Headlines

ಸ್ವಿಮ್ಮಿಂಗ್ ಪೂಲ್​ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕನ ಪ್ರಾಣ ಉಳಿಸಿದ ಕಸ್ಟಮ್ಸ್​ ಜಾರಿ ಅಧಿಕಾರಿ – Kannada News | Florida Hero: ICE Officer Saves Drowning Child with CPR in Pool

ಸ್ವಿಮ್ಮಿಂಗ್ ಪೂಲ್ -ಸಾಂದರ್ಭಿಕ ಚಿತ್ರImage Credit source: Districts ಫ್ಲೋರಿಡಾ, ಜೂನ್ 18: ಸ್ವಿಮ್ಮಿಂಗ್​ ಪೂಲ್​(Swimming Pool)ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ತೇಲುತ್ತಿದ್ದ ಆರು ವರ್ಷದ ಬಾಲಕನನ್ನು ಅಮೆರಿಕದ ಕಸ್ಟಮ್ಸ್​ ಜಾರಿ ಅಧಿಕಾರಿ ರಕ್ಷಿಸಿರುವ ವಿಡಿಯೋ ವೈರಲ್ ಆಗಿದೆ. ಫ್ಲೋರಿಡಾದ ಪಾಸ್ಕೊ ಕೌಂಟಿಯ ಈಜುಕೊಳದಲ್ಲಿ ಮುಳುಗಿದ್ದ ಬಾಲಕ ಪ್ರಜ್ಞಾಹೀನನಾಗಿ ತೇಲುತ್ತಿದ್ದ. ಅದೇ ಪೂಲ್ ಬಳಿ ಇದ್ದ ಐಸಿಇ ಅಧಿಕಾರಿ ಗ್ರೆಗೊರಿ ಸಿಮಂಡ್ಸ್ ಇದನ್ನು ಗಮನಿಸಿದ್ದಾರೆ, ಬಾಲಕ ಸಂಕಷ್ಟದಲ್ಲಿರುವುದನ್ನು ಕಂಡ ತಕ್ಷಣ ಅವರು ಸೆಕೆಂಡ್ ಕೂಡ ಯೋಚಿಸದೆ, ಧರಿಸಿದ್ದ ಬಟ್ಟೆ…

Read More

Video: ಹಾಲಿನ ಬಾಟಲಿ ಮಗುವಿನ ಬಾಯಿಗೆ ಇಡೋ ಬದಲು ಕಿವಿಗೆ ಇಟ್ಟ ಮಹಿಳೆ

ಪುಟ್ಟ ಮಕ್ಕಳನ್ನು (little kids) ನೋಡಿಕೊಳ್ಳುವಾಗ ಅವರ ಮೇಲೆ ಎಷ್ಟು ಕಣ್ಣು ಇಟ್ಟಿದ್ದರೂ ಕಡಿಮೆಯೇ. ಪುಟಾಣಿ ಮಕ್ಕಳೇ ಹಾಗೆ, ಸಿಕ್ಕ ಸಿಕ್ಕ ವಸ್ತುಗಳನ್ನು ಬಾಯಿಗೆ ಹಾಕಿಕೊಳ್ಳುತ್ತಾರೆ. ಹೀಗಾಗಿ ಮಕ್ಕಳ ವಿಷಯದಲ್ಲಿ ಹೆತ್ತವರು ಎಷ್ಟು ಜಾಗರೂಕರಾಗಿದ್ದರೂ ಸಾಲುವುದಿಲ್ಲ. ಇನ್ನು ಹೆತ್ತವರ ಕೆಲವು ಬೇಜವಾಬ್ದಾರಿತನದಿಂದ ಪುಟಾಣಿಗಳು ಸಮಸ್ಯೆಗೆ ಸಿಲುಕಿ ಕೊಳ್ಳುವುದಿದೆ. ಇದೀಗ ಇಂತಹದ್ದೇ ವಿಡಿಯೋ ವೈರಲ್‌ ಆಗಿದ್ದು,  ಮಹಿಳೆಯೂ ಹಾಲಿನ ಬಾಟಲಿಯನ್ನು ಮಗುವಿನ ಬಾಯಿಗೆ ಇಡೋ ಬದಲು ಕಿವಿಗೆ ಇಟ್ಟಿದ್ದಾಳೆ. ಈ ದೃಶ್ಯ ನೋಡಿದ ನೆಟ್ಟಿಗರು ಈ ಮಹಿಳೆಯ ವಿರುದ್ಧ…

Read More

ಇದ್ದ ನಿರೀಕ್ಷೆಯೇ ಒಂದು, ಹೈಕಮಾಂಡ್​ ಹೇಳಿದ್ದೇ ಮತ್ತೊಂದು: ಸಿದ್ದರಾಮಯ್ಯಗೆ ಭರ್ಜರಿ ಶಾಕ್​​ ಕೊಟ್ಟ ರಾಹುಲ್​​ ಗಾಂಧಿ

ಬೆಂಗಳೂರು, ಮೇ 27: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡವಂತೆ ಹೈಕಮಾಂಡ್​​ ಸೂಚನೆ ನೀಡಿರುವ ಬಗ್ಗೆ ಸಿದ್ದರಾಮಯ್ಯ (Siddaramaiah) ಆಪ್ತರ ಬಳಿ ಹೇಳಿಕೊಂಡಿರುವ ನಡುವೆಯೇ ರಾಹುಲ್​​ ಗಾಂಧಿ ಜೊತೆಗಿನ ಒನ್​​ ಟು ಒನ್​​ ಮೀಟಿಂಗ್​​ ವೇಳೆ ಚರ್ಚೆಯಾಗಿದ್ದೇನು ಎಂಬ ವಿಚಾರ ಬಹಿರಂಗಗೊಂಡಿದೆ. ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ಮಾತುಕತೆಯ ನಿರೀಕ್ಷೆಯಲ್ಲಿದ್ದ ಸಿದ್ದರಾಮಯ್ಯಗೆ ರಾಹುಲ್​​ ಶಾಕ್​​ ಕೊಟ್ಟಿದ್ದು, ವರಿಷ್ಠ ನಾಯಕನ ಮಾತು ಕೇಳಿ ಸಿಎಂ ಅಕ್ಷರಶಃ ಶಾಕ್​​ ಆಗಿದ್ದಾರೆ ಎನ್ನಲಾಗಿದೆ. ಮುಖ್ಯಾಂಶಗಳು ಸಚಿವ ಸಂಪುಟ ವಿಚಾರವಾಗಿ ಚರ್ಚೆ ನಿರೀಕ್ಷೆಯಲ್ಲಿದ್ದ ಸಿಎಂ…

Read More

ಗೋಕರ್ಣ ಸಮೀಪದ 44 ರೆಸಾರ್ಟ್​​ಗಳ ತೆರವಿಗೆ ಆದೇಶ! ಕಾರಣ ಇಲ್ಲಿದೆ

ಕಾರವಾರ, ಮಾರ್ಚ್ 9: ಉತ್ತರ ಕನ್ನಡ (Uttara Kannada) ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಸಮೀಪದ ದುಬ್ಬನಸಶಿ ಗ್ರಾಮದಲ್ಲಿ ಕರಾವಳಿ ನಿಯಂತ್ರಣ ವಲಯ (Coastal Regulation Zone/CRZ) ನಿಯಮ ಉಲ್ಲಂಘಿಸಿ ಅನಧಿಕೃತವಾಗಿ ನಿರ್ಮಿಸಲಾದ ರೆಸಾರ್ಟ್‌ಗಳ ವಿರುದ್ಧ ತಾಲೂಕು ಆಡಳಿತ ಕಠಿಣ ಕ್ರಮ ಕೈಗೊಂಡಿದೆ. ಕುಮಟಾ ತಹಶೀಲ್ದಾರ್ ಶ್ರೀಕೃಷ್ಣ ಅವರು ಒಟ್ಟು 44 ಅನಧಿಕೃತ ರೆಸಾರ್ಟ್‌ಗಳನ್ನು ತೆರವುಗೊಳಿಸಲು ಆದೇಶ ನೀಡಿದ್ದಾರೆ. ಈ ರೆಸಾರ್ಟ್‌ಗಳು ದುಬ್ಬನಸಶಿ, ನಡುಮಸ್ಕೇರಿ ಸೇರಿದಂತೆ ಅರಬ್ಬಿ ಸಮುದ್ರ ತೀರದ ಭಾಗಗಳಲ್ಲಿ ನಿರ್ಮಾಣಗೊಂಡಿವೆ. ಆದರೆ 44 ರೆಸಾರ್ಟ್‌ಗಳ…

Read More

ಮೂವರ ಕೊಂದು ಬೆಂಗಳೂರಿಗೆ ಬಂದು ಫುಲ್​​ ಡ್ರಾಮಾ: ತನಿಖೆ ವೇಳೆ ಬಯಲಾಗಿದ್ದೇಗೆ ಕೊಲೆ ಸತ್ಯ? – Kannada News | Vijayanagara Murder Case: Chilling Mystery Behind the Killing of Three

ಬೆಂಗಳೂರು, ಜನವರಿ 31: ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದಲ್ಲಿ ತ್ರಿವಳಿ ಕೊಲೆ ಪ್ರಕರಣ ಸಂಬಂಧ ಒಂದೊಂದೇ ಶಾಕಿಂಗ್​​ ಮಾಹಿತಿಗಳು ಹೊರಬರುತ್ತಿವೆ. ತಂದೆ-ತಾಯಿ ಮತ್ತು ಸಹೋದರಿಯನ್ನ ತಾನೇ ಕೊಂದು ಬೆಂಗಳೂರಿಗೆ ಬಂದಿದ್ದ ಆರೋಪಿ ಅಕ್ಷಯ್​​ ಪೊಲೀಸರೇ ನಂಬುವ ರೀತಿ ಕತೆ ಕಟ್ಟಿದ್ದ. ಜ. 29ರ ರಾತ್ರಿ 11 ಗಂಟೆಗೆ ತಿಲಕನಗರ ಠಾಣೆಗೆ ಬಂದಿದ್ದ ಅಕ್ಷಯ್, ಬೆಂಗಳೂರಿಗೆ ಆಸ್ಪತ್ರೆಗೆಂದು ಬಂದಿದ್ದ ಕುಟುಂಬಸ್ಥರು ನಾಪತ್ತೆಯಾಗಿದ್ದಾರೆ ಎಂದು ಅಲವತ್ತುಕೊಂಡಿದ್ದ ಎಂಬುದು ಗೊತ್ತಾಗಿದೆ. ತನ್ನ ತಂದೆ ಭೀಮರಾಜ್​​ ಗೆ ಆರೋಗ್ಯ ಸಮಸ್ಯೆ ಇದ್ದು, ಹೀಗಾಗಿ…

Read More

T20 World Cup: ವಿಂಡೀಸ್ ವಿರುದ್ಧ ಭಾರತ ಗೆದ್ದರೆ ಸೆಮಿಫೈನಲ್‌ ಎದುರಾಳಿ ಇಂಗ್ಲೆಂಡ್‌ – Kannada News | India vs England T20 WC Semi Final Showdown Looms; Pakistan’s Crucial Match Explained

ಅಲ್ಲದೆ, ಇಂಗ್ಲೆಂಡ್ ಗೆಲುವಿನಿಂದಾಗಿ, ಸೆಮಿಫೈನಲ್‌ನಲ್ಲಿ ಯಾವ 2 ತಂಡಗಳು ಪರಸ್ಪರ ಎದುರಾಗಲಿವೆ? ಎಂಬುದು ಕೂಡ ಭಾಗಶಃ ಖಚಿತವಾಗಿದೆ. ಸೆಮಿಫೈನಲ್ ತಲುಪಲು ಟೀಂ ಇಂಡಿಯಾ ಮಾರ್ಚ್ 1 ರ ಭಾನುವಾರ ವೆಸ್ಟ್ ಇಂಡೀಸ್ ವಿರುದ್ಧ ಸೂಪರ್ 8 ನಲ್ಲಿ ತನ್ನ ಮೂರನೇ ಮತ್ತು ಅಂತಿಮ ಪಂದ್ಯವನ್ನು ಆಡಬೇಕಾಗಿದೆ. ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಸೂಪರ್ 8 ನಲ್ಲಿ ನಿರ್ಣಾಯಕ ಪಂದ್ಯವು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದೆ. Source link

Read More

‘ಅಮೃತಧಾರೆ’; ಮಿಂಚು ಕೂಡ ಗೌತಮ್ ಮಗಳು ಅನ್ನೋದು ಗೊತ್ತಾಗಿ ಹೋಯ್ತು – Kannada News | Amruthadhare: Gautam Bhoomika Reunion and Daughter Twist Revealed! Kannada Serial Updates

‘ಅಮೃತಧಾರೆ’ ಧಾರಾವಾಹಿ ನಾನಾ ಟ್ವಿಸ್ಟ್​​ಗಳನ್ನು ಪಡೆದು ಸಾಗುತ್ತಿದೆ. ಈಗ ಧಾರಾವಾಹಿಯಲ್ಲಿ ಪ್ರಮುಖ ಬೆಳವಣಿಗೆಗಳು ನಡೆದಿವೆ. ಖದೀಮರಿಗೆ ಮಾರಿ ಹಬ್ಬ ಉಂಟಾಗೋದು ಫಿಕ್ಸ್ ಎನ್ನಲಾಗುತ್ತಿದೆ. ಇನ್ನು, ಮಗಳನ್ನು ಹುಡುಕುವ ಟಾಸ್ಕ್ ಕೂಡ ಆರಂಭ ಆಗಲಿದೆ. ಇದರ ಮಧ್ಯೆ ಮಿಂಚು ಕೂಡ ಗೌತಮ್ ಮಗಳು ಅನ್ನೋದು ವೀಕ್ಷಕರಿಗೆ ಗೊತ್ತಾಗಿದೆ. ಗೌತಮ್ ಹಾಗೂ ಭೂಮಿಕಾ ಇಷ್ಟು ದಿನ ಬೇರೆ ಆಗಿದ್ದರು. ಈ ಕಥೆ ತುಂಬಾ ದಿನಗಳಿಂದ ಸಾಗುತ್ತಾ ಇತ್ತು. ಆದರೆ, ಈಗ ಅದು ಬದಲಾಗಿದೆ. ಇಬ್ಬರೂ ಹತ್ತಿರ ಆಗಿದ್ದಾರೆ. ಇವರಿಬ್ಬರು ಪತಿ-ಪತ್ನಿ…

Read More

35 ವರ್ಷಗಳ ಹಿಂದಿನ ಉಪೇಂದ್ರ ಧಾರಾವಾಹಿಯ ಕ್ಲಿಪ್ ವೈರಲ್; ಆಗ ಉಪ್ಪಿ ಹೇಗಿದ್ರು ನೋಡಿ – Kannada News | Upendra’s Viral Doordarshan Clip: 1991 Serial video goes viral

ಉಪೇಂದ್ರ (Upendra) ಅವರು ಯಾವುದೇ ಹಿನ್ನೆಲೆ ಇಲ್ಲದೆ ಚಿತ್ರರಂಗಕ್ಕೆ ಬಂದವರು. ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ನಟಿಸಿ, ಸಿನಿಮಾ ನಿರ್ದೇಶನ ಮಾಡಿ, ವಿಲನ್ ಪಾತ್ರಗಳಲ್ಲಿ ಮಿಂಚಿ ಅವರು ಭೇಷ್ ಎನಿಸಿಕೊಂಡಿದ್ದಾರೆ. ಈಗ ಉಪೇಂದ್ರ 35 ವರ್ಷಗಳ ಹಿಂದೆ ನಟಿಸಿದ್ದ ಧಾರಾವಾಹಿಯ ಕ್ಲಿಪ್ ವೈರಲ್ ಆಗಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಆ ಧಾರಾವಾಹಿಯ ಕ್ಲಿಪ್ ಹಾಗೂ ಅದರ ವಿವರ ಈ ಸ್ಟೋರಿಯಲ್ಲಿ ಇದೆ. ಉಪೇಂದ್ರ ಅವರು 1989ರ ‘ಅನಂತನ ಅವಾಂತರ’ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡಿದರು….

Read More

ಕುಣಿಗಲ್ ಉತ್ಸವದಲ್ಲಿ ಬಿಗ್ ಬಾಸ್ ವೀಕ್ಷಕರಿಗೆ ಕಿವಿಮಾತು ಹೇಳಿದ ಸುದೀಪ್ – Kannada News | Bigg Boss Kannada 12 Finale: Sudeep’s Message from Kunigal Utsava for Viewers

ಕಿಚ್ಚ ಸುದೀಪ್ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಆಗುತ್ತಾರೆ. ಇತ್ತೀಚೆಗೆ ಅವರು ‘ಕುಣಿಗಲ್ ಉತ್ಸವ’ಕ್ಕೆ ಅತಿಥಿಯಾಗಿ ತೆರಳಿದ್ದರು. ಈ ವೇಳೆ ವೇದಿಕೆ ಮೇಲೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಡಿಕೆ ಸುರೇಶ್ ಸೇರಿದಂತೆ ಅನೇಕರು ಇದ್ದರು. ನಿರಂಜನ್ ದೇಶಪಾಂಡೆ ಅವರು ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ. ಈ ವೇದಿಕೆ ಮೇಲೆ ಸುದೀಪ್ ಮಾತನಾಡುವಾಗ ಅನೇಕರು ಗಿಲ್ಲಿ ಗಿಲ್ಲಿ (Gilli Nata) ಎಂದು ಕೂಗಿದ್ದಾರೆ. ಈ ವೇಳೆ ಸುದೀಪ್ ಕಿವಿಮಾತು ಹೇಳಿದ್ದಾರೆ. ಈ ವಾರ ‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಫಿನಾಲೆ…

Read More

ಈ ವಾರ ಒಟಿಟಿಗೆ ಬರುತ್ತಿವೆ ಜಬರ್ದಸ್ಥ್ ಸಿನಿಮಾಗಳು, ಪಟ್ಟಿ ಇಲ್ಲಿದೆ

ಅಕ್ಷಯ್ ಕುಮಾರ್ ನಟನೆಯ ‘ಭೂತ್ ಬಂಗ್ಲಾ’ ಸಿನಿಮಾ ಏಪ್ರಿಲ್ ತಿಂಗಳಲ್ಲಿ ಬಿಡುಗಡೆ ಆಗಿ ಸಾಧಾರಣ ಯಶಸ್ಸು ಗಳಿಸಿತ್ತು. ಪ್ರಿಯದರ್ಶನ್ ನಿರ್ದೇಶನದ ಈ ಸಿನಿಮಾಕ್ಕೆ ಭರ್ಜರಿ ಪ್ರಚಾರವನ್ನು ಸಹ ಮಾಡಲಾಗಿತ್ತು. ಅಕ್ಷಯ್, ಪರೇಶ್ ರಾವಲ್, ರಾಜ್​​ಪಾಲ್ ಯಾದವ್ ಸೇರಿದಂತೆ ಇತರರು ನಟಿಸಿರುವ ಈ ಸಿನಿಮಾ ನೆಟ್​​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಿದೆ. ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾಗಳಿಗೆ ಹೆಸರುವಾಸಿ ಆಗಿರುವ ಮಲಯಾಳಂ ಚಿತ್ರರಂಗದಿಂದ ಮತ್ತೊಂದು ಒಳ್ಳೆಯ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಬಂದಿದೆ. ಶೇನ್ ನಿಗಮ್ ಪೊಲೀಸ್ ಪಾತ್ರದಲ್ಲಿ ನಟಿಸಿರುವ ‘ದೃಢಂ’ ಸಿನಿಮಾ ಇದೀಗ…

Read More