ಪಾಕಿಸ್ತಾನದ ಪಾಪಿಗಳು; ದಾವೂದ್ ಇಬ್ರಾಹಿಂ ವರ್ಸಸ್ ಲೆಯಾರಿ ಕಿಂಗ್ ರೆಹಮಾನ್ ಡಕಾಯಿಟ್

ದುರಂಧರ್ ಸರಣಿಯ ಸಿನಿಮಾಗಳು ಪಾಕಿಸ್ತಾನದ ಭೂಗತ ಲೋಕವನ್ನು ಭಾರತೀಯ ಜನಸಾಮಾನ್ಯರಿಗೆ ಸ್ಪಷ್ಟವಾಗಿ ಪರಿಚಯಿಸಿವೆ. ಮುಂಬೈ ಅಂಡರ್​ವರ್ಲ್ಡ್ ಸ್ಟೋರಿಗಳನ್ನು ನೆನಪಿಸುವಂತಹ ಕ್ರೈಮ್​ಗಳು ಕರಾಚಿಯಲ್ಲಿ ನಡೆದಿರುವುದನ್ನು ಈ ಸಿನಿಮಾಗಳಲ್ಲಿ ನೋಡಬಹುದು. ಪಾಕಿಸ್ತಾನದಲ್ಲಿ ಭೂಗತಲೋಕ, ಪೊಲೀಸ್, ರಾಜಕಾರಣಿಗಳು, ಭಾರತೀಯ ಗೂಢಚಾರಿಗಳ ಜಾಲ ಇವೆಲ್ಲವೂ ಹೇಗಿದೆ ಎನ್ನುವುದನ್ನು ದುರಂಧರ್​ಗಳಲ್ಲಿ ಕಾಣಬಹುದು. ಆದರೆ, ಅವು ಅಪ್ಪಟ ವಾಸ್ತವವಾ, ಕಾಲ್ಪನಿಕವಾ ಇದು ಯಾವತ್ತಿಗೂ ಹೊರಬರದ ಸಂಗತಿ. ಇದೇ ವೇಳೆ, ಅಕ್ಷಯ್ ಖನ್ನಾ ನಟಿಸಿದ್ದ ರೆಹಮಾನ್ ಡೆಕಾಯಿಟ್ ಪಾತ್ರ ರಿಯಲ್ ಲೈಫ್​ನಲ್ಲಿ ಇದ್ದಂಥದ್ದೇ. ಮುಂಬೈ ಭೂಗತಲೋಕ ಆಳಿ…

Read More

ರಾಜ್‌ಕೋಟ್ ಬಳಿ ಸೇತುವೆಯಿಂದ ಬಿದ್ದು ಹೊತ್ತಿ ಉರಿದ ಕಾರು; ಮೂವರು ಸಾವು – Kannada News | 3 people killed after car catches fire and falling off bridge in Rajkot

ರಾಜ್‌ಕೋಟ್, ಜನವರಿ 30: ಗುಜರಾತ್‌ನ ರಾಜ್‌ಕೋಟ್ ಜಿಲ್ಲೆಯಲ್ಲಿ ಇಂದು ಮುಂಜಾನೆ ಕಾರು ಸೇತುವೆಯಿಂದ ಬಿದ್ದು ಬೆಂಕಿ ಹೊತ್ತಿಕೊಂಡ ಪರಿಣಾಮವಾಗಿ ಮೂವರು ಸುಟ್ಟು ಕರಕಲಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಲ್ಲಿನ ಗೊಂಡಾಲ್-ಅಟ್ಕೋಟ್ ಹೆದ್ದಾರಿಯಲ್ಲಿ ಬೆಳಿಗ್ಗೆ 5.30ರ ಸುಮಾರಿಗೆ ಕಾರು ಛೋಟಾ ಉದೇಪುರದಿಂದ ಗೊಂಡಾಲ್ ಕಡೆಗೆ ಹೋಗುತ್ತಿದ್ದಾಗ ಈ ಅಪಘಾತ (Accident) ಸಂಭವಿಸಿದೆ. ಕಾರು ಸಣ್ಣ ಹೊಳೆಯೊಂದರ ಮೇಲಿನ 8 ಅಡಿ ಎತ್ತರದ ಸೇತುವೆಯ ಪಕ್ಕದ ಗೋಡೆಗೆ ಡಿಕ್ಕಿ ಹೊಡೆದು, ಕೆಳಗೆ ಉರುಳಿತು. ಕಾರು ಬಿದ್ದ ತಕ್ಷಣ ಅದಕ್ಕೆ ಬೆಂಕಿ…

Read More

ಏರಿದ ಏಣಿಯನ್ನು ಒದೆಯಲಿಲ್ಲ ಗಿಲ್ಲಿ ನಟ; ಬಿಗ್ ಬಾಸ್ ವಿನ್ನರ್ ನಡೆಗೆ ಮೆಚ್ಚುಗೆ – Kannada News | BBK 12 Winner Gilli’s Gratitude: Thanks to Sudeep, His Gang and Zee Kannada

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಆಗಿ ಗಿಲ್ಲಿ ನಟ ಹೊರ ಹೊಮ್ಮಿದ್ದಾರೆ. ಅದ್ದೂರಿ ವೇದಿಕೆ ಮೇಲೆ ಅವರ ಹೆಸರನ್ನು ಘೋಷಣೆ ಮಾಡಲಾಯಿತು ಎಂಬುದು ವಿಶೇಷ. ಗಿಲ್ಲಿ ನಟನಿಗೆ ಎಲ್ಲ ಕಡೆಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಇದರ ಜೊತೆಗೆ ಗಿಲ್ಲಿ ನಟನ ನಡೆಗೆ ಮೆಚ್ಚುಗೆ ವ್ಯಕ್ತವಾಗಿದೆ. ಕಿಚ್ಚನಿಗೆ ಧನ್ಯವಾದ 112 ದಿನಗಳ ಬಿಗ್ ಬಾಸ್ ಜರ್ನಿಯಲ್ಲಿ ಕಿಚ್ಚ ಸುದೀಪ್ ಅವರು ಗಿಲ್ಲಿಯನ್ನು ಅನೇಕ ಬಾರಿ ತಿದ್ದಿದ್ದಾರೆ. ತಪ್ಪಾದಾಗ ತಪ್ಪು ಎಂದು ಹೇಳಿದ್ದಾರೆ. ಉತ್ತಮವಾಗಿ ಆಡಿದಾಗ…

Read More

ತಾಯಿಗೆ 80 ಕೋಟಿ ಮನೆ ಕೊಟ್ಟು ನಿಧನ ಹೊಂದಿದ ‘ಕಿರಾತಕ’ ನಟ; ಬೇಸರದಲ್ಲಿ ಗುಡಿಸಲು ಸೇರಿದ ಅಮ್ಮ – Kannada News | Daniel Balaji’s Mother’s Grief: Abandons Rs 80 Cr Mansion for Simple Hut

ಪೋಷಕರು ಬದುಕಿರುವಾಗಲೇ ಮಕ್ಕಳ ಸಾವು ಸಂಭವಿಸುವುದು ಬದುಕಿನ ಅತಿದೊಡ್ಡ ಆಘಾತ. ಇಂತಹದ್ದೇ ಒಂದು ಹೃದಯವಿದ್ರಾವಕ ಘಟನೆ ತಮಿಳು ಚಿತ್ರರಂಗದ ಹೀರೋ ಮನೆಯಲ್ಲಿ ನಡೆದಿತ್ತು. ಖ್ಯಾತ ನಟ ಡೇನಿಯಲ್ ಬಾಲಾಜಿ ಅವರ ನಿಧನದ ನಂತರ ಅವರ ತಾಯಿ ರಾಜಲಕ್ಷ್ಮಿ ಅವರ ಪರಿಸ್ಥಿತಿ ಕಂಡು ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ. ಅವರು ಬಂಗಲೆ ತೊರೆದು ಸಣ್ಣ ಮನೆಯಲ್ಲಿ ವಾಸವಾಗುತ್ತಿದ್ದಾರೆ. ಕೇವಲ ತಮಿಳು ಮಾತ್ರವಲ್ಲದೆ ಕನ್ನಡ ಚಿತ್ರರಂಗದಲ್ಲೂ ಡೇನಿಯಲ್ ಬಾಲಾಜಿ ತಮ್ಮ ಛಾಪು ಮೂಡಿಸಿದ್ದರು. ಯಶ್ ಅಭಿನಯದ ಸೂಪರ್ ಹಿಟ್ ಸಿನಿಮಾ ‘ಕಿರಾತಕ’…

Read More

ಸಾಲಗಾರರ ಕಾಟಕ್ಕೆ ಒಂದೇ ಕುಟುಂಬದ ಇಬ್ಬರು ಬಲಿ: ಮತ್ತೆರಡು ಮಂದಿ ಸ್ಥಿತಿ ಗಂಭೀರ

ಆನೇಕಲ್​​, ಮಾರ್ಚ್​​ 29: ಸಾಲಗಾರರ ಕಾಟಕ್ಕೆ ಒಂದೇ ಕುಟುಂಬದ ಇಬ್ಬರು ಮೃತಪಟ್ಟಿರುವ ಆಘಾತಕಾರಿ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಮಲ್ಲೇನಹಳ್ಳಿಯಲ್ಲಿ ನಡೆದಿದೆ. ವ್ಯಕ್ತಿಯೋರ್ವ ತಾಯಿ, ಅಕ್ಕ ಮತ್ತು ಅಕ್ಕನ ಮಗನ ಕತ್ತು ಸೀಳಿ, ಬಳಿಕ ತಾನೂ ಆತ್ಮಹತ್ಯೆಗೆ ಮುಂದಾಗಿದ್ದಾನೆ. ಘಟನೆಯಲ್ಲಿ ತಾಯಿ ಮತ್ತು ಅಕ್ಕ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದರೆ, ಬಾಲಕ ಸೇರಿ ಇಬ್ಬರಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ತಾಯಿ ಆಶಾ(55), ಅಕ್ಕ ವರ್ಷಿತಾ(34) ಮೃತರಾಗಿದ್ದು, ಮೋಹನ್ ಗೌಡ(27), ಅಕ್ಕನ ಮಗ…

Read More

IPL 2026: ಮಾಡು ಇಲ್ಲವೇ ಮಡಿ ಪಂದ್ಯಕ್ಕೂ ಮುನ್ನ ಕೆಕೆಆರ್​ ತೊರೆದ 18 ಕೋಟಿಯ ಬೌಲರ್ – Kannada News | IPL 2026: KKR’s Do or Die vs DC; matheesha pathirana Injured, Luvnith Sisodia Joins Squad

ಐಪಿಎಲ್ 2026 (IPL 2026) ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡಕ್ಕೆ ಇಂದು ಮಾಡು ಇಲ್ಲವೇ ಮಡಿ ಪಂದ್ಯವಿದೆ. ಲೀಗ್ ಹಂತದಲ್ಲಿ ಅಂತಿಮ ಪಂದ್ಯವನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಲಿರುವ ಕೆಕೆಆರ್ ಈ ಪಂದ್ಯವನ್ನು ಭಾರಿ ಅಂತರದಿಂದ ಗೆಲ್ಲಬೇಕು. ಆಗ ಮಾತ್ರ ಪ್ಲೇಆಫ್​ಗೇರುವ ಅವಕಾಶ ಹೊಂದಿರುತ್ತದೆ. ಹೀಗಿರುವಾಗ ಕೆಕೆಆರ್ ಬಲಿಷ್ಠ ಪ್ಲೇಯಿಂಗ್ 11 ಕಟ್ಟಿಕೊಂಡು ಕಣಕ್ಕಿಳಿಯಬೇಕಾಗುತ್ತದೆ. ಆದರೆ ಈ ಪಂದ್ಯಕ್ಕೂ ಮುನ್ನ ತಂಡಕ್ಕೆ ಆಘಾತ ಎದುರಾಗಿದ್ದು, ತಂಡದ ಸ್ಟಾರ್ ವೇಗಿ ಮಥಿಶಾ ಪತಿರಾನ ಮಂಡಿರಜ್ಜು ಗಾಯದಿಂದಾಗಿ…

Read More

ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಸಿಎಂ ಸಿದ್ದರಾಮಯ್ಯ – Kannada News | CM Siddaramaiah watches Cult Kannada movie ft Zaid Khan Rachita Ram

ರಚಿತಾ ರಾಮ್, ಝೈದ್ ಖಾನ್ (Zaid Khan), ಮಲೈಕಾ ವಸುಪಾಲ್ ಮುಂತಾದವರು ನಟಿಸಿರುವ ‘ಕಲ್ಟ್’ ಸಿನಿಮಾ ಇತ್ತೀಚೆಗೆ ಬಿಡುಗಡೆ ಆಯಿತು. ಹೊಸ ತಲೆಮಾರಿನ ಯುವಕ-ಯುವತಿಯರ ಪ್ರೇಮ್ ಕಹಾನಿ ಈ ಸಿನಿಮಾದಲ್ಲಿ ಇದೆ. ಈಗ ಈ ಚಿತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ವೀಕ್ಷಿಸಿದ್ದಾರೆ. ಅವರಿಗಾಗಿ ಬೆಂಗಳೂರಿನಲ್ಲಿ ವಿಶೇಷ ಪ್ರದರ್ಶನ ಏರ್ಪಡಿಸಲಾಗಿತ್ತು. ‘ಕಲ್ಟ್’ ಸಿನಿಮಾ (Cult Kannada Movie) ನೋಡಿದ ಬಳಿಕ ಅವರು ತಮ್ಮ ವಿಮರ್ಶೆ ತಿಳಿಸಿದರು. ಸಿನಿಮಾ ಹೇಗಿದೆ ಎಂಬುದನ್ನು ಸಿದ್ದರಾಮಯ್ಯ ಅವರು ಮಾಧ್ಯಮಗಳ ಎದುರು ವಿವರಿಸಿದರು….

Read More

K Annamalai: ಬಿಜೆಪಿ ತೊರೆದ 24 ಗಂಟೆಗಳಲ್ಲೇ ಅಣ್ಣಾಮಲೈ ಅವರ ಹೊಸ ಆಂದೋಲನಕ್ಕೆ 14 ಲಕ್ಷ ಜನರ ಸೇರ್ಪಡೆ – Kannada News

ಚೆನ್ನೈ, ಜೂನ್ 07: ತಮಿಳುನಾಡು(Tamil Nadu) ರಾಜಕೀಯ ಇತಿಹಾಸದಲ್ಲೇ ಹಿಂದೆಂದೂ ಕಾಣದ ಅದ್ಭುತ ಮತ್ತು ಭರವಸೆಯ ಜನಬೆಂಬಲವೊಂದು ಯುವ ನಾಯಕ ಕೆ. ಅಣ್ಣಾಮಲೈ(K Annamalai) ಅವರಿಗೆ ವ್ಯಕ್ತವಾಗಿದೆ. ಜೂನ್ 5 ರ ಶುಕ್ರವಾರದಂದು ಬಿಜೆಪಿಗೆ ಸೌಹಾರ್ದಯುತವಾಗಿ ರಾಜೀನಾಮೆ ನೀಡಿದ ಕೇವಲ 24 ಗಂಟೆಗಳ ಅವಧಿಯಲ್ಲಿ, ಅಣ್ಣಾಮಲೈ ಅವರು ಆರಂಭಿಸಿರುವ ಹೊಸ ರಾಜಕೀಯ ಆಂದೋಲನಕ್ಕೆ ಬರೋಬ್ಬರಿ 13,85,763 (ಸುಮಾರು 14 ಲಕ್ಷ) ನಾಗರಿಕರು ಸಕ್ರಿಯ ಸದಸ್ಯರಾಗಿ ಸೇರ್ಪಡೆಗೊಳ್ಳುವ ಮೂಲಕ ಭರ್ಜರಿ ಮುನ್ನುಡಿ ಬರೆದಿದ್ದಾರೆ. ಯುವಕರು ಮತ್ತು ಸಾಮಾನ್ಯ ನಾಗರಿಕರು…

Read More

IND vs AFG: ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್ – Kannada News

ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯದೊಂದಿಗೆ ಅಂತರರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಟೀಂ ಇಂಡಿಯಾದ ಯುವ ಆಲ್‌ರೌಂಡರ್ ಮಾನವ್ ಸುತಾರ್ ಚೊಚ್ಚಲ ಪಂದ್ಯದಲ್ಲಿತೇ ತಮ್ಮ ಛಾಪು ಮೂಡಿಸಿದ್ದಾರೆ. ಮೊದಲು ಬ್ಯಾಟಿಂಗ್​ನಲ್ಲಿ 28 ರನ್​ಗಳ ಇನ್ನಿಂಗ್ಸ್ ಆಡಿದ ಸುತಾರ್, ವಾಷಿಂಗ್ಟನ್ ಸುಂದರ್ ಅವರೊಂದಿಗೆ 54 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡು ತಂಡವನ್ನು 500 ರನ್​ಗಳ ಗಡಿ ದಾಟಿಸಿದರು. ಸುತಾರ್ ತಮ್ಮ ಇನ್ನಿಂಗ್ಸ್‌ನಲ್ಲಿ ಎರಡು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳನ್ನು ಬಾರಿಸಿದರು. ಬ್ಯಾಟಿಂಗ್‌ ಬಳಿಕ ಬೌಲಿಂಗ್​ನಲ್ಲೂ ಕಮಾಲ್ ಮಾಡಿದ ಸುತಾರ್, ತಾನು…

Read More

ಪಾರ್ಕಿಂಗ್​ ನೀತಿ ಜಾರಿಗೆ ಮುಂದಾದ ಜಿಬಿಎ: ಖಾಸಗಿ ಪ್ರದೇಶವನ್ನ ಪಾರ್ಕಿಂಗ್ ತಾಣವಾಗಿಸುವ ಚಿಂತನೆ – Kannada News | Bengaluru Parking Policy 2026: GBA Proposes Smart Parking on Private Lands

ಬೆಂಗಳೂರು, ಜುಲೈ 11: ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ವಾಹನಗಳ ಸಂಖ್ಯೆಯಿಂದಾಗಿ ರಾಜಧಾನಿ ಬೆಂಗಳೂರಿನಲ್ಲಿ (bangaluru) ಪಾರ್ಕಿಂಗ್ ಜಾಗ ಹುಡುಕುವುದು ವಾಹನ ಸವಾರರಿಗೆ ಮಾತ್ರವಲ್ಲ, ಸರ್ಕಾರಕ್ಕೂ ದೊಡ್ಡ ತಲೆನೋವಾಗಿದೆ. ಹೀಗಾಗಿಯೇ ಪಾರ್ಕಿಂಗ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಪಾರ್ಕಿಂಗ್ ನೀತಿ -2026ರ (Parking Policy 2026) ಜಾರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮುಂದಾಗಿದೆ. ಆ ಮೂಲಕ ಖಾಸಗಿ ಪ್ರದೇಶಗಳನ್ನ ಪಾರ್ಕಿಂಗ್ ತಾಣವಾಗಿಸುವ ಹೊಸ ಯೋಜನೆಗೆ ಕೈಹಾಕಿದೆ. ಪಾರ್ಕಿಂಗ್ ನೀತಿ-2026 ಜಾರಿಗೆ ಮುಂದಾದ ಜಿಬಿಎ ಬೆಂಗಳೂರಿನಲ್ಲಿ ಟ್ರಾಫಿಕ್ ಕಿರಿಕಿರಿ ಎಷ್ಟಿದಿಯೋ, ಪಾರ್ಕಿಂಗ್…

Read More