ಕೆಸಿ ವೇಣುಗೋಪಾಲ್ ಮಾತು ಕೇಳಿ ಆಡಳಿತ ಮಾಡುವುದು 6 ಕೋಟಿ ಜನತೆಗೆ ಮಾಡಿದ ಅವಮಾನ; ಲಹರ್ ಸಿಂಗ್ – Kannada News | Governing by Listening to KC Venugopal Is an Insult to 6 Crore People: Says lahar singh siroya

ರಾಜ್ಯಸಭಾ ಸದಸ್ಯ ಲಹರ್ ಸಿಂಗ್ ಸಿರೋಯಾ ಬೆಂಗಳೂರು, ಡಿಸೆಂಬರ್​ 30: ಕೋಗಿಲು (Kogilu Layout) ನಿರಾಶ್ರಿತರ ಬೆನ್ನಿಗೆ ಸರ್ಕಾರ ನಿಂತಿದೆ. ರಾಜೀವ್ ಗಾಂಧಿ ವಸತಿ ಯೋಜನೆ ಅಡಿ ಮನೆ ಕೊಡಲು ಮುಂದಾಗಿದೆ. ಅಕ್ರಮ ಒತ್ತುವರಿ ತೆರವು ಮಾಡಿ, ಮನೆ ಕೊಡುತ್ತಿರುವ  ಸರ್ಕಾರದ ನಡೆ ವಿಪಕ್ಷಗಳ ಪಾಲಿಗೆ ಬ್ರಹ್ಮಾಸ್ತ್ರವಾಗಿವಾಗಿದೆ. ರಾಜ್ಯದ 6 ಕೋಟಿ ಜನ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​​ರನ್ನು ಆಯ್ಕೆ ಮಾಡಿದ್ದಾರೆ. ಕೆ.ಸಿ.ವೇಣುಗೋಪಾಲ್​ರನ್ನು ಆಯ್ಕೆ ಮಾಡಿಲ್ಲ. ಜುಜುಬಿ ವೇಣುಗೋಪಾಲ್ ಮಾತು ಕೇಳಿಕೊಂಡು ಆಡಳಿತ ಮಾಡುವುದು 6 ಕೋಟಿ…

Read More

BSF Recruitment 2025: 10th ಪಾಸಾದವರಿಗೆ ಗಡಿ ಭದ್ರತಾ ಪಡೆಗೆ ಸೇರಲು ಸುವರ್ಣವಕಾಶ; ಯಾವುದೇ ಲಿಖಿತ ಪರೀಕ್ಷೆಯಿಲ್ಲ! – Kannada News | BSF Constable Recruitment 2025: 549 Sports Quota Posts Apply Online Now!

ಗಡಿ ಭದ್ರತಾ ಪಡೆ (BSF) ಕ್ರೀಡಾ ಕೋಟಾದಡಿಯಲ್ಲಿ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 549 ಕಾನ್ಸ್‌ಟೇಬಲ್ ಹುದ್ದೆಗಳನ್ನು ಅಂದರೆ 277 ಹುದ್ದೆಗಳು ಪುರುಷರಿಗೆ ಮತ್ತು 272 ಹುದ್ದೆಗಳು ಮಹಿಳೆಯರಿಗೆ ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ 10 ನೇ ತರಗತಿ ಪಾಸಾದವರು ಮತ್ತು ಕ್ರೀಡೆಯಲ್ಲಿ ಪರಿಣತಿ ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರಬೇಕು. ಅಲ್ಲದೆ, ಕಳೆದ ಎರಡು ವರ್ಷಗಳಲ್ಲಿ, ಅಥ್ಲೆಟಿಕ್ಸ್,…

Read More

ಕೇರಳಿಗರ ‘ಚೇಟಾ ಸಿದ್ದರಾಮಯ್ಯ’ ಕೇರಳಕ್ಕಾಗಿ ಈವರೆಗೆ ಏನೇನು ಮಾಡಿದ್ರು? ಪಟ್ಟಿ ಸಮೇತ ಟಾಂಗ್ ಕೊಟ್ಟ ಜೆಡಿಎಸ್ – Kannada News | ‘Kerala’s Chetta Siddaramaiah’? JDS Slams CM Over Kogilu Issue, Releases List of Alleged Favors to Kerala

ಕೇರಳಿಗರ ‘ಚೇಟಾ ಸಿದ್ದರಾಮಯ್ಯ’ ಕೇರಳಕ್ಕಾಗಿ ಈವರೆಗೆ ಏನೇನು ಮಾಡಿದ್ರು? ಪಟ್ಟಿ ಸಮೇತ ಟಾಂಗ್ ಕೊಟ್ಟ ಜೆಡಿಎಸ್ ಬೆಂಗಳೂರು, ಡಿಸೆಂಬರ್ 30: ಬೆಂಗಳೂರಿನ (Bengaluru) ಕೋಗಿಲು ಕ್ರಾಸ್ ಬಡಾವಣೆಯಲ್ಲಿ ಅಕ್ರಮ ಶೆಡ್​​ಗಳ ತೆರವು ಹಾಗೂ ನಂತರದ ಬೆಳವಣಿಗೆಗಳು ಕರ್ನಾಟಕದಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆ ಬೆನ್ನಲ್ಲೇ ತಕ್ಷಣವೇ ಅಕ್ರಮ ಶೆಡ್​ಗಳಲ್ಲಿ ವಾಸಿಸುತ್ತಿದ್ದ ಕೇರಳಿಗರಿಗೆ ಮನೆ ನೀಡಲು ಮುಂದಾಗಿರುವ ಕಾಂಗ್ರೆಸ್ ಸರ್ಕಾರ, ಪ್ರವಾಹ ಸೇರಿದಂತೆ ಪ್ರಾಕೃತಿಕ ವಿಕೋಪಗಳಿಂದ ನಿರಾಶ್ರಿತರಾದ ಕನ್ನಡಿಗರಿಗೇ ವರ್ಷಗಳಿಂದ ಪರಿಹಾರ ನೀಡದೇ ಇರುವ ವಿಚಾರ…

Read More

Video: ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ – Kannada News | Karnataka Teacher Uday Makes Students Wash Car; Education Dept Acts

ಉತ್ತರ ಕನ್ನಡ, ಡಿ.30: ಶಾಲೆ ವಿದ್ಯಾರ್ಥಿಗಳಿಂದ ಕಾರು ತೊಳೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಬಿ.ಕೆ.ಹಳ್ಳಿಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಶಿಕ್ಷಕ ಉದಯ್​​ ವಿದ್ಯಾರ್ಥಿಗಳಿಂದ ಶಾಲೆ ಮಕ್ಕಳಿಂದ ಕಾರು ತೊಳೆಸಿದ್ದಾರೆ. ಶಾಲಾ ಅವಧಿಯಲ್ಲೇ ತನ್ನ ಕಾರು ತೊಳೆಯುವಂತೆ ವಿದ್ಯಾರ್ಥಿಗಳಿಗೆ ಹೇಳಿದ್ದಾರೆ. ಮಕ್ಕಳು ಕಾರು ಕ್ಲಿನ್​​ ಮಾಡುವ ವಿಡಿಯೋವನ್ನು ವ್ಯಕ್ತಿಯೊಬ್ಬರು ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಹಿಂದೆಯೂ ಕೂಡ ಶಿಕ್ಷಕ ಉದಯ್​​​​​​ ಇಂತಹ ಕೆಲಸ ಮಾಡಿಸಿದ್ದರು ಎಂದು ಹೇಳಿದ್ದಾರೆ. ಈ ಬಗ್ಗೆ ಶಿಕ್ಷಣ ಇಲಾಖೆಗೆ ದೂರು…

Read More

ಕ್ರಿಕೆಟ್​ ಇತಿಹಾಸದಲ್ಲೇ ಅತ್ಯಂತ ದುಬಾರಿ ಓವರ್​ಗಳನ್ನು ಎಸೆದ CSK ಆಟಗಾರ – Kannada News | Aman Khan Creates Unwanted Record in ODI Cricket

ಏಕದಿನ ಕ್ರಿಕೆಟ್ ಶುರುವಾಗಿ ಬರೋಬ್ಬರಿ 54 ವರ್ಷಗಳಾಗಿವೆ. ಈ ಐವತ್ತನಾಲ್ಕು ವರ್ಷಗಳಲ್ಲಿ ಅತ್ಯಂತ ದುಬಾರಿ ಓವರ್​ಗಳನ್ನು ಎಸೆದ ಹೀನಾಯ ದಾಖಲೆಯೊಂದು ಭಾರತೀಯ ಆಟಗಾರನ ಹೆಸರಿಗೆ ಸೇರ್ಪಡೆಯಾಗಿದೆ. ಅದು ಕೂಡ 10 ಓವರ್​ಗಳಲ್ಲಿ ಬರೋಬ್ಬರಿ 123 ರನ್​ಗಳನ್ನು ನೀಡುವ ಮೂಲಕ ಎಂಬುದೇ ಅಚ್ಚರಿ. ವಿಜಯ ಹಝಾರೆ ಟೂರ್ನಿಯಲ್ಲಿ ಜಾರ್ಖಂಡ್ ವಿರುದ್ಧದ ಪಂದ್ಯದಲ್ಲಿ ಪುದುಚೇರಿ ಪರ ಕಣಕ್ಕಿಳಿದ ಅಮಾನ್ ಖಾನ್ 10 ಓವರ್​ಗಳಲ್ಲಿ ಬರೋಬ್ಬರಿ 123 ರನ್​​ಗಳನ್ನು ನೀಡಿದ್ದಾರೆ. ಈ ಮೂಲಕ ಲಿಸ್ಟ್​ ಎ (ಏಕದಿನ) ಕ್ರಿಕೆಟ್​ನಲ್ಲಿ 10 ಓವರ್​ಗಳಲ್ಲಿ…

Read More

ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?

ಮಾಳು ಹಾಗೂ ಸೂರಜ್ ಅವರು ಎಲಿಮಿನೇಟ್ ಆಗಿದ್ದಾರೆ. ಕಳೆದ ವಾರ ಇಬ್ಬರೂ ಮನೆಯಿಂದ ಹೊರ ಹೋದರು. ಇವರ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಸೂಚನೆ ಸಿಕ್ಕಿತ್ತೇ ಎಂಬ ಪ್ರಶ್ನೆ ಮೂಡಿದೆ. ಇದಕ್ಕೆ ಕಾರಣವಾಗಿದ್ದು ಗಿಲ್ಲಿ ಆಡಿದ ಮಾತು. ರಕ್ಷಿತಾ ಅವರು ಮಾಳು ಹಾಗೂ ಸೂರಜ್ ಬಳಿ ಹೋಗಿ ಅತ್ತಿದ್ದರಂತೆ. ಇವರು ಹೋಗುವ ಬಗ್ಗೆ ರಕ್ಷಿತಾಗೆ ಮೊದಲೇ ಸೂಚನೆ ಇತ್ತು ಎಂದು ಗಿಲ್ಲಿ ನಟ ಮಾತನಾಡಿದ್ದಾರೆ. ಆ ಬಗ್ಗೆ ಚರ್ಚೆ ಆಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​…

Read More

ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮೀ ಹಣ – Kannada News | Gruhalakshmi Schemes 24th Instalment Credited to Belagavi Beneficiaries

ಬೆಳಗಾವಿ, ಡಿಸೆಂಬರ್​​ 30: ಹೊಸ ವರ್ಷದ ಸಂದರ್ಭದಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಯೋಜನೆಯ 24ನೇ ಕಂತಿನ 2,000 ರೂ.  ಬೆಳಗಾವಿ ಜಿಲ್ಲೆಯ ಹಲವು ಮಹಿಳೆಯರ ಖಾತೆಗೆ ಸಂದಾಯವಾಗಿದೆ. ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯದಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಟಿವಿ9 ನಿರಂತರವಾಗಿ ವರದಿ ಪ್ರಸಾರ ಮಾಡಿತ್ತು. ಇನ್ನು ಹಣ ಪಡೆದ ಫಲಾನುಭವಿಗಳು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ. ಹಣ ಹಾಕೋದು ವಿಳಂಬವಾದ ಹಿನ್ನೆಲೆ ಮಹಿಳೆಯರಲ್ಲಿ ಅಸಮಾಧಾನವಿತ್ತು.  ಆದರೆ ಈಗ ಹೊಸ ವರ್ಷದ ಹೊತ್ತಲ್ಲಿ ಹಣ…

Read More

ಗಾಂಧಿ ಕುಟುಂಬದಲ್ಲಿ ಶೀಘ್ರ ಮೊಳಗಲಿದೆ ಓಲಗದ ಸದ್ದು, ಮದುವೆ ಯಾರದ್ದು? – Kannada News | Raihan Vadra Takes Next Step, Engaged to Longtime Partner Aviva Baig

ನವದೆಹಲಿ, ಡಿಸೆಂಬರ್ 30: ಶೀಘ್ರವೇ ಗಾಂಧಿ ಕುಟುಂಬದಲ್ಲಿ ಮೊಳಗಲಿದೆ ಓಲಗದ ಸದ್ದು. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಸಂಸದೆ ಪ್ರಿಯಾಂಕಾ ಗಾಂಧಿ(Priyanka Gandhi Vadra) ಮತ್ತು ರಾಬರ್ಟ್​ ವಾದ್ರಾ ಪುತ್ರ ರೆಹಾನ್ ವಾದ್ರಾ ಶೀಘ್ರ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ರೆಹಾನ್ ತನ್ನ ಗೆಳತಿ ಅವಿವಾ ಬೇಗ್ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ರೆಹಾನ್ ವಾದ್ರಾ ಮತ್ತು ಅವಿವಾ ಕಳೆದ 7 ವರ್ಷಗಳಿಂದ ಪರಿಚಯವಿತ್ತು. ರೆಹಾನ್ ಇತ್ತೀಚೆಗೆ ಅವಿವಾಗೆ ಪ್ರಪೋಸ್ ಮಾಡಿದ್ದಾರೆ. ಎರಡೂ ಕುಟುಂಬಗಳು ಅವರ ಮದುವೆಗೆ ಒಪ್ಪಿಗೆ ನೀಡಿವೆ. ಅವಿವಾ…

Read More

ಡಿಕಾಕ್ ಸಿಡಿಲಬ್ಬರ… ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್

ಸೌತ್ ಆಫ್ರಿಕಾ ಟಿ20 ಲೀಗ್​ನ 5ನೇ ಪಂದ್ಯದಲ್ಲಿ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತಂಡವು ಭರ್ಜರಿ ಜಯ ಸಾಧಿಸಿದೆ. ಗೆಬೆಹಾದಲ್ಲಿ ಸೇಂಟ್ ಜಾರ್ಜ್​ ಪಾರ್ಕ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಪ್ರಿಟೋರಿಯ ಕ್ಯಾಪಿಟಲ್ಸ್ ಹಾಗೂ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತಂಡದ ಪರ ಆರಂಭಿಕನಾಗಿ ಕಣಕ್ಕಿಳಿದ ಕ್ವಿಂಟನ್ ಡಿಕಾಕ್ 47 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 77 ರನ್ ಬಾರಿಸಿದರು. ಈ…

Read More

ಬೆಂಗಳೂರು, ಮೈಸೂರಲ್ಲಿ ಅಭಿಮಾನಿಗಳ ಜೊತೆ ‘ಮಾರ್ಕ್​’ ನೋಡ್ತಾರೆ ಸುದೀಪ್; ಇಲ್ಲಿದೆ ವಿವರ – Kannada News | Kichcha Sudeep to Watch Mark with Fans on Dec 31st: Bengaluru and Mysuru Screenings

ನಟ ಕಿಚ್ಚ ಸುದೀಪ್ (Kichcha Sudeep) ಅವರು ಮೊದಲ ದಿನ ಅಭಿಮಾನಿಗಳ ಜೊತೆ ಸಿನಿಮಾ ನೋಡೋದನ್ನು ನಿಲ್ಲಿಸಿ ಬಹಳ ಸಮಯ ಕಳೆದಿದೆ. ನೂಕು ನುಗ್ಗಲು ಉಂಟಾಗುತ್ತದೆ ಎಂಬ ಕಾರಣಕ್ಕೆ ಇದನ್ನು ಅವರು ಅವಾಯ್ಡ್ ಮಾಡುತ್ತಾ ಬರುತ್ತಿದ್ದಾರೆ. ಈಗ ‘ಮಾರ್ಕ್’ ಸಿನಿಮಾ ಹಿಟ್ ಆಗಿದ್ದು, ಅವರು ಅಭಿಮಾನಿಗಳ ಜೊತೆ ಚಿತ್ರ ನೋಡಲು ನಿರ್ಧರಿಸಿದ್ದಾರೆ. ಡಿಸೆಂಬರ್ 31ರಂದು ಬೆಂಗಳೂರು ಹಾಗೂ ಮೈಸೂರಿನಲ್ಲಿ ಸುದೀಪ್ ‘ಮಾರ್ಕ್’ ವೀಕ್ಷಣೆ ಮಾಡಲಿದ್ದಾರೆ. ಕಳೆದ ವರ್ಷ ಡಿಸೆಂಬರ್ 25ರಂದು ‘ಮ್ಯಾಕ್ಸ್’ ಸಿನಿಮಾ ರಿಲೀಸ್ ಆಗಿತ್ತು. ಡಿಸೆಂಬರ್…

Read More