IND-W vs SL-W: 6,6,4,6.. ಒಂದೇ ಓವರ್​ನಲ್ಲಿ ಲಂಕಾ ಸ್ಪಿನ್ನರ್ ಬೆವರಿಳಿಸಿದ ರಿಚಾ ಘೋಷ್

ಶ್ರೀಲಂಕಾ ವಿರುದ್ಧದ ನಾಲ್ಕನೇ ಟಿ20ಪಂದ್ಯದಲ್ಲಿ ಭಾರತ 221 ರನ್ ಗಳಿಸಿತು. ಇದು ಅಂತರರಾಷ್ಟ್ರೀಯ ಮಹಿಳಾ ಟಿ20ಐ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾದ ಅತ್ಯಧಿಕ ಸ್ಕೋರ್ ಆಗಿದೆ. ತಂಡ ಇಷ್ಟು ಬೃಹತ್ ಮೊತ್ತ ಕಲೆಹಾಕುವಲ್ಲಿ ಸ್ಮೃತಿ, ಶಫಾಲಿ ಹಾಗೂ ರಿಚಾ ಘೋಷ್ ಪ್ರಮುಖ ಪಾತ್ರವಹಿಸಿದರು. ಅದರಲ್ಲೂ ಕೊನೆಯಲ್ಲಿ ಅಬ್ಬರದ ಬ್ಯಾಟಿಂಗ್‌ ಮಾಡಿದ ರಿಚಾ ತಂಡವನ್ನು 200 ರನ್​ಗಳ ಗಡಿ ದಾಟಿಸುವಲ್ಲಿ ಯಶಸ್ವಿಯಾದರು. ಪಂದ್ಯದ 19ನೇ ಓವರ್​ನಲ್ಲಿ ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆಗರೆದ ರಿಚಾ, ಈ ಓವರ್​ನ ಕೊನೆಯ 4 ಎಸೆತಗಳನ್ನು…

Read More

IND-W vs SL-W: ಶತಕ ವಂಚಿತರಾದರೂ ತಮ್ಮದೇ ಹಳೆಯ ದಾಖಲೆ ಮುರಿದ ಸ್ಮೃತಿ- ಶಫಾಲಿ

ತಿರುವನಂತಪುರಂನಲ್ಲಿ ಶ್ರೀಲಂಕಾ ವಿರುದ್ಧ ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಿಗದಿತ 20 ಓವರ್​ಗಳಲ್ಲಿ ದಾಖಲೆಯ 221 ರನ್ ಕಲೆಹಾಕಿತು. ಇದು ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಟೀಂ ಇಂಡಿಯಾ ಕಲೆಹಾಕಿದ ಅತ್ಯಧಿಕ ಮೊತ್ತ ಎಂಬ ದಾಖಲೆಯನ್ನು ಬರೆಯಿತು. ಟೀಂ ಇಂಡಿಯಾದ ಈ ಸಾಧನೆಗೆ ಕಾರಣವಾಗಿದ್ದು, ತಂಡದ ಆರಂಭಿಕ ಜೋಡಿ. ಈ ಪಂದ್ಯದಲ್ಲಿ ಆರಂಭದಿಂದಲೂ ಅಬ್ಬರಿಸಿದ ಸ್ಮೃತಿ ಮಂಧಾನ ಹಾಗೂ ಶಫಾಲಿ ವರ್ಮಾ ಮೊದಲ ವಿಕೆಟ್​ಗೆ ದಾಖಲೆಯ 162 ರನ್​ಗಳ…

Read More

ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ಸಾಕು ನಾಯಿಯ ರಕ್ಷಣೆ; ವಿಡಿಯೋ ವೈರಲ್ – Kannada News | Fire erupts at Hyderabad apartment firefighters rescued pet dog

ಹೈದರಾಬಾದ್, ಡಿಸೆಂಬರ್ 28: ಹೈದರಾಬಾದ್ ನಗರದ ಸೋಮಾಜಿಗುಡ ಪ್ರದೇಶದ ಅಪಾರ್ಟ್ಮೆಂಟ್ ಕಟ್ಟಡದಲ್ಲಿ ಶನಿವಾರ ಸಂಜೆ ಬೆಂಕಿ (Fire Accident) ಕಾಣಿಸಿಕೊಂಡಿದೆ. ಪಂಜಾಗುಟ್ಟ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಆಲ್ಪ ನೈಟ್ಸ್ ಬ್ಲಾಕ್ ಎಂದೂ ಕರೆಯಲ್ಪಡುವ ಆಲ್ಪೈನ್ ಹೈಟ್ಸ್ ನಲ್ಲಿ ಈ ಘಟನೆ ಸಂಭವಿಸಿದೆ. ಅಪಾರ್ಟ್​​ಮೆಂಟ್​​ನ 5ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುತ್ತಲೂ ದಟ್ಟ ಹೊಗೆ ಹರಡಿತ್ತು. ಈ ವೇಳೆ ಅಪಾರ್ಟ್​​ಮೆಂಟ್ ನಿವಾಸಿಗಳು ಸುರಕ್ಷತೆಗಾಗಿ ಹೊರಗೆ ಧಾವಿಸಿದ್ದಾರೆ. ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಲು 3…

Read More

ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು? – Kannada News | G. Parameshwara Clarifies Karnataka Police Also Involved in Maharashtra Police Operation in Bengaluru

ಬೆಂಗಳೂರು, ಡಿಸೆಂಬರ್​ 28: ಮಹಾರಾಷ್ಟ್ರ ಪೊಲೀಸರಿಂದ ರಾಜ್ಯದಲ್ಲಿ ಡ್ರಗ್ಸ್ ಸೀಜ್​​ ವಿಚಾರ ನಮ್ಮ ಪೊಲೀಸರಿಗೆ ಗೊತ್ತಿರಲಿಲ್ವ ಎಂಬ ಮಾಧ್ಯಮದವರ ಪ್ರಶ್ನೆಗೆ ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಮಹಾರಾಷ್ಟ್ರ ಪೊಲೀಸರ ಕಾರ್ಯಾಚರಣೆ ವೇಳೆ ನಮ್ಮ ಬೆಂಗಳೂರು ನಗರ ಪೊಲೀಸರ ಡಿಸಿಪಿ ಸೇರಿದಂತೆ ಎನ್.ಸಿ.ಬಿ ಮತ್ತು ನಮ್ಮ ವಿಶೇಷ ಕಾರ್ಯಾಚರಣಾ ತಂಡ ಕೂಡ ಸಕ್ರಿಯವಾಗಿ ಭಾಗವಹಿಸಿತ್ತು. ಕರ್ನಾಟಕ ಪೊಲೀಸರಿಗೆ ಇದರ ಬಗ್ಗೆ ಮಾಹಿತಿ ಇರಲಿಲ್ಲ ಎಂಬುವುದು ಸುಳ್ಳು ಎಂದಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್…

Read More

ಬೆಂಗಳೂರಲ್ಲಿ 55 ಕೋಟಿ ರೂ ಡ್ರಗ್ಸ್​​ ಪತ್ತೆ: ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್ – Kannada News | Bengaluru Drug Factory Bust: G. Parameshwara Says Maharashtra Police Statement Is Far from the Truth

ಬೆಂಗಳೂರು, ಡಿಸೆಂಬರ್​​ 28: ಹೊಸ ವರ್ಷದ ಸಂಭ್ರಮದ ಹೊಸ್ತಿಲಲ್ಲೇ ಮೂರು ಬೃಹತ್ ಡ್ರಗ್ಸ್ ಫ್ಯಾಕ್ಟರಿಗಳನ್ನು ಭೇದಿಸಲಾಗಿದೆ. ಮಹಾರಾಷ್ಟ್ರದ ಎಎನ್‌ಟಿಎಫ್ ಡಿಸೆಂಬರ್ 26ರಂದು ನಡೆಸಿದ ಕಾರ್ಯಾಚರಣೆಯಲ್ಲಿ ಹೊರಮಾವು, ಯರಪನಹಳ್ಳಿ ಮತ್ತು ಕಣ್ಣೂರು ಪ್ರದೇಶಗಳಲ್ಲಿ ಸಿಂಥೆಟಿಕ್ ಡ್ರಗ್ಸ್ ಮತ್ತು ಎಂ.ಡಿ.ಎಂ.ಎ. ತಯಾರಿಕೆಯಲ್ಲಿ ತೊಡಗಿದ್ದ ನಾಲ್ವರನ್ನು ಬಂಧಿಸಲಾಗಿದೆ. ಇನ್ನು ಈ ಬಗ್ಗೆ ಗೃಹ ಸಚಿವ ಜಿ ಪರಮೇಶರ್​​ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು, ಮಹಾರಾಷ್ಟ್ರ ಪೊಲೀಸರು 55 ಕೋಟಿ ರೂ ಮೌಲ್ಯದ್ದು ಎಂದಿದ್ದಾರೆ. ಅದು 1…

Read More

ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ? – Kannada News | Bengaluru: QR Code System Introduced for the Convenience of New Year Celebrations

ಬೆಂಗಳೂರು, ಡಿಸೆಂಬರ್​ 28: ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಹೊಸ ವರ್ಷಾಚರಣೆಗೆ ಬೆಂಗಳೂರಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕರ ಅನುಕೂಲಕ್ಕಾಗಿ ವಿಶೇಷ ಕ್ಯೂಆರ್ ಕೋಡ್ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಈ ಕ್ಯೂಆರ್ ಕೋಡ್‌ಗಳು ಆಂಬುಲೆನ್ಸ್ ಸೇವೆಗಳು, ವಾಹನ ಪಾರ್ಕಿಂಗ್ ಮತ್ತು ಸಂಚಾರ ಮಾಹಿತಿ ಸೇರಿದಂತೆ ಅಗತ್ಯ ವಿವರಗಳನ್ನು ಒದಗಿಸುತ್ತವೆ. ಪಬ್‌, ಬಾರ್‌, ರೆಸ್ಟೋರೆಂಟ್‌ಗಳು ಮತ್ತು ಮಾಲ್‌ಗಳಲ್ಲಿ ಅಳವಡಿಸಲಾಗಿದೆ ಎಂದರು. ಮತ್ತಷ್ಟು ವಿಡಿಯೋ…

Read More

ವಿಶ್ವ ಕಲ್ಯಾಣಕ್ಕಾಗಿ ಭಾರತ ವಿಶ್ವಗುರು ಆಗಲೇಬೇಕು; ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ – Kannada News | India should become vishwaguru for the world welfare RSS chief Mohan Bhagwat says

ಹೈದರಾಬಾದ್, ಡಿಸೆಂಬರ್ 28: “ವಿಶ್ವಗುರು” ಆಗುವ ಭಾರತದ ಪ್ರಯಾಣವು ಕೇವಲ ರಾಷ್ಟ್ರೀಯ ಮಹತ್ವಾಕಾಂಕ್ಷೆಯ ವಿಷಯವಲ್ಲ, ಅದು ಜಾಗತಿಕ ಅವಶ್ಯಕತೆಯಾಗಿದೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಒತ್ತಿ ಹೇಳಿದ್ದಾರೆ. ಈ ಗುರಿಗೆ ಕಠಿಣ ಪರಿಶ್ರಮ, ಬದ್ಧತೆ ಮತ್ತು ಮಾನವ ಮೌಲ್ಯಗಳು ಮತ್ತು ಸಾಮಾಜಿಕ ಬದಲಾವಣೆಯನ್ನು ಅಭಿವೃದ್ಧಿಪಡಿಸುವತ್ತ ಅಚಲ ಗಮನದ ಅಗತ್ಯವಿದೆ ಎಂದು ಹೇಳಿದ್ದಾರೆ. ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಮೋಹನ್ ಭಾಗವತ್, ವಿಶ್ವಗುರುವಾಗಿ ಭಾರತದ ಪಾತ್ರವು ಕೇವಲ ಒಂದು ಆಕಾಂಕ್ಷೆಯಲ್ಲ. ಆರ್‌ಎಸ್‌ಎಸ್…

Read More

ಮಾಲ್​​​ನಲ್ಲಿ ಕ್ರಿಸ್ಮಸ್ ಆಚರಣೆ ವೇಳೆ ಯುವತಿಯ ಖಾಸಗಿ ಅಂಗ ಮುಟ್ಟಿ ವಿಕೃತಿ: ಕಾಮುಕ ಅರೆಸ್ಟ್ – Kannada News | A delivery boy arrested for molesting young woman private parts during christmas celebration in bengaluru

ಬೆಂಗಳೂರು, (ಡಿಸೆಂಬರ್ 28): ಮಾಲ್‌ನಲ್ಲಿ ಕ್ರಿಸ್ಮಸ್ ಆಚರಿಸುತ್ತಿದ್ದಾಗ (christmas celebration) ಯುವತಿಯ ಖಾಸಗಿ ಅಂಗ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದ ಡೆಲಿವರಿ ಬಾಯ್‌ನ್ನು ಪೊಲೀಸರು ಬಂಧಿಸಿದ್ದಾರೆ. ಗುವಾಹಟಿ ಮೂಲದ ಮನೋಜ್(27) ಬಂಧಿತ ಆರೋಪಿ. ಬೆಂಗಳೂರಿನ (Bengaluru) ಮಾಲ್​​​ನಲ್ಲಿ ಡಿಸೆಂಬರ್ 25ರಂದು ಕ್ರಿಸ್‌ಮಸ್ ಆಚರಣೆ ವೇಳೆ ಡೆಲಿವರಿ ಬಾಯ್‌ ಮನೋಜ್, ಯುವತಿಯ ಖಾಸಗಿ ಅಂಗ ಮುಟ್ಟಿ ವಿಕೃತಿ ಮೆರೆದಿದ್ದಾನೆ. ಇದರಿಂದ ಮುಜುಗರಕ್ಕೊಳಗಾದ ಯುವತಿ, ಕೂಡಲೇ ಸ್ಥಳದಲ್ಲೇ ಇದ್ದ ಹದೇವಪುರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾಳೆ. ಬಳಿಕ ಪೊಲೀಸರು, ಕಾಮುಕ…

Read More

BECIL Recruitment 2025: 10 ನೇ ತರಗತಿಯಿಂದ ಪದವೀಧರರವರೆಗೆ BECILನಲ್ಲಿ ನೇಮಕಾತಿ; 40 ಸಾವಿರ ರೂ. ಮಾಸಿಕ ವೇತನ – Kannada News | BECIL Recruitment 2025: 78 Government Jobs for 10th Pass and Graduates, Apply by Jan 5

ಪದವಿ ಪೂರ್ಣಗೊಳಿಸಿ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಗುಡ್​​ ನ್ಯೂಸ್​ ಇಲ್ಲಿದೆ. ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) 10 ನೇ ತರಗತಿಯಿಂದ ಪದವೀಧರರವರೆಗಿನ ಅಭ್ಯರ್ಥಿಗಳಿಗೆ ಖಾಲಿ ಇರುವ ಹುದ್ದೆಗಳನ್ನು ಪ್ರಕಟಿಸಿದೆ. ಆಸಕ್ತ ಅಭ್ಯರ್ಥಿಗಳು BECIL ನ ಅಧಿಕೃತ ವೆಬ್‌ಸೈಟ್ becil.com ಗೆ ಭೇಟಿ ನೀಡುವ ಮೂಲಕ ಅಧಿಸೂಚನೆಯನ್ನು ಪರಿಶೀಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 5 ಸಂಜೆ 6:00 ಗಂಟೆ. BECIL ತಾಂತ್ರಿಕ ಸಹಾಯಕ (ENT), ನೇತ್ರ ತಂತ್ರಜ್ಞ, ರೋಗಿಯ ಆರೈಕೆ ವ್ಯವಸ್ಥಾಪಕ (PCM),…

Read More

ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ಅಕ್ಷಯ್​​ಗೆ ಶಾಕ್ ಕೊಟ್ಟ ನಿರ್ಮಾಪಕ – Kannada News | Drishyam 3 movie producer case against Akshay Khanna

‘ಧುರಂಧರ್’ (Dhurandhar) ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಬ್ಲಾಕ್ ಬಸ್ಟರ್ ಆಗಿದೆ. ರಣ್ವೀರ್ ಸಿಂಗ್ ನಾಯಕನಾಗಿ ನಟಿಸಿರುವ ಸಿನಿಮಾ ಇದಾಗಿದ್ದರೂ ಸಹ ಸಿನಿಮಾನಲ್ಲಿ ಹೆಚ್ಚು ಗಮನ ಸೆಳೆದಿರುವುದು ನಟ ಅಕ್ಷಯ್ ಖನ್ನಾ. ಸಿನಿಮಾನಲ್ಲಿ ರಹಮಾನ್ ಡಕೈತ್ ಪಾತ್ರದಲ್ಲಿ ಅಕ್ಷಯ್ ಖನ್ನಾ ನಟಿಸಿದ್ದು, ಅವರ ಡೈಲಾಗ್​​ಗಳು, ಅವರ ಎಂಟ್ರಿ, ಅವರ ಡ್ಯಾನ್ಸಿನ ರೀಲುಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿವೆ. ಸಿನಿಮಾ ನೋಡಿದವರೆಲ್ಲ ರಣ್ವೀರ್ ಸಿಂಗ್​​ಗಿಂತಲೂ ಹೆಚ್ಚಾಗಿ ಅಕ್ಷಯ್ ಖನ್ನಾ ಪಾತ್ರದ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ಈ ಅಚಾನಕ್ ಯಶಸ್ಸು…

Read More