ತಮ್ಮ ಹೇಳಿದಂತೆ ಆಡಿದರೆ ಕಾವ್ಯಾಗೆ ನಷ್ಟ; ಸೂರಜ್ ನೇರ ಮಾತು – Kannada News | Suraj After Bigg Boss Kannada 12: Gilli’s Energy Shocked Me Kavya Game will face backlash Says Suraj
ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ಸೂರಜ್ ಅವರು ಶನಿವಾರ ಎಲಿಮಿನೇಟ್ ಆಗಿದ್ದಾರೆ. ಅವರು ಯಾವುದೇ ಸೆಲೆಬ್ರಿಟಿ ಅಲ್ಲ. ಆದಾಗ್ಯೂ ದೊಡ್ಮನೆ ಒಳಗೆ ಹೋಗುವ ಅವಕಾಶ ಸಿಕ್ಕಿತು. ಅವರು ವೈಲ್ಡ್ ಕಾರ್ಡ್ ಮೂಲಕ ಬಿಗ್ ಬಾಸ್ ಮನೆ ಒಳಗೆ ತೆರಳಿದ್ದರು. 90 ದಿನ ಬಿಗ್ ಬಾಸ್ ಮನೆಯಲ್ಲಿ ಇದ್ದು ಅವರು ಎಲಿಮಿನೇಟ್ ಆಗಿದ್ದಾರೆ. ಗಿಲ್ಲಿ ನಟನ ಕ್ರೇಜ್ ಬಗ್ಗೆ ಅವರಿಗೆ ಮನೆಯ ಒಳಗೆ ಐಡಿಯಾ ಸಿಕ್ಕಿದೆ. ಗಿಲ್ಲಿ (Gilli) ಬಗ್ಗೆ ಅವರು ಮಾತನಾಡಿದ್ದಾರೆ. ಜೊತೆಗೆ ಕಾವ್ಯಾ…