ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್: ಹಲ್ಲಿನ ರೂಟ್ ಕ್ಯಾನಲ್ ಚಿಕಿತ್ಸೆಗೂ ಇನ್ಮುಂದೆ ವಿಮಾ ಯೋಜನೆ ಅಪ್ಲಿಕೇಬಲ್
ಬೆಂಗಳೂರು, ಏಪ್ರಿಲ್ 09: ರಾಜ್ಯದ ಜನರಿಗೆ ಕರ್ನಾಟಕ ಸರ್ಕಾರ ಗುಡ್ ನ್ಯೂಸ್ ಒಂದನ್ನು ನೀಡಿದ್ದು, ಹಲ್ಲಿನ ಚಿಕಿತ್ಸೆಗೂ ವಿಮಾ ಯೋಜನೆ ಸಹಾಯ ಸಿಗುವ ನಿಟ್ಟಿನಲ್ಲಿ ಮಹತ್ವದ ನಿರ್ಣಯ ಕೈಗೊಂಡಿದೆ. ಆಯುಷ್ಮಾನ್ ಭಾರತ್, ಪ್ರಧಾನ ಮಂತ್ರಿ ಜನ್ ಆರೋಗ್ಯ-ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆಯಡಿ ಹಲ್ಲಿನ ರೂಟ್ ಕ್ಯಾನಲ್ ಚಿಕಿತ್ಸೆ ಸೇರ್ಪಡೆಗೆ ಅನುಮೋದನೆ ನೀಡಲಾಗಿದೆ. ಹೀಗಾಗಿ ದಂತ ಚಿಕಿತ್ಸೆಯನ್ನೂ ಈ ಯೋಜನೆಯಡಿ ಫಲಾನುಭವಿಗಳು ಮಾಡಿಸಿಕೊಳ್ಳಬಹುದಾಗಿದ್ದು, ಈ ಬಗ್ಗೆ ಎಕ್ಸ್ ಪೋಸ್ಟ್ ಮಾಡುವ ಮೂಲಕ ಸ್ವತಃ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…