Headlines

‘ಧುರಂಧರ್​’ಗೆ ದೊಡ್ಡ ಹೊಡೆತ ಕೊಟ್ಟ ನೆಪೋ ಕಿಡ್ ಚಿತ್ರ – Kannada News | Dhurandhar Shows Cut: Agastya Nanda’s Ikkis Takes Over Screens and Box Office

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಚಿತ್ ಬಿಡುಗಡೆಯಾದಾಗಿನಿಂದ ಸಾಕಷ್ಟು ಮೆಚ್ಚುಗೆ ಪಡೆದಿದೆ. ಗಳಿಕೆ ಕೂಡ ಚೆನ್ನಾಗಿಯೇ ಆಗುತ್ತಿದೆ. ಈ ಚಿತ್ರದ ಮುಂದೆ, ‘ಕಿಸ್ ಕಿಸ್ಕೋ ಪ್ಯಾರ್ ಕರೂ 2’, ‘ಅವತಾರ್: ಫೈರ್ ಅಂಡ್ ಆ್ಯಶ್’ ಮತ್ತು ‘ತು ಮೇರಿ ಮೇ ತೇರಾ ಮೇ ತೇರಾ ತು ಮೇರಿ’ ಕೂಡ ಬಾಕ್ಸ್ ಆಫೀಸ್‌ನಲ್ಲಿ ಉಳಿಯಲು ವಿಫಲವಾಯಿತು. ಚಿತ್ರಮಂದಿರಗಳಲ್ಲಿ ಪರದೆ ಹಂಚಿಕೆ ಮತ್ತು ವಿತರಣೆಯ ವಿಷಯದಲ್ಲಿ ‘ಧುರಂಧರ್’ ಚಿತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿತ್ತು. ಆದರೆ ಈಗ ‘ಧುರಂಧರ್’ ಹೊಸ ವರ್ಷದಲ್ಲಿ…

Read More

ಕೆಂಪೇಗೌಡ ಏರ್​ಪೋರ್ಟ್​​ಗೆ 3ನೇ ಬಾರಿಗೆ ಭಾರತ ಮತ್ತು ದಕ್ಷಿಣ ಏಷ್ಯಾದ ಅತ್ಯುತ್ತಮ ಪ್ರಾದೇಶಿಕ ವಿಮಾನ ನಿಲ್ದಾಣ ಪ್ರಶಸ್ತಿ

ಬೆಂಗಳೂರು, ಮಾರ್ಚ್​ 20: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Kempegowda Airport) ಮತ್ತೊಂದು ಗರಿಮೆಯನ್ನು ಮುಡಿಗೇರಿಸಿಕೊಂಡಿದೆ. ಕೆಂಪೇಗೌಡ  ಏರ್​ಪೋರ್ಟ್​ ಬೆಂಗಳೂರು ಸ್ಕೈಟ್ರಾಕ್ಸ್ ವರ್ಲ್ಡ್ ಏರ್‌ಪೋರ್ಟ್ ಅವಾರ್ಡ್ಸ್ 2026ರಲ್ಲಿ ಸತತ ಮೂರನೇ ಬಾರಿಗೆ ‘ಭಾರತ ಮತ್ತು ದಕ್ಷಿಣ ಏಷ್ಯಾದ ಅತ್ಯುತ್ತಮ ಪ್ರಾದೇಶಿಕ ವಿಮಾನ ನಿಲ್ದಾಣ’ ಎಂದು ಗುರುತಿಸಲ್ಪಟ್ಟಿದೆ. ಈ ಮನ್ನಣೆಯು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಪ್ರಮುಖ ಪ್ರಯಾಣ ಕೇಂದ್ರಗಳಲ್ಲಿ ಒಂದಾಗಿರುವುದನ್ನು ಪುನರುಚ್ಚರಿಸುತ್ತದೆ. ಜಾಗತಿಕ ಮಟ್ಟದಲ್ಲಿ ಗಮನಾರ್ಹ ಪ್ರಗತಿ ಸಾಧಿಸಿರುವ…

Read More

ಎಐನಿಂದ ಜಿಸಿಸಿ ಉದ್ಯೋಗಗಳಿಗೆ ಧಕ್ಕೆ ಇಲ್ಲ, ಆದರೆ, ಹೊಸ ಅಗತ್ಯಗಳಿಗೆ ಹೊಂದಿಕೊಳ್ಳಬೇಕು: ಸಿಇಎ ಅನಂತ ನಾಗೇಶ್ವರನ್ ಕರೆ – Kannada News | GCC jobs might not be replaced by AI, but need to adjust for new tech, says CEA V Anantha Nageswaran

ನವದೆಹಲಿ, ಜುಲೈ 9: ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಹರಡುವಿಕೆಯಿಂದಾಗಿ ಭಾರತದ ಜಾಗತಿಕ ಸಾಮರ್ಥ್ಯ ಕೇಂದ್ರಗಳಲ್ಲಿ (Global Capability Centres – GCCs) ಉದ್ಯೋಗಗಳು ನಶಿಸಿಹೋಗುತ್ತವೆ ಎನ್ನುವ ಆತಂಕವನ್ನು ಕೇಂದ್ರದ ಮುಖ್ಯ ಆರ್ಥಿಕ ಸಲಹೆಗಾರ ವಿ. ಅನಂತ ನಾಗೇಶ್ವರನ್ ತಳ್ಳಿಹಾಕಿದ್ದಾರೆ. ಅದೇ ವೇಳೆ, ಎಚ್ಚರಿಕೆಯ ಸಂದೇಶವನ್ನೂ ನೀಡಿದ್ದಾರೆ. “ಎಐ ತಂತ್ರಜ್ಞಾನವು ಭಾರತದ ಜಿಸಿಸಿ ಉದ್ಯೋಗಗಳನ್ನು ಸಂಪೂರ್ಣವಾಗಿ ತೆಗೆದುಹಾಕುವುದಿಲ್ಲ, ಆದರೆ ಹೊಸ ತಂತ್ರಜ್ಞಾನಕ್ಕೆ ಹೊಂದಿಕೊಳ್ಳದೆ ಹಿಂದುಳಿಯುವ ಕಂಪನಿಗಳು ಭವಿಷ್ಯದಲ್ಲಿ ತೊಂದರೆ ಅನುಭವಿಸಲಿವೆ” ಎಂದು ಅವರು ಎಚ್ಚರಿಸಿದ್ದಾರೆ. ರಾಷ್ಟ್ರರಾಜಧಾನಿಯಲ್ಲಿ ಗುರುವಾರ…

Read More

ಕೊನೆ ಕ್ಷಣದಲ್ಲಿ ಇರಾನ್ ಮೇಲಿನ ಭೀಕರ ದಾಳಿ ಮುಂದೂಡಿದ ಅಮೆರಿಕ, ಗಲ್ಫ್ ರಾಷ್ಟ್ರಗಳ ಮನವಿಗೆ ಓಗೊಟ್ಟ ಟ್ರಂಪ್ – Kannada News | Donald Trump Says Planned Strike Was Delayed Amid Talks With Iran

ವಾಷಿಂಗ್ಟನ್, ಮೇ 19: ಜಾಗತಿಕ ಮಟ್ಟದಲ್ಲಿ ಮತ್ತೊಂದು ಮಹಾ ಯುದ್ಧದ ಭೀತಿ ಸೃಷ್ಟಿಸಿದ್ದ ಇರಾನ್ ಮೇಲಿನ ಅತ್ಯಂತ ಭೀಕರ ಮಿಲಿಟರಿ ದಾಳಿಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಕೊನೆ ಕ್ಷಣದಲ್ಲಿ ಮುಂದೂಡಿದ್ದಾರೆ. ಅಮೆರಿಕದ ಶ್ವೇತಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ  ವಿಷಯವನ್ನು ಖುದ್ದಾಗಿ ಹಂಚಿಕೊಂಡಿರುವ ಅಧ್ಯಕ್ಷ ಟ್ರಂಪ್, ಗಲ್ಫ್ ರಾಷ್ಟ್ರಗಳ ಉನ್ನತ ನಾಯಕರ ಮಧ್ಯಸ್ಥಿಕೆ ಮತ್ತು ಮನವಿಯ ಮೇರೆಗೆ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. ತಮ್ಮ ಸಾಮಾಜಿಕ ಮಾಧ್ಯಮವಾದ ‘ಟ್ರುತ್ ಸೋಶಿಯಲ್’ಪೋಸ್ಟ್ ಕುರಿತು ವರದಿಗಾರರು ಕೇಳಿದ ಪ್ರಶ್ನೆಗೆ…

Read More

ಪರಿಷತ್ ಕದನದ ಅಂತಿಮ ಪರೀಕ್ಷೆ: ಅಡ್ಡಮತದಾನದ ಭೀತಿ, ರೆಸಾರ್ಟ್‌ನಿಂದ ನೇರವಾಗಿ ವಿಧಾನಸೌಧಕ್ಕೆ ಶಾಸಕರು – Kannada News | Karnataka MLC Polls 2026: Congress Fights for 5th Seat, CM Trains MLAs to Prevent Invalid Votes

ಬೆಂಗಳೂರು, ಜೂ.18 : ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ಇಂದು (ಜೂನ್ 18, 2026) ಹೈವೋಲ್ಟೇಜ್ ವೋಟಿಂಗ್ ನಡೆಯಲಿದೆ. ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿಧಾನಸೌಧದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು, ಇಡೀ ರಾಜ್ಯ ರಾಜಕಾರಣದ ಚಿತ್ತ ಈಗ ಈ ಚುನಾವಣೆಯತ್ತ ನೆಟ್ಟಿದೆ. ಚುನಾವಣೆಯಲ್ಲಿ ಒಳಜಗಳ ಹಾಗೂ ಅಡ್ಡಮತದಾನ (Cross Voting) ಆಗುವ ಭೀತಿ ಎದುರಾಗಿರುವುದರಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತಮ್ಮ ಶಾಸಕರನ್ನು ರಕ್ಷಿಸಿಕೊಳ್ಳಲು ರೆಸಾರ್ಟ್ ರಾಜಕೀಯದ…

Read More

ಎನ್​ಪಿಎಸ್ ಸ್ವಾಸ್ಥ್ಯ ಈಕ್ವಿಟಿ ಪ್ಲಸ್; ಇದು ರಿಟೈರ್ಮೆಂಟ್​ಗೂ ಸೈ, ಹೆಲ್ತ್​ಕೇರ್ ವೆಚ್ಚಕ್ಕೂ ಸೈ; ಹೇಗೆ ಕೆಲಸ ಮಾಡುತ್ತೆ ಈ ಹೈಬ್ರಿಡ್ ಸ್ಕೀಮ್? – Kannada News | NPS Swasthya Equity Plus scheme by PFRDA and ICICI PF Management Ltd

ಪೆನ್ಷನ್ ಫಂಡ್ ನಿಯಂತ್ರಕ ಪ್ರಾಧಿಕಾರವಾದ ಪಿಎಫ್​ಆರ್​ಡಿಎ ಪ್ರಾಯೋಗಿಕವಾಗಿ ಜಾರಿಗೆ ತಂದಿರುವ ಪಿಒಸಿ (ಪ್ರೂಫ್ ಆಫ್ ಕಾನ್ಸೆಕ್ಟ್) ಸ್ಕೀಮ್ ಅಡಿಯಲ್ಲಿ ಎನ್​ಪಿಎಸ್ ಸ್ವಾಸ್ಥ್ಯ ಈಕ್ವಿಟಿ ಪ್ಲಸ್ ಸ್ಕೀಮ್ (NPS Swasthya Equity Plus) ಅನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿದೆ. ಐಸಿಐಸಿಐ ಪೆನ್ಷನ್ ಫಂಡ್ ಮ್ಯಾನೇಜ್ಮೆಂಟ್ ಫಂಡ್ ಸಹಯೋಗದಲ್ಲಿ ಪಿಎಫ್​ಆರ್​ಡಿಎ ಈ ಸ್ಕೀಮ್ ಅನ್ನು ನಡೆಸುತ್ತದೆ. ಇದು ರಿಟೈರ್ಮೆಂಟ್​ಗೆ ಬೇಕಾದ ದೀರ್ಘಾವಧಿ ಹೂಡಿಕೆ ಮಾಡಲು ಹಾಗೂ ಆರೋಗ್ಯಪಾಲನೆ ವೆಚ್ಚ ಭರಿಸಲು ಅವಕಾಶ ಕೊಡುವ ಹೈಬ್ರಿಡ್ ರಿಟೈರ್ಮೆಂಟ್ ಸ್ಕೀಮ್ ಆಗಿದೆ. ಎನ್​ಪಿಎಸ್…

Read More

ಉಪ ಚುನಾವಣೆ: ಕಾಂಗ್ರೆಸ್​​ನಲ್ಲಿ ಬಗೆಹರಿಯದ ಟಿಕೆಟ್​​ ಕಗ್ಗಂಟು; ಮುಂದುವರಿದ ಗೊಂದಲ

ಬೆಂಗಳೂರು, ಮಾರ್ಚ್​​ 19: ದಾವಣೆಗೆರೆ ದಕ್ಷಿನ ಮತ್ತು ಬಾಗಲಕೋಟೆ ಉಪ ಚುನಾವಣೆಗಳಿಗೆ ವಿಪಕ್ಷ ಬಿಜೆಪಿ ಈಗಾಗಲೇ ತನ್ನ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ. ಆದರೆ ಆಡಳಿತಾರೂಢ ಕಾಂಗ್ರೆಸ್​​ನಲ್ಲಿ ಈ ಬಗ್ಗೆ ಗೊಂದಲ ಮುಂದುವರಿದಿದ್ದು ಅಭ್ಯರ್ಥಿಗಳ ಆಯ್ಕೆಯೇ ಕಗ್ಗಂಟಾಗಿ ಮಾರ್ಪಟ್ಟಿದೆ. ಬಾಗಲಕೋಟೆಯಲ್ಲಿ ಮೇಟಿ ಕುಟುಂಬಸ್ಥರಿಗೇ ಟಿಕೆಟ್​​ ಪಕ್ಕಾ ಎನ್ನಲಾಗಿದ್ದರೂ ನಾಲ್ವರು ಮಕ್ಕಳ ಪೈಕಿ ಯಾರಿಗೆ ಪಕ್ಷ ಮಣೆ ಹಾಕಲಿದೆ ಎಂಬ ಪ್ರಶ್ನೆ ಸದ್ಯ ಉದ್ಭವಿಸಿದೆ. ಮತ್ತೊಂದೆಡೆ ದಾವಣಗೆರೆ ದಕ್ಷಿಣ ಕ್ಕ್ಷೆತ್ರದಲ್ಲಿ ಟಿಕೆಟ್​​ಗಾಗಿ ಕೈಮನೆಯ ಒಳಗೆಯೇ ಭಾರಿ ಗುದ್ದಾಟ ನಡೆಯುತ್ತಿರುವ…

Read More

ಅಮೆರಿಕ- ಇರಾನ್ ನಡುವಿನ ಕದನ ವಿರಾಮ ಅಂತ್ಯ; ಭಾರತದ ತಲೆಬಿಸಿಗೆ ಕಾರಣಗಳಿವು – Kannada News | US Iran War Ceasefire Ends Here Are the Reasons Behind Indias Growing Concerns

ನವದೆಹಲಿ, ಜುಲೈ 8: ದಿನಕ್ಕೊಂದು ಹೇಳಿಕೆ ನೀಡುತ್ತಾ, ಮನಬಂದಂತೆ ನಿರ್ಧಾರ ತೆಗೆದುಕೊಳ್ಳುವುದರಲ್ಲಿ ನಿಸ್ಸೀಮರಾದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಇಂದು ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಇರಾನ್ ಕದನವಿರಾಮಕ್ಕೆ ಒಪ್ಪುವವರೆಗೂ ಬೆಂಬಿಡದೆ ಕಾಡಿದ್ದ, ಒಪ್ಪದಿದ್ದರೆ ದೇಶವನ್ನೇ ನಾಶಪಡಿಸುವುದಾಗಿ ಬೆದರಿಕೆಯೊಡ್ಡಿದ್ದ ಟ್ರಂಪ್ ಇದೀಗ ಎರಡೂ ದೇಶಗಳ ನಡುವಿನ ಕದನವಿರಾಮ ಅಂತ್ಯಗೊಂಡಿದೆ ಎಂದು ಘೋಷಿಸಿದ್ದಾರೆ. ಅತ್ತ ಇರಾನ್ ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಮೇಲೆ ದಾಳಿ ನಡೆಸಿದ್ದರೆ ಇತ್ತ ಅಮೆರಿಕ ಇರಾನ್ ಮೇಲೆ ವೈಮಾನಿಕ ದಾಳಿ ನಡೆಸಿದ್ದಾರೆ. ಇವರಿಬ್ಬರ ಜಗಳದಿಂದ…

Read More

ಕಾರು, ಆಟೋ ನಡುವೆ ಮುಖಾಮುಖಿ ಡಿಕ್ಕಿ: 10 ಮಂದಿಗೆ ಗಂಭೀರ ಗಾಯ – Kannada News | Horrific Crash In Mysuru: Over 10 Injured As Speeding Car Rams Into Auto In T Narasipura

ಮೈಸೂರು, ಮೇ 20: ಕಾರು ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ 10ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಚೌಹಳ್ಳಿ ಬಳಿ ನಡೆದಿದೆ. ಅಪಘಾತದಲ್ಲಿ ಆಟೋದಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಮೈಸೂರಿನ ಕೆ.ಆರ್​.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರು ಡಿಕ್ಕಿಯಾದ ರಭಸಕ್ಕೆ ಆಟೋ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಟಿ.ನರಸೀಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source…

Read More

ದಾವಣಗೆರೆ ದಕ್ಷಿಣ ಬೈಎಲೆಕ್ಷನ್​​: ಸಾದಿಕ್ ಪೈಲ್ವಾನ್ ಮನವೊಲಿಸಿದರೂ ಕಾಂಗ್ರೆಸ್​​ಗೆ ತಪ್ಪಲ್ವಾ ಬಂಡಾಯದ ಬಿಸಿ?

ದಾವಣಗೆರೆ, ಮಾರ್ಚ್​​ 27: ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿರುವ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಮುಸ್ಲಿಂ ಸಮುದಾಯಕ್ಕೆ ಸಿಗದೇ ಇರುವುದು ಆ ಸಮಾಜದ ಕಾರ್ಯಕರ್ತರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಹಿನ್ನೆಲೆ ಕಣಕ್ಕೆ ಇಳಿಯೋದಾಗಿ ಈ ಹಿಂದೆ ಸಾದಿಕ್ ಪೈಲ್ವಾನ್ ಘೋಷಿಸಿದ್ದ ಕಾರಣ ಅವರಿಗೆ ಸಮುದಾಯದ ಬೆಂಬಲ ವ್ಯಕ್ತವಾಗಿತ್ತು. ಆದರೀಗ ಅವರು ಆ ನಿರ್ಧಾರದಿಂದ ಹಿಂದೆ ಸರಿಯುತ್ತಿರುವ ಕಾರಣ, ಅವರಿಗೆ ಬೆಂಬಲ ಘೋಷಿಸಿದ್ದ ನಾಯಕರು ಯಾವುದೇ ಕಾರಣಕ್ಕೂ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ…

Read More