ಹಾರ್ಮುಜ್ನಲ್ಲಿ ಅಮೆರಿಕದ ಪೈಲಟ್ಗಳ ಜೀವ ಉಳಿಸಿದ ಡ್ರೋನ್ ಬೋಟ್; ಇದರ ಹಿಂದಿರುವ ಶಕ್ತಿ ವಿಭವ್ ಅಲ್ಟೇಕರ್ – Kannada News
ವಾಷಿಂಗ್ಟನ್, ಜೂನ್ 10: ಅಂತಾರಾಷ್ಟ್ರೀಯ ಜಲಪ್ರದೇಶದಲ್ಲಿ ನಡೆದ ಅತ್ಯಂತ ರೋಮಾಂಚಕ ರಕ್ಷಣಾ ಕಾರ್ಯಾಚರಣೆಯೊಂದರಲ್ಲಿ ಭಾರತೀಯ ಮೂಲದ ಇಂಜಿನಿಯರ್ ಒಬ್ಬರು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದ್ದಾರೆ. ಹಾರ್ಮುಜ್ ಜಲಸಂಧಿಯಲ್ಲಿ (Strait of Hormuz) ಅಪಘಾತಕ್ಕೀಡಾಗಿದ್ದ ಅಮೆರಿಕ ಸೇನೆಯ ಪೈಲಟ್‌ಗಳನ್ನು ರಕ್ಷಿಸಿದ ಡ್ರೋನ್ ಬೋಟ್ ಕಾರ್ಯಾಚರಣೆ ಅನೇಕರ ಗಮನ ಸೆಳೆದಿದೆ. ಈ ವೇಳೆ, ಭಾರತ ಮೂಲದವರಾದ ವಿಭವ್ ಅಲ್ಟೇಕರ್ (Vibhav Altekar) ಅವರ ಹೆಸರು ಮುನ್ನೆಲೆಗೆ ಬಂದಿದೆ. ಅಮೆರಿಕ ವಾಯುಸೇನೆಯ ಅಪಾಚೆ ಹೆಲಿಕಾಪ್ಟರ್ ಸಮುದ್ರಕ್ಕೆ ಬಿದ್ದಾಗ, ಅದರ ಪೈಲಟ್ ಮತ್ತು…