ಗ್ಯಾಸ್ ಸಮಸ್ಯೆಯಿಂದಾಗಿ ಸ್ವಾವಲಂಬನೆ ಹೆಜ್ಜೆ: ವಿನೂತನ ತಂತ್ರಜ್ಞಾನದ ವಿದ್ಯುತ್ ಸ್ಟೌ ಪರಿಚಯಿಸಿದ ಜೋಶಿ
ನವದೆಹಲಿ, (ಏಪ್ರಿಲ್ 10): ಗ್ಯಾಸ್ ಸ್ಟೌ ಮಾದರಿಯಲ್ಲೇ ಜ್ವಾಲೆ ಹರಡುವ “ವಿದ್ಯುತ್ ಸ್ಟೌ” (Electric Stove) ಅನ್ನು ಪರಿಚಯಿಸಿ ಅದರ ಉತ್ಪಾದನೆಗೆ ಕೇಂದ್ರ ಸರ್ಕಾರ ಆದ್ಯತೆ ನೀಡುವ ಚಿಂತನೆ ಸಹ ನಡೆಸುತ್ತಿದ್ದು, ಎಎಲ್ಪಿಜೆ ಗ್ಯಾಸ್ (LPG) ಪರ್ಯಾಯವಾಗಿ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ (Pralhad Joshi) ಅವರ ಸಲಹೆಯಂತೆ ಕೇಂದ್ರ ಸರ್ಕಾರ ದೇಶದೆಲ್ಲೆಡೆ 50 ಲಕ್ಷ PNG ಸಂಪರ್ಕಕ್ಕೆ ಪ್ರಾಶಸ್ತ್ಯ ನೀಡಿದೆ. ಈ ಜ್ವಾಲೆ ಉತ್ಪಾದಿಸುವ ವಿದ್ಯುತ್ ಸ್ಟೌ ಪ್ರದರ್ಶಿಸಿ, ಗೃಹ…