ವಿಚಿತ್ರ ಮುಖದ ವ್ಯಕ್ತಿಯೊಟ್ಟಿಗೆ ಪ್ರೀತಿಗೆ ಬಿದ್ದ ಬಾಲಿವುಡ್ ಹಾಟ್ ನಟಿ ದಿಶಾ ಪಟಾನಿ – Kannada News | Disha Patani is in love with mask man Talwiinder who is he
ಬಾಲಿವುಡ್ನಲ್ಲಿ (Bollywood) ಸಾಕಷ್ಟು ಹಾಟ್ ನಟಿಯರಿದ್ದಾರೆ ಆದರೆ ದಿಶಾ ಪಟಾನಿ ನಂಬರ್ 1 ಎನ್ನಬಹುದು. ಫಿಟ್ನೆಸ್ಗೆ ಅಪಾರ ಒತ್ತು ಕೊಡುವ ದಿಶಾ ಪಟಾನಿ, ಗ್ಲಾಮರಸ್ ಆಗಿಯೂ ಕಾಣಿಸಿಕೊಳ್ಳುತ್ತಾರೆ. ಸಿನಿಮಾ, ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಳ್ಳುವ ನಟಿ ದಿಶಾ ಪಟಾನಿ, ನಿಜ ಜೀವನದಲ್ಲಿ ಸಹ ಸಖತ್ ಬೋಲ್ಡ್ ಆದ ನಿರ್ಣಯಗಳನ್ನೇ ತೆಗೆದುಕೊಳ್ಳುತ್ತಾರೆ. ಪದೇ ಪದೇ ಬಾಯ್ಫ್ರೆಂಡ್ ಬದಲಾಯಿಸುವ ದಿಶಾ ಪಟಾನಿ ಇದೀಗ ವಿಚಿತ್ರ ವ್ಯಕ್ತಿಯೊಡನೆ ಪ್ರೀತಿಗೆ ಬಿದ್ದಿದ್ದಾರೆ. ಮುಖಕ್ಕೆ ಪ್ರೇತತ ಪೇಯಿಂಟ್ ಬಳಿದುಕೊಂಡು ಓಡಾಡುವ ಯುವಕನೊಟ್ಟಿಗೆ…