Headlines

‘ಸನೋಜ್ ಮಿಶ್ರಾ ನನ್ನ ಖಾಸಗಿ ಅಂಗ ಮುಟ್ಟಿದ್ದಾನೆ’; ಮೊನಾಲಿಸಾ ಗಂಭೀರ ಆರೋಪ

ಪ್ರಯಾಗ್ರಾಜ್ ಕುಂಭಮೇಳದಿಂದ ರಾತ್ರೋರಾತ್ರಿ ಖ್ಯಾತಿ ಪಡೆದ ಮೊನಾಲಿಸಾ ಭೋಸ್ಲೆ ಇತ್ತೀಚೆಗೆ ತಮ್ಮ ಮುಸ್ಲಿಂ ಗೆಳೆಯ ಫರ್ಮಾನ್ ಖಾನ್ ಅವರನ್ನು ಮದುವೆ ಆದರು. ಇದರಿಂದಾಗಿ ಮೊನಾಲಿಸಾ ವಿವಾದದ ಸುಳಿಯಲ್ಲಿ ಸಿಲುಕಿದ್ದರು. ಇದೇ ವೇಳೆ ಮೊನಾಲಿಸಾ ಅವರ ಚೊಚ್ಚಲ ಚಿತ್ರ ‘ದಿ ಡೈರಿ ಆಫ್ ಮಣಿಪುರ’ದ ನಿರ್ದೇಶಕ ಸನೋಜ್ ಮಿಶ್ರಾ ಗಂಭೀರ ಆರೋಪ ಮಾಡಿದ್ದರು. ಇದು ಲವ್ ಜಿಹಾದ್ ಎಂದಿದ್ದರು. ಈ ಬಗ್ಗೆ ಮೋನಾಲಿಸಾ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ ನಿರ್ದೇಶಕನ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ‘ಸನೋಹ್ ಮಿಶ್ರಾ ಚಲನಚಿತ್ರಗಳ…

Read More

Daily Devotional​: ಯುಗಾದಿಯ ಆಚರಣೆ ಹೇಗೆ ಮಾಡಬೇಕು? ಈ ವರ್ಷ ಯಾವೆಲ್ಲ ಬದಲಾವಣೆಗಳು?

ಬೆಂಗಳೂರು, ಮಾ.18: ಭಾರತೀಯ ಸಂಸ್ಕೃತಿಯ ಮಹತ್ವಪೂರ್ಣ ಹಬ್ಬಗಳಲ್ಲಿ ಒಂದಾದ ಯುಗಾದಿ, ಹೊಸ ವರ್ಷದ ಪ್ರಾರಂಭವನ್ನು ಸೂಚಿಸುತ್ತದೆ. ಯುಗಸ್ಯ ಆದಿ ಅಂದರೆ ಯುಗದ ಪ್ರಾರಂಭ ಎಂಬ ಅರ್ಥವನ್ನು ಹೊಂದಿರುವ ಈ ಹಬ್ಬವನ್ನು ಕರ್ನಾಟಕ, ಆಂಧ್ರಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಸಡಗರದಿಂದ ಆಚರಿಸಲಾಗುತ್ತದೆ. ಪ್ರಕೃತಿಯಲ್ಲಿ ಹೊಸತನ ಮೂಡಿಬರುವ, ಗಿಡಮರಗಳು ಚಿಗುರಿ ಹೂ ಬಿಡುವ, ಕೋಗಿಲೆ ಇಂಪಾಗಿ ಹಾಡುವ ವಸಂತ ಋತುವಿನ ಆಗಮನವೇ ಯುಗಾದಿಯ ಮೂಲ. ಬ್ರಹ್ಮದೇವನು ಸೃಷ್ಟಿಯನ್ನು ಪ್ರಾರಂಭಿಸಿದ ದಿನವೆಂಬ ನಂಬಿಕೆಯೂ ಇದೆ. ಈ ದಿನ ಮನೆಯನ್ನು ಶುದ್ಧಗೊಳಿಸಿ ಮಾವಿನ…

Read More

ಈ ರಾಶಿಯವರಿಗೆ ವಿದೇಶದಲ್ಲಿ ಉದ್ಯೋಗ ಸಿಗುವ ಭಾಗ್ಯ: ಹೊಸ ಜವಾಬ್ದಾರಿ ಖಂಡಿತ

ಮಾರ್ಚ್ 15ರಿಂದ 21ರವರೆಗೆ ಮೂರನೇ ವಾರ. ಉದ್ಯೋಗಸ್ಥರಿಗೆ ವಿದೇಶ ಪ್ರವಾಸ ಆಸೆ ಅಧಿಕ, ಕಿರಿಕಿರಿ ಕೆಲವರಿಗೆ, ಒತ್ತಡದ ಸುಧಾರಣೆಗೆ ಪ್ರಯತ್ನ ಇವೆಲ್ಲ ಬೇಕಾಗುವುದು. ಅಂತರಿಕ ಕಲಹ ಶಮನವಾಗಲಿದೆ. ​ ಮೇಷ: ಉದ್ಯೋಗದಲ್ಲಿ ಸ್ಥಿರತೆ ಇರಲಿದೆ. ಹೊಸ ಜವಾಬ್ದಾರಿಗಳು ಉನ್ನತ ಸ್ಥಾನಕ್ಕೆ ದಾರಿಯಾಗಲಿವೆ. ಉದ್ಯಮ ಸ್ಥಾಪನೆಗೆ ಇದು ಸಕಾಲ. ವೃತ್ತಿ ನಿಮಿತ್ತ ಕಿರು ಪ್ರಯಾಣ ಸಂಭವಿಸುವುದು. ಹಿರಿಯ ಅಧಿಕಾರಿಗಳ ಬೆಂಬಲ ಸಿಗಲಿದೆ. ​ವೃಷಭ: ವೃತ್ತಿ ಬದಲಾವಣೆಗೆ ಪ್ರಯತ್ನಿಸುತ್ತಿದ್ದರೆ ಯಶಸ್ಸು ಸಿಗಲಿದೆ. ವಿದೇಶಿ ಕಂಪನಿಗಳಲ್ಲಿ ಉದ್ಯೋಗಾವಕಾಶ ಅಥವಾ ಉದ್ಯೋಗದ ಕಾರಣ…

Read More

ಐನೂರಲ್ಲ, ಆರು ನೂರಂತು ಅಲ್ಲವೇ ಅಲ್ಲ: ದಾಖಲೆಯ ಮೊತ್ತ ಪೇರಿಸಿದ ಕರ್ನಾಟಕ – Kannada News | Top Ranji Trophy Team Totals for Karnataka

ರಣಜಿ ಟೂರ್ನಿಯಲ್ಲಿ ಕರ್ನಾಟಕ ತಂಡ ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಪ್ರಥಮ ಇನಿಂಗ್ಸ್​ನಲ್ಲಿ ಬರೋಬ್ಬರಿ 736 ರನ್​ ಕಲೆಹಾಕುವ ಮೂಲಕ. ಇದು ರಣಜಿ ಟೂರ್ನಿ ಇತಿಹಾಸದಲ್ಲೇ ಕರ್ನಾಟಕ ತಂಡ ಕಲೆಹಾಕಿದ ಎರಡನೇ ಗರಿಷ್ಠ ಸ್ಕೋರ್. ಅದರಲ್ಲೂ ಒಂದು ದಶಕದ ಬಳಿಕ ಕರ್ನಾಟಕ ಬ್ಯಾಟರ್​ಗಳು ಇನಿಂಗ್ಸ್​ವೊಂದರಲ್ಲಿ 700 ಕ್ಕೂ ಅಧಿಕ ರನ್​ಗಳಿಸಿದ್ದಾರೆ. ಇದಕ್ಕೂ ಮುನ್ನ ಕರ್ನಾಟಕ ತಂಡ ಕಲೆಹಾಕಿದ ಗರಿಷ್ಠ ಸ್ಕೋರ್ 762 ರನ್​ಗಳು.  2014-15ರ ರಣಜಿ ಸೀಸನ್‌ ಫೈನಲ್‌ನಲ್ಲಿ ತಮಿಳುನಾಡು ವಿರುದ್ಧ 762 ರನ್​ಗಳಿಸುವ ಮೂಲಕ…

Read More

Chanakya Niti: ಮಹಿಳೆಯ ಈ ಗುಣಗಳು ಕುಟುಂಬದ ಬಹುದೊಡ್ಡ ಶಕ್ತಿ ಎಂದಿದ್ದಾರೆ ಚಾಣಕ್ಯ

ಹೆಣ್ಣು ಸಂಸಾರದ ಕಣ್ಣು, ಮನೆಯ ಏಳುಬೀಳು, ಕುಟುಂಬ ಸದಸ್ಯರ ಉನ್ನತಿ-ಅವನತಿ ಇವೆಲ್ಲವೂ ಆ ಮನೆಯ ಮಹಿಳೆಯ ಕೈಯಲ್ಲಿ ಇರುತ್ತದೆ. ಆದ್ದರಿಂದ ಮಹಿಳೆಯಾದವಳು ಸರಿಯಾದ ರೀತಿಯಲ್ಲಿ ಸಂಸಾರವನ್ನು ಸಾಗಿಸಿದರೆ, ಆ ಸಂಸಾರದಲ್ಲಿ ಸುಖ, ಶಾಂತಿ, ಸಮೃದ್ಧಿ ಎನ್ನುವಂತಹದ್ದು ನೆಲೆಸುತ್ತದೆ ಎಂದು ಆಚಾರ್ಯ ಚಾಣಕ್ಯ (Acharya Chanakya). ಅದರಲ್ಲೂ ಮಹಿಳೆಯಲ್ಲಿ ಈ ಕೆಲವು ಗುಣಗಳಿದ್ದರೆ ಆಕೆ ಮತ್ತು ಆಕೆಯ ಕುಟುಂಬದ ಭವಿಷ್ಯ ಉತ್ತಮ ರೀತಿಯಲ್ಲಿ ಇರುತ್ತದೆ. ಕುಟುಂಬದಲ್ಲಿ ಸುಖ, ಸಮೃದ್ಧಿ ನೆಲೆಸುತ್ತದೆ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಹಾಗಿದ್ರೆ ಮಹಿಳೆಯಾದವಳು…

Read More

ರಾತ್ರಿ ಮಲಗಿದ್ದವರ ಮೇಲೆ ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ! ಆರು ಜನರ ಸ್ಥಿತಿ ಗಂಭೀರ

ಗದಗ, ಏಪ್ರಿಲ್ 08: ಜಿಲ್ಲೆಯ ಮುಂಡರಗಿ (Gadag) ತಾಲೂಕಿನ ಡೋಣಿ ತಾಂಡಾದಲ್ಲಿ ನಡುರಾತ್ರಿ ನಡೆದ ಭೀಕರ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಮನೆ ಮುಂಭಾಗ ಗಾಢ ನಿದ್ರೆಯಲ್ಲಿ ಮಲಗಿದ್ದ ಆರು ಜನರ ಮೇಲೆ ಗ್ರಾಮದ ವ್ಯಕ್ತಿಯೊಬ್ಬನು ಮಾರಣಾಂತಿಕ ಹಲ್ಲೆ  ನಡೆಸಿರುವುದು ಆತಂಕ ಸೃಷ್ಟಿಸಿದೆ. ಹಲವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ತಾಂಡಾ ನಿವಾಸಿಗಳು ಕಂಗಾಲು ಘಟನೆ ತಡರಾತ್ರಿ ಸುಮಾರು 1 ಗಂಟೆಯ ಸುಮಾರಿಗೆ ನಡೆದಿದ್ದು, ಹರ್ಜಪ್ಪ ಲಮಾಣಿ ಎಂಬ ವ್ಯಕ್ತಿ ದೊಣ್ಣೆಯಿಂದ ಮಲಗಿದ್ದವರ ಹಲ್ಲೆ ಮನಸೋಇಚ್ಛೆ ಮಾಡಿದ್ದಾನೆ. ಹಲ್ಲೆಗೊಳಗಾದ…

Read More

ಅಸ್ಸಾಮ್​ನಲ್ಲಿ ಡಬಲ್ ಎಂಜಿನ್ ಸರ್ಕಾರ ಇದ್ದರೂ ಎಲ್ಲಾ ಸಮಸ್ಯೆಗಳಿಗೆ ವಿಪಕ್ಷಗಳನ್ನೇ ಹೊಣೆ ಮಾಡುವುದೇಕೆ? ಖರ್ಗೆ ಪ್ರಶ್ನೆ – Kannada News | Blames opposition if he fails, Mallikarjuna Kharge lashes out against PM Modi on Assam statement

ನವದೆಹಲಿ, ಡಿಸೆಂಬರ್ 21: ಸುದೀರ್ಘ ಕಾಲ ಅಧಿಕಾರದಲ್ಲಿದ್ದರೂ ಕಾಂಗ್ರೆಸ್ ಪಕ್ಷ ಅಸ್ಸಾಂ ಹಾಗೂ ಈಶಾನ್ಯ ಪ್ರದೇಶಗಳನ್ನು ಕಡೆಗಣಿಸಿದೆ. ವಲಸಿಗರನ್ನು ಬರಲು ಬಿಟ್ಟು ಪ್ರಾದೇಶೀಕ ಭದ್ರತೆಗೆ ಧಕ್ಕೆ ತಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಮಾಡಿರುವ ಆರೋಪಕ್ಕೆ ಕಾಂಗ್ರೆಸ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ಭಾನುವಾರ ತಿರುಗೇಟು ನೀಡಿದ್ದಾರೆ. ಅಸ್ಸಾಮ್​ನಲ್ಲಿ ಡಬಲ್ ಎಂಜಿನ್ ಸರ್ಕಾರ ಹೊಂದಿರುವ ಬಿಜೆಪಿ, ಆ ರಾಜ್ಯದಲ್ಲಿ ಆಗಿರುವ ತನ್ನ ವೈಫಲ್ಯಗಳಿಗೆ ಜವಾಬ್ದಾರಿ ಹೊರುವುದು ಬಿಟ್ಟು ವಿಪಕ್ಷಗಳತ್ತಲೇ ಬೊಟ್ಟು ಮಾಡುತ್ತಿದೆ…

Read More

ಅತಿಯಾಗಿ ಕೂದಲು ಉದುರುತ್ತಿದೆಯೇ? ಹಾಗಿದ್ರೆ ನಿರ್ಲಕ್ಷ್ಯ ಮಾಡ್ಬೇಡಿ ಇದು ಈ ರೋಗದ ಸೂಚನೆಯಾಗಿರಬಹುದು

ಇತ್ತೀಚಿನ ದಿನಗಳಲ್ಲಿ ಅನೇಕ ಮಹಿಳೆಯರು ಕೂದಲು ಉದುರುವ ಸಮಸ್ಯೆಯನ್ನು (Hair Loss) ಎದುರಿಸುತ್ತಿದ್ದಾರೆ. ಸಾಮಾನ್ಯವಾಗಿ ಪ್ರತಿದಿನ ಸುಮಾರು 50 ರಿಂದ 100 ಕೂದಲುಗಳು ಉದುರುವುದು ಸಹಜವೆಂದು ತಜ್ಞರು ಹೇಳುತ್ತಾರೆ, ಏಕೆಂದರೆ ಹಳೆಯ ಕೂದಲುಗಳ ಬದಲಿಗೆ ಹೊಸ ಕೂದಲುಗಳು ಬೆಳೆಯುತ್ತಿರುತ್ತವೆ. ಆದರೆ ಇದಕ್ಕಿಂತ ಹೆಚ್ಚು ಪ್ರಮಾಣದಲ್ಲಿ ಕೂದಲು ಉದುರುತ್ತಿದ್ದರೆ ಅಥವಾ ಕೂದಲು ಒದ್ದೆ ಇದ್ದು ಅದನ್ನು ಓರೆಸುವಾಗ ಮತ್ತು ತಲೆ ತೊಳೆಯುವಾಗ ಕೈ ಮುಷ್ಟಿಗಿಂತ ಹೆಚ್ಚು ಕೂದಲು ಉದುರುತ್ತಿದ್ದರೆ ಅದನ್ನು ನಿರ್ಲಕ್ಷಿಸಬಾರದು. ಇದು ಕೆಲವೊಮ್ಮೆ ದೇಹದ ಒಳಗಿನ ಆರೋಗ್ಯ…

Read More

Horoscope Today 12 June: ಇಂದು ಈ ರಾಶಿಯವರು ತಮ್ಮ ಪ್ರಭಾವವನ್ನು ಬಳಸುವಲ್ಲಿ ಎಡವುವರು – Kannada News

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ಮೃಗಶಿರಾ, ವಾರ : ಶುಕ್ರ, ಪಕ್ಷ : ಕೃಷ್ಣ, ತಿಥಿ : ದ್ವಾದಶೀ, ನಿತ್ಯನಕ್ಷತ್ರ : ಭರಣೀ, ಯೋಗ : ಸೌಭಾಗ್ಯ, ಕರಣ : ತೈತಿಲ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 51 pm, ಇಂದಿನ ಶುಭಾಶುಭ ಕಾಲ : ರಾಹು…

Read More

ಕುಸಿದು ಬಿದ್ದ ಇರಾನ್ ಕರೆನ್ಸಿ; ಒಂದು ಕೋಟಿ ರಿಯಾಲ್ ಮುಖಬೆಲೆಯ ಕರೆನ್ಸಿ ನೋಟು ಬಿಡುಗಡೆ; ಇದರ ಮೌಲ್ಯ ಕೆಲವೇ ಡಾಲರ್ ಮಾತ್ರ

ನವದೆಹಲಿ, ಮಾರ್ಚ್ 22: ಯುದ್ಧದಿಂದ ಜರ್ಝರಿತವಾಗಿರುವ ಇರಾನ್ ಇದೀಗ ಆರ್ಥಿಕವಾಗಿ ದುಸ್ತರ ಪರಿಸ್ಥಿತಿಗೆ ಸಿಲುಕಿದೆ. ಅಮೆರಿಕದ ಆರ್ಥಿಕ ದಿಗ್ಬಂಧನದ ಫಲವಾಗಿ ಇರಾನ್​ನ ರಿಯಾಲ್ ಕರೆನ್ಸಿಯ ಮೌಲ್ಯ (Irani Rial notes) ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಗಣನೀಯವಾಗಿ ಕುಸಿದಿದೆ. ಈ ಮಧ್ಯೆ ಇರಾನ್ ದೇಶವು 10 ಮಿಲಿಯನ್ ರಿಯಾಲ್ ಬ್ಯಾಂಕ್ ನೋಟೊಂದನ್ನು ಬಿಡುಗಡೆ ಮಾಡಿದೆ. 10 ಮಿಲಿಯನ್ ಎಂದರೆ ಒಂದು ಕೋಟಿ ರಿಯಾಲ್ ಮುಖಬೆಲೆಯ ನೋಟು ಇದು. ಈ ಒಂದು ಕೋಟಿ ರಿಯಾಲ್ ನೋಟಿನ ಮೌಲ್ಯ ಕೇವಲ 7 ಡಾಲರ್…

Read More