ಬೈಕ್ ಸವಾರನ ಮೇಲಿನ ದರ್ಪ ಪ್ರಕರಣ: ಮಾಲೂರು JMFC ಜಡ್ಜ್ ಗಾಯತ್ರಿ ಬೀದರ್‌ಗೆ ವರ್ಗಾವಣೆ – Kannada News | Judge Gayatri Transferred: High Court Acts on Malur JMFC’s Public Misconduct
ಬೆಂಗಳೂರು ಆ.6: ಬೈಕ್ ಸವಾರನ ಮೇಲೆ ದರ್ಪ ತೋರಿ, ಹೈಕೋರ್ಟ್‌ನಿಂದ ತರಾಟೆಗೆ ಒಳಗಾಗಿದ್ದ ಕೋಲಾರ ಜಿಲ್ಲೆಯ ಮಾಲೂರು ಜೆಎಂಎಫ್‌ಸಿ (JMFC) ನ್ಯಾಯಾಧೀಶೆ ಗಾಯತ್ರಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೀದರ್ ಜಿಲ್ಲೆಯ ಹುಮ್ನಾಬಾದ್ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ. ಈ ಕುರಿತು ಹೈಕೋರ್ಟ್ ರಿಜಿಸ್ಟ್ರಾರ್ ಚಂದ್ರಶೇಖರ ರೆಡ್ಡಿ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಬೈಕ್ ಸವಾರ ವಿನಯ್ ಎಂಬಾತ ನ್ಯಾಯಾಧೀಶೆ ಗಾಯತ್ರಿ ಅವರ ಇನೋವಾ ಕಾರನ್ನು ಓವರ್‌ಟೇಕ್ ಮಾಡಿದ್ದಾನೆ ಎಂಬ ಕಾರಣಕ್ಕೆ ಆಕ್ರೋಶಗೊಂಡ ನ್ಯಾಯಾಧೀಶೆ ಬೈಕ್ ಸವಾರನ…