ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾರಿಗೆ ನೌಕರ ಹೋರಾಟ: ನಾಳೆಯಿಂದಲೇ ರಾಜ್ಯಾದ್ಯಂತ ಬಸ್ ಸಂಚಾರ ಸ್ಥಗಿತ? – Kannada News | Karnataka Transport Workers Reject Govt Offer, Statewide Disruption Likely Friday
ಬೆಂಗಳೂರು, ಫೆಬ್ರವರಿ 19: ಕರ್ನಾಟಕ ರಾಜ್ಯ ಸಾರಿಗೆ ನೌಕರರು ತಮ್ಮ ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಇಂದು ಬೆಂಗಳೂರು ಚಲೋ ಪ್ರತಿಭಟನೆ ನಡೆಸಿದ್ದಾರೆ. 38 ತಿಂಗಳ ವೇತನ ಹಿಂಬಾಕಿ ಬಿಡುಗಡೆ ಮತ್ತು 2024ರ ಜನವರಿ 1ರಿಂದ ವೇತನ ಪರಿಷ್ಕರಣೆ ಮಾಡಬೇಕೆಂದು ನೌಕರರು ಬಿಗಿಪಟ್ಟು ಹಿಡಿದಿದ್ದು, ಸರ್ಕಾರದ 26 ತಿಂಗಳ ಹಿಂಬಾಕಿ ಮತ್ತು 2025ರ ಏಪ್ರಿಲ್‌ನಿಂದ ವೇತನ ಪರಿಷ್ಕರಣೆಯ ಪ್ರಸ್ತಾವನೆಯನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೆಂಗಳೂರು ಚಲೋ ಪ್ರತಿಭಟನೆ…