104 ಮೀಟರ್ ಸಿಕ್ಸರ್ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಗ್ಲೆನ್ ಮ್ಯಾಕ್ಸ್ವೆಲ್ – Kannada News | Glenn Maxwell has completed 150 Sixes in BBL with 104 Meter Six
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್ನಲ್ಲಿ ಗ್ಲೆನ್ ಮ್ಯಾಕ್ಸ್ವೆಲ್ ಅಬ್ಬರಿಸಿದ್ದಾರೆ. ಮನುಕಾ ಓವಲ್ ಮೈದಾನದಲ್ಲಿ ನಡೆದ ಸಿಡ್ನಿ ಥಂಡರ್ ವಿರುದ್ಧದ ಪಂದ್ಯದಲ್ಲಿ ಮೆಲ್ಬೋರ್ನ್ ಸ್ಟಾರ್ಸ್ ಪರ ಕಣಕ್ಕಿಳಿದ ಮ್ಯಾಕ್ಸಿ 20 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ ಅಜೇಯ 39 ರನ್ ಬಾರಿಸಿದ್ದಾರೆ. ಅದರಲ್ಲೂ ಡೇನಿಯಲ್ ಸ್ಯಾಮ್ಸ್ ಎಸೆತದಲ್ಲಿ 104 ಮೀಟರ್ ಸಿಕ್ಸ್ ಸಿಡಿಸುವ ಮೂಲಕ ಮ್ಯಾಕ್ಸ್ವೆಲ್ ವಿಶೇಷ ಮೈಲುಗಲ್ಲು ದಾಟಿದ್ದಾರೆ. ಅದು ಕೂಡ ಸಿಕ್ಸರ್ ಸರದಾರನಾಗಿ ಎಂಬುದು ವಿಶೇಷ. ಅಂದರೆ ಈ ಪಂದ್ಯದಲ್ಲಿ 2…