ಗಾನವಿ ಕೇಸ್: ಕೋರ್ಟ್ ಮೆಟ್ಟಿಲೇರಿದ ಸೂರಜ್ ಕುಟುಂಬ; ಕಾರಣ ಇಲ್ಲಿದೆ – Kannada News | Ganavi Case: Suraj Family Moves Court for Bail Amid Suicide and Harassment Claims
ಬೆಂಗಳೂರು, ಡಿಸೆಂಬರ್ 29: ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಗಾನವಿ ಪತಿ ಸೂರಜ್ ಸಹೋದರ ಮತ್ತು ತಾಯಿ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ ಕೋರ್ಟ್ ಮೊರೆ ಹೋಗಿದ್ದಾರೆ. ಅರ್ಜಿದಾರರಾದ ಸಂಜಯ್ ಮತ್ತು ಜಯಂತಿ ಪರ ವಕೀಲೆ ಡಾ.ವಂದನಾ ಪಿ.ಎಲ್ ಮನವಿ ಸಲ್ಲಿಸಿದ್ದಾರೆ. ವರನ ಕಡೆಯಿಂದಲೇ 60 ಲಕ್ಷ ವೆಚ್ಚ ಮಾಡಿ ಮದುವೆ ಮಾಡಲಾಗಿತ್ತು. ಆರಂಭದ ಹೊಂದಾಣಿಕೆ ಕೊರತೆಯಿಂದಾಗಿ ದೈಹಿಕ ಸಂಬಂಧವಿರಲಿಲ್ಲ. ಡಿ.22ಕ್ಕೆ ತವರು ಮನೆಗೆ…