ಟೀಂ ಇಂಡಿಯಾ ಜೆರ್ಸಿ ಮೇಲೆ ಬಾಬರ್ ಆಝಂ ಆಟೋಗ್ರಾಫ್; ಕೆರಳಿದ ಫ್ಯಾನ್ಸ್ – Kannada News | Babar Azam India Jersey Autograph: Controversy Ignites Fan Fury

ಭಾರತ ಮತ್ತು ಪಾಕಿಸ್ತಾನ (India- Pakistan) ನಡುವಿನ ಎಲ್ಲಾ ರೀತಿಯ ಸಂಬಂಧಕ್ಕೆ ಎಳ್ಳು ನೀರು ಬಿಟ್ಟು ವರ್ಷಗಳೇ ಕಳೆದಿವೆ. ಇದರ ಪರಿಣಾಮವಾಗಿ ಕ್ರಿಕೆಟ್​ ಪಂದ್ಯದಲ್ಲೂ ಉಭಯ ತಂಡಗಳ ಆಟಗಾರರು ದೃಷ್ಟಿಯಿಟ್ಟು ನೋಡುವುದಿರಲಿ, ಕೈಕೂಡ ಕುಲುಕುತ್ತಿಲ್ಲ. ಇದೆಲ್ಲದರ ನಡುವೆ ಪಾಕಿಸ್ತಾನದ ಆಟಗಾರನೊಬ್ಬ ಟೀಂ ಇಂಡಿಯಾ ಜೆರ್ಸಿಯ (India cricket jersey) ಮೇಲೆ ತನ್ನ ಆಟೋಗ್ರಾಫ್ ಹಾಕಿದರೆ ಪರಿಸ್ಥಿತಿ ಏನಾಗಬೇಡ?. ​ಪಾಕಿಸ್ತಾನ ತಂಡದ ಮಾಜಿ ನಾಯಕ ಬಾಬರ್ ಆಝಂ (Babar Azam) ಟೀಂ ಇಂಡಿಯಾ ಜೆರ್ಸಿಯ ಮೇಲೆ ತನ್ನ ಆಟೋಗ್ರಾಫ್…

Read More

ಶೂಟ್​ ಮಾಡಿಕೊಂಡು ಪತಿ ಆತ್ಮಹತ್ಯೆ: ನನ್ನ ಗಂಡ ಸೈಕೋ ಎಂದ ಪತ್ನಿ, ಆಗಿದ್ದೇನು? – Kannada News | Kalaburagi: Man Dies by Suicide Using Gun Amid Marital Dispute

ಕಲಬುರಗಿ, ಡಿಸೆಂಬರ್​​ 29: ನಗರದ ಶಿವಶಕ್ತಿ ಕಾಲೋನಿಯಲ್ಲಿ ರಿವಾಲ್ವರ್​ನಿಂದ ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆಗೆ (suicide) ಶರಣಾಗಿರುವಂತಹ ಘಟನೆ ನಡೆದಿದೆ. ಖಂಡುರಾಜ್ ದವಳಜಿ(36) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ತನ್ನ ಲೈಸೆನ್ಸ್ ರಿವಾಲ್ವರ್​​​ನಿಂದಲೇ ಖಂಡುರಾಜ್ ಶೂಟ್ ಮಾಡಿಕೊಂಡಿದ್ದಾರೆ. ಪತ್ನಿ ಜೊತೆಗಿನ ಜಗಳ ವಿಚಾರಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಚೌಕ್ ಠಾಣೆಯ ಪೊಲೀಸರು ಭೇಟಿ ನೀಡಿ ಪರೀಶಿಲನೆ ಮಾಡಿದ್ದಾರೆ. ನನ್ನ ಗಂಡ ಸೈಕೋ: ಖಂಡುರಾಜ್ ದವಳಜಿ ಪತ್ನಿ ಪ್ರಿಯಾ ಆತ್ಮಹತ್ಯೆ ಮಾಡಿಕೊಂಡ ಖಂಡುರಾಜ್…

Read More

ಬಿಗ್ ಬಾಸ್ ಗೆಲ್ಲೋದು ಗಿಲ್ಲಿ ನಟ: ಖಚಿತವಾಗಿ ಹೇಳಿದ ಸೂರಜ್ ಸಿಂಗ್ – Kannada News | Suraj Singh says Gilli Nata will win Bigg Boss Kannada Season 12 trophy

ಇನ್ನೇನು ಕೆಲವೇ ದಿನಗಳಲ್ಲಿ ‘ಬಿಗ್​ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಫಿನಾಲೆ ಬರಲಿದೆ. ಈಗಾಗಲೇ ಆಟ ಕೊನೆಯ ಹಂತವನ್ನು ತಲುಪುತ್ತಿದೆ. 14ನೇ ವಾರಕ್ಕೆ ಸ್ಪರ್ಧಿಗಳು ಕಾಲಿಟ್ಟಿದ್ದಾರೆ. 13ನೇ ವಾರದಲ್ಲಿ ಸೂರಜ್ ಸಿಂಗ್ (Suraj Singh) ಮತ್ತು ಮಾಳು ನಿಪನಾಳ ಅವರು ಎಲಿಮಿನೇಟ್ ಆಗಿದ್ದಾರೆ. ಡಬಲ್ ಎಮಿಲಿನೇಷನ್​ನಿಂದ ಬಿಗ್ ಬಾಸ್ ಮನೆಗೆ ಶಾಕ್ ಆಗಿದೆ. ಸ್ಪಂದನಾ ಔಟ್ ಆಗಬಹುದು ಎಂದು ಹಲವರು ಭಾವಿಸಿದ್ದರು. ಆದರೆ ಸೂರಜ್ ಔಟ್ ಆದರು. ಎಲಿಮಿನೇಟ್ ಆಗಿ…

Read More

ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆ, ಕಾಂಪೌಂಡ್​​ಗಳ ತೆರವು – Kannada News | More Than 20 Houses Demolished on Mavinakere Road, Raichur

ರಾಯಚೂರು, ಡಿಸೆಂಬರ್​​ 29: ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ನಡೆದ ಅನಧಿಕೃತ ಮನೆಗಳ ತೆರವು ಕಾರ್ಯಾಚರಣೆ ವಿಚಾರ ದೇಶಾದ್ಯಂತ ಚರ್ಚೆಯಾಗುತ್ತಿರುವ ನಡುವೆ ರಾಯಚೂರಿನಲ್ಲೂ ಜೆಸಿಬಿಗಳು ಘರ್ಜಿಸಿವೆ. ನಗರದ ಮಾವಿನಕೆರೆ ರಸ್ತೆಯ ವಾರ್ಡ್ ನಂ. 4ರ ಮುಖ್ಯ ರಸ್ತೆಯ ಎರಡು ಬದಿಯಲ್ಲಿ 20 ಅಡಿ ತೆರವುಗೊಳಿಸಲಾಗಿದೆ. ರಾಯಚೂರು ಎಸಿ ಗಜಾನನ ಬಾಳೆ ನೇತೃತ್ವದಲ್ಲಿ 20ಕ್ಕೂ ಅಧಿಕ ಮನೆ, 25 ಕಾಂಪೌಂಡ್ ಮತ್ತು ಕಟ್ಟೆಗಳು ತೆರವು ಮಾಡಲಾಗಿದೆ. ಪೊಲೀಸ್ ಬಂದೋಬಸ್ತ್​​ನಲ್ಲಿ ತೆರವು ಕಾರ್ಯಾಚರಣೆ ನಡೆದಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​…

Read More

ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ! – Kannada News | Kobbari Hori Invades Haveri Restaurant: Video goes Viral

ಹಾವೇರಿ, ಡಿಸೆಂಬರ್ 29: ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ಅಚ್ಚರಿಯ ಘಟನೆ ನಡೆದಿದೆ. ಡಿ.ಜೆ. ಪ್ಯಾಲೇಸ್ ರೆಸ್ಟೋರೆಂಟ್ ಮತ್ತು ಲಾಜ್ಡ್‌ನ ಬಾರ್‌ಗೆ ಏಕಾಏಕಿ ಕೊಬ್ಬರಿ ಹೋರಿ ನುಗ್ಗಿದ್ದು, ಮಧ್ಯಪ್ರಿಯರು ಪ್ರಾಣಭೀತಿಯಿಂದ ಓಡಿ ತಪ್ಪಿಸಿಕೊಂಡಿದ್ದಾರೆ. ಕೆಲಕಾಲ ಗೊಂದಲ ಉಂಟಾದರೂ, ಹೋರಿಯ ಅಭಿಮಾನಿಗಳು ಕೇಕೆ ಹಾಕಿ ಹೋರಿಯನ್ನು ಹೊರ ಹಾಕಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಸ್ಮಶಾನದ ಬಳಿ ಮೃತ ಶಿಶುವನ್ನು ಬಾಯಲ್ಲಿ ಕಚ್ಚಿಕೊಂಡು ಓಡಿದ ನಾಯಿ – Kannada News | Madhya Pradesh: Newborn’s Body Found With Stray Dog Near Cremation Ground, Area on Alert

ನಾಯಿ-ಸಾಂದರ್ಭಿಕ ಚಿತ್ರImage Credit source: iStock ವಿದಿಶಾ, ಡಿಸೆಂಬರ್ 29: ಸ್ಮಶಾನದ ಬಳಿ ನಾಯಿ(Dog)ಯೊಂದು ಬಾಯಲ್ಲಿ ಮೃತ ಶಿಶುವನ್ನು ಕಚ್ಚಿಕೊಂಡು ಓಡುತ್ತಿರುವುದನ್ನು ಕಂಡು ಜನರು ಬೆಚ್ಚಿಬಿದ್ದಿದ್ದಾರೆ. ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಡಿಸೆಂಬರ್ 28 ರಂದು, ಪರಾಶರಿ ಸ್ಮಶಾನದ ಬಳಿ ಅಂತ್ಯಕ್ರಿಯೆಗೆ ಆಗಮಿಸಿದ ಜನರು  ಶಿಶುವಿನ ಶವವನ್ನು ನಾಯಿ ಕಚ್ಚಿಕೊಂಡು ಓಡುತ್ತಿರುವುದನ್ನು ಕಂಡು ಬೆಚ್ಚಿಬಿದ್ದಿದ್ದರು. ಈ ದೃಶ್ಯವು ಅಲ್ಲಿದ್ದವರನ್ನು ದಿಗ್ಭ್ರಮೆಗೊಳಿಸಿತು ಮತ್ತು ಅವರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು. ಪ್ರತ್ಯಕ್ಷದರ್ಶಿಗಳ ಪ್ರಕಾರ, ಡಿಸೆಂಬರ್ 28…

Read More

Gold Rate Today Bangalore: ಚಿನ್ನದ ಬೆಲೆ ಇಳಿಕೆ; ಬೆಳ್ಳಿ ಬೆಲೆ ಮತ್ತೆ ದಾಖಲೆ – Kannada News | Gold Price Today on 29th December 2025, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಡಿಸೆಂಬರ್ 29: ಚಿನ್ನದ ಬೆಲೆ ಸೋಮವಾರ ಕಡಿಮೆಗೊಂಡಿದೆ. ನಿನ್ನೆ 100 ರೂನಷ್ಟು ಹೆಚ್ಚಿದ್ದ ಇದರ ಬೆಲೆ ಇವತ್ತು 65 ರೂ ಕಡಿಮೆಗೊಂಡಿದೆ. 13,000 ರೂ ದಾಟಿದ ಆಭರಣ ಚಿನ್ನದ ಬೆಲೆ (gold rates) ಇದೀಗ 12,990 ರೂಗೆ ಇಳಿದಿದೆ. ವಿದೇಶಗಳಲ್ಲೂ ಹಲವೆಡೆ ಬೆಲೆ ಇಳಿದಿದೆ. ಕೆಲ ದೇಶಗಳಲ್ಲಿ ಬೆಲೆ ಅಲ್ಪ ಹೆಚ್ಚಳ ಪಡೆದಿದೆ. ಆದರೆ, ಇದಕ್ಕೆ ತದ್ವಿರುದ್ಧವಾಗಿ, ಬೆಳ್ಳಿ ಬೆಲೆಯ ಭರ್ಜರಿ ಓಟ ಮುಂದುವರಿಯುತ್ತಲೇ ಇದೆ. ಇಂದು ಇದರ ಬೆಲೆ 4 ರೂ ಹೆಚ್ಚಿದೆ. ನಿನ್ನೆಯಿಂದ…

Read More

ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಗ್ಯಾಂಗ್​​ ಎಸ್ಕೇಪ್​ – Kannada News | Hunasuru Gold Shop Robbery: CCTV Footage of Accused Escape

ಮೈಸೂರು, ಡಿಸೆಂಬರ್​​ 29: ಹುಣಸೂರು ಚಿನ್ನದಂಗಡಿ ದರೋಡೆ ನಡೆಸಿ ದುಷ್ಕರ್ಮಿಗಳು ಎಸ್ಕೇಪ್​​ ಆಗಿರುವ ದೃಶ್ಯ ಟಿವಿ9ಗೆ ಲಭ್ಯವಾಗಿದೆ. ಕೇವಲ ಐದೇ ಐದು ನಿಮಿಷಗಳಲ್ಲಿ ಗೋಲ್ಡ್​​ ಶಾಪ್​​ ರಾಬರಿ ನಡೆಸಲಾಗಿದ್ದು, ಕೆಜಿಗಟ್ಟಲೆ ಚಿನ್ನ ಕದ್ದು ಚಾಲಾಕಿಗಳು ಪರಾರಿಯಾಗಿದ್ದಾರೆ. ಮಧ್ಯಾಹ್ನ 2 ಗಂಟೆ 4 ನಿಮಿಷಕ್ಕೆ ಅಂಗಡಿಗೆ ಎಂಟ್ರಿಕೊಟ್ಟಿದ್ದ ಗ್ಯಾಂಗ್​​ 2 ಗಂಟೆ 9 ನಿಮಿಷಕ್ಕೆ ಶಾಪ್​​ನಿಂದ ತೆರಳಿದೆ. ಚಿನ್ನ ತೆಗೆದುಕೊಂಡ ಹೋಗಲು ಎರಡು ಚೀಲದಂತಹ ಬ್ಯಾಗ್ ತಂದಿದ್ದ ದರೋಡೆಕೋರರು, ಚಿನ್ನದಂಗಡಿಯ ಶೋಕೆಸ್​​ನಲ್ಲಿಟ್ಟಿದ್ದ ದೊಡ್ಡ ದೊಡ್ಡ ಗಾತ್ರದ ಆಭರಣವನ್ನ ಎರಡಲೇ…

Read More

ಹೊಸ ವರ್ಷಾಚರಣೆಗೆ ಬೆಂಗಳೂರಿನ ಈ ಫ್ಲೈಓವರ್​ಗಳು, ಮಟ್ರೋ ಸ್ಟೇಷನ್ ಕ್ಲೋಸ್: ಯಾವ್ಯಾವ ಚಟುವಟಿಕೆ ಬ್ಯಾನ್? ಇಲ್ಲಿದೆ ಮಾಹಿತಿ – Kannada News | Bengaluru New Year 50 Flyovers Closed After 10 PM, 166 Drunk and Drive Checks, Police Issue Strict Guidelines

ಬೆಂಗಳೂರು, ಡಿಸೆಂಬರ್ 29: ಹೊಸ ವರ್ಷದ (New Year) ಸಂಭ್ರಮಾಚರಣೆಗೆ ಬೆಂಗಳೂರಿನಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಬೆಂಗಳೂರು (Bangalore) ನಗರಾದ್ಯಂತ ಪೊಲೀಸ್ ಹೈಅಲರ್ಟ್ ಘೋಷಿಸಲಾಗಿದೆ. ಡಿಸೆಂಬರ್ 31ರಂದು ರಾತ್ರಿ 10 ಗಂಟೆಯ ನಂತರ ನಗರದ ಪ್ರಮುಖ 50 ಫ್ಲೈಓವರ್‌ಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಎಲ್ಲೆಡೆ ಡ್ರಂಕ್ ಅಂಡ್ ಡ್ರೈವ್ ತಪಾಸಣೆ ಹೊಸ ವರ್ಷದ ಸಂಭ್ರಮದ ವೇಳೆ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ನಗರದಲ್ಲಿ 166 ಕಡೆ ಡ್ರಂಕ್…

Read More

ಸರಿಯಾದ ಸಮಯಕ್ಕೆ ಸಿಂಧೂರ ತಂದು, ನಿಲ್ಲಬೇಕಿದ್ದ ಮದುವೆಯನ್ನು ಸರಾಗವಾಗಿ ನಡೆಯುವಂತೆ ಮಾಡಿದ ಬ್ಲಿಂಕಿಟ್ – Kannada News | Delhi: Wedding Ritual Resumes After Blinkit Rush Delivers Sindoor

ದೆಹಲಿ, ಡಿಸೆಂಬರ್ 29: ಇತ್ತೀಚಿನ ದಿನಗಳಲ್ಲಿ ಬ್ಲಿಂಕಿಟ್, ಸ್ವಿಗ್ಗಿ, ಜೊಮಾಟೊ ಹೀಗೆ ಆನ್​ಲೈನ್​ ಆ್ಯಪ್​ಗಳದ್ದೇ ಹವಾ. ಬ್ಲಿಂಕಿಟ್ ಕೂಡಾ ಕಣ್ಣು ಮಿಟುಕಿಸುವಷ್ಟರಲ್ಲಿ ನಾವು ಆರ್ಡರ್​ ಮಾಡಿದ್ದನ್ನು ನಮ್ಮ ಕಣ್ಣಮುಂದಿರಿಸುತ್ತದೆ. ಈ ಬಾರಿ ಬ್ಲಿಂಕಿಟ್ ನಿಲ್ಲಬೇಕಿದ್ದ ಮದುವೆ(Marriage)ಯನ್ನು ಸರಾಗವಾಗಿ ನಡೆಯುವಂತೆ ಮಾಡಿದೆ. ದೆಹಲಿಯಲ್ಲಿ ಮದುವೆ ಸಮಾರಂಭವೊಂದು ನಡೆಯುತ್ತಿತ್ತು, ಎಲ್ಲಾ ವಿಧಿ ವಿಧಾನಗಳು ನಡೆಯುತ್ತಿದ್ದವು. ಇನ್ನೇನು ವರ ವಧುವಿಗೆ ಸಿಂಧೂರ ಹಚ್ಚಬೇಕು ಎನ್ನುವಷ್ಟರಲ್ಲಿ ತಾವು ಸಿಂಧೂರವನ್ನು ತಂದೇ ಇಲ್ಲ ಎಂಬುದು ಕುಟುಂಬಕ್ಕೆ ನೆನಪಾಗಿದೆ. ಸಪ್ತಪದಿ ಮುಗಿದಿತ್ತು, ಪತ್ನಿ ಹಣೆಗೆ ಸಿಂಧೂರವಿಡಬೇಕು…

Read More