ಮತ್ತೆ ಗಣಿ ಲೂಟಿ ಸಂಕಷ್ಟಕ್ಕೆ ಸಿಲುಕಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ – Kannada News | Retired Justice Dulia Committee Submits Report on Karnataka Border Encroachment; MLA Janardhana Reddy in Trouble Again
ಬಳ್ಳಾರಿ, ಡಿಸೆಂಬರ್ 28: ಅಕ್ರಮ ಗಣಿಗಾರಿಯ (Mining) ಭೂತ ಮತ್ತೆ ಗಣಿನಾಡು ಬಳ್ಳಾರಿಯಲ್ಲಿ ಸದ್ದು ಮಾಡುತ್ತಿದೆ. ಪಕ್ಕದ ರಾಜ್ಯ ಆಂಧ್ರದ ಗಣಿಗಾರಿಕೆ ಪರ್ಮಿಟ್ ಹೆಸರಲ್ಲಿ, ಕರ್ನಾಟಕದ ಭೂಮಿಯನ್ನೇ ಒತ್ತುವರಿ ಮಾಡಿಕೊಂಡಿರುವುದು ಇದೀಗ ಸಾಬೀತಾಗಿದೆ. ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದ ಸಮಿತಿ ನಡೆಸಿದ ಹೈಟೆಕ್ ಸರ್ವೇಯಲ್ಲಿ ಈ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಈ ಸ್ಪೋಟಕ ಮಾಹಿತಿಯಿಂದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ (Janardhana Reddy) ಮತ್ತೆ ಸಂಕಷ್ಟ ಎದುರಾಗಿದೆ. ಅಕ್ರಮ ಗಣಿಗಾರಿಯ ಭೂತ ಮತ್ತೆ ಗಣಿನಾಡು ಬಳ್ಳಾರಿಯಲ್ಲಿ ಸದ್ದು…