Headlines

ದಾವಣಗೆರೆ: ಮೂರುವರೆ ವರ್ಷಕ್ಕೆ ಎಸ್ಪಿ ಆದ ಈ ಬಾಲಕ! – Kannada News | Davangere SP fulfills cancer stricken Hitharth’s police dream

ಮೂರುವರೆ ವರ್ಷಕ್ಕೆ ಎಸ್ಪಿ ಆದ ಈ ಬಾಲಕ! ದಾವಣಗೆರೆ, ಫೆಬ್ರವರಿ 17: ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿರುವ ಮೂರುವರೆ ವರ್ಷದ ಬಾಲಕ ಹಿತಾರ್ಥ್‌ ಅವರ ಕನಸನ್ನು ನನಸುಗೊಳಿಸಿದ ಅಪರೂಪದ ಘಟನೆ ದಾವಣಗೆರೆ (Davanagere) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ನಡೆದಿದೆ. ಮಗನನ್ನು ಪೊಲೀಸ್ ಮಾಡಬೇಕೆಂಬ ಬಾಲಕನ ತಂದೆಯ ಆಸೆಗೆ ಸ್ಪಂದಿಸಿದ ಎಸ್ಪಿ ಶೇಖರ್ ಹೆಚ್ ಟಿ, ಖಾಕಿ ತೊಟ್ಟು ಬಂದ ಪುಟ್ಟ ಮಗುವನ್ನು ತಮ್ಮ ಚೇರ್ ಮೇಲೆ ಕೂರಿಸಿ ಮಾನವೀಯತೆ ಮೆರೆದಿದ್ದಾರೆ. ಒಂದೂವರೆ ವರ್ಷಕ್ಕೆ ಕಾನ್ಸರ್! ಹೊನ್ನಾಳಿ ತಾಲೂಕಿನ…

Read More

ಮೊದಲು ರಸ್ತೆ, ಆಮೇಲೆ ಚರಂಡಿ: ಹುಬ್ಬಳ್ಳಿಯಲ್ಲಿ ಉಲ್ಟಾ ಪ್ಲ್ಯಾನ್​​​ಗೆ ಕೋಟ್ಯಂತರ ರೂ ಹಣ ನೀರಿನಲ್ಲಿ ಹೋಮ

ಒಳಚರಂಡಿಗಾಗಿ ಅಗೆಯಲಾಗಿರುವ ರಸ್ತೆImage Credit source: tv9 kannada ಹುಬ್ಬಳ್ಳಿ, ಮೇ 30: ಹುಬ್ಬಳ್ಳಿ-ಧಾರವಾಡ (Hubballi-Dharwad) ಅವಳಿ ನಗರದಲ್ಲಿ ನೂರಾರು ಕೋಟಿ ರೂ ಖರ್ಚು ಮಾಡಿದರು ಅಭಿವೃದ್ದಿ ಮಾತ್ರ ಹೇಳಿಕೊಳ್ಳುವಂತೆ ಆಗುತ್ತಿಲ್ಲ. ಬದಲಾಗಿ ಜನರ ಕೋಟಿ ಕೋಟಿ ತೆರಿಗೆ ಹಣವನ್ನು ವ್ಯರ್ಥ ಮಾಡುವ ಪ್ರಯತ್ನಗಳೇ ಹೆಚ್ಚಾಗುತ್ತಿವೆ. ವಿವಿಧ ಇಲಾಖೆಯ ಅಧಿಕಾರಿಗಳ ನಡುವಿನ ಸಮನ್ವಯ ಕೊರತೆಯಿಂದ ಕೋಟ್ಯಂತರ ರೂ ಹಣ ಪೋಲಾಗುತ್ತಿದೆ. ಎರಡು ಕೋಟಿ ರೂ ವೆಚ್ಚದಲ್ಲಿ ಸಿಸಿ ರಸ್ತೆ (Road) ನಿರ್ಮಾಣ ಮಾಡಲಾಗಿತ್ತು. ಒಳಚರಂಡಿ ನಿರ್ಮಾಣ ಮಾಡಿ…

Read More

ಈ ಯೋಜನೆಗೆ ಕೇಂದ್ರದ ಅನುಮೋದನೆ ಸಿಕ್ಕರೆ ಬೆಂಗಳೂರಿನಿಂದ ಪುಣೆಗೆ ಹೋಗಲು 7 ಗಂಟೆ ಸಾಕು – Kannada News | Greenfield Expressway: Pune Bengaluru NH48 Congestion Relief Coming Soon

ಬೆಂಗಳೂರು, ಜ.5: ಬೆಂಗಳೂರಿಗರ ಬಹುದೊಡ್ಡ ಬೇಡಿಕೆಗೆ ಕೇಂದ್ರ ಸರ್ಕಾರ ಅಸ್ತು ಎನ್ನುವ ಸಾಧ್ಯತೆ ಇದೆ. ಪುಣೆ-ಬೆಂಗಳೂರು ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್‌ವೇ (Greenfield Expressway) ಅಂತಿಮ ಸಂಚರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕೇಂದ್ರ ಸಚಿವ ಸಂಪುಟವು 2026ರಲ್ಲಿ ಈ ಯೋಜನೆಗೆ ಅನುಮೋದನೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿದೆ. 2023ರಲ್ಲಿ ಈ ಯೋಜನೆಗೆ ಅನುಮೋದನೆ ನೀಡಬೇಕಿತ್ತು. ಪುಣೆ-ಬೆಂಗಳೂರು NH48 ನಲ್ಲಿನ ದೀರ್ಘಕಾಲದ ದಟ್ಟಣೆ ಇದು ಬಹುದೊಡ್ಡ ಪರಿಹಾರವಾಗಲಿದೆ. ಇನ್ನು ಈ ಯೋಜನೆಗಾಗಿ ಕೇಂದ್ರ ರಸ್ತೆ ಸಾರಿಗೆ ಸಚಿವ…

Read More

ರಾಜೀನಾಮೆಗೂ ಮುನ್ನ ಜಾತಿ ಗಣತಿ ವರದಿ ಸ್ವೀಕರಿಸಿದ ಸಿದ್ದದರಾಮಯ್ಯ, ಮುಸ್ಲಿಂ ನಂ.1 ಜಾತಿ!

ಜಾತಿ ಗಣತಿ ವರದಿ ಸ್ವೀಕರಿಸಿದ ಸಿದ್ದದರಾಮಯ್ಯ ಬೆಂಗಳೂರು, (ಮೇ 27): ಕಳೆದ 9 ವರ್ಷಗಳಿಂದ ನಿರಂತರವಾಗಿ ಸಂಚಲನ ಸೃಷ್ಟಿಸಿದ್ದ ಕರ್ನಾಟಕ ಜಾತಿಗಣತಿ ವರದಿಯನ್ನು (Karnataka Caste Census Report) ಸಿಎಂ ಸಿದ್ದರಾಮಯ್ಯ  (Siddaramaiah) ಸ್ವೀಕರಿಸಿದ್ದಾರೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಒಂದು ದಿನ ಮೊದಲೇ ಆಸೆಯದಂತೆ ರಾಜ್ಯ ಹಿಂದುಳಿದ ವರ್ಗಗಳ‌ ಆಯೋಗ ಸಿದ್ದಪಡಿಸಿದ “ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ” ಯನ್ನು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸ್ವೀಕರಿಸಿರುವುದು ವಿಶೇಷ. ಇದರೊಂದಿಗೆ ತಾವು ಅಧಿಕಾರಿದಲ್ಲಿದ್ದಾಗಲೇ ಜಾತಿಗಣತಿ ಸ್ವೀಕಾರ ಮಾಡಿದ…

Read More

ಪ್ರೀತಿಸಿದ ಹುಡುಗನ ವಶೀಕರಣ ಮಾಡುವುದಾಗಿ ನಂಬಿಸಿ ಯುವತಿಗೆ ಲಕ್ಷ ಲಕ್ಷ ವಂಚನೆ! – Kannada News | Bengaluru Online Scams: Instagram Vashikaran and Loan Fraud Exposed!

ಪ್ರೀತಿಸಿದ ಹುಡುಗನ ವಶೀಕರಣ ಮಾಡುವುದಾಗಿ ನಂಬಿಸಿ ಯುವತಿಗೆ 2 ಲಕ್ಷ ರೂ. ವಂಚನೆ! ಬೆಂಗಳೂರು, ಜನವರಿ 04: ಆನ್ಲೈನ್ ನಲ್ಲಿ ವಶೀಕರಣ ಆ್ಯಡ್ ನಂಬಿ ಯುವತಿಯೊಬ್ಬಳು ಲಕ್ಷ ಲಕ್ಷ ಹಣ ಕಳೆದುಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪ್ರೀತಿಸಿದ ಹುಡುನನ್ನು ವಶೀಕರಣ ಮಾಡಿಸುವಂಯತೆ ಕೇಳಿದಾಕೆಯಿಂದ 2 ಲಕ್ಷಕ್ಕೂ ಹೆಚ್ಚು ಹಣ ಪಡೆದ ಆಸಾಮಿ ಮೋಸಮಾಡಿದ್ದಾನೆ. ಈ ಕುರಿತು ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏನು ಮಾಡ್ತಿಯೋ ಮಾಡಿಕೋ ಎಂದಿದ್ದ ಗುರೂಜಿ ಕಷ್ಟಕ್ಕೆ ಪರಿಹಾರ ನೀಡುತ್ತೇವೆ ಎಂದು ಕೃಷ್ಣಮೂರ್ತಿ…

Read More

ದೇಶದಲ್ಲಿ ವಿಮಾನ ನಿಲ್ದಾಣಗಳ ಸಂಖ್ಯೆ 350ಕ್ಕೆ ಹೆಚ್ಚಿಸುವ ಗುರಿ: ಕರ್ನಾಟಕಕ್ಕೆ ಹೊಸ ವಿಮಾನ ನಿಲ್ದಾಣದ ಭರವಸೆ – Kannada News | Indian Aviation Soars: Economic Growth and 350 New Airports by 2047, Connecting Tier 2 Cities

ದೆಹಲಿ,ಜ.24: ಭಾರತವು ಪ್ರಸ್ತುತ ವಿಶ್ವದ ಮೂರನೇ ಅತಿದೊಡ್ಡ ದೇಶೀಯ ವಿಮಾನಯಾನ ಮಾರುಕಟ್ಟೆಯಾಗಿ (India aviation market) ಹೊರಹೊಮ್ಮಿದೆ. ಅಮೇರಿಕಾ ಮತ್ತು ಚೀನಾದ ನಂತರ ಭಾರತವು ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು, ದಿನದಿಂದ ದಿನಕ್ಕೆ ವಿಮಾನ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಹೇಳಿದ್ದಾರೆ. ವಿಮಾನಯಾನ ಕ್ಷೇತ್ರದ ಭವಿಷ್ಯದ ಬಗ್ಗೆ ಅತ್ಯಂತ ಮಹತ್ವಾಕಾಂಕ್ಷೆಯ ಗುರಿಯನ್ನು ಹೊಂದಿದೆ ಎಂದು ಹೇಳಿದ್ದಾರೆ. ಭಾರತಕ್ಕೆ ಸ್ವಾತಂತ್ರ್ಯ ಬಂದು 100 ವರ್ಷ ತುಂಬುವ (2047 –…

Read More

ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!

ಬೆಂಗಳೂರು, ಫೆಬ್ರವರಿ 09: ಬ್ರೇಕ್ ಫೇಲ್ ಆಗಿ ಬಿಎಂಟಿಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದ ಭೀಕರ ಅಪಘಾತ ಭಾನುವಾರ ಸಂಜೆ ಕಮಲಾನಗರದಲ್ಲಿ ಸಂಭವಿಸಿದೆ. ಸಂಜೆ 6.49ರ ಸುಮಾರಿಗೆ ಡಾ. ರಾಜ್ ಕುಮಾರ್ ಸರ್ಕಲ್ ಬಳಿ ಈ ಘಟನೆ ನಡೆದಿದ್ದು, ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ನಿಯಂತ್ರಣ ತಪ್ಪಿದ ಬಸ್ ಜನರ ಮೇಲೆ ನುಗ್ಗುವ ಹಂತಕ್ಕೆ ಬಂದಿದ್ದು, ಕೂದಲೆಳೆಯ ಅಂತರದಲ್ಲಿ ಯುವಕನೊಬ್ಬ ಪಾರಾಗಿದ್ದಾನೆ. ಆಟೋ ಚಾಲಕ, ಪ್ಯಾಸೆಂಜರ್ಸ್ ಹಾಗೂ ಬೈಕ್ ಸವಾರರು ಮಹಾ ಅಪಾಯದಿಂದ ತಪ್ಪಿಸಿಕೊಂಡರೂ ಆಟೋ…

Read More

ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?: ನೆಹರು ತಾರಾಲಯದ ನಿರ್ದೇಶಕರು ಹೇಳಿದ್ದೇನು? – Kannada News | Lunar Eclipse Explained: The Science Behind the Red and Copper Coloured Moon

ಚಂದ್ರ ಗ್ರಹಣದ ವೇಳೆ ಚಂದ್ರನು ಕೆಂಪು ಅಥವಾ ತಾಮ್ರದ ಬಣ್ಣದಲ್ಲಿ ಗೋಚರಿಸುವುದು ಒಂದು ವಿಸ್ಮಯಕಾರಿ ವಿದ್ಯಮಾನ. ಇದನ್ನು ರಕ್ತಚಂದ್ರ ಅಥವಾ ಬ್ಲಡ್ ಮೂನ್ ಎಂದು ಕರೆಯಲಾಗುತ್ತದೆ. ಭೂಮಿಯ ನೆರಳಿನಲ್ಲಿ ಚಂದ್ರ ಇರುವುದರಿಂದ, ಸಾಮಾನ್ಯವಾಗಿ ಕಪ್ಪಾಗಿ ಕಾಣಿಸಬೇಕು. ಆದರೆ, ಭೂಮಿಯ ವಾತಾವರಣವು ಸೂರ್ಯನ ಬೆಳಕನ್ನು ಚಂದ್ರನ ಮೇಲೆ ವಕ್ರೀಭವನಗೊಳಿಸುತ್ತದೆ. ಸೂರ್ಯನ ಬಿಳಿ ಬೆಳಕಿನಲ್ಲಿರುವ ಏಳು ಬಣ್ಣಗಳಲ್ಲಿ ಕೆಂಪು ಮತ್ತು ಹಳದಿ ಮಿಶ್ರಿತ ಬಣ್ಣಗಳು ವಾತಾವರಣದ ಮೂಲಕ ಬಾಗಿ ಚಂದ್ರನ ಮೇಲೆ ಬೀಳುತ್ತವೆ. ಈ ಬೆಳಕು ನಮ್ಮ ಕಣ್ಣುಗಳಿಗೆ ಪ್ರತಿಫಲಿತವಾದಾಗ,…

Read More

Vaibhav Sooryavanshi: 400 ರನ್ ಗಳಿಸಿ ಆರೆಂಜ್ ಕ್ಯಾಪ್ ವಶಪಡಿಸಿಕೊಂಡ ವೈಭವ್ ಸೂರ್ಯವಂಶಿ – Kannada News | Vaibhav Sooryavanshi scores 400 runs to win Orange Cap in IPL 2026 Check purple cap list

ಬೆಂಗಳೂರು (ಏ. 29): ಐಪಿಎಲ್ 2026 ರ 40 ನೇ ಪಂದ್ಯದ ನಂತರ, ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಮತ್ತೊಮ್ಮೆ ದೊಡ್ಡ ಬದಲಾವಣೆಯಾಗಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ (Vaibhav Sooryavamshi) ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಅಗ್ರಸ್ಥಾನ ತಲುಪಿದ್ದಾರೆ. ಈ ಎಡಗೈ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಮತ್ತು ಅಭಿಷೇಕ್ ಶರ್ಮಾ ಅವರನ್ನು ಹಿಂದಿಕ್ಕುವ ಮೂಲಕ ನಂಬರ್ ಒನ್ ಸ್ಥಾನಕ್ಕೇರಿದ್ದಾರೆ. ವೈಭವ್ ಸೂರ್ಯವಂಶಿ 9 ಪಂದ್ಯಗಳಲ್ಲಿ 400 ರನ್ ಗಳಿಸಿದ್ದು ಅವರ ಸರಾಸರಿ 44.44. ಈ…

Read More

Chanakya Niti: ಚಾಣಕ್ಯರ ಪ್ರಕಾರ ಶ್ರೀಮಂತರಾಗುವ ಮುನ್ನ ಜನರಲ್ಲಿ ಈ ಬದಲಾವಣೆಗಳು ಕಾಣಿಸುತ್ತವಂತೆ – Kannada News | Chanakya Niti: According to Chanakya, these changes are seen in people before they become rich

ಇದ್ದಕ್ಕಿದ್ದಂತೆ ಯಶಸ್ಸು, ಶ್ರೀಮಂತಿಕೆ (Richness) ಗಳಿಸಲು ಸಾಧ್ಯವಿಲ್ಲ. ಕಠಿಣ ಪರಿಶ್ರಮ ಹಾಗೂ ಕೆಲವೊಂದು ಉತ್ತಮ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಮಾತ್ರ ಶ್ರೀಮಂತಿಕೆ ಗಳಿಸಲು ಸಾಧ್ಯ. ಹೀಗೆ ಒಬ್ಬ ವ್ಯಕ್ತಿ ಶ್ರೀಮಂತಿಕೆಯನ್ನು ಗಳಿಸುವ ಮುನ್ನ ಆತನ ನಡವಳಿಕೆ, ಆಲೋಚನಾ ವಿಧಾನಗಳಲ್ಲಿ ಒಂದಷ್ಟು ಬದಲಾವಣೆಗಳು ಕಾಣಿಸಿಕೊಳ್ಳುತ್ತವೆಯಂತೆ. ಈ ಸಕಾರಾತ್ಮಕ ಬದಲಾವಣೆಗಳು ಕಂಡುಬಂದರೆ ಮಾತ್ರ ಒಬ್ಬ ವ್ಯಕ್ತಿ ಶ್ರೀಮಂತನಾಗಲು ಸಾಧ್ಯ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಹಾಗಿದ್ದರೆ ಶ್ರೀಮಂತಿಕೆಯನ್ನು ಗಳಿಸುವ ವ್ಯಕ್ತಿಯಲ್ಲಿ ಯಾವೆಲ್ಲಾ ಬದಲಾವಣೆಗಳು ಗೋಚರಿಸುತ್ತವೆ ಎಂಬುದನ್ನು ನೋಡೋಣ ಬನ್ನಿ….

Read More