Optical Illusion: ಈ ಚಿತ್ರದಲ್ಲಿದೆ ಐಸ್ ಕ್ರೀಮ್; ಜಸ್ಟ್ 9 ಸೆಕೆಂಡುಗಳಲ್ಲಿ ಪತ್ತೆಹಚ್ಚಬಲ್ಲಿರಾ – Kannada News | Optical Illusion: Let’s find the hidden ice cream in this picture
ಆಪ್ಟಿಕಲ್ ಇಲ್ಯೂಷನ್ ಚಿತ್ರImage Credit source: Social Media ಸೋಶಿಯಲ್ ಮೀಡಿಯಾದಲ್ಲಿ ಕಣ್ಣಾಯಿಸಿದಾಗಲೆಲ್ಲಾ ಆಪ್ಟಿಕಲ್ ಇಲ್ಯೂಷನ್ (optical illusion) ಒಗಟಿನ ಚಿತ್ರಗಳು ವೈರಲ್ ಆಗುತ್ತಿರುತ್ತದೆ. ಈ ಒಗಟಿನ ಚಿತ್ರಗಳು ಸರಳವಾಗಿ ಕಂಡರೂ ಅಷ್ಟೇ ಟ್ರಿಕ್ಕಿಯಾಗಿರುತ್ತದೆ. ಕೆಲವರಿಗೆ ಎಷ್ಟೇ ಸಮಯ ತೆಗೆದುಕೊಂಡರೂ ಇಂತಹ ಒಗಟುಗಳನ್ನು ಬಿಡಿಸಲು ಆಗುವುದಿಲ್ಲ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಆಪ್ಟಿಕಲ್ ಇಲ್ಯೂಷನ್ ಚಿತ್ರವು ಬಹಳ ಕಠಿಣವಾಗಿದೆ. ಜಾಣತನದಿಂದ ಮರೆ ಮಾಡಲಾಗಿರುವ ಐಸ್ ಕ್ರೀಮ್ ಕಂಡು ಹಿಡಿಯುವ ಸವಾಲು ಇಲ್ಲಿದೆ. ಈ ಒಗಟು ಬಿಡಿಸಲು…