ತಡರಾತ್ರಿ ಜನಿಸಿದ ಮಗುವಿನ ಕರುಳೆಲ್ಲಾ ಹೊರಕ್ಕೆ: ಝೀರೋ ಟ್ರಾಫಿಕ್ನಲ್ಲಿ ಹುಬ್ಬಳ್ಳಿಗೆ ರವಾನೆ – Kannada News | Koppal: Baby’s Intestine Came Out, Rushed to Hubballi Hospital in Zero Traffic Corridor
ಕೊಪ್ಪಳ, ಡಿಸೆಂಬರ್ 28: ಕೇವಲ 10 ಗಂಟೆ ಹಿಂದೆ ಜನಿಸಿದ ಮಗು (Newborn baby). ಆ ಮಗುವಿನ ಕರಳುಗಳು ಹೊರಗೆ ಬಂದಿದ್ದವು. ಹೀಗಾಗಿ ತುರ್ತು ಚಿಕಿತ್ಸೆ ಅನಿವಾರ್ಯವಾಗಿತ್ತು. ನಿನ್ನೆ ರಾತ್ರಿ ಜನಿಸಿದ ಮಗು ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿತ್ತು. ಮಗುವನ್ನು ಉಳಿಸಲು ಕೆಲವರು ಪ್ರಾಣ ಒತ್ತೆ ಇಟ್ಟಿದ್ದರು. ಮಗುವನ್ನು ಝೀರೋ ಟ್ರಾಫಿಕ್ನಲ್ಲಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಗೆ ಕರೆದುಕೊಂಡು ಹೋಗಲಾಗಿದ್ದು, ಪೊಲೀಸ್ ಇಲಾಖೆ ಕೂಡ ಸಾಥ್ ನೀಡಿತ್ತು. ಕೊಪ್ಪಳದಲ್ಲಿ ಶನಿವಾರ ರಾತ್ರಿ 10 ಗಂಟೆ ಹಿಂದೆ ಜನಿಸಿದ…