Headlines

ಸಿದ್ದರಾಮಯ್ಯ ಆಪ್ತರಿಂದ ಸಭೆ, ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ: ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು – Kannada News | Karnataka Congress Internal Rift: CM Siddaramaiah’s Loyalists Hold Secret Meeting Amid Leadership Change Rumors

ಬೆಂಗಳೂರು, ಏಪ್ರಿಲ್ 24: ದಾವಣಗೆರೆ ಉಪಚುನಾವಣೆ ಬೆಳವಣಿಗಗಳ ಬಳಿಕ ಕರ್ನಾಟಕ ಕಾಂಗ್ರೆಸ್‌ನಲ್ಲಿ ಆಂತರಿಕ ಅಸಮಾಧಾನ ಮತ್ತೆ ಭುಗಿಲೆದ್ದಿದೆ. ಪಕ್ಷದಲ್ಲಿ ನಡೆಯುತ್ತಿರುವ ಏಕಪಕ್ಷೀಯ ನಿರ್ಧಾರಗಳು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೌನದ ಬಗ್ಗೆ ಅವರ ಆಪ್ತ ಸಚಿವರು ಸಭೆ ನಡೆಸಿ ಚರ್ಚೆ ಮಾಡಿದ್ದಾರೆ. ಬೆಂಗಳೂರಿನ ಕನ್ನಿಂಗ್ಹ್ಯಾಮ್ ರಸ್ತೆಯ ಖಾಸಗಿ ಕಟ್ಟಡದಲ್ಲಿ ಸಚಿವರಾದ ಭೈರತಿ ಸುರೇಶ್, ಡಾ. ಜಿ. ಪರಮೇಶ್ವರ, ಮಹದೇವಪ್ಪ, ಸತೀಶ್ ಜಾರಕಿಹೊಳಿ, ಜಮೀರ್ ಅಹಮದ್ ಮತ್ತು ದಿನೇಶ್ ಗುಂಡುರಾವ್ ಸಭೆಯಲ್ಲಿ ಪಾಲ್ಗೊಂಡಿದ್ದರು. ಈ ಸಭೆಯಲ್ಲಿ ಪಕ್ಷದ ಹಿರಿಯ…

Read More

Numerology: ಈ ಮೂರು ದಿನಾಂಕಗಳಲ್ಲಿ ಹುಟ್ಟಿದವರಿಗೆ ಸಂಬಂಧದಲ್ಲಿ ಸವಾಲುಗಳು ಹೆಚ್ಚು ಯಾಕೆ ಗೊತ್ತಾ? – Kannada News | Numerology and Marriage: Root Numbers 4, 7, 8 Cause Relationship Challenges?

ಕೆಲವು ಜನರ ಜೀವನದಲ್ಲಿ ಎಷ್ಟೇ ಪ್ರಯತ್ನಿಸಿದರೂ ಸಂಬಂಧಗಳು ಹೆಚ್ಚು ಕಾಲ ಉಳಿಯುವುದಿಲ್ಲ ಅಥವಾ ದಾಂಪತ್ಯದಲ್ಲಿ ನಿರಂತರ ಮಾನಸಿಕ ಅಶಾಂತಿ ಕಾಡುತ್ತಿರುತ್ತದೆ. ಇದಕ್ಕೆ ಅವರ ಜಾತಕ ಮಾತ್ರವಲ್ಲ, ಜನ್ಮ ದಿನಾಂಕವೂ ಕಾರಣವಾಗಿರಬಹುದು ಎನ್ನುತ್ತದೆ ಸಂಖ್ಯಾಶಾಸ್ತ್ರ (Numerology). ನಾವು ಹುಟ್ಟಿದ ದಿನಾಂಕವು ನಮ್ಮ ಸ್ವಭಾವ, ವ್ಯಕ್ತಿತ್ವ ಮತ್ತು ಆಲೋಚನಾ ವಿಧಾನವನ್ನು ನಿರ್ಧರಿಸುತ್ತದೆ. ಸಂಖ್ಯಾಶಾಸ್ತ್ರದ ಪ್ರಕಾರ, ಮೂಲ ಸಂಖ್ಯೆ 4, 7 ಮತ್ತು 8 ಹೊಂದಿರುವವರು ತಮ್ಮ ವೈವಾಹಿಕ ಜೀವನದಲ್ಲಿ ಇತರರಿಗಿಂತ ಹೆಚ್ಚಿನ ಸವಾಲುಗಳನ್ನು ಎದುರಿಸುವ ಸಾಧ್ಯತೆ ಇರುತ್ತದೆ. ಮೂಲ ಸಂಖ್ಯೆ…

Read More

ಮಗನ ರೋಗ ಗುಣಪಡಿಸಲು ಮಾಟಗಾತಿಯ ಮಾತು ನಂಬಿ ಮಗಳನ್ನೇ ಬಲಿಕೊಟ್ಟ ತಾಯಿ

ಜಾರ್ಖಂಡ್, ಏಪ್ರಿಲ್ 02: ಮಾಟಗಾತಿಯ ಮಾತು ಕೇಳಿ ಮಹಿಳೆಯೊಬ್ಬಳು ಮಗನ ರೋಗ(Disease) ಗುಣಪಡಿಸಲು ಮಗಳನ್ನೇ ಬಲಿಕೊಟ್ಟಿರುವ ಘಟನೆ ಜಾರ್ಖಂಡ್​​ನಲ್ಲಿ ನಡೆದಿದೆ. ಬಾಲಕಿಯ ತಾಯಿ ಆಕೆಯ ಪ್ರಿಯಕರ ಸೇರಿ ಮೂವರನ್ನು ಬಂಧಿಸಲಾಗಿದೆ. ಮಾರ್ಚ್​ 24ರ ರಾತ್ರಿ ಕುಸುಂಭ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆ ದಿನ ಸಂಜೆ ರಾಮ ನವಮಿ ಮೆರವಣಿಗೆ ನಡೆಯುತ್ತಿತ್ತು ಅಂದು ಬಾಲಕಿ ಕಾಣೆಯಾಗಿದ್ದಳು. ಮರುದಿನ ಬೆಳಗ್ಗೆ 8.30 ರ ಸುಮಾರಿಗೆ ಸ್ಥಳೀಯ ಮಾಧ್ಯಮಿಕ ಶಾಲೆಯ ಹಿಂಭಾಗದ ಬಿದಿರಿನ ತೋಪಿನಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಸಂತ್ರಸ್ತೆಯ…

Read More

ಸದ್ದಡಗಿಸಲು ಬಂದು ಸದ್ದಿಲ್ಲದೇ ನಿಂತ ಮಿಚೆಲ್ ಸ್ಯಾಂಟ್ನರ್..!

T20 World Cup 2026: ಟಿ20 ವಿಶ್ವಕಪ್ ಫೈನಲ್ ಪಂದ್ಯದ ಆರಂಭಕ್ಕೂ ಮುನ್ನ ಅಹದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತೀಯ ಪ್ರೇಕ್ಷಕರ ಸದ್ದಗಿಸುವುದೇ ನಮ್ಮ ಗುರಿ ಎಂದಿದ್ದ ನ್ಯೂಝಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ಪಂದ್ಯದ ಬಳಿಕ ಸ್ತಬ್ಧರಾಗಿ ನಿಂತಿರುವುದು ಕಂಡು ಬಂದಿದೆ. ಈ ಪಂದ್ಯಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಮಿಚೆಲ್ ಸ್ಯಾಂಟ್ನರ್, 2023ರ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಪ್ಯಾಟ್ ಕಮ್ಮಿನ್ಸ್ ಹೇಳಿದಂತೆಯೇ, ಲಕ್ಷಾಂತರ ಭಾರತೀಯ ಅಭಿಮಾನಿಗಳ ಮುಂದೆ ಆಡುವಾಗ “ಸ್ಟೇಡಿಯಂನಲ್ಲಿರುವ ಅಭಿಮಾನಿಗಳನ್ನು ಮೌನಗೊಳಿಸುವುದೇ ನಮ್ಮ ಗುರಿ” ಎಂದಿದ್ದರು….

Read More

ಯಾರು ಈ CJ ರಾಯ್?ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಜೀವನದಲ್ಲಿ ಕಾನ್ಫಿಡೆಂಟ್ ಕಳೆದುಕೊಂಡಿದ್ಯಾಕೆ? – Kannada News | Confident Group Chairman CJ Roy dies In Bengaluru, Who Is He? Why Commits Suicide?

ಬೆಂಗಳೂರು, (ಜನವರಿ 30): ಪ್ರಸಿದ್ದ ರಿಯಲ್ ಎಸ್ಟೇಟ್ ಕಂಪನಿ ಕಾನ್ಪಿಡೆಂಟ್ ಗ್ರೂಪ್ ಮಾಲೀಕ ಸಿ.ಜೆ.ರಾಯ್ (Confident Group Chairman CJ Roy) ಇಂದು (ಜನವರಿ 30) ಬೆಂಗಳೂರಿನ ಹೊಸೂರು ರಸ್ತೆಯ ಲ್ಯಾಂಗ್ ಫರ್ಡ್ ಟೌನ್ ನಲ್ಲಿರುವ ಕಂಪನಿಯ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆಯೂ ರಾಯ್ ಮನೆ, ಕಚೇರಿಗಳ ಮೇಲೆ ಐಟಿ ದಾಳಿಯಾಗಿದ್ದವು. ಅದರಂತೆ ಇಂದು ಸಹ ಕಂಪನಿಯ ಮೇಲೆ ಐಟಿ ದಾಳಿ ನಡೆದಿದ್ದು, ಇದರಿಂದ ಮನನೊಂದು ತಮ್ಮ ಪಿಸ್ತೂಲ್​​ನಿಂದಲೇ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾರೆ.  ಸಿಜೆ…

Read More

RCB vs DC: ಜನ್ಮ ದಿನದಂದು ಆರ್​ಸಿಬಿ ವಿರುದ್ಧ ಅಬ್ಬರಿಸಿದ ಕೆಎಲ್ ರಾಹುಲ್ – Kannada News | KL Rahul’s Birthday Fifty Powers Delhi Capitals to Dramatic Win Over RCB at Chinnaswamy

ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರೋಮಾಂಚಕ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿತು. ಆರ್​​ಸಿಬಿ ನೀಡದ 175 ರನ್​ಗಳ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಕನ್ನಡಿಗ ಕೆಎಲ್ ರಾಹುಲ್ ಮತ್ತು ಟ್ರಿಸ್ಟಾನ್ ಸ್ಟಬ್ಸ್ ಅರ್ಧಶತಕಗಳ ಇನ್ನಿಂಗ್ಸ್ ಆಡಿದರೆ, ಕೊನೆಯ ಓವರ್‌ನಲ್ಲಿ ಡೇವಿಡ್ ಮಿಲ್ಲರ್ ಸತತ ಎರಡು ಸಿಕ್ಸರ್‌ಗಳನ್ನು ಬಾರಿಸಿ ಡೆಲ್ಲಿ ತಂಡಕ್ಕೆ ಗೆಲುವು ತಂದುಕೊಟ್ಟರು. ವಾಸ್ತವವಾಗಿ ಆರ್​​ಸಿಬಿ ನೀಡಿದ ಗುರಿ ಬೆನ್ನಟ್ಟಿದ ಡೆಲ್ಲಿ ತಂಡಕ್ಕೆ…

Read More

ರವಿಚಂದ್ರನ್ ಎದುರೇ ರಾಜಾರೋಷವಾಗಿ ಸುಳ್ಳು ಹೇಳಿದ ಗಿಲ್ಲಿ; ಕಂಡು ಹಿಡಿದ ಕ್ರೇಜಿಸ್ಟಾರ್ – Kannada News | Ravichandran Exposes Gilli’s Fake Love Story in Bigg Boss: Pyar Promotions

ರವಿಚಂದ್ರನ್ ಅವರು ‘ಪ್ಯಾರ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಬಿಗ್ ಬಾಸ್ ಮನೆಯ ರಾಶಿಕಾ ಶೆಟ್ಟಿ ಕೂಡ ಅಭಿನಯಿಸಿದ್ದಾರೆ. ಇಬ್ಬರದ್ದೂ ತಂದೆ-ಮಗಳ ಪಾತ್ರ. ಈ ಸಿನಿಮಾ ಫೆಬ್ರವರಿಯಲ್ಲಿ ರಿಲೀಸ್ ಆಗಲಿದೆ. ಈ ಚಿತ್ರದ ಹಾಡು ಡಿಸೆಂಬರ್ 18ರಂದು ರಿಲೀಸ್ ಆಗಿದೆ. ಈ ಸಿನಿಮಾ ಪ್ರಚಾರಕ್ಕಾಗಿ ಬಿಗ್ ಬಾಸ್ (Bigg Boss)​​ ಮನೆಗೆ ಬಂದಿದ್ದಾರೆ ರವಿಚಂದ್ರನ್. ಈ ವೇಳೆ ಅವರು ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಸಿನಿಮಾದ ಹೆಸರೇ ಹೇಳುವಂತೆ ‘ಪ್ಯಾರ್’ ಇದೊಂದು ಪಕ್ಕಾ ಲವ್ ಸ್ಟೋರಿ ಹೊಂದಿರೋ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದೂ ಬಿಡದ ಮೈಕೊರೆಯುವ ಚಳಿ, ಒಣ ಹವೆ! – Kannada News | Bengaluru temperature: dry and cold weather all over karnataka, misty weather in Bengaluru

ರಾಜ್ಯದಲ್ಲಿ ಇಂದೂ ಬಿಡದ ಮೈಕೊರೆಯುವ ಚಳಿ! ಬೆಂಗಳೂರು, ಜನವರಿ 25: ಇಂದೂ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ (Weather Forecast) ಜೊತೆಗೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದೆಲ್ಲೆಡೆ ಕಳೆದ ಕೆಲ ದಿನಗಳಿಂದ ಒಣ ಹವೆಯ ವಾತಾವರಣವಿದ್ದು, ಇನ್ನೂ ನಾಲ್ಕು ದಿನ ಇದೇ ಹವಾಮಾನ ಇರಲಿದೆ ಎಂದು ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಎಲ್ಲೆಲ್ಲಿ ಒಣಹವೆ?…

Read More

ಕಾನ್ ಫಿಲ್ಮ್​​ ಫೆಸ್ಟಿವಲ್​ನಲ್ಲಿ ಐಶ್ವರ್ಯಾನ ಟೀಕಿಸಿದವರಿಗೆ ಕ್ಲಾಸ್ – Kannada News | Aishwarya Rai’s Cannes 2026 Blue Gown Sparks Debate; Kangana Ranaut Defends Her Look

ಕಂಗನಾ -ಐಶ್ವರ್ಯಾImage Credit source: Cannes Film Festival ವಿಶ್ವ ವಿಖ್ಯಾತ ಕಾನ್ ಫಿಲ್ಮ್​ ಫೆಸ್ಟಿವಲ್​​​ನಲ್ಲಿ ರೆಡ್ ಕಾರ್ಪೆಟ್ ಮೇಲೆ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಕಾಣಿಸಿಕೊಳ್ಳುವವರೆಗೂ ಆ ಸಂಭ್ರಮ ಪೂರ್ಣಗೊಳ್ಳುವುದಿಲ್ಲ ಎಂಬ ಮಾತಿದೆ. ಈ ವರ್ಷವೂ ಅಭಿಮಾನಿಗಳು ಐಶ್ವರ್ಯಾ ಎಂಟ್ರಿಗಾಗಿ ಕಾತರದಿಂದ ಕಾಯುತ್ತಿದ್ದರು. ಅಂತಿಮವಾಗಿ, ಐಶ್ವರ್ಯಾ ತಮ್ಮ ಮಗಳು ಆರಾಧ್ಯ ಬಚ್ಚನ್ ಅವರೊಂದಿಗೆ ಪ್ರತಿಷ್ಠಿತ ಚಲನಚಿತ್ರೋತ್ಸವದಲ್ಲಿ ಭಾಗವಹಿಸಿದ್ದಾರೆ. ಆದರೆ, ಈ ಬಾರಿ ಅವರ ರೆಡ್ ಕಾರ್ಪೆಟ್ ಲುಕ್ ಸಾಮಾಜಿಕ ಮಾಧ್ಯಮದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ….

Read More

ಜನ್ಮ ಕೊಟ್ಟ ತಂದೆಯನ್ನೇ ಕೊಂದು ಮೃತ ದೇಹವನ್ನು ಆ್ಯಂಬುಲೆನ್ಸ್​​​ನಲ್ಲಿ ಕಳಿಸಿದ ಮಗಳು – Kannada News | Anil Murder Case: Father Stabbed to Death After Visiting Daughter in Bellavara

ಹಾಸನ,ಜ.17: ಜಿಲ್ಲೆಯ ಬೇಲೂರು ತಾಲೂಕಿನ ಬೆಳ್ಳಾವರ ಗ್ರಾಮದಲ್ಲಿ ನಡೆದ ಘಟನೆಯೊಂದು ಎಲ್ಲರನ್ನೂ ಅಚ್ಚರಿಗೊಳಿಸಿದೆ. ಜನ್ಮ ಕೊಟ್ಟ ಅಪ್ಪನನ್ನೇ ಮನೆ ಕರೆಸಿ ಮಗಳು ಕೊಲೆ ಮಾಡಿದ್ದಾಳೆ. ಅನಿಲ್‌ ಎಂಬವವರನ್ನು ಬರ್ಬರ ಹತ್ಯೆ ಮಾಡಲಾಗಿದೆ. ಮಗಳನ್ನು ಭೇಟಿಯಾಗಲು ಹೋಗಿದ್ದ ಅನಿಲ್‌ ಅವರನ್ನು ಆಕೆಯ ಪ್ರಿಯಕರ ಮತ್ತು ಆರು ಜನ ಸೇರಿ ಕೊಲೆ ಮಾಡಿದ್ದಾರೆ. ಸುಮಾರು ಆರು ತಿಂಗಳ ಹಿಂದೆ ಅನಿಲ್‌ ಅವರ ಮಗಳು ಅನೀಶಾ ಪ್ರಿಯಕರನ ಜೊತೆ ಓಡಿ ಹೋಗಿದ್ದಳು. ಈ ವಿಷಯ ಅನಿಲ್‌ ಅವರಿಗೆ ತೀವ್ರ ನೋವುಂಟು ಮಾಡಿತ್ತು….

Read More