ದೇವನಹಳ್ಳಿಯಲ್ಲಿ ಟೋಲ್ ಬೂತ್‌ಗೆ ಗುದ್ದಿದ ಬಸ್; ರಕ್ಷಣೆಗೆ ಧಾವಿಸಿದವರು ಮೊಬೈಲ್ ಹೊತ್ತೊಯ್ದರು – Kannada News | Devanahalli Bus Accident: iPhone Theft Amidst Chaos
ದೇವನಹಳ್ಳಿಯಲ್ಲಿ ಟೋಲ್ ಬೂತ್‌ಗೆ ಗುದ್ದಿದ ಬಸ್; ರಕ್ಷಣೆಗೆ ಬಂದವರು ಮೊಬೈಲ್ ಹೊತ್ತೊಯ್ದರು ದೇವನಹಳ್ಳಿ, ಜನವರಿ 02: ಬೆಂಗಳೂರು–ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44 ರಲ್ಲಿನ ದೇವನಹಳ್ಳಿ ಹೊರವಲಯದ ಟೋಲ್ ಪ್ಲಾಜಾ ಬಳಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಭಾರೀ ಅಪಘಾತ ತಪ್ಪಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ (Bengaluru) ಬರುತ್ತಿದ್ದ ಟ್ರಾನ್ಸ್ ಇಂಡಿಯಾ ಸಂಸ್ಥೆಯ ಸ್ಲೀಪರ್ ಕೋಚ್ ಬಸ್ ಅತಿವೇಗದಿಂದ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಟೋಲ್ ಪ್ಲಾಜಾ ಬೂತ್‌ಗೆ ಡಿಕ್ಕಿ ಹೊಡೆದಿದೆ. ಇದೇ ಸಮಯದಲ್ಲಿ ರಕ್ಷಣೆಯ ನೆಪದಲ್ಲಿ ಬಂದ ಕಳ್ಳರು…