲವು ನಾಯಕರು ಮತ್ತು ಬೆಂಬಲಿಗರು ಉಪಸ್ಥಿತರಿದ್ದರು. ಪ್ರಧಾನಿ ಮೋದಿ ಅವರು ಮಾಜಿ ಪ್ರಧಾನಿ ನೆಹರು ಅವರ ದಾಖಲೆ ಮುರಿದ ಹಿನ್ನೆಲೆಯಲ್ಲಿ ಈ ವಿಶೇಷ ಪೂಜೆಯನ್ನು ಆಯೋಜಿಸಲಾಗಿತ್ತು. ಪ್ರಧಾನಿ ಮೋದಿ ಅವರ ಭಾವಚಿತ್ರವನ್ನು ದೇವರ ಮುಂದೆ ಇಟ್ಟು ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಮೋದಿ…

Read More

Bengaluru Air Quality: ಇಂದು ಬೆಳಗಾವಿಯ ಏರ್ ಕ್ವಾಲಿಟಿ ಎಲ್ಲದಕ್ಕಿಂತ ಬೆಸ್ಟ್! – Kannada News | Bangalore Air Pollution Crisis: Belagavi Air Quality is better than most cities

ಇಂದು ಬೆಳಗಾವಿಯ ಏರ್ ಕ್ವಾಲಿಟಿ ಎಕ್ಕದಕಿಂತ ಬೆಸ್ಟ್! ಬೆಂಗಳೂರು, ಏಪ್ರಿಲ್ 28: ರಾಜ್ಯದಲ್ಲಿ ಬೆಂಗಳೂರು, ಮಂಗಳೂರಿನ ಏರ್ ಕ್ವಾಲಿಟಿ (Bengaluru Air Quality) ತಕ್ಕಮಟ್ಟಿಗೆ ಸುಧಾರಿಸಿದೆ. ಆದರೂ ಅಪಾಯಕಾರಿ ಮಟ್ಟದಲ್ಲಿಯೇ ಇದೆ ಎಂದು ತಜ್ಞರು ಹೇಳುತ್ತಾರೆ. ಆದರೆ ಬೆಳಗಾವಿಯ ವಾಯು ಗುಣಮಟ್ಟ ಇಂದು ಭಾರೀ ಸುಧಾರಣೆ ಕಂಡಿದ್ದು, ಉಳಿದೆಡೆಗಿಂತ ಎಷ್ಟೋ ಉತ್ತಮವಾಗಿದೆ ಎನ್ನಲಾಗಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಬೆಳಗಾವಿಯ ಏರ್ ಕ್ವಾಲಿಟಿ…

Read More

ಹಾರ್ಮುಜ್ ಜಲಸಂಧಿಗೆ ಅಮೆರಿಕದಿಂದಲೂ ತಡೆ; ಸಂಧಾನಕ್ಕಾಗಿ ರಷ್ಯಾ ಕೂಡ ಸಿದ್ಧ

ನವದೆಹಲಿ, ಏಪ್ರಿಲ್ 12: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್​ನಲ್ಲಿ ಇರಾನ್ ಮತ್ತು ಅಮೆರಿಕ ನಡುವಿನ ಸಂಧಾನ ಮಾತುಕತೆಗಳು ಮುರಿದುಬಿದ್ದ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಜ್ ಜಲಸಂಧಿ (Hormuz Strait) ಮೇಲೆ ಕಣ್ಣು ಇರಿಸಿದ್ದಾರೆ. ಈ ಜಲಸಂಧಿಯನ್ನು ಪೂರ್ಣವಾಗಿ ತಡೆಯುವಂತೆ ಅಮೆರಿಕದ ನೌಕಾಪಡೆಗೆ ತಿಳಿಸಿದ್ದೇನೆ. ಈ ಕ್ಷಣದಿಂದಲೇ ಹಾರ್ಮುಜ್ ಜಲಸಂಧಿಯಿಂದ ಯಾವುದೇ ಹಡಗು ಹೊರಹೋಗದಂತೆ, ಹಾಗೂ ಹೊರಗಿನಿಂದ ಯಾವ ಹಡಗೂ ಒಳಗೆ ಹೋಗದಂತೆ ತಡೆಯುವ ಪ್ರಕ್ರಿಯೆ ನಡೆಯಲಿದೆ ಎಂದು ಟ್ರಂಪ್ ಘೋಷಿಸಿದ್ದಾರೆ. ಪಾಕಿಸ್ತಾನದ ಮಧ್ಯಸ್ತಿಕೆಯಲ್ಲಿ ಇರಾನ್ ಮತ್ತು ಅಮೆರಿಕ…

Read More

ಮೂಡುಬಿದ್ರೆ ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​

ಮಂಗಳೂರು, ಮಾರ್ಚ್​​ 17: ಮೂಡುಬಿದ್ರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂದೇಶ್‌ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳು ಕೇಳಿಬಂದಿರುವ ನಡುವೆ, ಇನ್ಸ್ಪೆಕ್ಟರ್ ಮಹಿಳೆಯೊಂದಿಗೆ ಮಾತನಾಡಿರುವ ಆಡಿಯೋ ಸಂಭಾಷಣೆಯು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಾನು ಆಕೆಯ ಟಚ್ ಬಿಟ್ಟಿದ್ದೀನಿ, ದೇವರಾಣೆ ನೀನು ಬಿಟ್ರೆ ನನಗೆ ಯಾರೂ ಬೇಡ ಎಂಬಂತಹ ಪದಗಳು ಆಡಿಯೋದಲ್ಲಿದ್ದು, ನೂರಾರು ಮಹಿಳೆಯರಿಗೆ ಸಂದೇಶ್​​ ಕಿರುಕುಳ ನೀಡಿದ್ದಾರೆ ಎಂಬ ಸಂತ್ರಸ್ತೆಯ ಆರೋಪಗಳಿಗೆ ಇಂಬು ನೀಡುವಂತವೆ. ಹಳೆಯಂಗಡಿಯವಳು ಯಾರು ಅಂತಾ ಮಹಿಳೆ ಸಂದೇಶ್​​ರನ್ನು ತರಾಟೆಗೆ ಪಡೆದಿದ್ದು, ಟೀಚರ್ ಜೊತೆ…

Read More

RCB vs CSK: ಸಂಜು ಬಗ್ಗೆ ಒಂದೂ ಮಾತನಾಡದ ರುತುರಾಜ್: ಆರ್​​ಸಿಬಿ ವಿರುದ್ಧದ ಸೋಲಿಗೆ ದೂರಿದ್ದು ಯಾರನ್ನು?

ಬೆಂಗಳೂರು (ಏ. 06): ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಭಾನುವಾರದ ಪಂದ್ಯ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದು, ಇದರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 43 ರನ್‌ಗಳಿಂದ ಸೋಲಿಸಿತು. ಈ ಮೂಲಕ ಆರ್​​ಸಿಬಿ ಟೂರ್ನಿಯಲ್ಲಿ ಸತತ ಎರಡನೇ ಜಯ ಕಂಡು ಪಾಯಿಂಟ್ಸ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರಿದೆ. ಅತ್ತ ಸಿಎಸ್​​ಕೆ ಈ ಋತುವಿನಲ್ಲಿ ಸತತ ಮೂರನೇ ಸೋಲನ್ನು ಅನುಭವಿಸಿತು. 251 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಚೆನ್ನೈ 19.4 ಓವರ್‌ಗಳಲ್ಲಿ 207…

Read More

ಥ್ರಿಲ್ಲರ್ ಸೂಪರ್ ಥ್ರಿಲ್ಲರ್… ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್ – Kannada News | Ollie Peake Stuns Scorchers With Insane Final Ball Finish

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್​ ಲೀಗ್​ನ 26ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದೆ. ಪರ್ತ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೆಲ್ಬೋರ್ನ್ ರೆನೆಗೇಡ್ಸ್ ಹಾಗೂ ಪರ್ತ್​ ಸ್ಕಾಚರ್ಸ್​ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಪರ್ತ್ ಸ್ಕಾಚರ್ಸ್ ತಂಡವು 19.2 ಓವರ್​ಗಳಲ್ಲಿ 127 ರನ್​ಗಳಿಸಿ ಆಲೌಟ್ ಆಯಿತು. 128 ರನ್​ಗಳ ಸುಲಭ ಗುರಿ ಬೆನ್ನತ್ತಿದ ಮೆಲ್ಬೋರ್ನ್​ ರೆನೆಗೇಡ್ಸ್ ತಂಡವು 72 ರನ್​ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಕಣಕ್ಕಿಳಿದ 19 ವರ್ಷದ ಯುವ ದಾಂಡಿಗ…

Read More

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ‘ಧುರಂಧರ್’ ನಟ ಆರ್. ಮಾಧವನ್: ವಿಡಿಯೋ ನೋಡಿ.. – Kannada News | Dhurandhar actor R Madhavan receives Padma Shri Award from President Droupadi Murmu

ನವದೆಹಲಿ: ಖ್ಯಾತ ನಟ ಆರ್‌. ಮಾಧವನ್ (R. Madhavan) ಅವರಿಗೆ ಭಾರತ ಸರ್ಕಾರ ನೀಡುವ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ‘ಪದ್ಮಶ್ರೀ’ ಪುರಸ್ಕಾರವನ್ನು ನೀಡಿ ಗೌರವಿಸಲಾಗಿದೆ. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಧವನ್‌ಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ವಿಶೇಷ ಕ್ಷಣಕ್ಕೆ ಮಾಧವನ್ ಅವರ ಪತ್ನಿ ಸರಿತಾ ಹಾಗೂ ಪುತ್ರ ವೇದಾಂತ್ ಸಾಕ್ಷಿಯಾದರು. ಮಾಧವನ್ ಅವರು ಪ್ರಶಸ್ತಿ ಸ್ವೀಕರಿಸಲು ವೇದಿಕೆಯತ್ತ ಹೆಜ್ಜೆ ಹಾಕುತ್ತಿದ್ದಂತೆ, ಪ್ರೇಕ್ಷಕರ ಸಾಲಿನಲ್ಲಿದ್ದ ಪತ್ನಿ ಸರಿತಾ ಮತ್ತು ಮಗ…

Read More