RR vs RCB Playing XI: ಟಾಸ್ ಗೆದ್ದ ರಾಜಸ್ಥಾನ್; ಆರ್‌ಸಿಬಿ ತಂಡಕ್ಕೆ ಹೇಜಲ್‌ವುಡ್ ಎಂಟ್ರಿ
ಐಪಿಎಲ್ 2026 (IPL 2026) ರ 16ನೇ ಪಂದ್ಯದಲ್ಲಿ ಎರಡು ಅಜೇಯ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ, ರಾಜಸ್ಥಾನ್ ರಾಯಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು (RR vs RCB) ತಂಡವನ್ನು ತನ್ನ ತವರು ಮೈದಾನದಲ್ಲಿ ಎದುರಿಸುತ್ತಿದೆ. ಹಾಲಿ ಚಾಂಪಿಯನ್ ಆರ್‌ಸಿಬಿ ಈ ಆವೃತ್ತಿಯಲ್ಲಿ ಆಡಿದ ಸತತ 2 ಪಂದ್ಯಗಳನ್ನು ಗೆದ್ದಿದೆ. ಇತ್ತ ರಾಜಸ್ಥಾನ ಕೂಡ ಸತತ 3 ಪಂದ್ಯಗಳನ್ನು ಗೆದ್ದಿದೆ. ಆದ್ದರಿಂದ, ಏಪ್ರಿಲ್ 10 ರ ಶುಕ್ರವಾರದಂದು ರಾಜಸ್ಥಾನ ಮತ್ತು ಬೆಂಗಳೂರಿನ ನಡುವೆ ಯಾವ ತಂಡವು ತಮ್ಮ…