ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ದಬ್ಬಾಳಿಕೆ: ಟ್ಯಾಂಕರ್ ಶುಲ್ಕದ ವಿರುದ್ಧ ಗುಡುಗಿದ ಡೊನಾಲ್ಡ್ ಟ್ರಂಪ್
ವಾಷಿಂಗ್ಟನ್, ಏಪ್ರಿಲ್ 10: ಜಾಗತಿಕ ತೈಲ ಮಾರುಕಟ್ಟೆಯ ಜೀವನಾಡಿಯಂತಿರುವ ಹಾರ್ಮುಜ್ ಜಲಸಂಧಿ(Hormuz Strait)ಯ ಸುತ್ತ ಈಗ ರಾಜತಾಂತ್ರಿಕ ಸಮರ ತಾರಕಕ್ಕೇರಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇರಾನ್ ನಡುವಿನ ಈ ಸಂಘರ್ಷವು ವಿಶ್ವದ ಆರ್ಥಿಕತೆಯ ಮೇಲೆ ಆತಂಕದ ನೆರಳು ಮೂಡಿಸಿದೆ. ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿರುವ ಎರಡು ವಾರಗಳ ಕದನ ವಿರಾಮದ ಒಪ್ಪಂದವು ಜಾರಿಗೆ ಬಂದ ಬೆನ್ನಲ್ಲೇ ಹೊಸ ವಿವಾದವೊಂದು ಸ್ಫೋಟಗೊಂಡಿದೆ. ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ತೈಲ ಟ್ಯಾಂಕರ್‌ಗಳ ಮೇಲೆ ಇರಾನ್ ಶುಲ್ಕ…