ದಿಲೀಪ್ ರಾಜ್ ಕೊನೆಯ ಕ್ಷಣಗಳು ಹೇಗಿತ್ತು? ಅಂಬ್ಯುಲೆನ್ಸ್ ನೀಡಿದ್ದರೆ ಉಳಿಯುತ್ತಿತ್ತು ಜೀವ? – Kannada News | Dileep Raj Demise: Auto driver Explains Wife Vidya’s Tragic Fight; Hospital Negligence Questioned

ಕನ್ನಡದ ಜನಪ್ರಿಯ ನಟ ಮತ್ತು ನಿರ್ಮಾಪಕ ದಿಲೀಪ್ ರಾಜ್ ಅವರ ಅಕಾಲಿಕ ನಿಧನ ಇಡೀ ಚಿತ್ರರಂಗವನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಮೇ 13ರಂದು ಮುಂಜಾನೆ ಹೃದಯಾಘಾತದಿಂದ ನಿಧನರಾದ ದಿಲೀಪ್ ರಾಜ್ ಅವರನ್ನು ಉಳಿಸಿಕೊಳ್ಳಲು ಅವರ ಪತ್ನಿ ಶ್ರೀವಿದ್ಯಾ ನಡೆಸಿದ ಹೋರಾಟ ಈಗ ಕಣ್ಣೀರು ತರಿಸುವಂತಿದೆ. ಆ ಕೊನೆಯ ಕ್ಷಣಗಳಲ್ಲಿ ನಡೆದಿದ್ದೇನು ಎಂಬುದನ್ನು ಸ್ವತಃ ಆಟೋ ಚಾಲಕ ದೇವೇಂದ್ರ ನಾಯ್ಡು ವಿವರಿಸಿದ್ದಾರೆ. ‘ನಾನು ದಿಲೀಪ್ ಅವರ ಮನೆಯ ಹತ್ತಿರವೇ ಇದ್ದೆ. ಬೆಳಿಗ್ಗೆ ಸುಮಾರು 6:10ಕ್ಕೆ ಅವರ ಪತ್ನಿ ಶ್ರೀವಿದ್ಯಾ  ಆತಂಕದಿಂದ…

Read More

ಟಿಎಂಸಿ ಅಭ್ಯರ್ಥಿಯ ಭದ್ರಕೋಟೆಯಲ್ಲಿ ಇವಿಎಂ ಮೇಲಿನ ಬಿಜೆಪಿ ಬಟನ್​​ಗೆ ಟೇಪ್! ಮರು ಮತದಾನಕ್ಕೆ ಆಗ್ರಹ – Kannada News | West Bengal Elections Tape on BJP button on EVM in West Bengal Falta BJP demands immediate repoll

ಕೊಲ್ಕತ್ತಾ, ಏಪ್ರಿಲ್ 29: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ (West Bengal Assembly Elections) ಈ ಬಾರಿ ಬಿಜೆಪಿ ಮತ್ತು ಟಿಎಂಸಿ ನಡುವೆ ನೇರ ಪೈಪೋಟಿ ನಡೆಯುತ್ತಿದೆ. ಯಾವ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬ ಕುತೂಹಲಕ್ಕೆ ಮೇ 4ರಂದು ತೆರೆ ಬೀಳಲಿದೆ. ಟಿಎಂಸಿ ನಾಯಕರಾದ ಅಭಿಷೇಕ್ ಬ್ಯಾನರ್ಜಿ ಪ್ರತಿನಿಧಿಸುವ ಡೈಮಂಡ್ ಹಾರ್ಬರ್ ಲೋಕಸಭಾ ಕ್ಷೇತ್ರದ ವಿಧಾನಸಭಾ ಸ್ಥಾನವಾದ ಫಾಲ್ಟಾ ಭಾರೀ ಸುದ್ದಿಯಲ್ಲಿದೆ. ಫಾಲ್ಟಾ ಕ್ಷೇತ್ರದ ಕೆಲವು ಭಾಗಗಳಲ್ಲಿ ತಕ್ಷಣ ಮರು ಮತದಾನಕ್ಕೆ ಭಾರತೀಯ ಜನತಾ ಪಕ್ಷ ಒತ್ತಾಯಿಸಿದ…

Read More

ಬಿಗ್ ಬಾಸ್​​ನಲ್ಲಿ ಇಬ್ಬರಿಗೆ ರೆಡ್ ಕಾರ್ಡ್; ಮೂರು ತಿಂಗಳ ಸಂಬಳ ಕಟ್, ಫಿನಾಲೆಗೂ ಇಲ್ಲ ಅವಕಾಶ – Kannada News | VJ Parvathy And Kamarudheen Gets Red Card In Bigg Boss these Are the rules for Red Card

ರೆಡ್ ಕಾರ್ಡ್ ತೋರಿಸಿದ ಬಳಿಕ ಅದನ್ನು ಪಡೆದ ಸ್ಪರ್ಧಿಗಳು ತಕ್ಷಣ ಬಿಗ್ ಬಾಸ್ ಮನೆಯಿಂದ ಹೊರ ಹೋಗಬೇಕು. ಬಿಗ್ ಬಾಸ್ ಮನೆಯಲ್ಲಿ ಇದ್ದಷ್ಟು ದಿನದ ಸಂಬಳ ಅವರಿಗೆ ಸಿಗೋದಿಲ್ಲ. ಇನ್ನು, ಬಿಗ್ ಬಾಸ್ ಫಿನಾಲೆಗೆ ಬರುವಂತೆ ಇಲ್ಲ. ಇದರ ಜೊತೆಗೆ ಅವರು ಮುಂದೆ ಯಾವ ಸೀಸನ್​ಗೂ ಬರಲು ಅರ್ಹರಲ್ಲ ಎನ್ನಲಾಗಿದೆ. Source link

Read More

ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು! ವಿಡಿಯೋ ವೈರಲ್

ಮೈಸೂರು, ಮಾರ್ಚ್ 23: ನಾಗರಹೊಳೆ ಅರಣ್ಯ ವ್ಯಾಪ್ತಿಯ ರಸ್ತೆಯಲ್ಲಿ ಕಾಡಾನೆ ಹಿಂಡೊಂದು ಶಿಸ್ತಿನಿಂದ ಗುಂಪಾಗಿ ರಸ್ತೆ ದಾಟಿದ ದೃಶ್ಯ ಈಗ ಎಲ್ಲರ ಗಮನ ಸೆಳೆದಿದೆ. ಯಾವುದೇ ಗದ್ದಲವಿಲ್ಲದೆ, ಯಾರಿಗೂ ತೊಂದರೆ ಮಾಡದೆ ಕಾಡಾನೆಗಳು ಶಿಸ್ತಿನಿಂದ ರಸ್ತೆ ದಾಟಿದ ದೃಶ್ಯವನ್ನು ವನ್ಯಜೀವಿ ಛಾಯಾಗ್ರಾಹಕ ಕಿರಣ್ ಮೆಟೊಯ್ ರೆಕಾರ್ಡ್ ಮಾಡಿದ್ದಾರೆ. ​ಆನೆಗಳ ಆಗಮನ ಕಂಡು ವಾಹನ ಸವಾರರು ಕೂಡ ರಸ್ತೆಯ ಎರಡೂ ಬದಿಗಳಲ್ಲಿ ವಾಹನ ನಿಲ್ಲಿಸಿ ಸುಮ್ಮನಾಗಿ, ಅವು ರಸ್ತೆ ದಾಟುವ ವರೆಗೆ ಮೌನವಾಗಿ ಕಾಯುತ್ತಿರುವುದು ವಿಡಿಯೋದಲ್ಲಿದೆ. ಅಲ್ಲದೆ,. ಸದ್ಯ…

Read More

MI vs KKR: 6,6,6,6,6,.. ಸಿಡಿಲಬ್ಬರದ ಅರ್ಧಶತಕ ಚಚ್ಚಿದ ರೋಹಿತ್ ಶರ್ಮಾ

ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಮುಂಬೈ ಇಂಡಿಯನ್ಸ್‌ ಹಾಗೂ ಕೆಕೆಆರ್ ನಡುವಿನ ಐಪಿಎಲ್ 2026 ರ ಎರಡನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್ 221 ರನ್​ಗಳ ಬೃಹತ್ ಮೊತ್ತ ಕಲೆಹಾಕಿದೆ. ಈ ಗುರಿ ಬೆನ್ನಟ್ಟಿರುವ ಮುಂಬೈ ಇಂಡಿಯನ್ಸ್‌ ಪರ ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ರಿಯಾನ್ ರಿಕಲ್ಟನ್ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿಕೊಟ್ಟಿದ್ದು ಮಾತ್ರವಲ್ಲದೆ ಪವರ್‌ಪ್ಲೇನಲ್ಲಿಯೇ ತಂಡವನ್ನು 80 ರನ್​ಗಳ ಗಡಿ ಮುಟ್ಟಿಸಿದ್ದಾರೆ. ಇದೇ ವೇಳೆ ಹಿಟ್​ಮ್ಯಾನ್ ರೋಹಿತ್ ಶರ್ಮಾ ತಮ್ಮ ಅರ್ಧಶತಕವನ್ನು ಪೂರೈಸಿದರು. ಈ ಐಪಿಎಲ್​ಗೆ…

Read More

Video: ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ – Kannada News | A Calm Start: PM Modi Seen by Hooghly River During Kolkata Visit

ಕೋಲ್ಕತ್ತಾ,ಏಪ್ರಿಲ್ 24: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಗಿದು ಕೆಲವೇ ಗಂಟೆಗಳ ಬಳಿಕ ಪ್ರಧಾನಿ ಮೋದಿ ಕೋಲ್ಕತ್ತಾದ ಹೂಗ್ಲಿಯಲ್ಲಿ ದೋಣಿ ವಿಹಾರ ನಡೆಸಿದ್ದಾರೆ. ಸೂರ್ಯ ಉದಯಿಸುವ ಸಮಯದಲ್ಲಿ ಕೈಯಲ್ಲಿ ಕ್ಯಾಮರಾ ಹಿಡಿದು ಪ್ರಧಾನಿ ಮೋದಿ ವಿಹಾರಕ್ಕೆ ಹೊರಟಿರುವ ಚಿತ್ರಗಳನ್ನು ಅವರೇ ಹಂಚಿಕೊಂಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದಲ್ಲಿ 92.88ರಷ್ಟು ಮತದಾನ ದಾಖಲಾಗಿತ್ತು. ಪ್ರಧಾನಿ ಮೋದಿ ತಮ್ಮ ಎಕ್ಸ್​ ಖಾತೆಯಲ್ಲಿ ಮರದ ದೋಣಿಯ ಮೇಲೆ ಕ್ಯಾಮರಾ ಹಿಡಿದು ಕುಳಿತಿರುವುದನ್ನು ಕಾಣಬಹುದು. ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ…

Read More

ಹಿಂದೂ ಯುವಕನೊಂದಿಗೆ ಅನ್ಯಕೋಮಿನ ಯುವತಿ ಓಡಾಟ; ಜೋಡಿಗೆ ಕಿರುಕುಳ ನೀಡಿದ ಅಪ್ರಾಪ್ತರು ಪೊಲೀಸ್ ವಶಕ್ಕೆ – Kannada News | Chikkaballapur Moral Policing: Minors Harass Inter community Friends

ನೈತಿಕ ಪೊಲೀಸ್​ಗಿರಿ ಮಾಡಿದ್ದಕ್ಕೆ ಬಾಲಕರು ಅಂದರ್ ಚಿಕ್ಕಬಳ್ಳಾಪುರ, ಫೆಬ್ರುವರಿ 03: ನಗರದಲ್ಲಿ (Chikkaballapur) ಅನ್ಯಕೋಮಿನ ಅಪ್ರಾಪ್ತ ಬಾಲಕರಿಂದ ನಡೆದ ನೈತಿಕ ಪೊಲೀಸ್‌ಗಿರಿ ಘಟನೆ ಸಾರ್ವಜನಿಕರಲ್ಲಿ ಆಕ್ರೋಶ ಹುಟ್ಟುಹಾಕಿದೆ. ಸ್ಥಳೀಯರು ಹೇಳಿರುವಂತೆ, ಹಿಂದೂ ಹುಡುಗನೊಂದಿಗೆ ಅನ್ಯಕೋಮಿನ ಯುವತಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅವರ ವೀಡಿಯೋ ಮಾಡಿದ್ದ ಪುಂಡರು, ಅವರನ್ನು ಅಡ್ಡಗಟ್ಟಿ ಕಿರುಕುಳ ನೀಡಿದ್ದಾರೆ. ನಾವಿಬ್ಬರೂ ಸ್ನೇಹಿತರೆಂದರೂ ಬಿಡದ ಪುಂಡರು ಶಿಡ್ಲಘಟ್ಟ ಮೂಲದ ವಿದ್ಯಾರ್ಥಿಗಳಿಬ್ಬರು ಪರಸ್ಪರ ಸ್ನೇಹಿತರಾಗಿದ್ದು, ಒಟ್ಟಿಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ….

Read More

ಡಬ್ಬಲ್​​ ಡೆಕ್ಕರ್​​ ಫ್ಲೈಓವರ್​ ಮೇಲೆ ಪ್ರತಿನಿತ್ಯ ಅಪಘಾತ: ಅವೈಜ್ಞಾನಿಕ ಕಾಮಗಾರಿಯ ಆರೋಪ – Kannada News | Bengaluru Double Decker Flyover: Daily Accidents Blamed on Unscientific Construction

ಬೆಂಗಳೂರು, ಮೇ 04: ನಗರದಲ್ಲಿ ಅತಿ ಹೆಚ್ಚು ಟ್ರಾಫಿಕ್ ಜಾಮ್ ಆಗುವ ಸ್ಥಳಗಳಲ್ಲೊಂದಾದ ಸಿಲ್ಕ್ ಬೋರ್ಡ್​​ನ ಟ್ರಾಫಿಕ್​​ಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ, ರಾಗಿಗುಡ್ಡದಿಂದ ಸಿಲ್ಕ್ ಬೋರ್ಡ್​​ವರೆಗೆ ಡಬ್ಬಲ್​​ ಡೆಕ್ಕರ್​​ ಫ್ಲೈಓವರ್​​ ನಿರ್ಮಾಣದ ಬಗ್ಗೆ ಘೋಷಣೆ ಮಾಡಿತ್ತು. ಇದರ ಕಾಮಗಾರಿ ಮುಗಿದು ಸಂಪುರ್ಣವಾಗಿ ವಾಹನಗಳ ಸಂಚಾರಕ್ಕೂ ಮುಕ್ತವಾಗಿದೆ. ಹೀಗಾಗಿ ಸುಗಮ ಸಂಚಾರದ ನಿರೀಕ್ಷೆಯಲ್ಲಿದ್ದ ಬೆಂಗಳೂರಿನ ವಾಹನಸವಾರರು ಈಗ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ಲೈ ಓವರ್​​ ಮೇಲೆ ವಾಹನಗಳು ಸ್ಕಿಡ್​​ ಆಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಫ್ಲೈ ಓವರ್…

Read More

‘ಕಾಲಾ ಹಿರನ್’: ಸಲ್ಮಾನ್ ಖಾನ್ ಕೃಷ್ಣಮೃಗ ಭೇಟೆ ಕೇಸು ಕುರಿತು ಸಿನಿಮಾ

ಸಲ್ಮಾನ್ ಖಾನ್ (Salman Khan) ಬಾಲಿವುಡ್​​ನ ಸೂಪರ್ ಸ್ಟಾರ್ ನಟ. ಅದ್ಭುತವಾದ ವೃತ್ತಿ ಜೀವನ ನೋಡಿರುವ, ನೋಡುತ್ತಿರುವ ಸಲ್ಮಾನ್ ಖಾನ್ ಅವರ ವೈಯಕ್ತಿಕ ಜೀವನ ಮಾತ್ರ ಸಾಕಷ್ಟು ಏರು-ಪೇರುಗಳಿಂದ ಕೂಡಿತ್ತು. ಅಪಘಾತ ಪ್ರಕರಣ, ಸಹ ನಟನಿಗೆ ಬೆದರಿಕೆ, ಹಲ್ಲೆ ಪ್ರಕರಣ, ಕೃಷ್ಣಮೃಗ ಭೇಟೆ ಪ್ರಕರಣ, ಇನ್ನೂ ಹಲವಾರು ವಿವಾದಗಳಿಗೆ ಸಲ್ಮಾನ್ ಖಾನ್ ಸಿಲುಕಿಕೊಂಡಿದ್ದರು. ಅವುಗಳಲ್ಲಿ ಹೆಚ್ಚು ಸಾರ್ವಜನಿಕರ ಗಮನ ಸೆಳೆದಿದ್ದೆಂದರೆ ಕಾರು ಅಪಘಾತ ಪ್ರಕರಣ ಮತ್ತು ಕೃಷ್ಣಮೃಗ ಭೇಟೆ ಪ್ರಕರಣ. ಇದೀಗ ಸಲ್ಮಾನ್ ಖಾನ್ ಅವರ ಕೃಷ್ಣಮೃಗ…

Read More

ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ: ಕಾಂಗ್ರೆಸ್ ಮುಖಂಡನ ವಿರುದ್ಧ ಪ್ರಕರಣ ದಾಖಲು – Kannada News | Anna Bhagya Rice Sold in Black Market: Case Registered Against Congress Leader in Bengaluru

ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ: ಕಾಂಗ್ರೆಸ್ ಮುಖಂಡ ಅಲೀಮ್ ವಿರುದ್ಧ ಪ್ರಕರಣ ದಾಖಲು ಬೆಂಗಳೂರು, ಡಿಸೆಂಬರ್ 20: ಬಡವರ ಹೊಟ್ಟೆ ತುಂಬಿಸಬೇಕಿದ್ದ ಅನ್ನಭಾಗ್ಯ ಅಕ್ಕಿ (Anna Bhagya Rice) ದಂಧೆಕೋರರ ಬುಟ್ಟಿ ಸೇರುತ್ತಿದೆ. ಯಲಚೇನಹಳ್ಳಿ ಕಾಂಗ್ರೆಸ್ (Congress) ಮುಖಂಡ ಅಲೀಮ್ ಬಿಪಿಎಲ್ ಕಾರ್ಡ್ ದಾರರಿಂದ ಕಡಿಮೆ ಬೆಲೆಗೆ ಅಕ್ಕಿ ಕೊಂಡು ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾನೆ ಎಂದು ಕೆಆರ್​​ಎಸ್ ಪಾರ್ಟಿ ಆರೋಪ ಮಾಡಿದೆ. ಅಕ್ಕಿ ಸಾಗಾಟ ಮಾಡುವ ವೇಳೆಯಲ್ಲೇ ಕಾರ್ಯಾಚರಣೆ ನಡೆಸಿದ್ದ ಕೆಆರ್​​ಎಸ್ ಮುಖಂಡರು ಅಕ್ಕಿ ಸಮೇತ…

Read More