Headlines

Donald Trump: 48 ಗಂಟೆಯೊಳಗೆ ಹಾರ್ಮುಜ್ ಜಲಸಂಧಿ ತೆರೀರಿ, ಇಲ್ದಿದ್ರೆ.. ಇರಾನ್​ಗೆ ಟ್ರಂಪ್ ಬೆದರಿಕೆ

ವಾಷಿಂಗ್ಟನ್, ಮಾರ್ಚ್​ 22: ವಿಶ್ವದ ತೈಲ ಪೂರೈಕೆಯ ಐದನೇ ಒಂದು ಭಾಗದಷ್ಟು ತೈಲವನ್ನು ಸಾಗಿಸುವ ಹಾರ್ಮುಜ್(Hormuz) ಜಲಸಂಧಿಯನ್ನು ಹಡಗು ಸಂಚಾರಕ್ಕಾಗಿ ಟೆಹ್ರಾನ್ ಮತ್ತೆ ತೆರೆಯದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳನ್ನು ನಾಶಪಡಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ್ದಾರೆ. ಮುಂದಿನ 48 ಗಂಟೆಗಳಲ್ಲಿ ಹಾರ್ಮುಜ್ ಜಲಸಂಧಿಯನ್ನು ತೆರೆಯದಿದ್ದರೆ, ಅಮೆರಿಕವು ತನ್ನ ಹಲವಾರು ವಿದ್ಯುತ್ ಸ್ಥಾವರಗಳನ್ನು ಗುರಿಯಾಗಿರಿಸಿ ಸಂಪೂರ್ಣವಾಗಿ ನಾಶಪಡಿಸುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಎಚ್ಚರಿಕೆ ನೀಡಿದ್ದಾರೆ. ಫೆಬ್ರವರಿ 28 ರಂದು ಟೆಹ್ರಾನ್ ಮೇಲೆ…

Read More

ಭಾರತ-ಇಟಲಿ ನಡುವೆ ವಿಶೇಷ ಕಾರ್ಯತಂತ್ರಾತ್ಮಕ ಪಾಲುದಾರಿಕೆ: ಪಿಎಂ ಮೋದಿ ಘೋಷಣೆ – Kannada News | Modi Meloni Historic Meet: India & Italy Forge New Strategic Alliance for Global Growth

ಇಟಲಿಯಲ್ಲಿ ನರೇಂದ್ರ ಮೋದಿ ಮತ್ತು ಜಾರ್ಜಿಯಾ ಮೆಲೋನಿImage Credit source: AP ರೋಮ್, ಮೇ 20: ಭಾರತ ಹಾಗೂ ಇಟಲಿ ದೇಶಗಳ ಸಂಬಂಧವು ವಿಶೇಷ ಕಾರ್ಯತಂತ್ರಾತ್ಮಕ ಪಾಲುದಾರಿಕೆಯ (Special Strategic Partnership) ಮಟ್ಟಕ್ಕೆ ಏರಿದೆ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಘೋಷಿಸಿದ್ದಾರೆ. ಐದು ರಾಷ್ಟ್ರಗಳ ಪ್ರವಾಸದಲ್ಲಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಟಲಿಗೆ ಭೇಟಿ ನೀಡಿದ್ದು, ಅಲ್ಲಿ ಮೆಲೋನಿ ಜೊತೆ ದ್ವಿಪಕ್ಷೀಯ…

Read More

Yantra India Recruitment 2026: ಯಂತ್ರ ಇಂಡಿಯಾ ಲಿಮಿಟೆಡ್‌ನಲ್ಲಿ 3,979 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ – Kannada News | Yantra India Apprentice Recruitment 2026: 3979 Government Trade Opportunities

ಸರ್ಕಾರಿ ವಲಯದಲ್ಲಿ ತಾಂತ್ರಿಕ ತರಬೇತಿ ಹಾಗೂ ಉದ್ಯೋಗದ ಅವಕಾಶವನ್ನು ಹುಡುಕುತ್ತಿರುವ ಯುವಜನರಿಗೆ ಖುಷಿಯ ಸುದ್ದಿ ಇಲ್ಲಿದೆ. ಯಂತ್ರ ಇಂಡಿಯಾ ಲಿಮಿಟೆಡ್ (YIL) 2026ರ ಸಾಲಿಗೆ ಟ್ರೇಡ್ ಅಪ್ರೆಂಟಿಸ್‌ಶಿಪ್ ನೇಮಕಾತಿಯನ್ನು ಘೋಷಿಸಿದೆ. ಈ ನೇಮಕಾತಿ ಮೂಲಕ ದೇಶಾದ್ಯಂತ ಇರುವ ಶಸ್ತ್ರಾಸ್ತ್ರ ಉಪಕರಣ ಕಾರ್ಖಾನೆಗಳಲ್ಲಿ ಒಟ್ಟು 3,979 ಅಪ್ರೆಂಟಿಸ್‌ಗಳನ್ನು ನೇಮಿಸಿಕೊಳ್ಳಲಾಗುತ್ತದೆ. ಐಟಿಐ ಉತ್ತೀರ್ಣರು ಹಾಗೂ ಐಟಿಐ ಅಲ್ಲದ ಅಭ್ಯರ್ಥಿಗಳಿಗೂ ಈ ಅವಕಾಶ ಲಭ್ಯವಿದೆ. ಈ ನೇಮಕಾತಿ 59ನೇ ಬ್ಯಾಚ್ ಅಡಿಯಲ್ಲಿ ನಡೆಯಲಿದ್ದು, ಅಭ್ಯರ್ಥಿಗಳಿಗೆ 1961ರ ಅಪ್ರೆಂಟಿಸ್‌ಶಿಪ್ ಕಾಯ್ದೆಯಡಿ ಕೌಶಲ್ಯ ಆಧಾರಿತ…

Read More

ರಣ್ವೀರ್ ನಿಷೇಧ ಪ್ರಕರಣ: ಒಕ್ಕೂಟಗಳ ನಡುವೆ ಶುರುವಾಯ್ತು ಜಗಳ

ಬಾಲಿವುಡ್​​ನ ಸ್ಟಾರ್ ನಟ ರಣ್ವೀರ್ ಸಿಂಗ್ (Ranveer Singh) ಮೇಲೆ ಸಿನಿಮಾ ನೌಕರರ ಒಕ್ಕೂಟ (FWICE) ಅನಧಿಕೃತ ನಿಷೇಧ ಘೋಷಿಸಿದ್ದು, ರಣ್ವೀರ್ ಸಿಂಗ್ ಕೆಲಸ ಮಾಡುವ ಸಿನಿಮಾನಲ್ಲಿ ತಮ್ಮ ಒಕ್ಕೂಟದ ಯಾವುದೇ ನಟರು, ತಂತ್ರಜ್ಞರು, ಇತರೆ ಕಾರ್ಮಿಕರು ಕೆಲಸ ಮಾಡುವುದಿಲ್ಲ ಎಂದು ಘೋಷಿಸಿದ್ದಾರೆ. ‘ಡಾನ್ 3’ ಸಿನಿಮಾದ ಒಪ್ಪಂದ ಮುರಿದು ನಿರ್ಮಾಪಕರಿಗೆ ಆಗಿರುವ ನಷ್ಟವನ್ನು ತುಂಬಿಕೊಡಲು ನಿರಾಕರಿಸಿದ್ದಕ್ಕಾಗಿ ರಣ್ವೀರ್ ವಿರುದ್ಧ ಈ ನಿಷೇಧ ಹೇರಲಾಗಿದೆ. ಆದರೆ ಇದೀಗ ರಣ್ವೀರ್ ಬೆಂಬಲಕ್ಕೆ ಸಿನಿಮಾ ಮತ್ತು ಟಿವಿ ನಟರ ಒಕ್ಕೂಟ…

Read More

Karnataka Weather Forecast: ತಿಂಗಳಾಂತ್ಯದವರೆಗೂ ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ – Kannada News | IMD issues yellow And Orange alert for Karnataka Some Districts amid rain Till May 30

ಬೆಂಗಳೂರು, (ಮೇ 26): ಕರ್ನಾಟಕದ (Karnataka) ಹಲವೆಡೆ ಪೂರ್ವ ಮುಂಗಾರು ಮಳೆ (Pre Monsoon) ಭರ್ಜರಿಯಾಗುತ್ತಿದ್ದು, ಇದು ಈ ತಿಂಗಳು ಅಂತ್ಯ ಅಂದರೆ ಜೂನ್ 30ರ ವರೆಗೂ ಮುಂದುವರೆಯಲಿದೆ.  ಹೌದು…ಜೂನ್ 3ರ ವರೆಗೂ ರಾಜ್ಯದ ವಿವಿದೆಡೆ ಗುಡುಗು, ಮಿಂಚು ಹಾಗೂ ತೀವ್ರ ವೇಗದ ಬಿರುಗಾಳಿ ಸಹಿತ ಆಲಿಕಲ್ಲು ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ನೆಚ್ಚರಿಕೆ ನೀಡಿದೆ. ಹೀಗಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ (ಮೇ 27) ‘ಯೆಲ್ಲೋ (Yellow Alert) ಹಾಗೂ ಆರೇಂಜ್ ಅಲರ್ಟ್…

Read More

ಧನುಷ್ ಮುಂದಿನ ಚಿತ್ರದಲ್ಲಿ ಸಾಯಿ ಪಲ್ಲವಿ ಪೊಲೀಸ್ ಅಧಿಕಾರಿ? ವೈರಲ್ ಆಗ್ತಿದೆ ‘ಡಿ55’ ಅಪ್‌ಡೇಟ್

ಬಹುಭಾಷಾ ನಟಿ ಸಾಯಿ ಪಲ್ಲವಿ (Sai Pallavi) ಅವರು ಸದಾ ವಿಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರನ್ನು ಸೆಳೆಯುತ್ತಾರೆ. ಇದೀಗ ಕಾಲಿವುಡ್ ಸ್ಟಾರ್ ಧನುಷ್ (Dhanush) ಹಾಗೂ ಮಾಲಿವುಡ್ ಸ್ಟಾರ್ ಹೀರೋ ಮಮ್ಮುಟ್ಟಿ ನಟಿಸುತ್ತಿರುವ ಬಹುನಿರೀಕ್ಷಿತ ‘D55’ ಸಿನಿಮಾದಲ್ಲಿ ಸಾಯಿ ಪಲ್ಲವಿ ಮಹತ್ವದ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಹರಿದಾಡುತ್ತಿರುವ ಲೇಟೆಸ್ಟ್ ವರದಿಗಳ ಪ್ರಕಾರ, ಈ ಚಿತ್ರದಲ್ಲಿ ಅವರು ಮೊದಲ ಬಾರಿಗೆ ಖಾಕಿ ಖದರ್ ತೋರಿಸಲಿದ್ದಾರೆ. ಅಂದರೆ, ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ಗಾಸಿಪ್ ಜೋರಾಗಿ ಕೇಳಿಬರುತ್ತಿದೆ. ರಾಜ್‌ಕುಮಾರ್…

Read More

Video: ನಿರ್ಮಾಣ ಹಂತದಲ್ಲಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು – Kannada News | One Man, Three Women Held in Case Linked to Temple Work Obstruction in Pratapgarh

ಪ್ರತಾಪಗಢ, ಫೆಬ್ರವರಿ 09: ರಾಣಿಗಂಜ್​​ನಲ್ಲಿ ನಿರ್ಮಾಣವಾಗುತ್ತಿರುವ ದೇವಾಲಯದ ಗೋಡೆಯನ್ನು ಮುಸ್ಲಿಂ ಮಹಿಳೆಯರು ಕೆಡಗಿರುವ ವಿಡಿಯೋ ವೈರಲ್ ಆಗಿದೆ. ರಾಣಿಗಂಜ್​​ನಲ್ಲಿ ಈ ಘಟನೆ ನಡೆದಿದೆ. ಹಿಂದೂ ದೇವಾಲಯದ ಗೋಡೆಯನ್ನು ಕೆಡಗಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ಘಟನೆಗೆ ಸಂಬಂಧಿಸಿದಂತೆ ಕೋಹಾಂಡೋರ್ ಪೊಲೀಸರು ಮೂವರು ಮಹಿಳೆಯರು ಹಾಗೂ ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜನರು ಒತ್ತಾಯಿಸಿದ್ದಾರೆ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ಪೊಲೀಸರ ಮೇಲೆ ಹಲ್ಲೆ ಮಾಡಿ ನಟೋರಿಯಸ್ ಕ್ರಿಮಿನಲ್ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ – Kannada News | Mangaluru Crime: Notorious Altaf Hussain Escapes Police Custody After Assaulting police

ಮಂಗಳೂರು, ಜೂನ್​​ 27: ಪೊಲೀಸರ ಮೇಲೆ ಹಲ್ಲೆ ಮಾಡಿ ನಟೋರಿಯಸ್ ಕ್ರಿಮಿನಲ್ ಕೈಕೋಳದೊಂದಿಗೆ​​ ಪರಾರಿ ಆಗಿರುವಂತಹ ಘಟನೆ ಮಂಗಳೂರು ನಗರದ ರೋಜಾರಿಯೋ ಚರ್ಚ್ ರಸ್ತೆಯಲ್ಲಿ ನಡೆದಿದೆ. ಬಾಗಲಕೋಟೆ ಮೂಲದ ಅಲ್ತಾಫ್ ಹುಸೇನ್ ಪರಾರಿಯಾದ ಕ್ರಿಮಿನಲ್. ಇತ ಪರಾರಿ ಆಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ವಾಹನ ಕಳ್ಳತನ, ಸರಗಳ್ಳತನ, ಸುಲಿಗೆ ಕೃತ್ಯದಲ್ಲಿ ಅಲ್ತಾಫ್ ಹುಸೇನ್​ ತೊಡಗಿಸಿಕೊಂಡಿದ್ದ. ಉತ್ತರ ಪ್ರದೇಶ ಮೂಲದ ಮಹಮ್ಮದ್ ಸಿದ್ದಿಕ್, ರವಿ ಬೌರ ಎಂಬ ಇಬ್ಬರು ಸಹಚರರ ಜೊತೆ ಸೇರಿ ಕೃತ್ಯವೆಸಗುತ್ತಿದ್ದ. ನಗರದ ಜಪ್ಪಿನಮೊಗರಿನಲ್ಲಿ…

Read More

Bengaluru: ಸೊಸೆ ಮೇಲೆ ಮಾವನಿಂದಲೇ ಲೈಂಗಿಕ ದೌರ್ಜನ್ಯ; ಆಸೆ ಈಡೇರಿಸು ಎಂದು ಪೀಡನೆ – Kannada News | Married woman physically harassed by father in law police complaint lodged

ಬೆಂಗಳೂರು, ಫೆಬ್ರವರಿ 11: ನನ್ನ ಆಸೆ ಈಡೇರಿಸು ಎಂದು ಸೊಸೆಗೆ ಮಾವನೇ ಲೈಂಗಿಕ ಕಿರುಕುಳ ನೀಡಿರುವ ಆರೋಪ ಬೆಂಗಳೂರಲ್ಲಿ ಕೇಳಿಬಂದಿದೆ. ಥಣಿಸಂಧ್ರದ ಪ್ರತಿಷ್ಟಿತ ಸ್ಕೂಲ್ ಪ್ರಿನ್ಸಿಪಾಲ್ ಆಗಿರುವ ಮಹಿಳೆಗೆ ಆಕೆಯ ಗಂಡನ ತಂದೆ, ಕಾವಲ್ ಬೈರಸಂಧ್ರದ ಶಾಲೆಯೊಂದರ ಫೌಂಡರ್ ಆಗಿರುವ ವ್ಯಕ್ತಿ ಕಿರುಕುಳ ನೀಡಿರುವ ಬಗ್ಗೆ ಆರ್. ಟಿ. ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಿಷಯವನ್ನು ಮಗನಿಗೆ ತಿಳಿಸಿದರೆ ಕೊಲ್ಲೋದಾಗಿ ಆರೋಪಿ ಸಂತ್ರಸ್ತೆಗೆ ಬೆದರಿಕೆ ಹಾಕಿದ್ದ ಎಂಬ ಬಗ್ಗೆಯೂ ದೂರಲ್ಲಿ ಉಲ್ಲೇಖಿಸಲಾಗಿದೆ. ಎಲ್ಲೆಂದರಲ್ಲಿ ಲೈಂಗಿಕ ಕಿರುಕುಳ…

Read More

‘ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು? – Kannada News | Jodi No 1 Season 3: Kote Prabhakar and Malathi Crowned as Winners

ಜೀ ಕನ್ನಡ ವಾಹಿನಿಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಜೋಡಿ ನಂ 1 ಸೀಸನ್ 3’ ರ ರೋಮಾಂಚಕ ಗ್ರ್ಯಾಂಡ್ ಫಿನಾಲೆ ಮುಕ್ತಾಯಗೊಂಡಿದ್ದು, ಕೋಟೆ ಪ್ರಭಾಕರ್ ಮತ್ತು ಮಾಲತಿ ದಂಪತಿ ವಿನ್ನರ್ಸ್ ಆಗಿ ಹೊರಹೊಮ್ಮಿದ್ದಾರೆ. ವೇದಿಕೆಯ ಮೇಲಿದ್ದ ಪ್ರಬಲ ಎಂಟು ಜೋಡಿಗಳ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಅಂತಿಮವಾಗಿ ಲವ್ಲಿ ಸ್ಟಾರ್ ಪ್ರೇಮ್ ಮತ್ತು ಮಾಳವಿಕಾ ಅವರು ವಿಜೇತರ ಹೆಸರನ್ನು ಘೋಷಿಸುತ್ತಿದ್ದಂತೆ ಇಡೀ ವೇದಿಕೆಯಲ್ಲಿ ಸಂಭ್ರಮ ಮನೆಮಾಡಿತು. ವಿಜೇತ ಜೋಡಿಗೆ ಜೀ ಕನ್ನಡ ವಾಹಿನಿಯ ವತಿಯಿಂದ ಆಕರ್ಷಕ…

Read More