ಮೌನಿ ರಾಯ್-ಸೂರಜ್ ದಾಂಪತ್ಯಕ್ಕೆ ಮುಳುವಾಯ್ತು ನಟಿಯ ಜನಪ್ರಿಯತೆ – Kannada News | Mouni Roy and Suraj Nambiar Divorce Rumors: Unpacking The Split Reasons
ಖ್ಯಾತ ನಟಿ ಮೌನಿ ರಾಯ್ (Mouni Roy) ಮತ್ತು ದುಬೈ ಮೂಲದ ಉದ್ಯಮಿ ಸೂರಜ್ ನಂಬಿಯಾರ್ 2022ರಲ್ಲಿ ಅದ್ಧೂರಿಯಾಗಿ ವಿವಾಹವಾಗಿದ್ದರು. ಆದರೆ, ಕಳೆದ ಕೆಲವು ದಿನಗಳಿಂದ ಈ ಜೋಡಿ ಡಿವೋರ್ಸ್ ಪಡೆಯುತ್ತಿದೆ ಎಂಬ ವದಂತಿಗಳು ಬಲವಾಗಿ ಕೇಳಿಬರುತ್ತಿವೆ. ಇದಕ್ಕೆ ಪುಷ್ಟಿ ನೀಡುವಂತೆ ಇಬ್ಬರೂ ಸೋಷಿಯಲ್ ಮೀಡಿಯಾದಲ್ಲಿ ಪರಸ್ಪರ ಅನ್‌ಫಾಲೋ ಮಾಡಿದ್ದಲ್ಲದೆ, ಮದುವೆಯ ಫೋಟೋಗಳನ್ನೂ ಡಿಲೀಟ್ ಮಾಡಿದ್ದಾರೆ. ಈ ಮಧ್ಯೆ ಇವರ ವಿಚ್ಛೇದನಕ್ಕೆ ಅಸಲಿ ಕಾರಣವೇನು ಎಂಬ ಬಗ್ಗೆ ಒಂದು ಮಾಹಿತಿ ಹರಿದಾಡುತ್ತಿದೆ. ವರದಿಗಳ ಪ್ರಕಾರ, ಸೂರಜ್ ನಂಬಿಯಾರ್…