ಯಾರೂ ಸಹ ನನಗೆ ಕರೆ ಮಾಡಿಲ್ಲ… ಗೌತಮ್ ಗಂಭೀರ್ ಬೇಸರ
ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಚಾಂಪಿಯನ್ ಪಟ್ಟದ ಹಿಂದಿನ ರೂವಾರಿ ಕೋಚ್ ಗೌತಮ್ ಗಂಭೀರ್. ಚಾಂಪಿಯನ್ ಟ್ರೋಫಿ ಮುಕ್ತಾಯದ ಬೆನ್ನಲ್ಲೇ ಟಿ20 ವಿಶ್ವಕಪ್ಗಾಗಿ ಹೊಸ ಪಡೆ ಕಟ್ಟಿದ್ದ ಗಂಭೀರ್ ಇದೀಗ ತಮ್ಮ ರಣತಂತ್ರದೊಂದಿಗೆ ಭಾರತ ತಂಡಕ್ಕೆ ವಿಶ್ವಕಪ್ ತಂದುಕೊಟ್ಟಿದ್ದಾರೆ. ಈ ವಿಶ್ವಕಪ್ ಗೆಲುವಿನ ಖುಷಿಯಲ್ಲಿರುವ ಗಂಭೀರ್ ಈ ಹಿಂದಿನ ಸೋಲುಗಳ ಬಗ್ಗೆ ಮಾತನಾಡಿದ್ದಾರೆ. ಈ ಸೋಲುಗಳ ನಡುವೆ ತನ್ನ ಜೊತೆ ನಿಂತ ಏಕೈಕ ವ್ಯಕ್ತಿ ಜಯ್ ಶಾ ಎಂದಿದ್ದಾರೆ….